Subscribe Now
Trending News

Author: Arakshakara Times Media

ಕ್ರೈಂ ಸುದ್ದಿಗಳು

ರಾಪಿಡೋ ಆಟೋ ಚಾಲಕನ ಮೇಲೆ ಚಾಕು ಇರಿದು ಸುಲಿಗೆ: ಸಿನಿಮಾ ಶೈಲಿಯಲ್ಲಿ ಆರೋಪಿ ಸೆರೆ 

ಬೆಂಗಳೂರು: ರಾಪಿಡೋ ಆಯಪ್ ಮೂಲಕ ಆಟೋ ಬುಕ್ ಮಾಡಿ, ನಿರ್ಜನ ಪ್ರದೇಶದಲ್ಲಿ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ವಾಹನ ಹಾಗೂ ಮೊಬೈಲ್ ದೋಚಿದ್ದ ಕುಖ್ಯಾತ ಆರೋಪಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 1ರಂದು ದರ್ಶನ್ ಸಿ.ಆರ್. ಎಂಬ ಚಾಲಕ ಎಲೆಕ್ಟ್ರಾನಿಕ್...
ಕ್ರೈಂ ಸುದ್ದಿಗಳು

ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಖೈದಿಗಳ ಅಟ್ಟಹಾಸ: ಜೈಲರ್ ಮೇಲೆ ಗ್ಯಾಂಗ್ ಅಟ್ಯಾಕ್! 

ಬಳ್ಳಾರಿ: ಅತ್ಯಂತ ಬಿಗಿ ಭದ್ರತೆಯ ಕೇಂದ್ರ ಕಾರಾಗೃಹ ಎಂದು ಹೆಸರಾದ ಬಳ್ಳಾರಿ ಜೈಲಿನಲ್ಲಿ ಖೈದಿಗಳ ದರ್ಬಾರ್ ಮಿತಿಮೀರಿದೆ. ಜೈಲಿನೊಳಗೆ ನಿಷೇಧಿತ ವಸ್ತುಗಳ ಪೂರೈಕೆಗೆ ಬ್ರೇಕ್ ಹಾಕಿದ್ದಕ್ಕೆ ರೊಚ್ಚಿಗೆದ್ದ ಖೈದಿಗಳ ಗುಂಪೊಂದು ಜೈಲರ್ ಮೇಲೆಯೇ ಭೌತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ....
ಕ್ರೈಂ ಸುದ್ದಿಗಳು

108 ಅಂಬ್ಯುಲೆನ್ಸ್ ಉಪಕರಣಗಳ ಕಳ್ಳತನ: ಇಬ್ಬರು ಆರೋಪಿಗಳ ಬಂಧನ 

ಹಾವೇರಿ: ಸಾರ್ವಜನಿಕರ ತುರ್ತು ಸೇವೆಗೆ ಬಳಕೆಯಾಗುವ 108 ಅಂಬ್ಯುಲೆನ್ಸ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವೈದ್ಯಕೀಯ ಉಪಕರಣಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ರಾಣೇಬೆನ್ನೂರು ತಾಲ್ಲೂಕಿನ ಕುಪ್ಪೇಲೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ನಿಲ್ಲಿಸಲಾಗಿದ್ದ 108 ಅಂಬ್ಯುಲೆನ್ಸ್...
ಕ್ರೈಂ ಸುದ್ದಿಗಳು

ಬೆಂಗಳೂರಿನಲ್ಲಿ ಬೃಹತ್ ಮಾದಕ ವಸ್ತುಗಳ ಬೇಟೆ, ಕೋಟಿ ಕೋಟಿ ಮೌಲ್ಯದ ನಿಷೇಧಿಕ ವಸ್ತು ಜಪ್ತಿ, ನ್ಯಾಯಾಂಗ ಬಂಧನದಲ್ಲಿ ಪೆಡ್ಲರ್ಗಳು 

ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಪೊಲೀಸ್ ಇಲಾಖೆಯು ಭರ್ಜರಿ ಕಾರ್ಯಾಚರಣೆ ನಡೆಸಿ ಭಾರಿ ಪ್ರಮಾಣದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದೆ. ಹೆಬ್ಬಗೋಡಿ, ಯಲಹಂಕ ಉಪನಗರ, ಮೈಕೋಲೇಔಟ್, ಪರಪ್ಪನ ಅಗ್ರಹಾರ, ಬಾಗಲೂರು ಮತ್ತು ಬಾಣಸವಾಡಿ ಪೊಲೀಸ್ ಠಾಣಾ ಸರಹದ್ದುಗಳಲ್ಲಿ ನಿಷೇಧಿತ ಡ್ರಗ್ಸ್ ಮಾರಾಟವಾಗುತ್ತಿರುವ...
ಕ್ರೈಂ ಸುದ್ದಿಗಳು

ಐಪಿಎಲ್ ತಂದ ಅವಾಂತರ!, ಕಾಳದಂಧೆಯ 11 ಖದೀಮರು ಖಾಕಿ ಬಲೆಗೆ, ಲಕ್ಷಾಂತರ ಮೌಲ್ಯದ ಟಿಕೆಟ್ ವಶಕ್ಕೆ 

ಭಾರತದ ಕ್ರಿಕೆಟ್ ಹಬ್ಬ ಶುರುವಾಗಿ ಅಬ್ಬರಿಸುತ್ತಿದೆ. ಹಾಗೆಯೇ RCB ಮ್ಯಾಚ್ ಟಿಕೆಟ್ ಭಾರಿ ಇದ್ದರೂ ಬೇಡಿಕೆ ಮಾತ್ರ ಕಡಿಮೆಯಾಗಿಲ್ಲ. ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹೈವೋಲ್ಟೇಜ್...
ಕ್ರೈಂ ಸುದ್ದಿಗಳು

ಸಿ.ಇ.ಐ.ಆರ್ ಪೋರ್ಟಲ್ ಚಮತ್ಕಾರ, ಕಳುವಾಗಿದ್ದ 113 ಮೊಬೈಲ್ ಫೋನ್‌ಗಳಿಗೆ ಉಳಿಗಾಲ, ಸಾರ್ವಜನಿಕರೊಟ್ಟಿಗೆ ಪೊಲೀಸರ ಸಹಕಾರ 

ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 133 ಮೊಬೈಲ್ ಫೋನ್‌ಗಳು, 3 ಲ್ಯಾಪ್‌ಟಾಪ್‌ಗಳು ಮತ್ತು 1 ಟ್ಯಾಬ್ ಅನ್ನು ವಶಪಡಿಸಿಕೊಳ್ಳಲಾಗಿದೆ. 1. ಉತ್ತರ ವಿಭಾಗ :- ಸಿ.ಇ.ಐ.ಆರ್ (CEIR) ಪೋರ್ಟಲ್ ಬಳಸಿಕೊಂಡು ಉತ್ತರ ವಿಭಾಗದ 13...
ಕ್ರೈಂ ಸುದ್ದಿಗಳು

ಆನ್ಲೈನ್ನಲ್ಲಿ ಪರಿಚಯ – ಆಫ್ಲೈನ್ನಲ್ಲಿ ವಂಚನೀಯ, ಸಾಮಾಜಿಕ ಜಾಲತಾಣದಲ್ಲಿ ಅಪರಿಚಿತರಿಂದ ಅಪಾಯ, ಅಂತರ್ಜಾಲದಿಂದ ಅಂತರಾಜ್ಯದ ಯಶಸ್ವಿ ಕಾರ್ಯಾಚರಣೆ 

ಕೆ ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಶೀಗೇಹಳ್ಳಿಯ ಮಹಿಳೆಯೊಬ್ಬರಿಗೆ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿ, ಕಳೆದ ಒಂದೂವರೆ ವರ್ಷದಿಂದ ಆತ್ಮೀಯತೆ ಬೆಳೆಸಿಕೊಂಡಿದ್ದ ಇಬ್ಬರು ವ್ಯಕ್ತಿಗಳು ನಂತರ ಅವರಿಗೆ ಬೆದರಿಕೆ ಹಾಕಿ ಚಿನ್ನಾಭರಣ ಮತ್ತು ನಗದನ್ನು ಸುಲಿಗೆ ಮಾಡಿದ್ದರು. ಈ ಬಗ್ಗೆ...
ಕ್ರೈಂ ಸುದ್ದಿಗಳು

