ಬೆಟ್ಟಿಂಗ್ ದಂಧೆಯ ಕಿಂಗ್‌ಪಿನ್‌ಗಳಿಗೆ ಬಿತ್ತು ಬಿಗಿ ಪೆಟ್ಟು, ಪೊಲೀಸ್ ಕಮಿಷನರ್ ಮಾರ್ಗದರ್ಶನದಲ್ಲಿ ಸಿಸಿಬಿ ಇಳಿದಿತ್ತು ದಿಟ್ಟ ಹೆಜ್ಜೆ ಇಟ್ಟು, ಕೋಟಿ ಕೋಟಿ ಮೌಲ್ಯದ ಚಿಪ್ಸ್ ಹಾಗೂ ನಗದು ಹಣವಾಯಿತು ಜಪ್ತು
ಭಾರತದಲ್ಲಿ ಟಿ ಟ್ವೆಂಟಿ ಹಬ್ಬ ಜೋರಾಗಿದೆ. ಸಧ್ಯ ನೆಚ್ಚಿನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮ ನಾಲ್ಕರ ಘಟ್ಟ ತಲುಪಿದೆ. ತಂಡದ ಮನೆಯಂಗಳದ ಮ್ಯಾಚುಗಳು ಮುಗಿದ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ತಮ್ಮ ಆಟ ಶುರುಮಾಡಿದ್ದಾರೆ. ಬೆಂಗಳೂರು ನಗರದಾದ್ಯಂತ ಐಪಿಎಲ್ ಟಿ20 ಕ್ರಿಕೆಟ್ ಪಂದ್ಯಾವಳಿಯ...
ಸುರಂಗ ಕೊರೆದು ನುಗ್ಗಿದ ಕಳ್ಳರ ಖತರ್ನಾಕ್ ಪ್ಲಾನ್, ಗಂಭೀರತೆ ಅರಿತು ಸ್ವತಃ ಅಖಾಡಕ್ಕೆ ಇಳಿದ ಇನ್ಸ್ಪೆಕ್ಟರ್, ರಾಜಸ್ಥಾನದಲ್ಲಿ ಕದ್ದ ವಸ್ತುಗಳ ಜೊತೆಗೆ ಆರೋಪಿಗಳು ಅಂದರ್
ಹೆಸರುಘಟ್ಟ ಮುಖ್ಯರಸ್ತೆಯಲ್ಲಿರುವ ಜ್ಯೂವೆಲರಿ ಅಂಗಡಿಯ ಮಾಲೀಕರು ಎಂದಿನಂತೆ ವ್ಯಾಪಾರ ಮುಗಿಸಿ, ಚಿನ್ನಾಭರಣಗಳನ್ನು ಲಾಕರ್‌ನಲ್ಲಿಟ್ಟು ಮತ್ತು ಬೆಳ್ಳಿಯ ವಸ್ತುಗಳನ್ನು ಶೋಕೇಸ್‌ನಲ್ಲಿಟ್ಟು ಅಂಗಡಿಗೆ ಬೀಗ ಹಾಕಿಕೊಂಡು ಮನೆಗೆ ಹೋಗಿದ್ದರು. ಆದರೆ ಮರುದಿನ ಬೆಳಗ್ಗೆ ಅಪರಿಚಿತ ಕಳ್ಳರು ಜ್ಯೂವೆಲರಿ ಅಂಗಡಿಯ ಹಿಂಭಾಗದ ಗೋಡೆಯನ್ನು ಹೊಡೆದು ಒಳನುಗ್ಗಿದ್ದರು....
