ಚಿಕ್ಕಬಳ್ಳಾಪುರ ಕಾರಾಗೃಹದಲ್ಲಿ ಅಪರಾಧ ನಿಯಂತ್ರಣ ಸಮಿತಿ ಸಭೆ: ಭದ್ರತಾ ವ್ಯವಸ್ಥೆ ಪರಿಶೀಲನೆ
ಚಿಕ್ಕಬಳ್ಳಾಪುರ: ನಗರದ ಜಿಲ್ಲಾ ಕಾರಾಗೃಹದಲ್ಲಿ ಕಾರಾಗೃಹ ಭದ್ರತೆ ಹಾಗೂ ಅಪರಾಧಗಳ ನಿಯಂತ್ರಣ ಸಮಿತಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯ ಅಂಗವಾಗಿ ಕಾರಾಗೃಹದ ಒಳಗಿನ ಭದ್ರತಾ ವ್ಯವಸ್ಥೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಹಿರಿಯ ಅಧಿಕಾರಿಗಳ ತಂಡ ಕೂಲಂಕಷ ಪರಿಶೀಲನೆ ನಡೆಸಿತು. ಸಭೆಯಲ್ಲಿ ಭಾಗವಹಿಸಿದ್ದ...
ರಾಮನಗರ ಭೀಕರ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಭೇಟಿ, ಪರಿಶೀಲನೆ
ಕಲಬುರಗಿ: ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಮನಗರದ ಬಳಿ ನಡೆದ ಕೊಲೆ ಪ್ರಕರಣವು ಸ್ಥಳೀಯವಾಗಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಘಟನೆಯ ಗಂಭೀರತೆಯನ್ನು ಪರಿಗಣಿಸಿ, ನಗರ ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರು ಇಂದು ಸ್ವತಃ ಘಟನಾ...
ಅರಣ್ಯ ಇಲಾಖೆ ನರ್ಸರಿ ಮುಂಭಾಗವೇ ಶ್ರೀಗಂಧದ ಮರ ಕಳ್ಳತನ! ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರ ಆಕ್ರೋಶ
ಹನೂರು: ಪಟ್ಟಣದ ಬಫರ್ ಝೋನ್ ವಲಯದ ಅಜ್ಜಿಪುರ ರಸ್ತೆಯಲ್ಲಿರುವ ಅರಣ್ಯ ಇಲಾಖೆಯ ನರ್ಸರಿ ಮುಂಭಾಗದಲ್ಲೇ ಕಿಡಿಗೇಡಿಗಳು ಶ್ರೀಗಂಧದ ಮರವನ್ನು ತುಂಡರಿಸಿ ಕಳ್ಳತನ ಮಾಡಿರುವ ಘಟನೆ ನಡೆದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಖ್ಯರಸ್ತೆ ಬದಿಯಲ್ಲಿದ್ದ ಬೆಲೆಬಾಳುವ ಶ್ರೀಗಂಧದ ಮರವನ್ನು ದುಷ್ಕರ್ಮಿಗಳು...
ರಾಮಾಪುರ ಸರ್ಕಾರಿ ಶಾಲೆಯ ತೀವ್ರ ಅವ್ಯವಸ್ಥೆ; ನರಕಸದೃಶ ವಾತಾವರಣದಲ್ಲಿ ಮಕ್ಕಳ ಶಿಕ್ಷಣ, ಗ್ರಾಮಸ್ಥರ ಆಕ್ರೋಶ
ಹನೂರು (ಚಾಮರಾಜನಗರ): ತಾಲೂಕಿನ ರಾಮಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳ ತೀವ್ರ ಅಭಾವ ಉಂಟಾಗಿದ್ದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ದಿನನಿತ್ಯ ಪರದಾಡುವಂತಾಗಿದೆ. ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ಹಾಗೂ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ...
ನಾಗಮಂಗಲ ತಾಲೂಕು ಕಚೇರಿಯಲ್ಲಿ ದಾಖಲೆಗಳ ನಾಶ? ಅಕ್ರಮ ಮುಚ್ಚಿಹಾಕಲು ಯತ್ನಿಸಿದ್ರಾ ಅಧಿಕಾರಿಗಳು?
ನಾಗಮಂಗಲ: ನಾಗಮಂಗಲ ತಾಲೂಕು ಕಚೇರಿಯಲ್ಲಿ ಸರಕಾರಿ ದಾಖಲೆಗಳನ್ನು ನಾಶಪಡಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಸಾರ್ವಜನಿಕ ವಲಯದಲ್ಲಿ ಭಾರಿ ಅನುಮಾನ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಕಚೇರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ಮತ್ತು ಅವ್ಯವಹಾರಗಳನ್ನು ಮುಚ್ಚಿಹಾಕುವ ದುರುದ್ದೇಶದಿಂದಲೇ ಈ ರೀತಿ ಪ್ರಮುಖ ದಾಖಲೆಗಳನ್ನು...