ಶೂ ರ್ಯಾಕ್‌-ಕಿಟಕಿಗಳಲ್ಲಿ ಕೀ ಇಟ್ಟು ಆಚೆ ಹೋಗುವವರೆ ಎಚ್ಚರ, ಮನೆಗೆ ನುಗ್ಗಿ ಧೈರ್ಯವಾಗಿ ದೋಚುವವ ಅಂದರ್, ಕಳ್ಳತನ ಮಾಡಿದ್ದ ಹೊರರಾಜ್ಯದ ಆರೋಪಿ ಈಗ ಪೊಲೀಸ್ ವಶಕ್ಕೆ 

ಅಮೃತಹಳ್ಳಿಯ ಕೆಂಪಾಪುರದಲ್ಲಿ ಮನೆಯ ಹೊರಗಿನ ಶೂ ರ್ಯಾಕ್‌ನಲ್ಲಿಟ್ಟಿದ್ದ ಬೀಗದ ಕೀಯನ್ನು ಬಳಸಿ ಒಳಪ್ರವೇಶಿಸಿ, ಸುಮಾರು 100 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಹೊರರಾಜ್ಯದ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನೆಯವರು ಕೆಲಸಕ್ಕೆ ಮತ್ತು ಮಕ್ಕಳು ಶಾಲೆಗೆ ಹೋಗಿದ್ದ ಸಂದರ್ಭವನ್ನು ಬಳಸಿಕೊಂಡು ಈ...
ಕ್ರೈಂ ಸುದ್ದಿಗಳು

ಬಾಗಲೂರು ಪೊಲೀಸರಿಂದ ದರೋಡೆಕೋರನ ಬಂಧನ, ಆಟೋ ರಿಕ್ಷಾ ಹಾಗೂ ಮೊಬೈಲ್ ಫೋನ್‌ಗಳ ವಶ, 3.20 ಲಕ್ಷ ಮೌಲ್ಯದ ಸ್ವತ್ತುಗಳ ಚೇತರಿಕೆ 

ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಪಿಡೋ ಆ್ಯಪ್ ಮೂಲಕ ಆಟೋ ಬುಕ್ ಮಾಡಿ, ಚಾಲಕನ ಮೇಲೆ ಹಲ್ಲೆ ನಡೆಸಿ ಆಟೋ ಹಾಗೂ ಮೊಬೈಲ್ ಫೋನ್‌ಗಳನ್ನು ಸುಲಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಿನಾಂಕ 25/03/2026 ರಂದು ಹೆಚ್.ಎಸ್.ಆರ್...
ಕ್ರೈಂ ಸುದ್ದಿಗಳು

ಲಿಫ್ಟ್ ಕೇಳುವ ನೆಪದಲ್ಲಿ ಬೈಕ್ ಸವಾರನ ಮೇಲೆ ಚಾಕು ಮತ್ತು ಹೆಲ್ಮೆಟ್‌ನಿಂದ ಹಲ್ಲೆ, ಚಿಕ್ಕಜಾಲ ಪೊಲೀಸರಿಂದ ಇಬ್ಬರು ಖತರ್ನಾಕ್ ದರೋಡೆಕೋರರ ಬಂಧನ, 2.20 ಲಕ್ಷ ರೂಪಾಯಿ ಮೌಲ್ಯದ ದ್ವಿಚಕ್ರ ವಾಹನ ಹಾಗೂ ಮೊಬೈಲ್ ವಶ 

ಮಾರ್ಚ್ 25ರ ಬೆಳಗಿನ ಜಾವ ಸುಮಾರು 2:30 ಗಂಟೆಗೆ ನೆಲ್ಲುಕುಂಟೆಯ ಕಲ್ಯಾಣ ಮಂಟಪವೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ಊಟ ತರಲು ತಮ್ಮ ದ್ವಿಚಕ್ರ ವಾಹನದಲ್ಲಿ ಹುಣಸಮಾರನಹಳ್ಳಿ ರಸ್ತೆಯಲ್ಲಿ ಹೋಗುತ್ತಿದ್ದರು. ಈ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಲಿಫ್ಟ್ ಕೇಳಿದಾಗ,...