Subscribe Now
Trending News

Month: April 2026

ಅಂತಾರಾಷ್ಟ್ರೀಯ ಸುದ್ದಿಗಳು

ಇಂಡೋನೇಷ್ಯಾದಲ್ಲಿ ಭೀಕರ ರೈಲು ಅಪಘಾತ: ಎರಡು ರೈಲುಗಳ ಮುಖಾಮುಖಿ ಡಿಕ್ಕಿ; 7 ಸಾವು, 81 ಮಂದಿಗೆ ಗಾಯ 

ಜಕಾರ್ತಾ: ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದ ಹೊರವಲಯದಲ್ಲಿ ಮಂಗಳವಾರ ಮುಂಜಾನೆ ಎರಡು ರೈಲುಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ. ಈ ಭೀಕರ ದುರಂತದಲ್ಲಿ 80ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ದೇಶವನ್ನೇ ಬೆಚ್ಚಿಬೀಳಿಸಿದೆ. ಮಂಗಳವಾರ ಬೆಳಿಗ್ಗೆ ಜಕಾರ್ತಾದ...
ಕ್ರೈಂ ಸುದ್ದಿಗಳು

ಕೆಲಸದ ಒತ್ತಡಕ್ಕೆ ಶಿಕ್ಷಕಿ ಬಲಿ? ಮಡಿಕೇರಿಯಲ್ಲಿ ಗುಂಡು ಹಾರಿಸಿಕೊಂಡು ಶಾಲಾ ಶಿಕ್ಷಕಿ ಆತ್ಮಹತ್ಯೆ 

ಮಡಿಕೇರಿ: ಕೆಲಸದ ಒತ್ತಡಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಮಡಿಕೇರಿ ತಾಲ್ಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ. ಚೇರಂಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಅಂಜಪಂಡ ಯು. ರೋಹಿಣಿ (51) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಭಾನುವಾರ...
ಕ್ರೈಂ ಸುದ್ದಿಗಳು

ಗುಂಡ್ಲುಪೇಟೆ: ಹಿಂದೂಸ್ತಾನ್ ಕ್ವಾರಿಯಲ್ಲಿ 150 ಅಡಿ ಎತ್ತರದಿಂದ ಬಿದ್ದು ಟಿಪ್ಪರ್ ಚಾಲಕ ಸಾವು; ಪ್ರಕರಣ ಮುಚ್ಚಿ ಹಾಕುವ ಯತ್ನದ ಆರೋಪ 

ಗುಂಡ್ಲುಪೇಟೆ: ತಾಲ್ಲೂಕಿನ ಹಿಂದೂಸ್ತಾನ್ ಕ್ವಾರಿಯಲ್ಲಿ ಟಿಪ್ಪರ್ ಚಾಲಕನೊಬ್ಬ ಸುಮಾರು 150 ಅಡಿ ಆಳಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಆದರೆ, ಈ ಘಟನೆಯನ್ನು ಕೇವಲ ಚಾಲಕನ ಅಜಾಗರೂಕತೆ ಎಂದು ಬಿಂಬಿಸಿ ಪ್ರಕರಣವನ್ನು ತಣ್ಣಗಾಗಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು...
ಜಿಲ್ಲಾ ಸುದ್ದಿಗಳು

ರಾಮನಗರ: ಚೀಲಂದವಾಡಿ ಗ್ರಾಮದ ಬಳಿ ಕಾಡಾನೆ ದಾಳಿಗೆ ರೈತ ಬಲಿ 

ಕನಕಪುರ: ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಚೀಲಂದವಾಡಿ ಗ್ರಾಮದ ಬಳಿ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಕನಕಪುರ ನಿವಾಸಿ ಕರಿಗುಂಡ (55) ಎಂಬುವವರೇ ಆನೆ ದಾಳಿಗೆ ಬಲಿಯಾದ ದುರ್ದೈವಿ. ಚೀಲಂದವಾಡಿ ಗ್ರಾಮದ ಬಳಿಯ ಜಮೀನಿನಲ್ಲಿ...
ಜಿಲ್ಲಾ ಸುದ್ದಿಗಳು

ಬಸ್ ಪ್ರಯಾಣಿಕರ ಗಮನಕ್ಕೆ: ಮೊಬೈಲ್‌ನಲ್ಲಿ ಜೋರಾಗಿ ಸೌಂಡ್ ಹಾಕಿದರೆ ಅರ್ಧ ದಾರಿಯಲ್ಲೇ ಇಳಿಸಬೇಕಾದೀತು ಎಚ್ಚರ! 

