ನಿವೃತ್ತ ಪಿಎಸ್ಐ ಕೊಲೆ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಬೆಂಗಳೂರು: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ನಿವೃತ್ತ ಪೊಲೀಸ್ ಸಬ್ಇನ್ಸ್ಪೆಕ್ಟರ್ (PSI) ಅವರನ್ನು ಭೀಕರವಾಗಿ ಕೊಲೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಒಟ್ಟು ₹2.20 ಲಕ್ಷ ದಂಡ ವಿಧಿಸಿ ಬೆಂಗಳೂರು ದಕ್ಷಿಣ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ಮಂಗಳಕರ ತೀರ್ಪು...
ಆನೇಕಲ್: ಸಿಮೆಂಟ್ ಲಾರಿ ಡಿಕ್ಕಿ – ಬಿ.ಸಿ.ಎ ವಿದ್ಯಾರ್ಥಿನಿ ಸ್ಥಳದಲ್ಲೇ ದಾರುಣ ಸಾವು, ಸಾರ್ವಜನಿಕರ ಆಕ್ರೋಶ!
ಆನೇಕಲ್: ಲಾರಿಯೊಂದು ಹಿಂಬದಿಯಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಿ.ಸಿ.ಎ (BCA) ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಶೋಚನೀಯ ಘಟನೆ ಆನೇಕಲ್ ಪಟ್ಟಣದ ಹೊಸೂರು ಮುಖ್ಯರಸ್ತೆಯಲ್ಲಿ ನಡೆದಿದೆ. ಸ್ಥಳೀಯ ಅಕ್ಷರ ಕಾಲೇಜಿನಲ್ಲಿ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದ ಇಂಚರ ಮೃತ...
ರೈಲಿನಲ್ಲಿ ಅಕ್ರಮ ಗಾಂಜಾ ಸಾಗಾಟ: ಬಂಗಾರಪೇಟೆಯಲ್ಲಿ ಆರೋಪಿ ಬಂಧನ, ₹5 ಲಕ್ಷ ಮೌಲ್ಯದ 10 ಕೆಜಿ ಗಾಂಜಾ ಜಪ್ತಿ!
ರೈಲಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಒಡಿಶಾ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ರೈಲ್ವೇ ಪೊಲೀಸರು, ಆತನಿಂದ ₹5 ಲಕ್ಷ ಮೌಲ್ಯದ 10 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಕೋಲಾರ ಜಿಲ್ಲೆಯ ಪ್ರಮುಖ ರೈಲ್ವೇ ಜಂಕ್ಷನ್ ಆದ ಬಂಗಾರಪೇಟೆ ರೈಲ್ವೇ ನಿಲ್ದಾಣದಲ್ಲಿ ಈ ಯಶಸ್ವಿ...
ಪೊಲೀಸ್ ಸಿಬ್ಬಂದಿ ತೋಟದಲ್ಲೇ ಅಕ್ರಮ ಗಾಂಜಾ ಕೃಷಿ: ಪೇದೆ ಪುತ್ರ ಅರೆಸ್ಟ್!
ಪೊಲೀಸ್ ಸಿಬ್ಬಂದಿಯೊಬ್ಬರ ಸ್ವಂತ ತೋಟದಲ್ಲೇ ಅಕ್ರಮವಾಗಿ ಗಾಂಜಾ ಗಿಡ ಬೆಳೆಸಿದ್ದ ಘಟನೆ ಬೆಳಕಿಗೆ ಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಪೇದೆಯ ಪುತ್ರನನ್ನು ಚೇಳೂರು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಗುಡ್ಡದಹಳ್ಳಿ ಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,...
₹43 ಲಕ್ಷ ಮೌಲ್ಯದ ಆಂಫಿಟಮೈನ್ ಮಾದಕ ದ್ರವ್ಯ ಜಪ್ತಿ: ಇಬ್ಬರು ಸ್ಥಳೀಯ ಡ್ರಗ್ ಪೆಡ್ಲರ್ಗಳ ಬಂಧನ
ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಜಾಲದ ಮೇಲೆ ದಾಳಿ ನಡೆಸಿರುವ ಜೀವನಭೀಮಾನಗರ ಠಾಣೆ ಪೊಲೀಸರು, ಇಬ್ಬರು ಸ್ಥಳೀಯ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ₹43 ಲಕ್ಷ ಮಾರುಕಟ್ಟೆ ಮೌಲ್ಯದ 150 ಗ್ರಾಂ ಆಂಫಿಟಮೈನ್ (AMPHETAMINE), 264...
