Subscribe Now
Trending News

Month: April 2026

ಕ್ರೈಂ ಸುದ್ದಿಗಳು

ಬೆಂಗಳೂರು ಪೂರ್ವ ವಿಭಾಗದ ಪೊಲೀಸರ ಮಹತ್ವದ ಕಾರ್ಯಾಚರಣೆ, ಸಿ.ಇ.ಐ.ಆರ್ ತಂತ್ರಾಂಶದ ಮೂಲಕ 385 ಕಳುವಾದ ಮೊಬೈಲ್ ಪೋನ್‌ಗಳ ಪತ್ತೆ 

ಬೆಂಗಳೂರು ಪೂರ್ವ ವಿಭಾಗದ ಪೊಲೀಸರ ಮಹತ್ವದ ಕಾರ್ಯಾಚರಣೆ, ಸಿ.ಇ.ಐ.ಆರ್ ತಂತ್ರಾಂಶದ ಮೂಲಕ 385 ಕಳುವಾದ ಮೊಬೈಲ್ ಪೋನ್‌ಗಳ ಪತ್ತೆ, ಒಟ್ಟು 1.15 ಕೋಟಿ ಮೌಲ್ಯದ ಸೊತ್ತು ವಶಪಡಿಸಿಕೊಂಡು ಸಾರ್ವಜನಿಕರಿಗೆ ನೆರವು ಬೆಂಗಳೂರು ನಗರದ ಪೂರ್ವ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆಯನ್ನು ನಡೆಸಿ,...
ಕ್ರೈಂ ಸುದ್ದಿಗಳು

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಟಿಕೆಟ್ ಬ್ಲಾಕ್ ದಂಧೆ: ಕ್ಯಾಂಟೀನ್ ನೌಕರನ ಬಂಧನ, 100ಕ್ಕೂ ಹೆಚ್ಚು ಟಿಕೆಟ್ ವಶ! 

ಬೆಂಗಳೂರು: ರಾಜಧಾನಿಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಟಿಕೆಟ್‌ಗಳನ್ನು ಕಪ್ಪು ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಸಿಸಿಬಿ (CCB) ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆ ವೇಳೆ ಕ್ರೀಡಾಂಗಣದ ಕ್ಯಾಂಟೀನ್ ನೌಕರನನ್ನು ಬಂಧಿಸಲಾಗಿದ್ದು, ಆತನಿಂದ 100ಕ್ಕೂ ಹೆಚ್ಚು ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು...
ಕ್ರೈಂ ಸುದ್ದಿಗಳು

​ಕೆ.ಆರ್. ನಗರ: ಲಾಲನಹಳ್ಳಿ ಗ್ರಾಮದಲ್ಲಿ ಮೂವರು ಅಂತರಜಿಲ್ಲಾ ಸರಗಳ್ಳರ ಬಂಧನ – ₹21 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ವಶ 

​ಕೆ.ಆರ್. ನಗರ: ತಾಲೂಕಿನ ಲಾಲನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಸಾರ್ವಜನಿಕರ ನಿದ್ದೆಗೆಡಿಸಿದ್ದ ಮೂವರು ಕುಖ್ಯಾತ ಸರಗಳ್ಳರನ್ನು ಬಂಧಿಸುವಲ್ಲಿ ಕೆ.ಆರ್. ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಭಾರಿ ಪ್ರಮಾಣದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳು ಕಳೆದ ಕೆಲವು ಸಮಯದಿಂದ...
ಕ್ರೈಂ ಸುದ್ದಿಗಳು

ಪೇಪರ್‌ನಲ್ಲಿ ಹಣವಿಟ್ಟು ‘ಪಾಸ್ ಮಾಡಿ’ ಎಂದು ಬೋರ್ಡ್‌ಗೆ ಫೋನ್ ಮಾಡಿದ ವಿದ್ಯಾರ್ಥಿ: ‘ಕಿಲಾಡಿ’ ಆಟಕ್ಕೆ ಅಧಿಕಾರಿಗಳೇ ಶಾಕ್! 

ವಿಶಾಖಪಟ್ಟಣ: ಪರೀಕ್ಷೆಯಲ್ಲಿ ಪಾಸ್ ಆಗಲು ವಿದ್ಯಾರ್ಥಿಗಳು ಓದುತ್ತಾರೆ, ಇಲ್ಲವೇ ಪರೀಕ್ಷೆ ಮುಗಿದ ಮೇಲೆ ದೇವರಲ್ಲಿ ಪ್ರಾರ್ಥಿಸುತ್ತಾರೆ. ಆದರೆ ಆಂಧ್ರಪ್ರದೇಶದ ಈ ವಿದ್ಯಾರ್ಥಿ ಮಾತ್ರ ಒಂದು ಹೆಜ್ಜೆ ಮುಂದೆ ಹೋಗಿ, ನೇರವಾಗಿ ಪರೀಕ್ಷಾ ಮಂಡಳಿ (Board) ಅಧಿಕಾರಿಗಳಿಗೇ ಫೋನ್ ಮಾಡಿ ಲಂಚದ ಆಮಿಷವೊಡ್ಡಿ...
ಜಿಲ್ಲಾ ಸುದ್ದಿಗಳು

