ಜಿಂಕೆ ಕೊಂಬು ಮಾರಾಟಕ್ಕೆ ಯತ್ನ: ಸಿಸಿಬಿ ಮತ್ತು ಚಿಕ್ಕಬಾಣಾವಾರ ಪೊಲೀಸರ ಜಂಟಿ ಕಾರ್ಯಾಚರಣೆ; ಮೂವರು ಆರೋಪಿಗಳ ಬಂಧನ
ಬೆಂಗಳೂರು: ಅಕ್ರಮವಾಗಿ ಜಿಂಕೆ ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ (CCB) ಅಧಿಕಾರಿಗಳು ಹಾಗೂ ಚಿಕ್ಕಬಾಣಾವಾರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮುರಳಿ, ಮಂಜುನಾಥ್ ಹಾಗೂ ಕಾರ್ಯಪ್ಪ ಎಂದು ಗುರುತಿಸಲಾಗಿದೆ. ಈ ತಂಡವು ತುಮಕೂರಿನಿಂದ...
ಮದ್ಯಪ್ರಿಯರಿಗೆ ಸಿಎಂ ವಿಜಯ್ ಶಾಕ್: ತಮಿಳುನಾಡಿನ 717 ಮದ್ಯದ ಅಂಗಡಿಗಳನ್ನು ಮುಚ್ಚಲು ‘ದಳಪತಿ’ ಖಡಕ್ ಆದೇಶ!
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಜೋಸೆಫ್ ವಿಜಯ್ ಅವರು ರಾಜ್ಯದ ಮದ್ಯ ವ್ಯಸನಿಗಳಿಗೆ ದೊಡ್ಡ ಶಾಕ್ ನೀಡಿದ್ದಾರೆ. ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳ ಸಮೀಪವಿರುವ 717 ಸರ್ಕಾರಿ ಸ್ವಾಮ್ಯದ ‘ಟಾಸ್ಮ್ಯಾಕ್’ (TASMAC) ಮದ್ಯದ ಮಳಿಗೆಗಳನ್ನು...
ಹೈದರಾಬಾದ್: ನಿವೃತ್ತ ಐಪಿಎಸ್ ಅಧಿಕಾರಿಯ ಪತ್ನಿಯ ಭೀಕರ ಕೊಲೆ; ಮನೆ ಕೆಲಸದವಳಿಂದಲೇ ಸ್ಕೆಚ್!
ಹೈದರಾಬಾದ್: ನಗರದ ಪ್ರತಿಷ್ಠಿತ ಪ್ರಶಾಸನ್ ನಗರದಲ್ಲಿ ನಡೆದ ದರೋಡೆ ಮತ್ತು ಕೊಲೆ ಪ್ರಕರಣವೊಂದು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ನಿವೃತ್ತ ಐಪಿಎಸ್ ಅಧಿಕಾರಿ ವಿನಯ್ ರಂಜನ್ ರೇ ಅವರ ಪತ್ನಿ ತನುಜಾ (60) ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ದುಷ್ಕರ್ಮಿಗಳು, ಮನೆಯಲ್ಲಿದ್ದ ಬೆಲೆಬಾಳುವ...
ದೇವಸ್ಥಾನಗಳಲ್ಲೇ ಕನ್ನ ಹಾಕುತ್ತಿದ್ದ ಅಂತರ್ ಜಿಲ್ಲಾ ಕಳ್ಳರ ಬಂಧನ: ಶೃಂಗೇರಿ ಪೊಲೀಸರಿಂದ ₹11 ಲಕ್ಷ ಮೌಲ್ಯದ ಸ್ವತ್ತು ಜಪ್ತಿ
ಶೃಂಗೇರಿ: ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಸರಣಿ ಕಳ್ಳತನ ನಡೆಸಿ ಭಕ್ತರಲ್ಲಿ ಆತಂಕ ಮೂಡಿಸಿದ್ದ ಇಬ್ಬರು ಅಂತರ್ ಜಿಲ್ಲಾ ಕಿರಾತಕ ಮನೆಗಳ್ಳರನ್ನು ಬಂಧಿಸುವಲ್ಲಿ ಶೃಂಗೇರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 11 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ಕೃತ್ಯಕ್ಕೆ...
ಪ್ಲಾಸ್ಟಿಕ್ ಬಿಡಿ, ಬಟ್ಟೆ ಬ್ಯಾಗ್ ಬಳಸಿ: ಮೈಸೂರಿನಲ್ಲಿ ಕ್ಷೇಮಧಾಮ ಟ್ರಸ್ಟ್ ವತಿಯಿಂದ ಪರಿಸರ ಜಾಗೃತಿ
ಮೈಸೂರು: ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ಕೈಬಿಟ್ಟು, ಪರಿಸರ ಸ್ನೇಹಿ ಬಟ್ಟೆ ಚೀಲಗಳನ್ನು ಬಳಸುವಂತೆ ಗ್ರಾಹಕರಿಗೆ ಮತ್ತು ವ್ಯಾಪಾರಿಗಳಿಗೆ ಮೈಸೂರಿನಲ್ಲಿ ವಿಶೇಷ ಜಾಗೃತಿ ಮೂಡಿಸಲಾಯಿತು. ನಗರದ ಶ್ರೀರಾಂಪುರ ಮಾರುಕಟ್ಟೆ ಪ್ರದೇಶದಲ್ಲಿ ಕ್ಷೇಮಧಾಮ ಟ್ರಸ್ಟ್ ಹಾಗೂ ಅರಿವು ಸಂಸ್ಥೆ ವತಿಯಿಂದ ತರಕಾರಿ...
