Subscribe Now
Trending News

Month: April 2026

ಕ್ರೈಂ ಸುದ್ದಿಗಳು

ವರದಕ್ಷಿಣೆ ಎಂಬ ರಾಕ್ಷಸನಿಗೆ ಬಲಿಯಾದ ನವವಿವಾಹಿತೆ: ಸಾಫ್ಟ್‌ವೇರ್ ಇಂಜಿನಿಯರ್ ಆತ್ಮಹತ್ಯೆ 

ಹೈದರಾಬಾದ್: ಮದುವೆಯಾಗಿ ಕೇವಲ ಒಂದೂವರೆ ತಿಂಗಳು ಕಳೆಯುವಷ್ಟರಲ್ಲಿ, ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು 26 ವರ್ಷದ ನವವಿವಾಹಿತೆ ಹಾಗೂ ಸಾಫ್ಟ್‌ವೇರ್ ಇಂಜಿನಿಯರ್ ಇಶಿತಾ ಯಾದವ್ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಮಿಯಾಪುರದ ಅಪಾರ್ಟ್‌ಮೆಂಟ್‌ನಲ್ಲಿ ವರದಿಯಾಗಿದೆ. ಬುಧವಾರ ಸಂಜೆ ಮಿಯಾಪುರದ ತಮ್ಮ ನಿವಾಸದ...
ಜಿಲ್ಲಾ ಸುದ್ದಿಗಳು

ಶಿವಮೊಗ್ಗ: ಗುಡ್ ಫ್ರೈಡೆ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ; 50ಕ್ಕೂ ಹೆಚ್ಚು ಭಕ್ತರಿಗೆ ಗಾಯ, ಮೆಗ್ಗಾನ್ ಆಸ್ಪತ್ರೆಗೆ ದಾಖಲು 

ಶಿವಮೊಗ್ಗ: ನಗರದ ಬಿ.ಹೆಚ್. ರಸ್ತೆಯಲ್ಲಿರುವ ಪ್ರಸಿದ್ಧ ಸೇಕ್ರೆಡ್ ಹಾರ್ಟ್ ಚರ್ಚ್‌ (Sacred Heart Church) ನಲ್ಲಿ ಗುಡ್ ಫ್ರೈಡೆ ಹಿನ್ನೆಲೆ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದ ಭಕ್ತರ ಮೇಲೆ ಹೆಜ್ಜೇನುಗಳು ಏಕಾಏಕಿ ದಾಳಿ ನಡೆಸಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ...
ಕ್ರೈಂ ಸುದ್ದಿಗಳು

ಚಿಕ್ಕಬಳ್ಳಾಪುರ: ಜೂಜು ಅಡ್ಡೆ ಮೇಲೆ ಪೊಲೀಸರ ಮಿಂಚಿನ ದಾಳಿ; 19 ಮಂದಿ ಬಂಧನ, 9 ಲಕ್ಷ ನಗದು ಜಪ್ತಿ 

ಚಿಕ್ಕಬಳ್ಳಾಪುರ: ಜಿಲ್ಲೆಯ ಚೇಳೂರು ತಾಲ್ಲೂಕಿನ ವಸಂತಪುರ ಗ್ರಾಮದ ಬಳಿ ನಡೆಯುತ್ತಿದ್ದ ಬೃಹತ್ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಭಾರಿ ಪ್ರಮಾಣದ ನಗದು ಹಾಗೂ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಚಿಕ್ಕಬಳ್ಳಾಪುರ ಡಿವೈಎಸ್ಪಿ ಪ್ರಕಾಶ್ ಅವರ ನೇತೃತ್ವದ ಪೊಲೀಸ್...
ಟ್ರೆಂಡಿಂಗ್ ಸುದ್ದಿಗಳು