ಜನಗಣತಿ ಕಾರ್ಯಕ್ಕೆ ಆಸ್ಪತ್ರೆ ಸಿಬ್ಬಂದಿ ನಿಯೋಜನೆ: ಚಿಕಿತ್ಸೆ ಸಿಗದೆ ರೋಗಿಗಳ ತೀವ್ರ ಪರದಾಟ 

ಆನೇಕಲ್: ಸರ್ಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ವೈದ್ಯಕೀಯ ಸಿಬ್ಬಂದಿ ಕೊರತೆ ಎದುರಾಗಿರುವ ಬೆನ್ನಲ್ಲೇ, ಈಗ ಜನಗಣತಿ ಕಾರ್ಯಕ್ಕಾಗಿ ವೈದ್ಯರು ಹಾಗೂ ತಾಂತ್ರಿಕ ಸಿಬ್ಬಂದಿಯನ್ನು ಬಳಸಿಕೊಳ್ಳುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ರೋಗಿಗಳು ಹೈರಾಣಾಗಿದ್ದು, ಜಿಲ್ಲಾಡಳಿತದ ನಡೆಗೆ ತೀವ್ರ...
ಕ್ರೈಂ ಸುದ್ದಿಗಳು

ನಕಲಿ ದಾಖಲೆ ನೀಡಿ ಜಾಮೀನು ಕೊಡಿಸುತ್ತಿದ್ದ ಆರೋಪಿಯ ಬಂಧನ: ಭಟ್ಕಳ ನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ 

ಭಟ್ಕಳ: ನಕಲಿ ಆಧಾರ್ ಕಾರ್ಡ್ ಮತ್ತು ಪಹಣಿ ಪತ್ರಗಳನ್ನು ಬಳಸಿ ನ್ಯಾಯಾಲಯಕ್ಕೆ ವಂಚಿಸಿ, ಆರೋಪಿಗಳಿಗೆ ಜಾಮೀನು ಕೊಡಿಸುತ್ತಿದ್ದ ವ್ಯಕ್ತಿಯನ್ನು ಭಟ್ಕಳ ನಗರ ಪೊಲೀಸರು ಮಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಿನಾಂಕ 30-06-2025 ರಂದು ಭಟ್ಕಳದ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯದಲ್ಲಿ ಭಟ್ಕಳ...
ಕ್ರೈಂ ಸುದ್ದಿಗಳು

ಅಪ್ರಾಪ್ತರ ವಾಹನ ಚಾಲನೆಗೆ ಬ್ರೇಕ್: ವಿಶೇಷ ಕಾರ್ಯಾಚರಣೆಗೆ ಡಿಜಿ-ಐಜಿಪಿಗೆ ಪತ್ರ 

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ರಜೆ ಹಿನ್ನೆಲೆಯಲ್ಲಿ ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುತ್ತಿರುವುದು ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಿ ಅಪಘಾತಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ ಅವರು ರಾಜ್ಯ ಪೊಲೀಸ್...
ಜಿಲ್ಲಾ ಸುದ್ದಿಗಳು

ಕುಕ್ಕರಹಳ್ಳಿ ಕೆರೆ ಅಭಿವೃದ್ಧಿ ಮಂತ್ರ: ನೆನೆಗುದಿಗೆ ಬಿದ್ದ ಡಿಪಿಆರ್, 18.50 ಲಕ್ಷ ಹಣಕ್ಕೆ ಪಂಗನಾಮ? 

ಮೈಸೂರು: ವಾಯುವಿಹಾರಿಗಳ ಪಾಲಿನ ಸ್ವರ್ಗ, ಮೈಸೂರಿನ ಪಾರಂಪರಿಕ ಕುಕ್ಕರಹಳ್ಳಿ ಕೆರೆಯ ಅಭಿವೃದ್ಧಿ ಮತ್ತು ಸಂರಕ್ಷಣೆಯ ಯೋಜನೆಗಳು ಕೇವಲ ಕಡತಗಳಿಗೆ ಸೀಮಿತವಾಗಿವೆಯೇ ಎಂಬ ಅನುಮಾನ ಮೂಡುತ್ತಿದೆ. ಕೆರೆಯ ಸಮಗ್ರ ಯೋಜನಾ ವರದಿ (DPR) ಸಿದ್ಧಪಡಿಸಲು ದೆಹಲಿ ಮೂಲದ ಸಂಸ್ಥೆಗೆ ನೀಡಲಾದ ಲಕ್ಷಾಂತರ ರೂಪಾಯಿ...
ಜಿಲ್ಲಾ ಸುದ್ದಿಗಳು

ಹೆಚ್.ಡಿ.ಕೋಟೆ: ಸೌದೆಗೆ ಹೋದ ಮಹಿಳೆ ಮೇಲೆ ಕಾಡಾನೆ ದಾಳಿ; ಗಂಭೀರ ಗಾಯ 

ಹೆಚ್.ಡಿ.ಕೋಟೆ: ಸೌದೆ ತರಲು ಅರಣ್ಯದ ಅಂಚಿಗೆ ಹೋದ ಮಹಿಳೆಯೊಬ್ಬರ ಮೇಲೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದ ಪರಿಣಾಮ, ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಮಾರನಹಾಡಿಯಲ್ಲಿ ನಡೆದಿದೆ. ಮಾರನಹಾಡಿಯ ನಿವಾಸಿ ಜ್ಯೋತಿ (25) ಆನೆ ದಾಳಿಯಿಂದ ಗಾಯಗೊಂಡ ದುರ್ದೈವಿ. ಹಾಡಿಯಿಂದ ಸುಮಾರು...
ಕ್ರೈಂ ಸುದ್ದಿಗಳು

ದೇವಸ್ಥಾನ ಕಳ್ಳತನ ಪ್ರಕರಣ: ಓರ್ವ ಆರೋಪಿಯ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ 

ಕನಕಪುರ: ಇಲ್ಲಿನ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಕೆರಮ್ಮ ದೇವಸ್ಥಾನದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಓರ್ವ ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ 2023ರ ಆಗಸ್ಟ್ 14ರಂದು ರಾತ್ರಿ...