ಅಕ್ರಮ ಸರಾಯಿ ಮಾರಾಟಗಾರರಿಗೆ ಎಸ್‌ಪಿ ಖಡಕ್ ವಾರ್ನಿಂಗ್: ರೌಡಿ ಶೀಟ್ ಜೊತೆ ಗಡಿಪಾರು ಶಿಕ್ಷೆಯ ಎಚ್ಚರಿಕೆ!
ಬೆಳಗಾವಿ: ಜಿಲ್ಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಅಕ್ರಮ ಸರಾಯಿ ಮಾರಾಟಗಾರರಿಗೆ ಹಾಗೂ ಸಂಚಾರಿ ನಿಯಮ ಉಲ್ಲಂಘಿಸುವ ಪೋಷಕರಿಗೆ ಭರ್ಜರಿ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಕ್ರಮವಾಗಿ ಸರಾಯಿ ಮಾರಾಟ ಮಾಡಿದರೆ...
ಖಾಕಿ ಮೇಲೆ ವಿದ್ಯಾರ್ಥಿಗಳ ದರ್ಪ: ಬೈಕ್ ಸೌಂಡ್ ಮಾಡಬೇಡ ಎಂದಿದ್ದಕ್ಕೆ ಎಎಸ್‌ಐ ಮೇಲೆ ಪುಂಡರ ಹಲ್ಲೆ!
ಚಿಕ್ಕಬಳ್ಳಾಪುರ: ಜಿಲ್ಲೆಯ ಖಾಸಗಿ ಕಾಲೇಜೊಂದರ ಬಳಿ ಕರ್ತವ್ಯ ನಿರತ ಪೊಲೀಸರ ಮೇಲೆ ವಿದ್ಯಾರ್ಥಿಗಳು ಗುಂಪು ಕಟ್ಟಿಕೊಂಡು ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಸಮಾಜಕ್ಕೆ ಶಿಸ್ತು ಕಲಿಸಬೇಕಾದ ವಿದ್ಯಾರ್ಥಿಗಳೇ ಕಾನೂನು ಕೈಗೆತ್ತಿಕೊಂಡು ಎಎಸ್‌ಐ ಮೇಲೆ ಮುಗಿಬಿದ್ದಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ...
ದ್ರಾವಿಡ ನೆಲದಲ್ಲಿ ದಳಪತಿ ದರ್ಬಾರ್ ಶುರು: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕಾರ!
ಚೆನ್ನೈ: ದಕ್ಷಿಣ ಭಾರತದ ಚಿತ್ರರಂಗದ ಸೂಪರ್ ಸ್ಟಾರ್, ‘ದಳಪತಿ’ ವಿಜಯ್ ಅವರು ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ದ್ರಾವಿಡ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ಸಿನಿಮಾದ ವರ್ಣರಂಜಿತ ಲೋಕವನ್ನು ತೊರೆದು ಪೂರ್ಣ ಪ್ರಮಾಣದಲ್ಲಿ ಜನಸೇವೆಯತ್ತ ಮುಖ ಮಾಡಿದ್ದ...
ಪೊಲೀಸರಿಗೆ ತಲೆನೋವಾಗಿದ್ದ ಅಂತರರಾಜ್ಯ ಮನೆಗಳ್ಳ ಅರೆಸ್ಟ್: 45 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ
ಬೆಳಗಾವಿ: ನಗರದ ಶಹಾಪೂರ ಪೊಲೀಸ್ ವ್ಯಾಪ್ತಿಯಲ್ಲಿ ಸರಣಿ ಕಳ್ಳತನ ನಡೆಸಿ ಪೊಲೀಸರ ನಿದ್ದೆಗೆಡಿಸಿದ್ದ ಅಂತರರಾಜ್ಯ ಮನೆಗಳ್ಳನನ್ನು ಬಂಧಿಸುವಲ್ಲಿ ಶಹಾಪೂರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಬರೋಬ್ಬರಿ 45.56 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಶನಿವಾರ ವಶಪಡಿಸಿಕೊಳ್ಳಲಾಗಿದೆ. ದೆಹಲಿಯ ತಿಲಕ ನಗರದ ನಿವಾಸಿ ಮಿಂಟು...
ತುಮಕೂರು: ಬಡವರ ಪಾಲಿನ ಸರ್ಕಾರಿ ಔಷಧಿ ಕಾಳಸಂತೆಗೆ? ಡಿ-ದರ್ಜೆ ನೌಕರನ ಮನೆಯಲ್ಲಿ 70 ಬಾಕ್ಸ್ ಮಾಲು ಪತ್ತೆ!
ತುಮಕೂರು: ಬಡ ರೋಗಿಗಳಿಗೆ ಉಚಿತವಾಗಿ ವಿತರಿಸಬೇಕಾದ ಸರ್ಕಾರಿ ಆಯುರ್ವೇದ ಔಷಧಿಗಳನ್ನು ಅಕ್ರಮವಾಗಿ ಮನೆಯಲ್ಲಿ ದಾಸ್ತಾನು ಮಾಡಿದ್ದ ಬೃಹತ್ ಜಾಲವೊಂದು ಜಿಲ್ಲೆಯ ಹುಳಿಯಾರಿನಲ್ಲಿ ಬೆಳಕಿಗೆ ಬಂದಿದೆ. ಚಿಕ್ಕನಾಯಕನಹಳ್ಳಿ ತಾಲ್ಲೂಕು ಸರ್ಕಾರಿ ಆಯುರ್ವೇದ ಆಸ್ಪತ್ರೆಗೆ ಸೇರಿದ ಔಷಧಿಗಳು ಡಿ-ದರ್ಜೆ ನೌಕರನ ಮನೆಯಲ್ಲಿ ಪತ್ತೆಯಾಗಿದ್ದು, ಹಲವು...