ಅಕ್ರಮ ಸಾರಾಯಿ ಸಾಗಾಟ: ಲಕ್ಷಾಂತರ ರೂ. ಮೌಲ್ಯದ ಗೋವಾ ಮದ್ಯ ಜಪ್ತಿ, ಧಾಬಾ ಮಾಲೀಕ ಬಂಧನ!
ಅಕ್ರಮ ಸಾರಾಯಿ ಸಾಗಾಟ: ಲಕ್ಷಾಂತರ ರೂ. ಮೌಲ್ಯದ ಗೋವಾ ಮದ್ಯ ಜಪ್ತಿ, ಧಾಬಾ ಮಾಲೀಕ ಬಂಧನ! ಧಾರವಾಡ: ಗೋವಾದಿಂದ ಧಾರವಾಡಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಜಾಲದ ಮೇಲೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಲಕ್ಷಾಂತರ ರೂಪಾಯಿ ಮೌಲ್ಯದ ಗೋವಾ ಮದ್ಯವನ್ನು...
‘ನಮ್ಮ-112’ಗೆ ಕರೆ: ಕೊಠಡಿಯಲ್ಲಿ ಬಂಧಿಯಾಗಿದ್ದ ಮಹಿಳೆ ಸೇರಿ ಇಬ್ಬರ ರಕ್ಷಣೆ ಮಾಡಿದ ಬೇಗೂರು ಪೊಲೀಸರು
ಬೆಂಗಳೂರು: ಲಾಡ್ಜ್ ಕೊಠಡಿಯೊಳಗೆ ಇರಿಸಿ ಹೊರಗಿನಿಂದ ಬೀಗ ಹಾಕಲ್ಪಟ್ಟಿದ್ದ ಓರ್ವ ಮಹಿಳೆ ಹಾಗೂ ವ್ಯಕ್ತಿಯನ್ನು ಬೇಗೂರು ಪೊಲೀಸ್ ಠಾಣೆಯ ಹೊಯ್ಸಳ ಸಿಬ್ಬಂದಿ ಕೇವಲ 12 ನಿಮಿಷಗಳಲ್ಲಿ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಈ ಸಂಬಂಧ ಕೃತ್ಯ ಎಸಗಿದ್ದ ಬೀರೇಂದ್ರ ಬೌರಾ ಎಂಬಾತನನ್ನು...
ಬೆಂಗಳೂರು: ನಾಲ್ಕು ಠಾಣೆಗಳ ಪೊಲೀಸರ ಜಂಟಿ ಕಾರ್ಯಾಚರಣೆ; ₹12.11 ಕೋಟಿ ಮೌಲ್ಯದ ಡ್ರಗ್ಸ್ ವಶ, ವಿದೇಶಿಗ ಸೇರಿ 7 ಜನರ ಬಂಧನ
ಬೆಂಗಳೂರು: ರಾಜಧಾನಿಯ ಗಿರಿನಗರ, ಇಂದಿರಾನಗರ, ಚಿಕ್ಕಜಾಲ ಹಾಗೂ ಗೋವಿಂದಪುರ ಠಾಣೆಗಳ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ₹12.11 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಒಬ್ಬ ವಿದೇಶಿ ಹಾಗೂ ಒಬ್ಬ ಹೊರರಾಜ್ಯದ ಪ್ರಜೆ ಸೇರಿ ಒಟ್ಟು 7 ಮಂದಿ ಆರೋಪಿಗಳನ್ನು...
ಸರಣಿ ಮನೆಗಳ ಕಳ್ಳತನ ಎಸಗುತ್ತಿದ್ದ ಇಬ್ಬರ ಬಂಧನ; ₹77.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಕಾರು ಜಪ್ತಿ
ಬೆಂಗಳೂರು: ರಾಜಧಾನಿಯ ಹಲವೆಡೆ ಕನ್ನ ಕಳವು ನಡೆಸುತ್ತಿದ್ದ ಇಬ್ಬರು ಖದೀಮರನ್ನು ಬಂಧಿಸಿರುವ ಬಾಣಸವಾಡಿ ಠಾಣೆ ಪೊಲೀಸರು, ₹77.50 ಲಕ್ಷ ಮೌಲ್ಯದ 470 ಗ್ರಾಂ ಚಿನ್ನಾಭರಣ, 886 ಗ್ರಾಂ ಬೆಳ್ಳಿಯ ವಸ್ತುಗಳು, ₹3.04 ಲಕ್ಷ ನಗದು ಹಾಗೂ 1 ಕಾರನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರಿಂದ...
