Subscribe Now
Trending News

Month: March 2026

ಜಿಲ್ಲಾ ಸುದ್ದಿಗಳು

ಶಿರಸಿಯ ‘ಸಿಂಗಂ’ ಖ್ಯಾತಿಯ ಪಿಎಸ್‌ಐ ರಾಜಕುಮಾರ್ ಉಕ್ಕಲಿಗೆ 2025ರ ಪ್ರತಿಷ್ಠಿತ ‘ಮುಖ್ಯಮಂತ್ರಿ ಪದಕ’ ಗೌರವ 

ಶಿರಸಿ: ಕರ್ತವ್ಯನಿಷ್ಠೆ, ಅದಮ್ಯ ಸಾಹಸ ಮತ್ತು ಅಪರಾಧ ಪತ್ತೆ ಹಚ್ಚುವಲ್ಲಿ ತೋರಿದ ಅಪ್ರತಿಮ ದಕ್ಷತೆಗಾಗಿ ಶಿರಸಿ ಮಾರ್ಕೆಟ್ ಠಾಣೆಯ ಕ್ರೈಂ ಪಿಎಸ್‌ಐ ರಾಜಕುಮಾರ್ ಉಕ್ಕಲಿ ಅವರು 2025ನೇ ಸಾಲಿನ ಪ್ರತಿಷ್ಠಿತ ಮುಖ್ಯಮಂತ್ರಿಯವರ ಪದಕಕ್ಕೆ ಭಾಜನರಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಅತ್ಯಂತ ಕ್ರಿಯಾಶೀಲ ಮತ್ತು...
ಕ್ರೈಂ ಸುದ್ದಿಗಳು

ಬೆಕ್ಕಿನ ಹೆಜ್ಜೆ ಇಟ್ಟ ಪ್ರೊಫೆಸರ್ ಅಬ್ದುಲ್ ಅರೆಸ್ಟ್: ಕ್ಲಾಸಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿ ಚಪ್ಪಲಿ ಸೇವೆ ಪಡೆದ ಕಾಮುಕ! 

ನೆಲಮಂಗಲ: ತರಗತಿಯಲ್ಲಿ ಪಾಠ ಮಾಡಬೇಕಾದ ಅಸಿಸ್ಟೆಂಟ್ ಪ್ರೊಫೆಸರ್ ಒಬ್ಬ ವಿದ್ಯಾರ್ಥಿನಿಗೆ ಮೈಕ್‌ನಲ್ಲೇ ಪ್ರಪೋಸ್ ಮಾಡಿ ಪೊಲೀಸರ ಅತಿಥಿಯಾದ ಘಟನೆ ನೆಲಮಂಗಲದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಆರೋಪಿ ಅಬ್ದುಲ್ ಎಂಬಾತನನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅಸಿಸ್ಟೆಂಟ್ ಪ್ರೊಫೆಸರ್...
ಕ್ರೈಂ ಸುದ್ದಿಗಳು

ಸಕಲೇಶಪುರ: ಪ್ರೀ-ವೆಡ್ಡಿಂಗ್ ಫೋಟೋಶೂಟ್ ವೇಳೆ ಭೀಕರ ದಾಳಿ; ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ, ಲಕ್ಷಾಂತರ ಮೌಲ್ಯದ ಕ್ಯಾಮೆರಾ ಪುಡಿ 

ಸಕಲೇಶಪುರ (ಮಾರ್ಚ್ 28, 2026): ಇಲ್ಲಿನ ಸುಂದರ ಪ್ರವಾಸಿ ತಾಣವಾದ ಬೆಟ್ಟದ ಭೈರವೇಶ್ವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಬೆಳಿಗ್ಗೆ ರೌಡಿ ವರ್ತನೆಯ ಕಿಡಿಗೇಡಿಗಳ ಗುಂಪೊಂದು ಪ್ರೀ-ವೆಡ್ಡಿಂಗ್ ಫೋಟೋಶೂಟ್ ನಡೆಸುತ್ತಿದ್ದ ತಂಡದ ಮೇಲೆ ಮಾರಣಾಂತಿಕ ದಾಳಿ ನಡೆಸಿದೆ. ದಾಳಿಯ ವೇಳೆ ಲಕ್ಷಾಂತರ ರೂಪಾಯಿ...
ಕ್ರೈಂ ಸುದ್ದಿಗಳು

