ಬೆಂಗಳೂರಿನಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಸಿಕ್ಕ ಸಿಕ್ಕವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ, ನಾಲ್ವರಿಗೆ ಗಂಭೀರ ಗಾಯ!
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ಮಿತಿಮೀರಿದ್ದು, ಬೈಕ್‌ಗಳಲ್ಲಿ ಮಾಸ್ಕ್ ಧರಿಸಿ ಬಂದ ದುಷ್ಕರ್ಮಿಗಳ ತಂಡವೊಂದು ಸಾರ್ವಜನಿಕರ ಮೇಲೆ ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ನಡೆಸಿ ಭೀತಿ ಹುಟ್ಟಿಸಿರುವ ಘಟನೆ ನಡೆದಿದೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಉತ್ತರಹಳ್ಳಿ ಮುಖ್ಯ ರಸ್ತೆಯ ಅರಹಳ್ಳಿ...
ಮಲೆ ಮಹದೇಶ್ವರ ವನ್ಯಜೀವಿಧಾಮ: ಜಿಂಕೆ ಬೇಟೆಯಾಡುತ್ತಿದ್ದ ವ್ಯಕ್ತಿ ಬಂಧನ — ಐವರು ಪರಾರಿ!
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮದ ಗೋಪಿನಾಥಂ ವಲಯದಲ್ಲಿ ಜಿಂಕೆ ಬೇಟೆಯಾಡುತ್ತಿದ್ದ ತಂಡದ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ, ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೋಪಿನಾಥಂ ಗ್ರಾಮದ ನಿವಾಸಿ ಮಣಿ ಬಂಧಿತ ಆರೋಪಿ. ದಾಳಿ ವೇಳೆ ಕಾರ್ಯಾಚರಣೆಯ ಸುಳಿವು ಅರಿತ...
ತಾಯಿಯಿಂದ ಬೇರ್ಪಟ್ಟ ಒಂದು ತಿಂಗಳ ಆನೆಮರಿ ಮೈಸೂರು ಮೃಗಾಲಯಕ್ಕೆ ರವಾನೆ!
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿಯಿಂದ ಬೇರ್ಪಟ್ಟು ಅಲೆದಾಡುತ್ತಿದ್ದ ಸುಮಾರು ಒಂದು ತಿಂಗಳ ಆನೆಮರಿಯನ್ನು ಸುರಕ್ಷತೆ ಹಾಗೂ ಹೆಚ್ಚಿನ ಆರೈಕೆಯ ದೃಷ್ಟಿಯಿಂದ ಮೈಸೂರು ಮೃಗಾಲಯಕ್ಕೆ ಸಾಫ್ಟ್ ಆಗಿ ರವಾನಿಸಲಾಗಿದೆ. ಅಜ್ಜಿಪುರ ಸಮೀಪದ ಕಣಿವೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯ ಮುಖ್ಯ ರಸ್ತೆಯಲ್ಲಿ ಭಾನುವಾರದಿಂದ...
ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ — ರಜೆಯಲ್ಲಿ ಬಂದಿದ್ದ ಐಟಿಬಿಪಿ ಯೋಧ ದುರ್ಮರಣ
ರಾಮನಗರ: ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಜೆಯಲ್ಲಿ ಊರಿಗೆ ಬಂದಿದ್ದ ಇಂಡೋ-ಟಿಬೆಟನ್ ಬಾರ್ಡರ್ ಪೊಲೀಸ್ (ITBP) ಯೋಧರೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಕನಕಪುರ ಬೈಪಾಸ್ ರಸ್ತೆಯ ಗಡಸಳ್ಳಿ ಬಳಿ ತಡರಾತ್ರಿ ಸಂಭವಿಸಿದೆ. ಕನಕಪುರ ತಾಲೂಕಿನ ಶಿವನಹಳ್ಳಿ ನಿವಾಸಿ, ಐಟಿಬಿಪಿ...
KPSC ನೇಮಕಾತಿ ಅಕ್ರಮ: ಹೈಕೋರ್ಟ್‌ನಿಂದ ವಿಶೇಷ ತನಿಖಾ ತಂಡ (SIT) ರಚನೆ!
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ಪ್ರಕರಣದ ಆಳವಾದ ತನಿಖೆಗಾಗಿ ಹಿರಿಯ ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ...
ನಿವೃತ್ತ BCM ಹಾಸ್ಟೆಲ್ ಸೂಪರಿಂಟೆಂಡೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ — ದುಬಾರಿ ಮದ್ಯ, ಚಿನ್ನಾಭರಣ ವಶ!