ವೈಟ್‌ಫೀಲ್ಡ್ ಪೊಲೀಸರ ಭರ್ಜರಿ ಬೇಟೆ, ಖತರ್ನಾಕ್ ಕಳ್ಳರ ಪತ್ತೆಮಾಡಿ ಕಟ್ಟಿದರು ಮೂಟೆ, ವಶವಾಯಿತು ಕೋಟಿ ಮೌಲ್ಯದ ಲೂಟಿ ಕೋಟೆ
ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದಿದ್ದ ಚಿನ್ನಾಭರಣ, ನಗದು ಹಾಗೂ ಬೆಲೆಬಾಳುವ ವಾಚ್ ಕಳವು ಪ್ರಕರಣ ಮತ್ತು ಜ್ಯೂವೆಲ್ಲರಿ ಶಾಪ್‌ನಲ್ಲಿ ನಡೆದಿದ್ದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಮೊಕದ್ದಮೆಗಳು ದಾಖಲಾಗಿದ್ದವು. ಈ ಪ್ರಕರಣಗಳ ಬೆನ್ನಟ್ಟಿದ ಪೊಲೀಸರು ವಿವಿಧ...
ಮಾದಕ ವಸ್ತುಗಳ ಜಾಲಕ್ಕೆ ಸಿಸಿಬಿ ಬಲವಾದ ಪೆಟ್ಟು, ಪೊಲೀಸರ ಚಾಣಕ್ಯತನಕ್ಕೆ ಸಿಕ್ಕಿಬಿದ್ದರು ಹಣೆಬರಹ ಕೆಟ್ಟು, ಕೋಟಿ ಕೋಟಿ ಮೌಲ್ಯದ ಡ್ರಗ್ಸ್ ದಂಧೆಗೆ ಬಿತ್ತು ಶಾಶ್ವತ ಜಟ್ಟು
ಬೆಂಗಳೂರಿನ ಸಿಸಿಬಿ ಮಾದಕ ವಸ್ತು ನಿಗ್ರಹ ದಳ ಮತ್ತು ಜೀವನಭೀಮಾನಗರ ಪೊಲೀಸರು ಜಂಟಿಯಾಗಿ ಭರ್ಜರಿ ಕಾರ್ಯಾಚರಣೆ ನಡೆಸಿ ಹೊರರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 3 ಕೆಜಿ 312 ಗ್ರಾಂ ಹೈಡೋ ಗಾಂಜಾ, 27 ಗ್ರಾಂ ಎಂಡಿಎಂಎ, 1 ಕೆಜಿ...
ಅನ್ನ ಹಾಕಿದ ಕಂಪನಿಗೆ ಖದೀಮರ ಕನ್ನ, ಆರೋಪಿಗಳ ಪತ್ತೆಗಾಗಿ ಆಂಧ್ರಕ್ಕೆ ಪೊಲೀಸರ ಯಾನ, ಹಲಸೂರಿನ ಪ್ರಕರಣಕ್ಕೆ ಅಂತಿಮವಿಟ್ಟ ವಿಶಾಖಪಟ್ಟಣಂ ರೈಲ್ವೆ ನಿಲ್ದಾಣ
ಬೆಂಗಳೂರಿನ ಹಲಸೂರುಗೇಟ್ ಪೊಲೀಸ್ ಠಾಣಾ ಸರಹದ್ದಿನ ನಗರತ್ ಪೇಟೆ ಮುಖ್ಯರಸ್ತೆಯಲ್ಲಿರುವ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಈ ಘಟನೆ ನಡೆದಿದೆ. ಈ ಕಂಪನಿಯಲ್ಲಿ ಕಳೆದ ಆರು ತಿಂಗಳಿಂದ ಚಿನ್ನ ಮತ್ತು ಬೆಳ್ಳಿ ಕೆಲಸ ಮಾಡಿಕೊಂಡಿದ್ದ ಒಂಭತ್ತು ಜನ ಕೆಲಸಗಾರರು, ಇದ್ದಕ್ಕಿದ್ದಂತೆ ಕಂಪನಿಯಲ್ಲಿದ್ದ...
ಬಲಮುರಿ ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಪಾಯಕಾರಿ ಜಾಗಗಳಲ್ಲಿ ನದಿಗೆ ಇಳಿಯುವುದು, ಈಜುವುದು ಸಂಪೂರ್ಣ ನಿಷೇಧ – ಜಿಲ್ಲಾಧಿಕಾರಿ ಡಾ. ಕುಮಾರ್
ಮಂಡ್ಯ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಬಲಮುರಿಯಲ್ಲಿ ಪ್ರವಾಸಿಗರ ಸುರಕ್ಷತೆಗೆ ಅತ್ಯಂತ ಹೆಚ್ಚಿನ ಆದ್ಯತೆ ನೀಡಬೇಕು ಮತ್ತು ಪ್ರವಾಸಿಗರು ಸಹ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ (ಡಿಸಿ) ಡಾ. ಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬಲಮುರಿ...
