108 ಅಂಬ್ಯುಲೆನ್ಸ್ ಉಪಕರಣಗಳ ಕಳ್ಳತನ: ಇಬ್ಬರು ಆರೋಪಿಗಳ ಬಂಧನ
ಹಾವೇರಿ: ಸಾರ್ವಜನಿಕರ ತುರ್ತು ಸೇವೆಗೆ ಬಳಕೆಯಾಗುವ 108 ಅಂಬ್ಯುಲೆನ್ಸ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವೈದ್ಯಕೀಯ ಉಪಕರಣಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ರಾಣೇಬೆನ್ನೂರು ತಾಲ್ಲೂಕಿನ ಕುಪ್ಪೇಲೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ನಿಲ್ಲಿಸಲಾಗಿದ್ದ 108 ಅಂಬ್ಯುಲೆನ್ಸ್...
ಬೆಂಗಳೂರಿನಲ್ಲಿ ಬೃಹತ್ ಮಾದಕ ವಸ್ತುಗಳ ಬೇಟೆ, ಕೋಟಿ ಕೋಟಿ ಮೌಲ್ಯದ ನಿಷೇಧಿಕ ವಸ್ತು ಜಪ್ತಿ, ನ್ಯಾಯಾಂಗ ಬಂಧನದಲ್ಲಿ ಪೆಡ್ಲರ್ಗಳು
ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಪೊಲೀಸ್ ಇಲಾಖೆಯು ಭರ್ಜರಿ ಕಾರ್ಯಾಚರಣೆ ನಡೆಸಿ ಭಾರಿ ಪ್ರಮಾಣದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದೆ. ಹೆಬ್ಬಗೋಡಿ, ಯಲಹಂಕ ಉಪನಗರ, ಮೈಕೋಲೇಔಟ್, ಪರಪ್ಪನ ಅಗ್ರಹಾರ, ಬಾಗಲೂರು ಮತ್ತು ಬಾಣಸವಾಡಿ ಪೊಲೀಸ್ ಠಾಣಾ ಸರಹದ್ದುಗಳಲ್ಲಿ ನಿಷೇಧಿತ ಡ್ರಗ್ಸ್ ಮಾರಾಟವಾಗುತ್ತಿರುವ...
ಐಪಿಎಲ್ ತಂದ ಅವಾಂತರ!, ಕಾಳದಂಧೆಯ 11 ಖದೀಮರು ಖಾಕಿ ಬಲೆಗೆ, ಲಕ್ಷಾಂತರ ಮೌಲ್ಯದ ಟಿಕೆಟ್ ವಶಕ್ಕೆ
ಭಾರತದ ಕ್ರಿಕೆಟ್ ಹಬ್ಬ ಶುರುವಾಗಿ ಅಬ್ಬರಿಸುತ್ತಿದೆ. ಹಾಗೆಯೇ RCB ಮ್ಯಾಚ್ ಟಿಕೆಟ್ ಭಾರಿ ಇದ್ದರೂ ಬೇಡಿಕೆ ಮಾತ್ರ ಕಡಿಮೆಯಾಗಿಲ್ಲ. ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹೈವೋಲ್ಟೇಜ್...
ಸಿ.ಇ.ಐ.ಆರ್ ಪೋರ್ಟಲ್ ಚಮತ್ಕಾರ, ಕಳುವಾಗಿದ್ದ 113 ಮೊಬೈಲ್ ಫೋನ್‌ಗಳಿಗೆ ಉಳಿಗಾಲ, ಸಾರ್ವಜನಿಕರೊಟ್ಟಿಗೆ ಪೊಲೀಸರ ಸಹಕಾರ
ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 133 ಮೊಬೈಲ್ ಫೋನ್‌ಗಳು, 3 ಲ್ಯಾಪ್‌ಟಾಪ್‌ಗಳು ಮತ್ತು 1 ಟ್ಯಾಬ್ ಅನ್ನು ವಶಪಡಿಸಿಕೊಳ್ಳಲಾಗಿದೆ. 1. ಉತ್ತರ ವಿಭಾಗ :- ಸಿ.ಇ.ಐ.ಆರ್ (CEIR) ಪೋರ್ಟಲ್ ಬಳಸಿಕೊಂಡು ಉತ್ತರ ವಿಭಾಗದ 13...
ಆನ್ಲೈನ್ನಲ್ಲಿ ಪರಿಚಯ – ಆಫ್ಲೈನ್ನಲ್ಲಿ ವಂಚನೀಯ, ಸಾಮಾಜಿಕ ಜಾಲತಾಣದಲ್ಲಿ ಅಪರಿಚಿತರಿಂದ ಅಪಾಯ, ಅಂತರ್ಜಾಲದಿಂದ ಅಂತರಾಜ್ಯದ ಯಶಸ್ವಿ ಕಾರ್ಯಾಚರಣೆ
ಕೆ ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಶೀಗೇಹಳ್ಳಿಯ ಮಹಿಳೆಯೊಬ್ಬರಿಗೆ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿ, ಕಳೆದ ಒಂದೂವರೆ ವರ್ಷದಿಂದ ಆತ್ಮೀಯತೆ ಬೆಳೆಸಿಕೊಂಡಿದ್ದ ಇಬ್ಬರು ವ್ಯಕ್ತಿಗಳು ನಂತರ ಅವರಿಗೆ ಬೆದರಿಕೆ ಹಾಕಿ ಚಿನ್ನಾಭರಣ ಮತ್ತು ನಗದನ್ನು ಸುಲಿಗೆ ಮಾಡಿದ್ದರು. ಈ ಬಗ್ಗೆ...