ಚಿತ್ರದುರ್ಗ: ಹಳೇ ದ್ವೇಷ ಹಾಗೂ ರಾಜಿ ವಿಚಾರಕ್ಕೆ ಗಲಾಟೆ; ದೊಡ್ಡಪ್ಪನಿಂದಲೇ ತಮ್ಮನ ಮಗನ ಹತ್ಯೆ 

ಚಿತ್ರದುರ್ಗ: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ಚಿತ್ರದುರ್ಗದ ಭೀಮಸಮುದ್ರ ಕ್ಯಾಂಪ್‌ನಲ್ಲಿ ನಡೆದಿದೆ. ನ್ಯಾಯಾಲಯದಲ್ಲಿರುವ ಪ್ರಕರಣದ ರಾಜಿ ವಿಚಾರದಲ್ಲಿ ನಡೆದ ಕಿರಿಕ್, ದೊಡ್ಡಪ್ಪನಿಂದಲೇ ತಮ್ಮನ ಮಗನ ಹತ್ಯೆಗೆ ಕಾರಣವಾಗಿದೆ. ಹತ್ಯೆಯಾದ ಯುವಕನನ್ನು ಕಾಂತರಾಜ್ (34) ಎಂದು ಗುರುತಿಸಲಾಗಿದೆ....
ಜಿಲ್ಲಾ ಸುದ್ದಿಗಳು

ನಾಳೆಯಿಂದ ಐಪಿಎಲ್ ಹಬ್ಬ: ಭದ್ರತೆ ಹಾಗೂ ಸಾರ್ವಜನಿಕ ಸೌಲಭ್ಯಗಳ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಮಹತ್ವದ ಸಭೆ 

ಬೆಂಗಳೂರು: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಪಂದ್ಯಾವಳಿಗಳು ನಾಳೆಯಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಅವರು ಇಂದು ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆ ನಡೆಸಿದರು. ವಿಧಾನಸೌಧದಲ್ಲಿ ನಡೆದ ಈ ಸಭೆಯಲ್ಲಿ ಕರ್ನಾಟಕ...
ಕ್ರೈಂ ಸುದ್ದಿಗಳು

ಬೀಗ ಮುರಿದು ಚಿನ್ನದ ಜೊತೆ ಗೋವಾಕ್ಕೆ ಹಾರಿದ್ದ, ಪೊಲೀಸರ ಬಲೆಗೆ ಬಿದ್ದು ಜೈಲು ಸೇರಿದ್ದ, ಬಾಡಿ ವಾರೆಂಟ್ ಮೂಲಕ ವಿಚಾರಣೆಯ ವೇಳೆ ಬಾಯ್ಬಿಟ್ಟ 

ರಾಮಮೂರ್ತಿ ನಗರದಲ್ಲಿ ಮನೆಯ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು 79 ಲಕ್ಷ ಮೌಲ್ಯದ 527 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊಯ್ಸಳ ನಗರದಲ್ಲಿ ವಾಸವಿದ್ದ ಪಿರ್ಯಾದುದಾರರ ಮಗ ಮತ್ತು...
ಕ್ರೈಂ ಸುದ್ದಿಗಳು

ಮೊಬೈಲ್ ಕಳವಿಗೆ ಹೊಸ ಮಾದರಿ ಸೃಷ್ಟಿ, ಪಾರ್ಕಿಂಗ್ – ಹೈವೇ ದಾರಿಯಲ್ಲಿ ದೋಚುವ ಮುಷ್ಟಿ, ಹೆಚ್.ಎ.ಎಲ್ ಪೊಲೀಸರಿಂದ ಕಿಲಾಡಿ ಖದೀಮನ ಜಪ್ತಿ 

