ವಿಶ್ವಾಸ ಗಳಿಸಿ ಔಟ್‌ಹೌಸ್‌ನಲ್ಲೇ ವಾಸವಿದ್ದ ದಂಪತಿ, ಕೆಲಸಕ್ಕೆ ಬಂದ ಐದೇ ತಿಂಗಳಲ್ಲಿ ಮಾಲೀಕರಿಗೆ ಪಂಗನಾಮ, ಕೋಳಕ್ಕೆ ಕೈ ಚಾಚಿದ ಕಿಲಾಡಿ ಜೋಡಿ
ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯ ಕತ್ರಿಗುಪ್ಪೆಯಲ್ಲಿರುವ ಮನೆಯೊಂದರಲ್ಲಿ ಕೆಲಸಕ್ಕಿದ್ದ ದಂಪತಿಗಳು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿದ್ದ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಬಂಧಿತರಿಂದ ಒಟ್ಟು 199 ಗ್ರಾಂ ಚಿನ್ನಾಭರಣ, 730 ಗ್ರಾಂ ಬೆಳ್ಳಿಯ ವಸ್ತುಗಳು...
ಗೃಹಗಳ್ಳತನ ಪ್ರಕರಣಗಳ ಭೇದನೆ, ಅಂತರ್-ರಾಜ್ಯ ಕಳ್ಳ ಸೇರಿ ಮೂವರ ಬಂಧನ, ವಿವಿಧ ಬಡಾವಣೆಗಳ 18 ಮನೆಗಳ ಕಳವು ಪ್ರಕರಣಗಳ ಪತ್ತೆ
ಬೆಂಗಳೂರಿನ ಇಂದಿರಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಬಿಎಂ ಕಾವಲ್‌ನಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಒಬ್ಬ ಹೊರರಾಜ್ಯದ ವ್ಯಕ್ತಿ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಒಟ್ಟು 855 ಗ್ರಾಂ ಚಿನ್ನಾಭರಣ, ಚಿನ್ನದ ಗಟ್ಟಿ ಮತ್ತು ನಗದು...
ಮಾದಕ ವಸ್ತು ಜಾಲದ ಮೇಲೆ ಭಾರಿ ದಾಳಿ, 20.10 ಕೋಟಿ ಮೌಲ್ಯದ ಡ್ರಗ್ಸ್ ವಶ, ಆರು ಮಂದಿ ಆರೋಪಿಗಳ ದಸ್ತಗಿರಿ
ಬೆಂಗಳೂರು ನಗರದ ಯಶವಂತಪುರ ಮತ್ತು ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ದೊಡ್ಡ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಹೊರರಾಜ್ಯದ ಇಬ್ಬರು ಹಾಗೂ ನಾಲ್ವರು ಸ್ಥಳೀಯರು ಸೇರಿದಂತೆ...
ಸಂಬಂಧಿಕರಿಂದಲೇ ಮನೆ ಕಳವು, ಪೊಲೀಸರ ಸಮಯಪ್ರಜ್ಞೆಯಿಂದ ಬಯಲಾದ ಪ್ರಕರಣ, ಕೆಲವೇ ಗಂಟೆಗಳಲ್ಲಿ ಮಿತ್ರದ್ರೋಹಿಗಳ ಬಂಧನ
ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಬೃಹತ್ ಮನೆ ಕಳವು ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಸ್ಟೇಷನ್ ರಸ್ತೆಯಲ್ಲಿ ವಾಸವಾಗಿರುವ ಹಿರಿಯ ನಾಗರಿಕರೊಬ್ಬರು ತಮ್ಮ ಮನೆಯ ಬೀರುವಿನಲ್ಲಿದ್ದ ಸುಮಾರು 01 ಕೆಜಿ 200 ಗ್ರಾಂ ಚಿನ್ನಾಭರಣಗಳು ಕಾಣೆಯಾಗಿರುವ ಬಗ್ಗೆ ಏಪ್ರಿಲ್...
ಚಿಕ್ಕಮಗಳೂರು: ಎಸಿಎಫ್ ಮನೆ ಮುಂದೆ ವಾಮಾಚಾರದ ಭೀತಿ; ಕಚೇರಿ ಸಿಬ್ಬಂದಿಯ ಮೇಲೆಯೇ ಅನುಮಾನ!
ಬಾಳೆಹೊನ್ನೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದ್ದು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಅವರ ನಿವಾಸದ ಮುಂದೆಯೇ ವಾಮಾಚಾರ ನಡೆಸಿರುವುದು ಬೆಳಕಿಗೆ ಬಂದಿದೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿರುವ ಎಸಿಎಫ್ ಮೋಹನ್ ಅವರ ಮನೆ ಮುಂದೆ ಈ ಕೃತ್ಯ ನಡೆದಿದ್ದು, ಇಲಾಖೆಯ ಸಿಬ್ಬಂದಿಯೇ...