ಅಳಿಯನ ಕೊಲೆಗೆ ₹30 ಲಕ್ಷ ಸುಪಾರಿ; ಅಪಘಾತ ಹಾಗೂ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ್ದ ಕುಖ್ಯಾತ ರೌಡಿಗಳು ಸೇರಿ 6 ಜನ ಅರೆಸ್ಟ್!
ಮೈಸೂರು: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಸ್ವಂತ ತಂಗಿಯ ಮಗನನ್ನು (ಅಳಿಯ) ಕಾಂಟ್ರಾಕ್ಟ್ ಕಿಲ್ಲಿಂಗ್ (ಸುಪಾರಿ) ನೀಡಿ ಕೊಲೆ ಮಾಡಲು ಯತ್ನಿಸಿದ ಭೀಕರ ಜಾಲವನ್ನು ಭೇದಿಸುವಲ್ಲಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ. ಒಮ್ಮೆ ಅಪಘಾತ ನಡೆಸಿ ಹಾಗೂ ಮತ್ತೊಮ್ಮೆ ಮಾರಕಾಸ್ತ್ರಗಳಿಂದ ಹಲ್ಲೆ...
ಬೆಂಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕಟ್ಟಡದ ಮೇಲಿಂದ ಬಿದ್ದ ರೌಡಿ ‘ಸ್ಪಾಟ್ ನಾಗ’ನ ಮೂಳೆ ಮುರಿತ!
ಬೆಂಗಳೂರು: ಯುವಕನಿಗೆ ಚಾಕು ಇರಿದು ತಲೆಮರೆಸಿಕೊಂಡಿದ್ದ ಹಳೇ ರೌಡಿಶೀಟರ್ ಒಬ್ಬ, ತನ್ನನ್ನು ಬಂಧಿಸಲು ಬಂದ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಬಿದ್ದು ಮೂಳೆ ಮುರಿದುಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ. ನಾಗರಾಜ್ ಅಲಿಯಾಸ್ ‘ಸ್ಪಾಟ್...
ಅತ್ಯಾಚಾರ ಪ್ರಕರಣದ ಮಾಹಿತಿ ನೀಡುವಾಗ ನಕ್ಕಿದ್ದ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ವಿಜಯ್!
ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ 10 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ವೇಳೆ ಬೇಜವಾಬ್ದಾರಿತನ ತೋರಿದ ಮೂವರು ಹಿರಿಯ ಐಪಿಎಸ್ (IPS) ಅಧಿಕಾರಿಗಳನ್ನು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು (ಸಸ್ಪೆಂಡ್) ಮಾಡಿ...
ಆನೇಕಲ್: ಸೂಪರ್ ಮಾರ್ಕೆಟ್ ಮೇಲೆ ಪೊಲೀಸರ ದಿಢೀರ್ ದಾಳಿ; ನಿಷೇಧಿತ ಹುಕ್ಕಾ, ತಂಬಾಕು ಉತ್ಪನ್ನಗಳ ವಶ, ನಾಲ್ವರ ಬಂಧನ
ಆನೇಕಲ್: ತಾಲೂಕಿನ ಪ್ರಮುಖ ವಾಣಿಜ್ಯ ಪ್ರದೇಶದಲ್ಲಿ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಮಳಿಗೆಯೊಂದರ ಮೇಲೆ ಆನೇಕಲ್ ಪೊಲೀಸರು ಯಶಸ್ವಿ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಅಪಾರ ಪ್ರಮಾಣದ ತಂಬಾಕು ಹಾಗೂ ಹುಕ್ಕಾ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದ್ದು, ನಾಲ್ವರು ಆರೋಪಿಗಳನ್ನು...