ಬೆಂಗಳೂರು: ಕೆಎಸ್‌ಆರ್‌ಟಿಸಿ (KSRTC) ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸುವಾಗ ಮೊಬೈಲ್ ಫೋನ್‌ಗಳಲ್ಲಿ ಜೋರಾಗಿ ಹಾಡು ಕೇಳುವ ಅಥವಾ ವಿಡಿಯೋ ನೋಡುವ ಮೂಲಕ ಸಹ-ಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡುವವರಿಗೆ ಸಾರಿಗೆ ಸಂಸ್ಥೆ ಶಾಕ್ ನೀಡಿದೆ. ಸಾರ್ವಜನಿಕರ ನೆಮ್ಮದಿಯ ದೃಷ್ಟಿಯಿಂದ ಈ ಕುರಿತು ಕಟ್ಟುನಿಟ್ಟಿನ ನಿಯಮಗಳನ್ನು...
ಕ್ರೈಂ ಸುದ್ದಿಗಳು

ಕರ್ತವ್ಯನಿಷ್ಠೆಗೆ ಸಂದ ಗೌರವ: ಒಬ್ಬರೇ ಸಾಹಸ ಮಾಡಿ ಗಾಂಜಾ ಪೆಡ್ಲರ್‌ನನ್ನು ಹಿಡಿದ ಎಎಸ್‌ಐಗೆ ನಗದು ಬಹುಮಾನ 

ಬೀದರ: ಜಿಲ್ಲೆಯನ್ನು ನಶಾಮುಕ್ತಗೊಳಿಸುವ ಸಂಕಲ್ಪದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಇಲಾಖೆಯಲ್ಲಿ, ಒಬ್ಬರೇ ಸಾಹಸ ತೋರಿ ಗಾಂಜಾ ಮಾರಾಟಗಾರನನ್ನು ಹಿಡಿದ ಎಎಸ್‌ಐ ಅವರ ಕಾರ್ಯವೈಖರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿ ಬಹುಮಾನ ನೀಡಿದ್ದಾರೆ. ಬಗದಲ್ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ...
ಕ್ರೈಂ ಸುದ್ದಿಗಳು

ಶಿರಸಿ: 6 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಆರೋಪಿ ಅರೆಸ್ಟ್! 

ಕಳೆದ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಬಂಧಿಸುವಲ್ಲಿ ಶಿರಸಿ ಹೊಸ ಮಾರುಕಟ್ಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ​ಆರೋಪಿಯ ವಿವರ: ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ ಮೊಹಮ್ಮದ ಅಸ್ಪಾಕ್ (ತಂದೆ: ಜಹೀರ್ ಅಹಮ್ಮದ ಶೇಖ್)...
ಕ್ರೈಂ ಸುದ್ದಿಗಳು

ಮೀನು ಸಾಗಿಸುವ ನೆಪದಲ್ಲಿ ಅಕ್ರಮ ಗೋವಾ ಮದ್ಯ ಸಾಗಾಟ: 18 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ಜಪ್ತಿ 

ಮೀನು ಸಾಗಿಸುವ ನೆಪದಲ್ಲಿ ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಬೃಹತ್ ಜಾಲವೊಂದನ್ನು ಕಾರವಾರದ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದಾರೆ. ಚಾಣಾಕ್ಷತನದಿಂದ ಮೀನಿನ ಟ್ರೇಗಳ ಅಡಿಯಲ್ಲಿ ಬಚ್ಚಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ...
ಕ್ರೈಂ ಸುದ್ದಿಗಳು

ಬೆಳಗಾವಿ: 11 ಮನೆಗಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಐವರ ಬಂಧನ, 67 ಲಕ್ಷ ಮೌಲ್ಯದ ಚಿನ್ನಾಭರಣ ವಶ 

ಬೆಳಗಾವಿ: ನಗರದ ವಿವಿಧೆಡೆ ಸರಣಿ ಮನೆಗಳ್ಳತನ ನಡೆಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಖತರ್ನಾಕ್ ಕಳ್ಳರ ಜಾಲವನ್ನು ಭೇದಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಟ್ಟು 11 ಪ್ರಕರಣಗಳಿಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಅಂದಾಜು 67 ಲಕ್ಷ ರೂಪಾಯಿ ಮೌಲ್ಯದ ಬಂಗಾರ...
ಕ್ರೈಂ ಸುದ್ದಿಗಳು

ವಿದ್ಯಾಕಾಶಿ ಮಣಿಪಾಲದಲ್ಲಿ ಸಂಸ್ಕೃತಿಯ ಅಧಃಪತನ: ನಡುರಸ್ತೆಯಲ್ಲೇ ಯುವಜೋಡಿಯ ಅಸಭ್ಯ ವರ್ತನೆ! 

ಮಣಿಪಾಲ: ಸುಶಿಕ್ಷಿತರ ನಾಡು, ಶೈಕ್ಷಣಿಕ ಕೇಂದ್ರ ಎಂದೇ ಖ್ಯಾತಿ ಪಡೆದಿರುವ ಉಡುಪಿಯ ಮಣಿಪಾಲದಲ್ಲಿ ಯುವಜೋಡಿಯೊಂದು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ತಡರಾತ್ರಿ ಮಣಿಪಾಲದ ಜನನಿಬಿಡ ರಸ್ತೆಯೊಂದರಲ್ಲಿ ಯುವಕ ಮತ್ತು ಯುವತಿಯೊಬ್ಬರು ಸಾರ್ವಜನಿಕ ಸ್ಥಳ...