ತೀರ್ಥಹಳ್ಳಿ: ಫಾದರ್ ವೀರೇಶ್ ವಿಕ್ಟರ್ ಮೊರಾಸ್‌ರಿಗೆ ಡಾಕ್ಟರೇಟ್ ಪದವಿ ಪ್ರದಾನ 

ತೀರ್ಥಹಳ್ಳಿ: ಶಿವಮೊಗ್ಗ ಕ್ರೈಸ್ತ ಧರ್ಮಕ್ಷೇತ್ರದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ತೀರ್ಥಹಳ್ಳಿಯ ಲೂರ್ದು ಮಾತೆ ಚರ್ಚ್‌ನ ಧರ್ಮಗುರುಗಳಾದ ಫಾದರ್ ವೀರೇಶ್ ವಿಕ್ಟರ್ ಮೊರಾಸ್ ಅವರಿಗೆ ಕುವೆಂಪು ವಿಶ್ವವಿದ್ಯಾನಿಲಯವು ಪ್ರತಿಷ್ಠಿತ ‘ಡಾಕ್ಟರ್ ಆಫ್ ಫಿಲಾಸಫಿ’ (Ph.D) ಪದವಿಯನ್ನು ನೀಡಿ ಗೌರವಿಸಿದೆ. ಫಾದರ್ ಮೊರಾಸ್ ಅವರು...
ಕ್ರೈಂ ಸುದ್ದಿಗಳು

ಕೊಡಗು: ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಕೇರಳದ ಯುವತಿ ನಾಪತ್ತೆ; ಶೋಧಕ್ಕೆ 4 ತಂಡಗಳ ನಿಯೋಜನೆ 

ಮಡಿಕೇರಿ: ಕೊಡಗು ಜಿಲ್ಲೆಯ ಅತ್ಯಂತ ಎತ್ತರದ ಶಿಖರಗಳಲ್ಲಿ ಒಂದಾದ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಯುವತಿಯ ನಾಪತ್ತೆ ಪ್ರಕರಣ ದಾಖಲಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ, ಆಕೆಯ ಪತ್ತೆಗಾಗಿ ಬೃಹತ್ ಶೋಧ...
ಜಿಲ್ಲಾ ಸುದ್ದಿಗಳು

ವಾಹನ ಸವಾರರಿಗೆ ಗುಡ್ ನ್ಯೂಸ್: ಡಿಎಲ್ ಅವಧಿ ಮುಗಿದರೂ 30 ದಿನ ಮಾನ್ಯತೆ! ಕಾಯ್ದೆಗೆ ಮಹತ್ವದ ತಿದ್ದುಪಡಿ 

ಬೆಂಗಳೂರು: ಡ್ರೈವಿಂಗ್ ಲೈಸೆನ್ಸ್ (DL) ಅವಧಿ ಮುಕ್ತಾಯವಾದ ನಂತರ ಗಾಬರಿ ಪಡಬೇಕಿಲ್ಲ. ಕೇಂದ್ರ ಸರ್ಕಾರವು ಮೋಟಾರು ವಾಹನ ಕಾಯ್ದೆಗೆ ತಂದಿರುವ ಹೊಸ ತಿದ್ದುಪಡಿಯ ಪ್ರಕಾರ, ಡಿಎಲ್ ಅವಧಿ ಮುಗಿದ ನಂತರವೂ ಮುಂದಿನ 30 ದಿನಗಳವರೆಗೆ ಅದರ ಮಾನ್ಯತೆ ಮುಂದುವರಿಯಲಿದೆ. ​ಸಾರ್ವಜನಿಕರ ಅನುಕೂಲಕ್ಕಾಗಿ...
ಜಿಲ್ಲಾ ಸುದ್ದಿಗಳು

ಛಲಬಿಡದ ವಿದ್ಯಾರ್ಥಿ: ಅಸ್ವಸ್ಥತೆಯ ನಡುವೆಯೂ ‘ಡ್ರಿಪ್’ ಹಾಕಿಸಿಕೊಂಡೇ ಎಸೆಸೆಲ್ಸಿ ಪರೀಕ್ಷೆ ಬರೆದ ಗಗನ್! 

ಮೂಡಿಗೆರೆ: ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದರೂ ಎದೆಗುಂದದ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಲೇ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಪರೀಕ್ಷೆ ಬರೆಯುವ ಮೂಲಕ ತನ್ನ ಶಿಕ್ಷಣ ಪ್ರೇಮವನ್ನು ಮೆರೆದಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬ್ಗಲ್ ಗ್ರಾಮದ ನಿವಾಸಿ ಗಗನ್, ಬಣಕಲ್...
ಕ್ರೈಂ ಸುದ್ದಿಗಳು

ಫೋನ್ ಪೇ ಮೂಲಕ ಲಂಚ ಸ್ವೀಕಾರ: ಲೋಕಾಯುಕ್ತ ಬಲೆಗೆ ಬಿದ್ದ ಕೆಬಿಜೆಎನ್ಎಲ್ ಇಬ್ಬರು ಇಂಜಿನಿಯರ್‌ಗಳು! 

