ಕಲಬುರಗಿಯಲ್ಲಿ ಲೋಕಾಯುಕ್ತ ಭರ್ಜರಿ ಬೇಟೆ: ಪೋಕ್ಸೋ ಕೇಸ್‌ನಲ್ಲಿ ಸಹಾಯದ ನೆಪ; ₹10 ಸಾವಿರ ಲಂಚ ಪಡೆಯುವಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಎಎಸ್‌ಐ ಮತ್ತು ಮಹಿಳಾ ಹೆಡ್ ಕಾನ್ಸ್ಟೇಬಲ್!
ಕಲಬುರಗಿ: ಪೋಕ್ಸೋ (POCSO) ಪ್ರಕರಣವೊಂದರಲ್ಲಿ ಸಹಾಯ ಮಾಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ (ASI) ಹಾಗೂ ಮಹಿಳಾ ಸಿಬ್ಬಂದಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲಂಚದ ಹಣ ಪಡೆಯುತ್ತಿದ್ದ ವೇಳೆ...
ಮಡಿಕೇರಿ ಹೋಂಸ್ಟೇನಲ್ಲಿ ಮೈಸೂರು ಯುವತಿ ನಿಗೂಢ ಸಾವು: ಗ್ಯಾಸ್ ಗೀಸರ್ ಅನಿಲ ಸೋರಿಕೆ ಶಂಕೆ; ಬಕೆಟ್‌ನಲ್ಲಿ ತಲೆ ಮುಳುಗಿದ ಸ್ಥಿತಿಯಲ್ಲಿ ಶವ ಪತ್ತೆ!
ಮಡಿಕೇರಿ: ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಕೊಡಗಿಗೆ ಬಂದಿದ್ದ ಮೈಸೂರು ಮೂಲದ ಯುವತಿಯೊಬ್ಬರು ಹೋಂಸ್ಟೇಯೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮದ ಹೋಂಸ್ಟೇಯೊಂದರಲ್ಲಿ ಈ ದುರಂತ ಸಂಭವಿಸಿದೆ. ಮೈಸೂರಿನ ಯರಗನಹಳ್ಳಿ ನಿವಾಸಿಗಳಾದ ಜಗನ್ನಾಥ್ ಹಾಗೂ ರೇಣುಕಾ...
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಮಹತ್ವದ ವರ್ಗಾವಣೆ; ಸಿಐಡಿ ಡಿಜಿಪಿಯಾಗಿ ಡಾ. ಪ್ರಣಬ್ ಮೊಹಾಂತಿ, ಗುಪ್ತಚರ ವಿಭಾಗದ ಐಜಿಪಿಯಾಗಿ ಡಾ. ಚಂದ್ರಗುಪ್ತ ನೇಮಕ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಜರುಗಿದ್ದು, ಹಿರಿಯ ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮತ್ತು ನೂತನ ಹುದ್ದೆಗಳಿಗೆ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 1994ನೇ ಬ್ಯಾಚ್‌ನ ಹಿರಿಯ ಐಪಿಎಸ್ ಅಧಿಕಾರಿ ಡಾ. ಪ್ರಣಬ್...
ಆನೇಕಲ್: ಅರಣ್ಯದಲ್ಲಿ ಬೇಟೆಗೆ ಯತ್ನ; ಏಳು ಮಂದಿ ಶಿಕಾರಿಗಳ ಬಂಧನ
ಆನೇಕಲ್: ತಟ್ಟೆಕೆರೆ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಅಕ್ರಮವಾಗಿ ವನ್ಯಜೀವಿಗಳ ಬೇಟೆಯಾಡಲು ಸಂಚು ರೂಪಿಸಿದ್ದ ಏಳು ಮಂದಿ ಆರೋಪಿಗಳನ್ನು ಆನೇಕಲ್ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ರಾಮನಗರ ಜಿಲ್ಲೆಯ ಹಾರೋಹಳ್ಳಿ ಮೂಲದ ಮೂವರು ಹಾಗೂ ಯಾದಗಿರಿ ಜಿಲ್ಲೆಯ...
ಬಾಳೆಹೊನ್ನೂರು: ತೋಟದ ಗೋಡೌನ್ ಹೆಂಚು ತೆಗೆದು ಅಡಿಕೆ ಕಳ್ಳತನ ಮಾಡಿದ್ದ ಇಬ್ಬರು ಕಿರಾತಕರ ಬಂಧನ
ಬಾಳೆಹೊನ್ನೂರು: ತೋಟದ ಗೋಡೌನ್ ಹೆಂಚು ಮುರಿದು ಒಳನುಗ್ಗಿ ಭಾರಿ ಪ್ರಮಾಣದ ಅಡಿಕೆ ಕಳ್ಳತನ ಮಾಡಿದ್ದ ಅಂತರ-ಜಿಲ್ಲಾ ಖದೀಮರ ಜಾಲವನ್ನು ಬೇದಿಸುವಲ್ಲಿ ಬಾಳೆಹೊನ್ನೂರು ಪೊಲೀಸ್ ಠಾಣೆಯ ವಿಶೇಷ ತಂಡವು ಯಶಸ್ವಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಒಟ್ಟು ೫.೭...
ಮೈಸೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಕೇರಳದ ದರೋಡೆಕೋರರು ಹಾಗೂ ಅಕ್ರಮ ಜಾನುವಾರು ಸಾಗಾಟಗಾರರ ಬಂಧನ; ಕಮಿಷನರ್ ಶ್ಲಾಘನೆ!
: ತುರ್ತು ಸ್ಪಂದನಾ ಸಹಾಯವಾಣಿ ‘೧೧೨’ ಕಂಟ್ರೋಲ್ ರೂಂ ಹಾಗೂ ಗಸ್ತು ವಾಹನಗಳ ಸಿಬ್ಬಂದಿಯ ಜಂಟಿ ಕಾರ್ಯಾಚರಣೆಯ ಫಲವಾಗಿ, ಕೇರಳದ ಭೀಕರ ರಾಬರಿ (ದರೋಡೆ) ಪ್ರಕರಣದ ಆರೋಪಿಗಳು ಹಾಗೂ ಅಕ್ರಮ ಜಾನುವಾರು ಸಾಗಿಸುತ್ತಿದ್ದ ಜಾಲವನ್ನು ಮೈಸೂರು ನಗರ ಪೊಲೀಸರು ಯಶಸ್ವಿಯಾಗಿ ಮಟ್ಟ...
ಗುಂಡ್ಲುಪೇಟೆ: ಅಕ್ರಮ ಪಡಿತರ ಅಕ್ಕಿ ಸಾಗಾಟ ಪತ್ತೆ; ವಾಹನ ಸಹಿತ ೩೫ ಕ್ವಿಂಟಲ್ ಅಕ್ಕಿ ಪೊಲೀಸ್ ವಶ!
ಗುಂಡ್ಲುಪೇಟೆ: ಸಾರ್ವಜನಿಕರಿಗೆ ವಿತರಿಸಬೇಕಾದ ಪಡಿತರ (ಅನ್ನಭಾಗ್ಯ) ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಜಾಲವನ್ನು ಬೇದಿಸಿರುವ ಗುಂಡ್ಲುಪೇಟೆ ಪೊಲೀಸರು, ಭಾರಿ ಪ್ರಮಾಣದ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಿದ್ದ ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಜೂನ್ ೪ ರಂದು ಗುಂಡ್ಲುಪೇಟೆ ಪೊಲೀಸ್ ಠಾಣಾ ನಿರೀಕ್ಷಕರಾದ ಶ್ರೀ ಎನ್....
ಪತ್ನಿಯ ಅನೈತಿಕ ಸಂಬಂಧಕ್ಕೆ ಬಲಿಯಾಯ್ತು ಸುಂದರ ಸಂಸಾರ: ತಮಿಳುನಾಡಿನಲ್ಲಿ ಘೋರ ದುರಂತ
ತಿರುಚಿ (ತಮಿಳುನಾಡು): ಪ್ರೀತಿ ಮತ್ತು ನಂಬಿಕೆಯಿಂದ ಕಟ್ಟಿದ ಸುಂದರ ಸಂಸಾರವೊಂದು ಕ್ಷಣಿಕ ಸುಖ ಹಾಗೂ ನಂಬಿಕೆ ದ್ರೋಹದ ಕಾರಣಕ್ಕೆ ಸರ್ವನಾಶವಾಗಿರುವ ಭೀಕರ ಘಟನೆಯೊಂದು ತಮಿಳುನಾಡಿನ ತಿರುಚಿಯಲ್ಲಿ ನಡೆದಿದೆ. ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತಿಯೊಬ್ಬ ಆಕೆಯನ್ನು ಕೊಲೆ ಮಾಡಿ, ಕೃತ್ಯ ಒಪ್ಪಿಕೊಂಡು...
ಕೊಳ್ಳೇಗಾಲ ಸಿಐಡಿ ಅರಣ್ಯ ಘಟಕದ ಭರ್ಜರಿ ಕಾರ್ಯಾಚರಣೆ: ಅಕ್ರಮವಾಗಿ ‘ಉಡ’ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ, ಜೀವಂತ ವನ್ಯಜೀವಿ ರಕ್ಷಣೆ!
ಕೊಳ್ಳೇಗಾಲ: ಅರಣ್ಯ ಕಾಯ್ದೆಯಡಿ ಸಂರಕ್ಷಿತ ವನ್ಯಜೀವಿಯಾಗಿರುವ ‘ಉಡ’ (Monitor Lizard) ವನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಳ್ಳೇಗಾಲದ ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹುಣಸೂರು ಮೂಲದ ಸರ್ದಾರ್...
ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ: ವೃದ್ಧೆಯ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಖತರ್ನಾಕ್ ಸರಗಳ್ಳರು ಅರೆಸ್ಟ್!
ಬೆಂಗಳೂರು: ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯನ್ನು ಗುರಿಯಾಗಿಸಿಕೊಂಡು ಚಿನ್ನದ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಅಂತರ ಜಿಲ್ಲಾ ಸರಗಳ್ಳರನ್ನು ಜ್ಞಾನಭಾರತಿ ಠಾಣೆಯ ಪೊಲೀಸರು ಅತ್ಯಂತ ಚಾಣಾಕ್ಷತನದಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಪ್ರಮೋದ್ ಬಸಪ್ಪ ಮತ್ತು ಮನೋಹರ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ...