ಮನೆ, ದೇವಸ್ಥಾನದಲ್ಲಿ ಕಳವು: ಶಿವಮೊಗ್ಗ ಮೂಲದ ಇಬ್ಬರು ಆರೋಪಿಗಳ ಬಂಧನ!
ಅಮಾಸೆಬೈಲು, ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳವು | ₹1.19 ಲಕ್ಷ ನಗದು ವಶ ಕುಂದಾಪುರ: ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಹಾಗೂ ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯ ದೇವಸ್ಥಾನದ ಕಾಣಿಕೆ ಹುಂಡಿ ಕಳವು ಪ್ರಕರಣಕ್ಕೆ...
ಬಿಸಿಯೂಟಕ್ಕೇ ನೀರಿಲ್ಲ: ಖಾಲಿ ಬಿಂದಿಗೆ ಹಿಡಿದು ವಿದ್ಯಾರ್ಥಿಗಳ ವಿನೂತನ ಪ್ರತಿಭಟನೆ!
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಶಾಲಾ ಮಕ್ಕಳ ಆಕ್ರೋಶ | ತಕ್ಷಣವೇ ನೀರಿನ ಸೌಕರ್ಯ ಕಲ್ಪಿಸಲು ಆಗ್ರಹ ಹನೂರು (ಚಾಮರಾಜನಗರ): ಶಾಲೆಯಲ್ಲಿ ಬಿಸಿಯೂಟ ತಯಾರಿಸಲು ಕನಿಷ್ಠ ಕುಡಿಯುವ ನೀರೂ ಸಿಗದೆ ವಿದ್ಯಾರ್ಥಿಗಳು ಖಾಲಿ ಬಿಂದಿಗೆ ಹಾಗೂ ನೀರಿನ ಬಾಟಲಿಗಳನ್ನು ಹಿಡಿದು ಬೀದಿಗಿಳಿದು ಪ್ರತಿಭಟನೆ ನಡೆಸಿದ...
ಪಡಿತರ ಚೀಟಿ e-KYCಗಾಗಿ ಗ್ರಾಮೀಣ ಜನರ ಪರದಾಟ: ಕೂಲಿ ಕೆಲಸ ಬಿಟ್ಟು ವಾರದಿಂದ ಸಾಲಿನಲ್ಲಿ ನಿಂತ ಬಡಕುಟುಂಬಗಳು!
ಕಳಸದಲ್ಲಿ ನಿರಂತರ ಸರ್ವರ್ ಸಮಸ್ಯೆ | ಶಾಲೆಗೆ ರಜೆ ಹಾಕಿಸಿ ಬಂದ ಮಕ್ಕಳು, ಹೈರಾಣಾದ ವೃದ್ಧರು ಕಳಸ (ಚಿಕ್ಕಮಗಳೂರು): ಪಡಿತರ ಚೀಟಿಯ e-KYC (ಇ-ಕೆವೈಸಿ) ನವೀಕರಣ ಪ್ರಕ್ರಿಯೆ ಗ್ರಾಮೀಣ ಭಾಗದ ಬಡ ಜನರಿಗೆ ಶಾಪವಾಗಿ ಪರಿಣಮಿಸಿದ್ದು, ತಾಲ್ಲೂಕಿನಲ್ಲಿ ಸಾರ್ವಜನಿಕರು ಕೇಂದ್ರಗಳ ಮುಂದೆ...
ಮನೆಯ ಮುಂದೆ ನಿಲ್ಲಿಸಿದ ಬೈಕ್ ಕ್ಷಣಮಾತ್ರದಲ್ಲಿ ಗಾಯಬ್: ಸಿಸಿಟಿವಿಯಲ್ಲಿ ಕಳ್ಳತನದ ದೃಶ್ಯ ಸೆರೆ!
ಆನೇಕಲ್: ಮನೆಯ ಮುಂದೆ ವಾಹನಗಳನ್ನು ನಿಲ್ಲಿಸಿ ನೆಮ್ಮದಿಯಾಗಿ ನಿದ್ರೆಗೆ ಜಾರುವ ಮುನ್ನ ಎಚ್ಚರ ವಹಿಸಬೇಕಾದ ಘಟನೆಯೊಂದು ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದಲ್ಲಿ ನಡೆದಿದೆ. ರಾತ್ರಿ ವೇಳೆ ಮನೆಯ ಮುಂದೆ ನಿಲ್ಲಿಸಿದ್ದ ಬೆಲೆಬಾಳುವ ಬೈಕ್ ಒಂದನ್ನು ಕಳ್ಳರು ಕ್ಷಣಮಾತ್ರದಲ್ಲಿ ಕದ್ದು ಪರಾರಿಯಾಗಿದ್ದಾರೆ. ಘಟನೆಯ...
ಎಗ್‌ರೈಸ್ ಖಾಲಿಯಾಗಿದೆ ಎಂದಿದ್ದಕ್ಕೆ ತಲ್ವಾರ್‌ನಿಂದ ಹಲ್ಲೆ: ಯುವಕರ ಅಟ್ಟಹಾಸ, ಬನ್ನೇರುಘಟ್ಟದಲ್ಲಿ ಘಟನೆ
ಬೆಂಗಳೂರು: ಎಗ್‌ರೈಸ್ ಖಾಲಿಯಾಗಿದೆ ಎಂದು ಅಂಗಡಿ ಮಾಲೀಕ ಹೇಳಿದ್ದಕ್ಕೆ ಆಕ್ರೋಶಗೊಂಡ ಯುವಕರ ಗುಂಪೊಂದು ಅಮಾಯಕರೊಬ್ಬರ ಮೇಲೆ ತಲ್ವಾರ್‌ನಿಂದ ಭೀಕರ ಹಲ್ಲೆ ನಡೆಸಿರುವ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗಿಹಳ್ಳಿಯಲ್ಲಿ ನಡೆದಿದೆ. ಘಟನೆಯ ವಿವರ: ಕನಕರಾಜು ಎಂಬಾತ ತನ್ನ ಸ್ನೇಹಿತರೊಂದಿಗೆ ಆಟೋದಲ್ಲಿ...
ಕಾರ್ಕಳ ತಾಲೂಕು ಕಚೇರಿ ಸಮೀಪದ ಪಾರ್ಕ್‌ನಲ್ಲಿ ಕಡವೆ ನಿಗೂಢ ಸಾವು
ಕಾರ್ಕಳ: ತಾಲೂಕು ಕಚೇರಿ ಸಮೀಪದ ಮಕ್ಕಳ ಉದ್ಯಾನವನದ ಬಳಿ ಸುಮಾರು ಒಂದೂವರೆ ಯಿಂದ ಎರಡು ವರ್ಷ ಪ್ರಾಯದ ಗಂಡು ಕಡವೆಯೊಂದು ನಿಗೂಢವಾಗಿ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಕುಕ್ಕಂದೂರು ಗ್ರಾಮದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಭಾಗದಿಂದ ಈ ಕಡವೆ ತಪ್ಪಿಸಿಕೊಂಡು...
ಡಿಜೆ ಅನುಮತಿಗೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ: ಐವರು ಆರೋಪಿಗಳು ಪೊಲೀಸರ ವಶಕ್ಕೆ
ಚಿತ್ರದುರ್ಗ: ಶ್ರೀಕೃಷ್ಣ ಜಯಂತಿ ಆಚರಣೆಯ ವೇಳೆ ಡಿಜೆ (DJ) ಬಳಸಲು ಅನುಮತಿ ನೀಡುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯೂರು ನಗರ ಪೊಲೀಸರು ಐವರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ಪ್ರಕರಣದ ವಿವರ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ...
ತೀರ್ಥಹಳ್ಳಿ: ರಜೆ ದಿನವೇ ‘ಅನ್ನಭಾಗ್ಯ’ ಅಕ್ಕಿ ಅಕ್ರಮ ಸಾಗಾಟ ಆರೋಪ – ಲಾರಿ ಪೊಲೀಸರ ವಶಕ್ಕೆ
ತೀರ್ಥಹಳ್ಳಿ: ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಅಕ್ಕಿ ತುಂಬಿದ್ದ ಲಾರಿಯೊಂದನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ತಾಲೂಕಿನ ಸೊಪ್ಪುಗುಡ್ಡೆಯಲ್ಲಿ ಭಾನುವಾರ ನಡೆದಿದೆ. ಘಟನೆಯ ವಿವರ: ಇಲ್ಲಿನ ಸುವರ್ಣ ಸಹಕಾರ ಭವನದ...
ಆನೇಕಲ್: ರಸ್ತೆ ಬದಿಯಲ್ಲೇ ಬಯಲು ಮದ್ಯಪಾನ – ಸಾರ್ವಜನಿಕರು ಹಾಗೂ ಮಹಿಳೆಯರ ಪರದಾಟ
ಆನೇಕಲ್: ತಾಲೂಕಿನ ಮರಸೂರು ಗೇಟ್ ಬಳಿಯ ಬಾರ್‌ಗಳ ಮುಂಭಾಗದಲ್ಲಿ ರಸ್ತೆ ಬದಿಯಲ್ಲೇ ನೂರಾರು ಮಂದಿ ಕುಳಿತು ಮದ್ಯ ಸೇವಿಸುತ್ತಿದ್ದು, ಸಾರ್ವಜನಿಕರ ಸಂಚಾರಕ್ಕೆ ತೀವ್ರ ಕಿರಿಕಿರಿ ಉಂಟಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಹಾರ, ಜಾರ್ಖಂಡ್, ಅಸ್ಸಾಂ ಹಾಗೂ ಮಣಿಪುರ ಸೇರಿದಂತೆ ವಿವಿಧ...
ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ವೃದ್ಧೆಯ ಚಿನ್ನದ ಸರ ಕಳವಿಗೆ ಯತ್ನ – ತಮಿಳುನಾಡು ಮೂಲದ ಕಿಲಾಡಿ ಮಹಿಳೆ ಸೆರೆ
ಕಾಸರಗೋಡು: ಬಸ್ಸಿನಿಂದ ಇಳಿಯುತ್ತಿದ್ದ ವೃದ್ಧೆಯೊಬ್ಬರ ಚಿನ್ನದ ಸರವನ್ನು ಕಳವು ಮಾಡಲು ಯತ್ನಿಸಿದ ತಮಿಳುನಾಡು ಮೂಲದ ಮಹಿಳೆಯನ್ನು ಸಾರ್ವಜನಿಕರು ರೆಡ್‌ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಹೊಸಂಗಡಿಯಲ್ಲಿ ನಡೆದಿದೆ. ತಮಿಳುನಾಡಿನ ಮಧುರೈ ಮೂಲದ ಮುತ್ತಾತ್ತ (40) ಬಂಧಿತ ಆರೋಪಿ. ಘಟನೆಯ ವಿವರ: ಬಂಗ್ರಮಂಜೇಶ್ವರ...