ಲೋನ್ ವಾಹನಗಳನ್ನು ಕಡಿಮೆ ಬೆಲೆಗೆ ಅಡವಿಟ್ಟು ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಪತ್ತೆ: ಓರ್ವನ ಬಂಧನ, ₹1.51 ಕೋಟಿ ಮೌಲ್ಯದ 23 ವಾಹನ ಜಪ್ತಿ
ಬ್ಯಾಂಕ್ ಲೋನ್ ಹೊಂದಿದ್ದ ವಾಹನಗಳನ್ನು ಕಡಿಮೆ ಬೆಲೆಗೆ ಅಡಮಾನ ಪಡೆದುಕೊಂಡು, ಬಳಿಕ ಆ ವಾಹನಗಳನ್ನು ಸಾರ್ವಜನಿಕರಿಗೆ ಹೆಚ್ಚಿನ ಹಣಕ್ಕೆ ಅಡಮಾನ ಅಥವಾ ಮಾರಾಟ ಮಾಡಿ ಕೋಟ್ಯಂತರ ರೂಪಾಯಿ ವಂಚನೆ ಮಾಡುತ್ತಿದ್ದ ಜಾಲವನ್ನು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಬೇಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ...
ನಕಲಿ ಆರ್ಸಿ, ಬ್ಯಾಂಕ್ NOC ಸೃಷ್ಟಿಸಿ ಕಾರು ಮಾರುತ್ತಿದ್ದ ಜಾಲ ಪತ್ತೆ: ಮೂವರ ಬಂಧನ, ₹2 ಕೋಟಿ ಮೌಲ್ಯದ 10 ಕಾರು ಜಪ್ತಿ
ಕಾರುಗಳ ನಕಲಿ ಆರ್ಸಿ (RC), ಬ್ಯಾಂಕ್ ಎನ್ಒಸಿ (NOC) ಹಾಗೂ ಸರ್ಕಾರಿ ಅಧಿಕಾರಿಗಳ ನಕಲಿ ಸೀಲ್ಗಳನ್ನು ಬಳಸಿ ಸಾರ್ವಜನಿಕರಿಗೆ ವಂಚಿಸಿ ಕಾರು ಮಾರಾಟ ಮಾಡುತ್ತಿದ್ದ ಖತರ್ನಾಕ್ ಜಾಲವನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬೇಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು,...
ಮನೆ ಕಳವು ಮಾಡುತ್ತಿದ್ದ ಹೊರರಾಜ್ಯದ ಕಳ್ಳನ ಬಂಧನ: ₹42 ಲಕ್ಷ ಮೌಲ್ಯದ ಚಿನ್ನಾಭರಣ, ವಿದೇಶಿ ಕರೆನ್ಸಿ ಹಾಗೂ ಐಪ್ಯಾಡ್ ಜಪ್ತಿ
ಬೆಂಗಳೂರು : ಮನೆಯ ಕಿಟಕಿ ಕಡ್ಡಿ ಮುರಿದು ಕೋಟ್ಯಂತರ ಮೌಲ್ಯದ ನಗನಾಣ್ಯ ದೋಚಿದ್ದ ಹೊರರಾಜ್ಯದ ಪ್ರಮುಖ ಕಳ್ಳನೊಬ್ಬನನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತನಿಂದ ಬರೋಬ್ಬರಿ 271 ಗ್ರಾಂ ಚಿನ್ನಾಭರಣ, ವಿದೇಶಿ ಕರೆನ್ಸಿ ಹಾಗೂ ಒಂದು ಐಪ್ಯಾಡ್ ಸೇರಿದಂತೆ...
ಕಾಲೇಜು ಬಳಿ ಗಾಂಜಾ ಮಾರಾಟಕ್ಕೆ ಯತ್ನ: ಅಂತಾರಾಜ್ಯ ಪೆಡ್ಲರ್ಗಳ ಬಂಧನ, ₹6 ಲಕ್ಷ ಮೌಲ್ಯದ ಗಾಂಜಾ ಜಪ್ತಿ!
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಕಾಲೇಜು ಸಮೀಪ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಅಂತಾರಾಜ್ಯ ಗಾಂಜಾ ಪೆಡ್ಲರ್ ಗ್ಯಾಂಗ್ ಒಂದನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹6 ಲಕ್ಷ ಮೌಲ್ಯದ 5.670 ಕೆಜಿ ಗಾಂಜಾ...
ಬೆಂಗಳೂರಿನಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಸಿಕ್ಕ ಸಿಕ್ಕವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ, ನಾಲ್ವರಿಗೆ ಗಂಭೀರ ಗಾಯ!
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ಮಿತಿಮೀರಿದ್ದು, ಬೈಕ್ಗಳಲ್ಲಿ ಮಾಸ್ಕ್ ಧರಿಸಿ ಬಂದ ದುಷ್ಕರ್ಮಿಗಳ ತಂಡವೊಂದು ಸಾರ್ವಜನಿಕರ ಮೇಲೆ ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ನಡೆಸಿ ಭೀತಿ ಹುಟ್ಟಿಸಿರುವ ಘಟನೆ ನಡೆದಿದೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಉತ್ತರಹಳ್ಳಿ ಮುಖ್ಯ ರಸ್ತೆಯ ಅರಹಳ್ಳಿ...