ಶೂ ರ್ಯಾಕ್-ಕಿಟಕಿಗಳಲ್ಲಿ ಕೀ ಇಟ್ಟು ಆಚೆ ಹೋಗುವವರೆ ಎಚ್ಚರ, ಮನೆಗೆ ನುಗ್ಗಿ ಧೈರ್ಯವಾಗಿ ದೋಚುವವ ಅಂದರ್, ಕಳ್ಳತನ ಮಾಡಿದ್ದ ಹೊರರಾಜ್ಯದ ಆರೋಪಿ ಈಗ ಪೊಲೀಸ್ ವಶಕ್ಕೆ
ಅಮೃತಹಳ್ಳಿಯ ಕೆಂಪಾಪುರದಲ್ಲಿ ಮನೆಯ ಹೊರಗಿನ ಶೂ ರ್ಯಾಕ್‌ನಲ್ಲಿಟ್ಟಿದ್ದ ಬೀಗದ ಕೀಯನ್ನು ಬಳಸಿ ಒಳಪ್ರವೇಶಿಸಿ, ಸುಮಾರು 100 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಹೊರರಾಜ್ಯದ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನೆಯವರು ಕೆಲಸಕ್ಕೆ ಮತ್ತು ಮಕ್ಕಳು ಶಾಲೆಗೆ ಹೋಗಿದ್ದ ಸಂದರ್ಭವನ್ನು ಬಳಸಿಕೊಂಡು ಈ...
ಬಾಗಲೂರು ಪೊಲೀಸರಿಂದ ದರೋಡೆಕೋರನ ಬಂಧನ, ಆಟೋ ರಿಕ್ಷಾ ಹಾಗೂ ಮೊಬೈಲ್ ಫೋನ್‌ಗಳ ವಶ, 3.20 ಲಕ್ಷ ಮೌಲ್ಯದ ಸ್ವತ್ತುಗಳ ಚೇತರಿಕೆ
ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಪಿಡೋ ಆ್ಯಪ್ ಮೂಲಕ ಆಟೋ ಬುಕ್ ಮಾಡಿ, ಚಾಲಕನ ಮೇಲೆ ಹಲ್ಲೆ ನಡೆಸಿ ಆಟೋ ಹಾಗೂ ಮೊಬೈಲ್ ಫೋನ್‌ಗಳನ್ನು ಸುಲಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಿನಾಂಕ 25/03/2026 ರಂದು ಹೆಚ್.ಎಸ್.ಆರ್...
ಲಿಫ್ಟ್ ಕೇಳುವ ನೆಪದಲ್ಲಿ ಬೈಕ್ ಸವಾರನ ಮೇಲೆ ಚಾಕು ಮತ್ತು ಹೆಲ್ಮೆಟ್‌ನಿಂದ ಹಲ್ಲೆ, ಚಿಕ್ಕಜಾಲ ಪೊಲೀಸರಿಂದ ಇಬ್ಬರು ಖತರ್ನಾಕ್ ದರೋಡೆಕೋರರ ಬಂಧನ, 2.20 ಲಕ್ಷ ರೂಪಾಯಿ ಮೌಲ್ಯದ ದ್ವಿಚಕ್ರ ವಾಹನ ಹಾಗೂ ಮೊಬೈಲ್ ವಶ
ಮಾರ್ಚ್ 25ರ ಬೆಳಗಿನ ಜಾವ ಸುಮಾರು 2:30 ಗಂಟೆಗೆ ನೆಲ್ಲುಕುಂಟೆಯ ಕಲ್ಯಾಣ ಮಂಟಪವೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ಊಟ ತರಲು ತಮ್ಮ ದ್ವಿಚಕ್ರ ವಾಹನದಲ್ಲಿ ಹುಣಸಮಾರನಹಳ್ಳಿ ರಸ್ತೆಯಲ್ಲಿ ಹೋಗುತ್ತಿದ್ದರು. ಈ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಲಿಫ್ಟ್ ಕೇಳಿದಾಗ,...
ಸಂಜಯನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಕೇವಲ ಎರಡು ಗಂಟೆಗಳಲ್ಲಿ ಕಳವಾದ ಮೊಬೈಲ್ ಪತ್ತೆ, ತಾಂತ್ರಿಕ ಕುಶಲತೆಯಿಂದ ಆರೋಪಿಯನ್ನು ಹಿಡಿದು ದೂರುದಾರರಿಗೆ ಫೋನ್ ಹಸ್ತಾಂತರ
ಇದೇ ಮಾರ್ಚ್ 31ರಂದು ಸಿದ್ದಿವಿನಾಯಕ ಲೇಔಟ್ ನಿವಾಸಿಯೊಬ್ಬರು ತಮ್ಮ ಸ್ಕೂಟರ್‌ನಲ್ಲಿದ್ದ ಮೊಬೈಲ್ ಫೋನ್ ಕಳವಾಗಿರುವ ಬಗ್ಗೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿ ಹಾಗೂ ತಾಂತ್ರಿಕ ತನಿಖೆಯ ಮೂಲಕ ಕೇವಲ ಎರಡು...
ಗೌಪ್ಯತೆಯ ಹಕ್ಕು ಉಲ್ಲಂಘನೆ ಆರೋಪ: ಮಾಧ್ಯಮಗಳ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾ ವರದಿ ಹಾಗೂ ವೈಯಕ್ತಿಕ ವಿವರಗಳನ್ನು ನಿರಂತರವಾಗಿ ಪ್ರಸಾರ ಮಾಡುತ್ತಿರುವ ದೃಶ್ಯ ಮಾಧ್ಯಮಗಳ ವಿರುದ್ಧ ನಟ ದರ್ಶನ್ ಇದೀಗ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ಗೌಪ್ಯತೆಯ ಹಕ್ಕನ್ನು (Right to Privacy) ಉಲ್ಲಂಘಿಸಲಾಗುತ್ತಿದೆ ಎಂದು...