ಯಾದಗಿರಿ: ಡಿಜಿಟಲ್ ಪಾವತಿ ಮೂಲಕ ಲಂಚ ಪಡೆಯಲು ಹೋಗಿ ಕೃಷ್ಣಾ ಭಾಗ್ಯ ಜಲ ನಿಗಮದ (KBJNL) ಇಬ್ಬರು ಇಂಜಿನಿಯರ್‌ಗಳು ಲೋಕಾಯುಕ್ತ ಪೊಲೀಸರ ಅತಿಥಿಯಾದ ಘಟನೆ ಜಿಲ್ಲೆಯ ಭೀಮರಾಯನ ಗುಡಿಯಲ್ಲಿ ನಡೆದಿದೆ. ಭೀಮರಾಯನ ಗುಡಿಯ ಕೆಬಿಜೆಎನ್ಎಲ್ ಕಚೇರಿಯ ಎಇಇ (AEE) ಮಧುಸೂದನ್ ಮತ್ತು...
ಕ್ರೈಂ ಸುದ್ದಿಗಳು

ಎಚ್ಚರ! ಗ್ಯಾಸ್ ಕೆವೈಸಿ ಹೆಸರಲ್ಲಿ ಸೈಬರ್ ವಂಚನೆ: ಉಡುಪಿಯಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಗ್ರಾಹಕರು 

ಉಡುಪಿ: ಜಿಲ್ಲೆಯಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಅಭಾವದ ಸುದ್ದಿಯನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ಕಳ್ಳರು, ಕೆವೈಸಿ (KYC) ಅಪ್ಡೇಟ್ ಮಾಡುವ ನೆಪದಲ್ಲಿ ಸಾರ್ವಜನಿಕರ ಬ್ಯಾಂಕ್ ಖಾತೆಗೆ ಕನ್ನ ಹಾಕುತ್ತಿದ್ದಾರೆ. ಇತ್ತೀಚೆಗೆ ಜಿಲ್ಲೆಯಲ್ಲಿ ಇಬ್ಬರು ಗ್ರಾಹಕರು ಈ ಜಾಲಕ್ಕೆ ಸಿಲುಕಿ ಲಕ್ಷಾಂತರ...
ಜಿಲ್ಲಾ ಸುದ್ದಿಗಳು

ಹನೂರು ತಾಲೂಕಿನ ಹೆಮ್ಮೆ: ಸಿಐಡಿ ಇನ್ಸ್‌ಪೆಕ್ಟರ್ ರಾಜೇಶ್ ಆರ್. ಅವರಿಗೆ ‘ಮುಖ್ಯಮಂತ್ರಿ ಪದಕ’ ಗೌರವ 

ಹನೂರು: ಸಮಾಜ ಸೇವೆಯಲ್ಲಿ ತೋರಿದ ಅಪ್ರತಿಮ ನಿಷ್ಠೆ ಹಾಗೂ ಸೈಬರ್ ಅಪರಾಧ ತನಿಖಾ ಕ್ಷೇತ್ರದಲ್ಲಿನ ವಿಶೇಷ ಸಾಧನೆಯನ್ನು ಪರಿಗಣಿಸಿ, ಹನೂರು ಮೂಲದ ಸಿಐಡಿ ಡಿಟೆಕ್ಟಿವ್ ಪೊಲೀಸ್ ಇನ್ಸ್‌ಪೆಕ್ಟರ್ (DPI) ರಾಜೇಶ್ ಆರ್. ಅವರಿಗೆ 2025-26ನೇ ಸಾಲಿನ ಪ್ರತಿಷ್ಠಿತ ‘ಮುಖ್ಯಮಂತ್ರಿಗಳ ಪದಕ’ ಘೋಷಣೆಯಾಗಿದೆ....