ನಗರದ ವಿವಿಧೆಡೆ ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದ್ದ ವಾಹನಗಳ ಗಾಜು ಒಡೆದು ಹಾಗೂ ಹೈವೇಗಳಲ್ಲಿ ವಿಶ್ರಮಿಸುತ್ತಿದ್ದ ಚಾಲಕರ ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ಓರ್ವ ಆರೋಪಿಯನ್ನು ಹೆಚ್.ಎ.ಎಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 16 ಲಕ್ಷ ಮೌಲ್ಯದ 64 ಮೊಬೈಲ್ ಫೋನ್‌ಗಳನ್ನು ಹಾಗೂ ಕೃತ್ಯಕ್ಕೆ...
ಕ್ರೈಂ ಸುದ್ದಿಗಳು

ಪುಷ್ಪ ಸಿನಿಮಾ ಶೈಲಿಯಲ್ಲಿ ಶ್ರೀಮಂತನಾಗಲು ಹೊರಟಿದ್ದವ ಅಂದರ್, ರಕ್ತಚಂದನ ತುಂಡುಗಳ ಮೂಟೆಯೊಂದಿಗೆ ಮಡಿವಾಳದಲ್ಲಿ ಹಾಜರ್, ನೇತೃತ್ವದ ವಹಿಸಿದ್ದ ಇನ್ಸ್‌ಪೆಕ್ಟರ್ ಮೊಹಮ್ಮದ್ 

ನಗರದಲ್ಲಿ ಅಕ್ರಮವಾಗಿ ರಕ್ತಚಂದನದ ತುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು 7.12 ಲಕ್ಷ ಮೌಲ್ಯದ 285 ಕೆಜಿ ರಕ್ತಚಂದನವನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಮಾರ್ಚ್ 11ರಂದು ಸಿಲ್ಕ್ ಬೋರ್ಡ್ ಬಸ್ ನಿಲ್ದಾಣದ ಬಳಿಯ ಅರಣ್ಯ ಸರ್ವೀಸ್...
ಕ್ರೈಂ ಸುದ್ದಿಗಳು

ಹಣ ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿದರು, ಇದ್ದ ಹಣವನ್ನೂ ದೋಚಿ ಪಂಗನಾಮ ಹಾಕಿದರು, ಬಾಗಲಗುಂಟೆ ಪೊಲೀಸರ ಬಲೆಗೆ ಬಿದ್ದ ವಂಚಕರು 

ಬಾಗಲಕುಂಟೆ ಠಾಣಾ ವ್ಯಾಪ್ತಿಯಲ್ಲಿ ಹಣವನ್ನು ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಮೂವರು ಆರೋಪಿಗಳನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 40 ಲಕ್ಷ ನಗದು ಮತ್ತು ಕೃತ್ಯಕ್ಕೆ ಬಳಸಿದ್ದ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕೊಪ್ಪಳ ಜಿಲ್ಲೆಯ ಹಿಟ್ನಾಳ ಗ್ರಾಮದ...
ಕ್ರೈಂ ಸುದ್ದಿಗಳು

ನ್ಯಾಯಾಲಯಗಳಲ್ಲಿ ಕೆಲಸದ ಆಮಿಷ, ನಂಬಿಕೆ ದ್ರೋಹ ಮಾಡಿದ ವಂಚಕರು ಸಿಸಿಬಿಗೆ ವಶ, ವಂಚನೆಯಿಂದ ಪಾರಾದವರ ಮುಖದಲ್ಲಿ ಹರುಷ 

ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೊಡಿಸುವುದಾಗಿ ನಂಬಿಸಿ ಸುಮಾರು 450ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಆರು ಮಂದಿ ಆರೋಪಿಗಳನ್ನು ಬೆಂಗಳೂರಿನ ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 38 ಲಕ್ಷ ನಗದು ಹಣವನ್ನು...