Subscribe Now
Trending News

Author: Arakshakara Times Media

ಕ್ರೈಂ ಸುದ್ದಿಗಳು

ದಾವಣಗೆರೆ: ಕುಡುಕ ಗಂಡನ ಕಾಟಕ್ಕೆ ಬೇಸತ್ತು ಕಲ್ಲಿನಿಂದ ಜಜ್ಜಿ ಕೊಂದ ಪತ್ನಿ; ಹೆಣ ಸಾಗಿಸಲು ಸಾಥ್ ಕೊಟ್ಟ ಮಗ ಅರೆಸ್ಟ್! 

ದಾವಣಗೆರೆ: ದಿನಾಲೂ ಕುಡಿದು ಬಂದು ರಂಪಾಟ ಮಾಡುತ್ತಿದ್ದ ಗಂಡನ ಕಾಟ ತಾಳಲಾರದೆ ಪತ್ನಿಯೇ ಆತನನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಚಿಕ್ಕಬಿದರಿ ಗ್ರಾಮದಲ್ಲಿ ನಡೆದಿದೆ. ಕೃತ್ಯದ ಬಳಿಕ ತಂದೆಯ ಶವವನ್ನು ಸಾಗಿಸಲು ಹೆತ್ತ...
ಜಿಲ್ಲಾ ಸುದ್ದಿಗಳು

ಕಸ ವಿಲೇವಾರಿ ಘಟಕಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳಿಗೆ ತರಾಟೆ, ಕಳಪೆ ನಿರ್ವಹಣೆಗೆ ಆಕ್ರೋಶ 

ಮಡಿಕೇರಿ: ನಗರದ ಹೊರವಲಯದ ಸ್ಟೀವರ್ಟ್ ಹಿಲ್ ಬಳಿ ಇರುವ ಕಸ ವಿಲೇವಾರಿ ಘಟಕಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಶುಕ್ರವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟಕದ ಕಳಪೆ ನಿರ್ವಹಣೆ ಹಾಗೂ ಅವೈಜ್ಞಾನಿಕ ಕಸ ವಿಲೇವಾರಿ ವಿಧಾನವನ್ನು ಕಂಡು...
ಟ್ರೆಂಡಿಂಗ್ ಸುದ್ದಿಗಳು

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ; ವಿವರಗಳ ತಿದ್ದುಪಡಿಗೂ ಅವಕಾಶ! 

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬಯಸುವ ರಾಜ್ಯದ ಯುವಜನತೆಗೆ ಗೃಹ ಸಚಿವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (CPC) ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು, ಇದರೊಂದಿಗೆ ಈಗಾಗಲೇ...
ಕ್ರೈಂ ಸುದ್ದಿಗಳು

ಡ್ರಗ್ ಪೆಡ್ಲರ್ ಬಂಧನ; 700 ಗ್ರಾಂ ಗಾಂಜಾ, 230 ಮೊಬೈಲ್‌, 17 ಮಾರಕಾಸ್ತ್ರ ವಶಪಡಿಸಿಕೊಂಡ ಬ್ಯಾಟರಾಯನಪುರ ಪೊಲೀಸರು 

ಬೆಂಗಳೂರು: ರಾಜಧಾನಿಯಲ್ಲಿ ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಬ್ಯಾಟರಾಯನಪುರ ಠಾಣೆ ಪೊಲೀಸರು, ಭಾರಿ ಯಶಸ್ಸು ಗಳಿಸಿದ್ದಾರೆ. ನಗರದಲ್ಲಿ ಡ್ರಗ್ ಪೆಡ್ಲಿಂಗ್ ನಡೆಸುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಪೊಲೀಸರು, ಆತನಿಂದ ಭಾರಿ ಪ್ರಮಾಣದ ಗಾಂಜಾ, ನೂರಾರು ಮೊಬೈಲ್‌ ಫೋನ್‌ಗಳು ಹಾಗೂ...
ಜಿಲ್ಲಾ ಸುದ್ದಿಗಳು

ಪ್ರಯಾಣಿಕರ ಸುರಕ್ಷತೆ: ಸರ್ಕಾರಿ ಬಸ್ಸುಗಳ ಕಿಟಕಿಗಳಿಗೆ ಕಬ್ಬಿಣದ ಸರಳು ಅಳವಡಿಸಲು ಸಾರಿಗೆ ಇಲಾಖೆಗೆ ಪತ್ರ 

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ನಿಗಮಗಳ ಸಾರ್ವಜನಿಕ ಬಸ್ಸುಗಳ ಕಿಟಕಿಗಳಿಗೆ ಕಡ್ಡಾಯವಾಗಿ ಕಬ್ಬಿಣದ ಸರಳುಗಳನ್ನು (Iron Bars) ಅಳವಡಿಸಲು ಹಾಗೂ ಬಸ್ಸುಗಳಲ್ಲಿ ಗುಟ್ಕಾ, ತಂಬಾಕು ಸೇವನೆ ಮತ್ತು ಧೂಮಪಾನ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕರ್ನಾಟಕ...
ಕ್ರೈಂ ಸುದ್ದಿಗಳು

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಭೀಕರ ದುರಂತ: ಕಲ್ಲು ಕ್ವಾರಿ ಕುಸಿತ, ಬಿಹಾರ ಮೂಲದ 7 ಕಾರ್ಮಿಕರ ದುರ್ಮರಣ! 

ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಪಟ್ಟಣ ಸಮೀಪದ ಕಲ್ಲು ಕ್ವಾರಿಯೊಂದರಲ್ಲಿ ಘೋರ ದುರಂತ ಸಂಭವಿಸಿದೆ. ಕ್ವಾರಿ ಕುಸಿದು ಬಂಡೆ ಬಿದ್ದ ಪರಿಣಾಮವಾಗಿ ಸ್ಥಳದಲ್ಲೇ ಏಳು ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ​ಮೃತರನ್ನು ಬಿಹಾರ ಮೂಲದ ವಲಸೆ ಕಾರ್ಮಿಕರು ಎಂದು...
ಕ್ರೈಂ ಸುದ್ದಿಗಳು

ಕೊಲೆ ಆರೋಪಿ ರೌಡಿಶೀಟರ್ ಅಟ್ಟಹಾಸಕ್ಕೆ ಬ್ರೇಕ್: ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಖದೀಮನ ಕಾಲಿಗೆ ಗುಂಡಿಕ್ಕಿದ ಪಿಎಸ್‌ಐ ಸವಿನಯ! 

ಬೆಂಗಳೂರು: ನಗರದ ಜೆ.ಪಿ. ನಗರದ ರೌಡಿಶೀಟರ್ ರಾಜು ಕೊಲೆ ಪ್ರಕರಣದ ಮಹಜರು ವೇಳೆ ಪೊಲೀಸರ ಮೇಲೆಯೇ ಕಲ್ಲುಗಳಿಂದ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಕುಖ್ಯಾತ ರೌಡಿಶೀಟರ್ ಕಾಲಿಗೆ ಪಿಎಸ್‌ಐ ಸವಿನಯ ಅವರು ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ. ​ಜೆ.ಪಿ. ನಗರದ ರೌಡಿಶೀಟರ್...
ಕ್ರೈಂ ಸುದ್ದಿಗಳು

ಗುಟ್ಕಾ ಉಗಿಯುವವರೇ ಎಚ್ಚರ, ಬಸ್ಸಿನ ಕಿಟಕಿಯಿಂದ ತಲೆಹಾಕಿದವನ ರುಂಡ ಕಟ್, ಕುಂದಗೋಳ ಹೊರ ವಲಯದಲ್ಲಿ ಐಐಟಿ ವಿದ್ಯಾರ್ಥಿಯ ಭೀಕರ ಸಾವು 

ಧಾರವಾಡದ ಕುಂದಗೋಳ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಕಿಟಕಿಯಿಂದ ಹೊರಗೆ ತಲೆಹಾಕಿ ಉಗುಳಲು ಯತ್ನಿಸಿದ ಐಟಿಐ ವಿದ್ಯಾರ್ಥಿಯೊಬ್ಬನಿಗೆ ಹಿಂಬದಿಯಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿಯಾಗಿ, ರುಂಡ ಕತ್ತರಿಸಿ ರಸ್ತೆಗೆ ಬಿದ್ದ ಭೀಕರ ಮತ್ತು ದುರದೃಷ್ಟಕರ ಘಟನೆ ಬುಧವಾರ ಸಂಜೆ...
ಕ್ರೈಂ ಸುದ್ದಿಗಳು

ಶಿವಮೊಗ್ಗದಲ್ಲಿ ಭೀಕರ ಕೃತ್ಯವೆಸಗಿದ್ದ ಗಾಂಜಾ ವ್ಯಸನಿ: ಅಜ್ಜಿ ಕೊಲೆ ಆರೋಪಿ ಮೇಲೆ ಪೊಲೀಸ್ ಫೈರಿಂಗ್, ಕಾಲಿಗೆ ಗುಂಡೇಟು! 

ಶಿವಮೊಗ್ಗ ನಗರದಲ್ಲಿ ವೃದ್ಧ ಅಜ್ಜಿಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಗಾಂಜಾ ವ್ಯಸನಿ ಆರೋಪಿಯನ್ನು ಬಂಧಿಸುವ ವೇಳೆ ಸಿನೆಮಾ ಮಾದರಿಯಲ್ಲಿ ಪೊಲೀಸ್ ಫೈರಿಂಗ್ ನಡೆದಿದೆ. ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಸದ್ಯ ಪೊಲೀಸರು ಗುಂಡು...
ಜಿಲ್ಲಾ ಸುದ್ದಿಗಳು

ಬೆಂಗಳೂರಿನಲ್ಲಿ ಜೆಸಿಬಿ ಆರ್ಭಟ: ಇಂದಿನಿಂದಲೇ ಪಾದಚಾರಿ ಮಾರ್ಗ ಒತ್ತುವರಿ ತೆರವಿಗೆ ‘ಜಿಬಿಎ’ ಬಿಗ್ ಆಪರೇಷನ್; ಎಲ್ಲೆಲ್ಲಿ ಕಾರ್ಯಾಚರಣೆ? 

ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಇಂದಿನಿಂದ ಭರ್ಜರಿ ಕಾರ್ಯಾಚರಣೆ ಆರಂಭಿಸಿದೆ. ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ನಿರ್ದೇಶನದ ಅನ್ವಯ, ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ “ಸುರಕ್ಷ ಪಾದಚಾರಿ...