ಮಂಡ್ಯ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಹಾಗೂ ಫಾರಂ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಭರ್ಜರಿ ದಾಳಿ ನಡೆಸಿದ್ದಾರೆ. ಕಳೆದ ತಿಂಗಳಷ್ಟೇ ಮದ್ದೂರಿನಲ್ಲಿ ನಿವೃತ್ತರಾಗಿದ್ದ ಶಿವರಾಜು ಅವರ ಮದ್ದೂರಿನ ವಿನಾಯಕ ಬಡಾವಣೆಯಲ್ಲಿರುವ...
ಮಾರಾಕಾಸ್ತ್ರ ಹಿಡಿದು ಕೊಲೆಗೆ ಯತ್ನಿಸಿದ್ದ ಆರೋಪಿ ಬಂಧನ: ತಿಲಕನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ!
ಬೆಂಗಳೂರು: ಜಯನಗರ 9ನೇ ಬ್ಲಾಕ್‌ನ ಸಾರ್ವಜನಿಕ ರಸ್ತೆಯಲ್ಲಿ ಮಾರಾಕಾಸ್ತ್ರಗಳನ್ನು ಹಿಡಿದು ವ್ಯಕ್ತಿಯೊಬ್ಬರ ಕೊಲೆಗೆ ಯತ್ನಿಸಿ, ಭೀತಿ ಸೃಷ್ಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಘಟನೆ ನಡೆದ ಕೇವಲ 4 ಗಂಟೆಗಳಲ್ಲಿ ಬಂಧಿಸುವಲ್ಲಿ ತಿಲಕನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ: ಸೆಪ್ಟೆಂಬರ್...
ಮೈಸೂರು: ಕೆಲಸ ಮಾಡುವಾಗ ಕಾಲಿಗೆ ಬಿದ್ದ ಕಬ್ಬಿಣ; ಗಾಯಗೊಂಡ ಕಾರ್ಮಿಕನಿಗೆ ಪರಿಹಾರ ನೀಡದ ಕಾರ್ಖಾನೆ, ದೂರು ದಾಖಲು!
ಮೈಸೂರು: ಹೆಬ್ಬಾಳು ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುವ ವೇಳೆ ಕಾಲಿನ ಮೇಲೆ ಭಾರಿ ತೂಕದ ಕಬ್ಬಿಣ ಬಿದ್ದು ಕಾರ್ಮಿಕರೊಬ್ಬರು ತೀವ್ರವಾಗಿ ಗಾಯಗೊಂಡು ಕಾಲು ಜಖಂಗೊಂಡಿರುವ ಘಟನೆ ವರದಿಯಾಗಿದೆ. ಸಂಗತಿಯ ವಿವರ: ಗಾಯಗೊಂಡ ಕಾರ್ಮಿಕನನ್ನು ಚೆನ್ನೇಗೌಡ ಎಂದು ಗುರುತಿಸಲಾಗಿದೆ. ಸುಮಾರು 5...
ಹುಣಸೂರು: ಹನಗೋಡು ಭಾಗದಲ್ಲಿ ಹುಲಿ ಹಾವಳಿ; ಶೀಘ್ರ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ಸೂಚನೆ!
ಹುಣಸೂರು: ತಾಲೂಕಿನ ಹನಗೋಡು ಭಾಗದಲ್ಲಿ ದಿನೇ ದಿನೇ ಹುಲಿ ಹಾವಳಿ ಹೆಚ್ಚಾಗಿದ್ದು, ಆತಂಕಗೊಂಡಿರುವ ಗ್ರಾಮಸ್ಥರ ರಕ್ಷಣೆಗೆ ಧಾವಿಸಿರುವ ಮಾಜಿ ಶಾಸಕ ಹೆಚ್.ಪಿ. ಮಂಜುನಾಥ್, ಕೂಡಲೇ ಕಾರ್ಯಾಚರಣೆ ತೀವ್ರಗೊಳಿಸಿ ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸ್ಥಳೀಯರ ಆಕ್ರೋಶ –...
ಆಡಿ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ!
ಬೆಂಗಳೂರು: ರಾಜಧಾನಿಯ ಕೋರಮಂಗಲ ಪೊಲೀಸ್ ಠಾಣೆ ಮುಂಭಾಗದಲ್ಲಿರುವ ಫಾಸ್ಟ್‌ಫುಡ್ ಹೋಟೆಲ್‌ವೊಂದರ ಬಳಿ ನಿಲ್ಲಿಸಲಾಗಿದ್ದ ಆಡಿ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಸಂಗತಿಯ ವಿವರ: ಮಾಹಿತಿಯ ಪ್ರಕಾರ, ತಡರಾತ್ರಿ ಸುಮಾರು 1 ಗಂಟೆ ವೇಳೆಗೆ ‘KA-51-MG-9786’ ನೋಂದಣಿ ಸಂಖ್ಯೆಯ...