ಮಾಗಡಿ ರಸ್ತೆಯಲ್ಲಿ ಯುವತಿ ಕಿಡ್ನಾಪ್; ಕಾರು ಚೇಸ್ ಮಾಡಿ ರಾಜಸ್ತಾನಿ ಗ್ಯಾಂಗ್ ಬಂಧಿಸಿದ ಸ್ಥಳೀಯರು!
ಬೆಂಗಳೂರು: ರಾಜಸ್ತಾನ ಮೂಲದ ಮೂವರು ಯುವಕರಿದ್ದ ಗ್ಯಾಂಗ್ ಮಾಗಡಿ ರಸ್ತೆಯ ಬಳಿ ಸ್ಥಳೀಯ ಯುವತಿಯನ್ನು ಕಿಡ್ನಾಪ್ ಮಾಡಿ, ಕೊನೆಗೆ ಸ್ಥಳೀಯರ ಚಾಣಾಕ್ಷತನದಿಂದ ಹೊಸಹಳ್ಳಿ ಮೆಟ್ರೋ ಸ್ಟೇಷನ್ ಬಳಿ ಸಿಕ್ಕಿಬಿದ್ದಿರುವ ಭೀಕರ ಘಟನೆ ನಡೆದಿದೆ. ಹುಂಡೈ ವೆನ್ಯೂ ಕಾರಿನಲ್ಲಿ ಯುವತಿಯನ್ನು ಕಿಡ್ನಾಪ್ ಮಾಡಿ...
ಮರ ಕಡಿಯಲು ₹30 ಸಾವಿರ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಡಿಆರ್ಎಫ್ಒ!
ರಾಮನಗರ: ತೇಗದ ಮರಗಳನ್ನು ಕಡಿದು ಸಾಗಿಸಲು ಅನುಮತಿ ನೀಡಲು ₹30 ಸಾವಿರ ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ರಾಮನಗರ ಉಪ ವಲಯ ಅರಣ್ಯಾಧಿಕಾರಿ (ಡಿಆರ್ಎಫ್ಒ) ರಾಜಶೇಖರಯ್ಯ ಎಂಬಾತನನ್ನು ಜಿಲ್ಲಾ ಲೋಕಾಯುಕ್ತ ಪೊಲೀಸರು ಬುಧವಾರ ರಾತ್ರಿ ರೆಡ್ಹ್ಯಾಂಡ್ ಆಗಿ ಬಂಧಿಸಿದ್ದಾರೆ. ನಗರದ ಕೊತ್ತಿಪುರದ...
ಗ್ರಾಮದ ನಡುರಸ್ತೆಯಲ್ಲೇ ಎರಡು ಎಟಿಎಂ ದೋಚಿದ ಖತರ್ನಾಕ್ ಕಳ್ಳರು: ₹14 ಲಕ್ಷ ನಗದು ಎಗರಿಸಿ ಪರಾರಿ!
ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಹಾಗೂ ಸುಳ್ಳ ಗ್ರಾಮಗಳಲ್ಲಿ ಬುಧವಾರ ಬೆಳಗಿನ ಜಾವ ಸರಣಿ ಎಟಿಎಂ ದರೋಡೆ ನಡೆದಿದ್ದು, ಕಳ್ಳರು ಬರೋಬ್ಬರಿ ₹14 ಲಕ್ಷ ನಗದನ್ನು ದೋಚಿ ಪರಾರಿಯಾಗಿದ್ದಾರೆ. ಬೆಳಗಿನ ಜಾವ ಸುಮಾರು 3 ಗಂಟೆಯ ಸುಮಾರಿಗೆ ಕೃತ್ಯ ಎಸಗಿರುವ ದರೋಡೆಕೋರರು,...
ಕೋಟಿಹಾಳದಲ್ಲಿ ಅಕ್ರಮ ಮಣ್ಣಿನ ಗಣಿಗಾರಿಕೆ ಆರೋಪ: ಜೆಸಿಬಿ-ಟಿಪ್ಪರ್ಗಳ ಅಬ್ಬರಕ್ಕೆ ರೈತರು ಕಂಗಾಲು!
ರಾಣೇಬೆನ್ನೂರು: ತಾಲೂಕಿನ ಹಲಗೇರಿ ಹೋಬಳಿಯ ಕೋಟಿಹಾಳ ಗ್ರಾಮದ ಸರ್ವೆ ನಂ. 247/2 ಮತ್ತು 247/3ರ ಜಮೀನುಗಳಲ್ಲಿ ಯಾವುದೇ ರೀತಿಯ ಸರ್ಕಾರಿ ಅನುಮತಿ ಪಡೆಯದೆ ರಾತ್ರಿ ವೇಳೆ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಗಂಭೀರ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಈ...
₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು ಕಮೀಷನ್ ರೂಪದಲ್ಲಿ ಬೃಹತ್ ಮೊತ್ತದ ಲಂಚ ಪಡೆಯುತ್ತಿದ್ದ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ಅವರು ಗುರುವಾರ ₹50 ಲಕ್ಷ ನಗದು ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬಾಗಲಕೋಟೆ ಮೂಲದ ಡೆವಲಪರ್ ಮಂಜುನಾಥ್...