ಕೇರ್ ಟೇಕರ್ ಆಗಿ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳವು; ₹17 ಲಕ್ಷ ಮೌಲ್ಯದ ಚಿನ್ನದ ಗಟ್ಟಿ ವಶ
ಬೆಂಗಳೂರು: ತಾನು ಕೇರ್ ಟೇಕರ್ ಆಗಿ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಬರೋಬ್ಬರಿ 145 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹17 ಲಕ್ಷ ಮೌಲ್ಯದ 110 ಗ್ರಾಂ ಚಿನ್ನದ ಗಟ್ಟಿಯನ್ನು ಜಪ್ತಿ ಮಾಡಲಾಗಿದೆ. ಪ್ರಕರಣದ...
ಎರಡು ಮನೆಗಳಲ್ಲಿ ಕನ್ನ ಕಳವು ಮಾಡಿದ್ದ ಆರೋಪಿ ಬಂಧನ; ₹18 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಶ
ಬೆಂಗಳೂರು: ಮನೆಗಳ ಕಿಟಕಿ ಹಾಗೂ ಹಿಂಬಾಗಿಲು ಮುರಿದು ಸರಣಿ ಕಳವು ಎಸಗುತ್ತಿದ್ದ ಆರೋಪಿಯನ್ನು ಬಂಧಿಸಿರುವ ಕೋಣನಕುಂಟೆ ಠಾಣೆ ಪೊಲೀಸರು, ₹18 ಲಕ್ಷ ಮೌಲ್ಯದ 161 ಗ್ರಾಂ ಚಿನ್ನಾಭರಣ ಹಾಗೂ 150 ಗ್ರಾಂ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯು ತನ್ನ ಅಪ್ರಾಪ್ತ...
ರಕ್ಷಿಸಲು ಬಂದ ಅರಣ್ಯ ಸಿಬ್ಬಂದಿ ಮೇಲೆಯೇ ಗಾಯಗೊಂಡ ಚಿರತೆ ದಾಳಿ: ದಾವಣಗೆರೆಯಲ್ಲಿ ಆತಂಕ
ದಾವಣಗೆರೆ: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ಚಿರತೆಯೊಂದನ್ನು ರಕ್ಷಿಸಲು ತೆರಳಿದ್ದ ಅರಣ್ಯ ಇಲಾಖೆಯ ಸಿಬ್ಬಂದಿಯ ಮೇಲೆಯೇ ಚಿರತೆ ಅನಿರೀಕ್ಷಿತವಾಗಿ ದಾಳಿ ನಡೆಸಿದ ಘಟನೆ ದಾವಣಗೆರೆ ತಾಲೂಕಿನ ಆನಗೋಡು ಬಳಿಯ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸಂಭವಿಸಿದೆ. ಘಟನೆಯ ವಿವರ: ವಾಹನ ಡಿಕ್ಕಿ:...
ಕುಶಾಲನಗರದಲ್ಲಿ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ: 14 ಗ್ರಾಂ ಮಾದಕ ದ್ರವ್ಯ ಜಪ್ತಿ
ಕುಶಾಲನಗರ: ಕೊಡಗು ಜಿಲ್ಲೆಯ ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾರಂಗಿ ರಸ್ತೆಯ ಬಳಿ ನಿಷೇಧಿತ ಮಾದಕ ವಸ್ತು ಮಾರಾಟ ನಡೆಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ...
ಮನೆ ಕಳವು ಪ್ರಕರಣ: ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – ₹7.73 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಜಪ್ತಿ
ಕೆಜಿಎಫ್: ಕಾಮಸಮುದ್ರಂ ಠಾಣೆ ಪೊಲೀಸರು ಚುರುಕಿನ ಕಾರ್ಯಾಚರಣೆ ನಡೆಸಿ ಮನೆ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಅಂತರರಾಜ್ಯ ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಒಟ್ಟು ₹7,73,000 ಮೌಲ್ಯದ ಕಳವು ಮಾಲನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳು: ಆರೋಪಿ 1: ಪದನೇನಿ ತಿರುಪತಿ ಸ್ವಾಮಿ @...
ಮಾದಕ ವಸ್ತು ವಿರುದ್ಧ ಬಿಡದಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಆರೋಪಿ ಬಂಧನ, ಗಾಂಜಾ ಜಪ್ತಿ
ಬಿಡದಿ: ಮಾದಕ ವಸ್ತುಗಳ ಅಕ್ರಮ ಸಾಗಾಟ ಹಾಗೂ ಮಾರಾಟ ಜಾಲದ ವಿರುದ್ಧ ಬಿಡದಿ ಠಾಣೆ ಪೊಲೀಸರು ಚುರುಕಿನ ಕಾರ್ಯಾಚರಣೆ ನಡೆಸಿದ್ದು, ಆರೋಪಿಯೊಬ್ಬನನ್ನು ಬಂಧಿಸಿ ಆತನಿಂದ ಲಕ್ಷಾಂತರ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ವಶಪಡಿಸಿಕೊಂಡ ವಸ್ತುಗಳು: ಮಾದಕ ವಸ್ತು: ಸುಮಾರು...