ಸರ್ಕಾರಿ ಕೆಲಸ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ: ಸಿಸಿಬಿ ಪೊಲೀಸರ ಬಲೆಯಲ್ಲಿ ಖತರ್ನಾಕ್ ತಂದೆ-ಮಗಳು!
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉನ್ನತ ಹುದ್ದೆಗಳನ್ನು ಕೊಡಿಸುವುದಾಗಿ ನಂಬಿಸಿ, ನಿರುದ್ಯೋಗಿ ಯುವಕ-ಯುವತಿಯರಿಗೆ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ತಂದೆ ಮತ್ತು ಮಗಳನ್ನು ಬೆಂಗಳೂರಿನ ಸಿಸಿಬಿ (CCB) ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಎಂ.ಎ. ಮನ್ಸೂರ್ ಅಹಮದ್ ಹಾಗೂ...
ಖೆಡ್ಡಾಗೆ ಬಿದ್ದ ಪಾಪಿಗಳು: ಹೈಟೆಕ್ ವೇಶ್ಯಾವಾಟಿಕೆ ಜಾಲದ ಮೇಲೆ ಲೇಡಿ ಐಪಿಎಸ್ ಅಧಿಕಾರಿಯ ರೋಮಾಂಚಕ ಅಂಡರ್‌ಕವರ್ ಆಪರೇಷನ್!
ಹೈದರಾಬಾದ್: ಸಿನೆಮಾ ಶೈಲಿಯಲ್ಲಿ ಮಾರುವೇಷ ಧರಿಸಿ ಖುದ್ದು ರಿಯಾಲಿಟಿ ಚೆಕ್‌ಗೆ ಇಳಿದ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು, ಪಬ್ ಹೆಸರಿನಲ್ಲಿ ಹೈಟೆಕ್ ಆಗಿ ನಡೆಯುತ್ತಿದ್ದ ಬೃಹತ್ ಸೆಕ್ಸ್ ದಂಧೆ ಜಾಲವನ್ನು (Sex Racket) ಧೂಳೀಪಟ ಮಾಡಿದ್ದಾರೆ. ಹೈದರಾಬಾದ್‌ನ ಐಷಾರಾಮಿ ಪ್ರದೇಶದಲ್ಲಿರುವ ‘ಕಿಂಗ್ಸ್ &...
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೋಟ್ಯಂತರ ರೂ. ಮೌಲ್ಯದ ಗಾಂಜಾ ಪತ್ತೆ: ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕ ಕಸ್ಟಮ್ಸ್ ವಶಕ್ಕೆ!
ದೇವನಹಳ್ಳಿ: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕನೊಬ್ಬನಿಂದ ಬರೋಬ್ಬರಿ 2.33 ಕೋಟಿ ರೂಪಾಯಿ...
ಚರಂಡಿಯಲ್ಲಿ ಬಡವ… ವೇದಿಕೆಯಲ್ಲಿ ಅಭಿವೃದ್ಧಿ!: ತಂತ್ರಜ್ಞಾನ ಯುಗದಲ್ಲೂ ಮುಂದುವರಿದ ಅನಿಷ್ಟ ಪದ್ಧತಿಗೆ ಸಾರ್ವಜನಿಕರ ಆಕ್ರೋಶ
ಬೆಂಗಳೂರು ಗ್ರಾಮಾಂತರ: ದೇಶ ಡಿಜಿಟಲ್ ಯುಗದತ್ತ ಮುನ್ನುಗ್ಗುತ್ತಿದೆ, ರಾಕೆಟ್‌ಗಳು ಅಂತರಿಕ್ಷಕ್ಕೆ ಹಾರುತ್ತಿವೆ, ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳ ಘೋಷಣೆಗಳು ನಿರಂತರವಾಗಿ ಮೊಳಗುತ್ತಲೇ ಇವೆ. ಆದರೆ, ವಾಸ್ತವ ನೆಲದಲ್ಲಿ ಮಾತ್ರ ಒಬ್ಬ ಬಡ ಕಾರ್ಮಿಕ ಇಂದಿಗೂ ಚರಂಡಿಯೊಳಗೆ ಇಳಿದು ಕಸ ಎತ್ತಬೇಕಾದ...
ಆನೇಕಲ್ ಸಂಚಾರ ದಟ್ಟಣೆಗೆ ಬ್ರೇಕ್: ಆನೇಕಲ್ ಪೊಲೀಸರಿಂದ ಕಟ್ಟುನಿಟ್ಟಿನ ಕ್ರಮ!
ಆನೇಕಲ್: ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಂಚಾರ ದಟ್ಟಣೆ (Traffic Jam) ನಿವಾರಣೆಗೆ ಆನೇಕಲ್ ಪೊಲೀಸ್ ಇಲಾಖೆಯು ಬಿಗಿ ಕ್ರಮ ಕೈಗೊಂಡಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಹಾದಿ ಸುಗಮಗೊಳಿಸಿದೆ. ತಮಿಳುನಾಡು ಕಡೆಯಿಂದ ಆನೇಕಲ್ ಪಟ್ಟಣದೊಳಗೆ ಪ್ರವೇಶಿಸಿ ತೀವ್ರ ಸಂಚಾರ ದಟ್ಟಣೆಗೆ ಕಾರಣವಾಗುತ್ತಿದ್ದ...