ಕಲಬುರಗಿ: ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಡಿಸಿಪಿಯಾಗಿ ಶಾಲೂ ಐಪಿಎಸ್ ಅಧಿಕಾರ ಸ್ವೀಕಾರ
ಕಲಬುರಗಿ: ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಉಪ ಪೊಲೀಸ್ ಆಯುಕ್ತರಾಗಿ (DCP) ಶಾಲೂ ಐಪಿಎಸ್ ಅವರು ಇಂದು ಅಧಿಕಾರ ವಹಿಸಿಕೊಂಡರು. ಕಲಬುರಗಿ ನಗರದ ಪೊಲೀಸ್ ಆಯುಕ್ತಾಲಯದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಈ...
ಭಾರತೀಯ ರಾಜಕೀಯದಲ್ಲಿ ಮಹಾ ಪಲ್ಲಟ: ಮೂವರು ದೈತ್ಯ ಸಿಎಂಗಳ ಅಧಿಪತ್ಯಕ್ಕೆ ಅಂತ್ಯ ಹಾಡಿದ ಪಂಚರಾಜ್ಯ ಚುನಾವಣೆ!
ನವದೆಹಲಿ: ಭಾರತೀಯ ರಾಜಕೀಯ ಇತಿಹಾಸದಲ್ಲೇ 2026ರ ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶವು ಒಂದು ಭೀಕರ ತಿರುವು ನೀಡಿದೆ. ದಶಕಗಳ ಕಾಲ ತಮ್ಮ ರಾಜ್ಯಗಳಲ್ಲಿ ಪ್ರಶ್ನಾತೀತ ನಾಯಕರಾಗಿ ಮೆರೆದಿದ್ದ ಮೂವರು ಘಟಾನುಘಟಿ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ, ಪಿಣರಾಯಿ ವಿಜಯನ್ ಮತ್ತು ಎಂ.ಕೆ. ಸ್ಟಾಲಿನ್...
ಅರ್ಹರಿಗೆ ಮಾತ್ರ ನಿವೇಶನ ಹಂಚಿಕೆಯಾಗಲಿ; ಅನರ್ಹರ ಅರ್ಜಿ ಪುರಸ್ಕರಿಸಬೇಡಿ: ತಹಶೀಲ್ದಾರ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ
ಕನಕಪುರ: “ಆಶ್ರಯ ಯೋಜನೆಯಡಿ ಕನಕಪುರ ತಾಲೂಕಿನಲ್ಲಿ ಅರ್ಹ ಫಲಾನುಭವಿಗಳಿಗೆ ಮಾತ್ರ ನಿವೇಶನ ಹಂಚಿಕೆ ಮಾಡಬೇಕು. ಈಗಾಗಲೇ ನಿವೇಶನ ಹೊಂದಿರುವವರು ಮತ್ತೆ ಅರ್ಜಿ ಸಲ್ಲಿಸಿದ್ದರೆ ಅಂತಹ ಅರ್ಜಿಗಳನ್ನು ತಕ್ಷಣವೇ ತಿರಸ್ಕರಿಸಿ,” ಎಂದು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ...
ತಮಿಳುನಾಡು ರಾಜಕೀಯದಲ್ಲಿ ‘ದಳಪತಿ’ ಅಬ್ಬರ: ಆರಂಭಿಕ ಮುನ್ನಡೆಯಲ್ಲೇ ಅಚ್ಚರಿ ಮೂಡಿಸಿದ ವಿಜಯ್ ನೇತೃತ್ವದ TVK
ಚೆನ್ನೈ: ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣದ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯವೊಂದು ಬರೆಯಲ್ಪಡುವ ಲಕ್ಷಣಗಳು ಗೋಚರಿಸುತ್ತಿವೆ. 2026ರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು (ಮೇ 4) ಆರಂಭವಾಗಿದ್ದು, ಚಿತ್ರನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು...
ರಾಯಚೂರು: ಅಬಕಾರಿ ಇಲಾಖೆ ಮಿಂಚಿನ ದಾಳಿ; ಕಿಲೋ ಗಟ್ಟಲೆ ಮಾದಕ ದ್ರವ್ಯ ಜಪ್ತಿ, ಆರೋಪಿ ಬಂಧನ
ರಾಯಚೂರು: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಸಮರ ಸಾರಿರುವ ಅಬಕಾರಿ ಇಲಾಖೆಯು ಭರ್ಜರಿ ಬೇಟೆಯಾಡಿದೆ. ಗುಪ್ತ ಮಾಹಿತಿ ಆಧರಿಸಿ ಮನೆಯೊಂದರ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ, ಅಪಾರ ಪ್ರಮಾಣದ ಮಾದಕ ರಾಸಾಯನಿಕಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಮೇ 1ರಂದು ರಾಯಚೂರು...