ಹರಳಹಳ್ಳಿ ಬಳಿ 146 ಮೆಟ್ರಿಕ್ ಟನ್ ಅಕ್ರಮ ಮರಳು ಜಪ್ತಿ; ರಾತ್ರಿಯಿಡೀ ನದಿತೀರದಲ್ಲೇ ಕಾವಲು ಕಾದ ಅಧಿಕಾರಿಗಳು!
ಹಾವೇರಿ: ಹಾವೇರಿ ತಾಲೂಕಿನ ಗುತ್ತಲ ಹೋಬಳಿಯ ಹರಳಹಳ್ಳಿ ಗ್ರಾಮದ ಸಮೀಪ ತುಂಗಭದ್ರಾ ನದಿತೀರದಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಸುಮಾರು 146 ಮೆಟ್ರಿಕ್ ಟನ್ ಮರಳನ್ನು ಕಂದಾಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಕಾರ್ಯಾಚರಣೆಯ ಹಿನ್ನೆಲೆ: ನದಿತೀರದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿರುವ...
ಕುತ್ತಿಗೆಗೆ ವೇಲ್ ಸುತ್ತಿ ವಿವಾಹಿತ ಮಹಿಳೆಯ ಭೀಕರ ಕೊಲೆ; ಪತಿ ವಿರುದ್ಧ ಆರೋಪ!
ಮಳವಳ್ಳಿ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಜವಗನಹಳ್ಳಿ ಗುಡ್ಡದ ಬಳಿ ಯುವತಿಯೊಬ್ಬರನ್ನು ಕುತ್ತಿಗೆಗೆ ವೇಲ್ ಸುತ್ತಿ ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮಳವಳ್ಳಿ ತಾಲೂಕಿನ ದೇವಿಪುರ ಗ್ರಾಮದ ನಿವಾಸಿ ಅರ್ಚನಾ (24) ಕೊಲೆಯಾದ ದುರ್ದೈವಿ. ಘಟನೆಯ ಹಿನ್ನೆಲೆ:...
ಸರಣಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಮನೆಗಳ್ಳನ ಬಂಧನ; ರೂ 26.53 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು ವಶ!
ಬೆಳಗಾವಿ: ಹಗಲು ವೇಳೆಯಲ್ಲಿ ಸ್ಕೂಟಿಯಲ್ಲಿ ತಿರುಗಾಡಿ ಬೀಗ ಹಾಕಿದ್ದ ಮನೆಗಳನ್ನು ಗುರಿಯಾಗಿಸಿ ಸರಣಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಮನೆಗಳ್ಳನನ್ನು ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಬರೋಬ್ಬರಿ ₹26,53,400/- ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು...
ತುಮಕೂರು ದಸರಾ-2026: ‘ಪಂಜಿನ ಕವಾಯತು’ ಉಚಿತ ನೋಂದಣಿ ವೆಬ್ಸೈಟ್ಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಚಾಲನೆ
ತುಮಕೂರು: ತುಮಕೂರು ದಸರಾ-2026ರ ಸಾಂಸ್ಕೃತಿಕ ವೈಭವದ ಪ್ರಮುಖ ಆಕರ್ಷಣೆಯಾದ ‘ಪಂಜಿನ ಕವಾಯತು’ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಸಾರ್ವಜನಿಕರಿಗೆ ಉಚಿತ ಪ್ರವೇಶ ಹಾಗೂ ನೋಂದಣಿ ವ್ಯವಸ್ಥೆ ಕಲ್ಪಿಸಲಾಗಿದೆ. ಅಕ್ಟೋಬರ್ 18ರಂದು ಜರುಗಲಿರುವ ಈ ಭವ್ಯ ಕಾರ್ಯಕ್ರಮಕ್ಕಾಗಿ ಸಿದ್ಧಪಡಿಸಲಾಗಿರುವ ವಿಶೇಷ ಉಚಿತ ನೋಂದಣಿ ವೆಬ್ಸೈಟ್ಗೆ ಜಿಲ್ಲಾಧಿಕಾರಿ...
ಮೈಸೂರು ದಸರಾ ಭದ್ರತೆಗೆ 6,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ: 35,794 ಸಿಸಿಟಿವಿ ಕ್ಯಾಮರಾಗಳ ಕಣ್ಗಾವಲು, ಆಯುಕ್ತೆ ಸೀಮಾ ಲಾಟ್ಕರ್ ಕಟ್ಟುನಿಟ್ಟಿನ ಎಚ್ಚರಿಕೆ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಅತ್ಯಂತ ಸುರಕ್ಷಿತವಾಗಿ ಹಾಗೂ ಶಾಂತಿಯುತವಾಗಿ ಯಶಸ್ವಿಗೊಳಿಸಲು ಪೊಲೀಸ್ ಇಲಾಖೆ ಸರ್ವಸಜ್ಜಿತವಾಗಿದ್ದು, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ನೇತೃತ್ವದಲ್ಲಿ ವ್ಯಾಪಕ ಹಾಗೂ ಬಿಗಿ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ದಸರಾ ಭದ್ರತೆಗಾಗಿ 6,000ಕ್ಕೂ...
ರಾಜ್ಯ ಮಟ್ಟದ ಪೊಲೀಸ್ ಕರ್ತವ್ಯ ಕೂಟ: ಕ್ರೈಂ ಸೀನ್ ಫೋಟೋಗ್ರಾಫಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಹುಮನಾಬಾದ್ ಸಿ.ಪಿ.ಐ. ಸಂತೋಷ ತಟ್ಟೆಪಳ್ಳಿ
ಬೀದರ್: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ೮ನೇ ರಾಜ್ಯ ಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ (State Level Police Duty Meet) ಬೀದರ್ ಜಿಲ್ಲೆಯ ಹುಮನಾಬಾದ್ ವೃತ್ತದ ಸಿ.ಪಿ.ಐ. ಶ್ರೀ ಸಂತೋಷ ತಟ್ಟೆಪಳ್ಳಿ ಅವರು ‘ಕ್ರೈಂ ಸೀನ್...
ಸರಣಿ ಆಟೊ ಹಾಗೂ ಬೈಕ್ ಕಳವು ಮಾಡುತ್ತಿದ್ದ ಕುಖ್ಯಾತ ಮೂವರ ಬಂಧನ, 4 ಆಟೊ ಮತ್ತು 3 ದ್ವಿಚಕ್ರ ವಾಹನ ಜಪ್ತಿ
ಬನ್ನೇರುಘಟ್ಟ (ಆನೇಕಲ್): ವಾಹನ ಕಳ್ಳತನವನ್ನೇ ಕಸುಬಾಗಿಸಿಕೊಂಡು ಬನ್ನೇರುಘಟ್ಟ ಹಾಗೂ ಸುತ್ತಮುತ್ತಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಕೃತ್ಯ ಎಸಗುತ್ತಿದ್ದ ಕುಖ್ಯಾತ ಅಂತರ್ಜಿಲ್ಲಾ ಕಳ್ಳರ ಮೂವರ ತಂಡವನ್ನು ಬನ್ನೇರುಘಟ್ಟ ಠಾಣೆಯ ಪೊಲೀಸರು ಶುಕ್ರವಾರ ಯಶಸ್ವಿಯಾಗಿ ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು ನಾಲ್ಕು ಆಟೋಗಳು ಹಾಗೂ...
‘ಫ್ರೀ ಫೈರ್’ ಆನ್ಲೈನ್ ಗೇಮ್ ವ್ಯಸನಕ್ಕೆ ಬಲಿಯಾದ 8ನೇ ತರಗತಿ ವಿದ್ಯಾರ್ಥಿ; 4.11 ಲಕ್ಷ ರೂ. ಕಳೆದುಕೊಂಡು ಮನನೊಂದು ಬಾಲಕ ಆತ್ಮಹತ್ಯೆ
ದಾವಣಗೆರೆ: ಆನ್ಲೈನ್ ಗೇಮ್ ವ್ಯಸನಕ್ಕೆ ಬಲಿಯಾಗಿ 8ನೇ ತರಗತಿಯ 13 ವರ್ಷದ ಬಾಲಕನೊಬ್ಬ ಲಕ್ಷಾಂತರ ರೂ. ಕಳೆದುಕೊಂಡು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ದಾರುಣ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ವರದಿಯಾಗಿದೆ. ಘಟನೆಯ ವಿವರ: ಟಿ.ಆರ್. ಮನೋಜ್ ಪ್ರಾಣಾಪಾಯ ತಂದೊಡ್ಡುವ ‘ಫ್ರೀ ಫೈರ್’...
ಸ್ನೇಹಿತೆಯ ಮನೆಗೆ ನುಗ್ಗಿ ರಾಡ್ನಿಂದ ಹಲ್ಲೆ: ₹9 ಲಕ್ಷ ಮೌಲ್ಯದ ಚಿನ್ನದ ಸರ ದೋಚಿದ್ದ ಆರೋಪಿ ಮುಳಬಾಗಿಲಿನಲ್ಲಿ ಅರೆಸ್ಟ್
ಕೋಲಾರ: ಸ್ನೇಹಿತೆಗೆ ರಾಡ್ನಿಂದ ಹೊಡೆದು, ಹಾಡಹಗಲೇ ಸುಮಾರು ₹9 ಲಕ್ಷ ಮೌಲ್ಯದ ಚಿನ್ನದ ಸರವನ್ನು ಕದ್ದು ಪರಾರಿಯಾಗಿದ್ದ ಖತರ್ನಾಕ್ ಆರೋಪಿಯನ್ನು ಮುಳಬಾಗಿಲು ನಗರ ಪೊಲೀಸರು ತಮಿಳುನಾಡಿನ ಕೊಡೈಕೆನಾಲ್ನಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡು ಮೂಲದ ಸೆಲ್ವೆಂದರನ್ (30) ಬಂಧಿತ ಆರೋಪಿಯಾಗಿದ್ದು,...
ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಸಂಪೂರ್ಣ ಬ್ಯಾನ್: ಸಾರಿಗೆ ಇಲಾಖೆಯಿಂದ ಖಡಕ್ ಆದೇಶ
ಬೆಂಗಳೂರು: ರಾಜ್ಯದಲ್ಲಿ ದ್ವಿಚಕ್ರ ವಾಹನ ಸವಾರರ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆಯು ಮಹತ್ವದ ನಿರ್ಧಾರ ತಳೆದಿದ್ದು, ಇನ್ಮುಂದೆ ‘ಹಾಫ್ ಹೆಲ್ಮೆಟ್’ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ. ಅಪಘಾತಗಳ ಸಮಯದಲ್ಲಿ ಸವಾರರ ಪ್ರಾಣಕ್ಕೆ ಸುರಕ್ಷತೆ ನೀಡದ, ಕಳಪೆ ಮಟ್ಟದ...