ಬಂಡೀಪುರ ಅರಣ್ಯದಲ್ಲಿ ರೌಡಿಶೀಟರ್‌ಗಳ ಎಣ್ಣೆ ಪಾರ್ಟಿ ಪ್ರಕರಣ: ಕರ್ತವ್ಯ ಲೋಪ ಹಿನ್ನೆಲೆ ಮದ್ದೂರು ಆರ್‌ಎಫ್‌ಒ ಪುನೀತ್‌ಕುಮಾರ್ ಅಮಾನತು
ಚಾಮರಾಜನಗರ: ವಿಶ್ವವಿಖ್ಯಾತ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ರೌಡಿಶೀಟರ್ ಹಾಗೂ ಆತನ ಸಂಗಡಿಗರು ನಿಷೇಧಿತ ಪ್ರದೇಶದಲ್ಲಿ ಮದ್ಯಪಾನ (ಎಣ್ಣೆ ಪಾರ್ಟಿ) ನಡೆಸಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಕಠಿಣ ಕಾನೂನು ಕ್ರಮ ಕೈಗೊಂಡಿದೆ. ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ...
ಅಪ್ರಾಪ್ತ ವಯಸ್ಕರಿಗೆ ಮದ್ಯ ಮಾರಾಟ ತಡೆಗೆ ಕಠಿಣ ಕ್ರಮ: ನಗರ ಪೊಲೀಸ್ ಅಧಿಕಾರಿಗಳಿಗೆ ಹೈ ಅಲರ್ಟ್ ನಿರ್ದೇಶನ ಕೊಟ್ಟ ಗೃಹಮಂತ್ರಿ!
ಬೆಂಗಳೂರು: ನಗರದ ಯುವ ಪೀಳಿಗೆಯ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅತ್ಯಂತ ಮಹತ್ವದ ಮತ್ತು ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ಎಲ್ಲ ಪಬ್‌ಗಳು, ಬ್ರೂವರೀಸ್, ಬಾರ್, ಕ್ಲಬ್‌ಗಳು, ಲಾಂಜ್ ಹಾಗೂ ರೆಸ್ಟೋರೆಂಟ್ ಸೇರಿದಂತೆ ಮದ್ಯ ಮಾರಾಟ ಮಾಡುವ ಎಲ್ಲಾ...
ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಘಾತ: ಮನನೊಂದು ಕಾಲೇಜು ವಿದ್ಯಾರ್ಥಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಮಾಪುಸಾ (ಗೋವಾ): ರಸ್ತೆಬದಿಯಲ್ಲಿ ಕಸ ಎಸೆದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ತೀವ್ರ ಟ್ರೋಲಿಂಗ್‌ಗೆ ಒಳಗಾಗಿದ್ದ ಕಾಲೇಜು ವಿದ್ಯಾರ್ಥಿಯೋರ್ವ ಮನನೊಂದು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಉತ್ತರ ಗೋವಾದ ಮಾಪುಸಾದಲ್ಲಿ ನಡೆದಿದೆ. ದ್ವಿತೀಯ ವರ್ಷದ ಪದವಿ ಶಿಕ್ಷಣ...
ಸಾರ್ವಜನಿಕರ ಜೇಬಿಗೆ ಮತ್ತೊಂದು ಕತ್ತರಿ: ರಾಜ್ಯದಲ್ಲಿ ಅಕ್ಕಿ ಬೆಲೆ ದಿಢೀರ್ ಜಿಗಿತ; ಪ್ರತಿ ಕೆ.ಜಿಗೆ ₹20ರವರೆಗೆ ದರ ಹೆಚ್ಚಳ!
ಬೆಂಗಳೂರು: ಈಗಾಗಲೇ ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಸಿಲಿಂಡರ್ ಹಾಗೂ ತರಕಾರಿ ಸೇರಿದಂತೆ ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಈಗ ಮತ್ತೊಂದು ಭಾರೀ ಆಘಾತ ಎದುರಾಗಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಕ್ಕಿ ದರದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ವಿವಿಧ...
ಕಲಬುರಗಿಯಲ್ಲಿ ಲೋಕಾಯುಕ್ತ ಭರ್ಜರಿ ಬೇಟೆ: ಪೋಕ್ಸೋ ಕೇಸ್‌ನಲ್ಲಿ ಸಹಾಯದ ನೆಪ; ₹10 ಸಾವಿರ ಲಂಚ ಪಡೆಯುವಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಎಎಸ್‌ಐ ಮತ್ತು ಮಹಿಳಾ ಹೆಡ್ ಕಾನ್ಸ್ಟೇಬಲ್!
ಕಲಬುರಗಿ: ಪೋಕ್ಸೋ (POCSO) ಪ್ರಕರಣವೊಂದರಲ್ಲಿ ಸಹಾಯ ಮಾಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ (ASI) ಹಾಗೂ ಮಹಿಳಾ ಸಿಬ್ಬಂದಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲಂಚದ ಹಣ ಪಡೆಯುತ್ತಿದ್ದ ವೇಳೆ...