Subscribe Now
Trending News

Category: ಕ್ರೈಂ ಸುದ್ದಿಗಳು

ಕ್ರೈಂ ಸುದ್ದಿಗಳು

4 ದ್ವಿಚಕ್ರ ವಾಹನ ಕಳವು ಮಾಡಿದ್ದ ಕಳ್ಳನ ಬಂಧನ, ₹ 70 ಸಾವಿರ ಮೌಲ್ಯದ ಬೈಕ್ ವಶ 

ಬೆಂಗಳೂರು: ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ಆರೋಪಿಯನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದು, ಆತನಿಂದ ಒಟ್ಟು ₹70,000 ಮೌಲ್ಯದ 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ​ಪ್ರಕರಣದ ಹಿನ್ನೆಲೆ: ಚಿಕ್ಕ ಆಡುಗೋಡಿಯ ನಿವಾಸಿಯೊಬ್ಬರು ಮೇ 29 ರಂದು ತಮ್ಮ ಮನೆಯ...
ಕ್ರೈಂ ಸುದ್ದಿಗಳು

ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಖದೀಮರ ಬಂಧನ: 21 ಕೆಜಿ ಬೆಳ್ಳಿ ಆಭರಣ ಜಪ್ತಿ! 

ಆಂಧ್ರಪ್ರದೇಶ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕೊರಟಗೆರೆ, ಕ್ಯಾತಸಂದ್ರ ದೇವಸ್ಥಾನಗಳಲ್ಲಿ ಸರಣಿ ಕಳವು ​ಪಾವಗಡ: ತುಮಕೂರು ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಸರಣಿ ಕಳ್ಳತನ ನಡೆಸಿ ಭಕ್ತರಲ್ಲಿ ಆತಂಕ ಮೂಡಿಸಿದ್ದ ಖದೀಮರ ಜಾಲವನ್ನು ಆಂಧ್ರಪ್ರದೇಶದ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಬಂಧಿತ ಆರೋಪಿಗಳಿಂದ ಸುಮಾರು...
ಕ್ರೈಂ ಸುದ್ದಿಗಳು

ಮನೆ, ದೇವಸ್ಥಾನದಲ್ಲಿ ಕಳವು: ಶಿವಮೊಗ್ಗ ಮೂಲದ ಇಬ್ಬರು ಆರೋಪಿಗಳ ಬಂಧನ! 

ಅಮಾಸೆಬೈಲು, ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳವು | ₹1.19 ಲಕ್ಷ ನಗದು ವಶ ​ಕುಂದಾಪುರ: ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಹಾಗೂ ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯ ದೇವಸ್ಥಾನದ ಕಾಣಿಕೆ ಹುಂಡಿ ಕಳವು ಪ್ರಕರಣಕ್ಕೆ...
ಕ್ರೈಂ ಸುದ್ದಿಗಳು

ಮನೆಯ ಮುಂದೆ ನಿಲ್ಲಿಸಿದ ಬೈಕ್ ಕ್ಷಣಮಾತ್ರದಲ್ಲಿ ಗಾಯಬ್: ಸಿಸಿಟಿವಿಯಲ್ಲಿ ಕಳ್ಳತನದ ದೃಶ್ಯ ಸೆರೆ! 

ಆನೇಕಲ್: ಮನೆಯ ಮುಂದೆ ವಾಹನಗಳನ್ನು ನಿಲ್ಲಿಸಿ ನೆಮ್ಮದಿಯಾಗಿ ನಿದ್ರೆಗೆ ಜಾರುವ ಮುನ್ನ ಎಚ್ಚರ ವಹಿಸಬೇಕಾದ ಘಟನೆಯೊಂದು ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದಲ್ಲಿ ನಡೆದಿದೆ. ರಾತ್ರಿ ವೇಳೆ ಮನೆಯ ಮುಂದೆ ನಿಲ್ಲಿಸಿದ್ದ ಬೆಲೆಬಾಳುವ ಬೈಕ್ ಒಂದನ್ನು ಕಳ್ಳರು ಕ್ಷಣಮಾತ್ರದಲ್ಲಿ ಕದ್ದು ಪರಾರಿಯಾಗಿದ್ದಾರೆ. ​ಘಟನೆಯ...
ಕ್ರೈಂ ಸುದ್ದಿಗಳು

ಎಗ್‌ರೈಸ್ ಖಾಲಿಯಾಗಿದೆ ಎಂದಿದ್ದಕ್ಕೆ ತಲ್ವಾರ್‌ನಿಂದ ಹಲ್ಲೆ: ಯುವಕರ ಅಟ್ಟಹಾಸ, ಬನ್ನೇರುಘಟ್ಟದಲ್ಲಿ ಘಟನೆ 

ಬೆಂಗಳೂರು: ಎಗ್‌ರೈಸ್ ಖಾಲಿಯಾಗಿದೆ ಎಂದು ಅಂಗಡಿ ಮಾಲೀಕ ಹೇಳಿದ್ದಕ್ಕೆ ಆಕ್ರೋಶಗೊಂಡ ಯುವಕರ ಗುಂಪೊಂದು ಅಮಾಯಕರೊಬ್ಬರ ಮೇಲೆ ತಲ್ವಾರ್‌ನಿಂದ ಭೀಕರ ಹಲ್ಲೆ ನಡೆಸಿರುವ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗಿಹಳ್ಳಿಯಲ್ಲಿ ನಡೆದಿದೆ. ​ಘಟನೆಯ ವಿವರ: ಕನಕರಾಜು ಎಂಬಾತ ತನ್ನ ಸ್ನೇಹಿತರೊಂದಿಗೆ ಆಟೋದಲ್ಲಿ...
ಅರಣ್ಯ ಇಲಾಖೆ

ಕಾರ್ಕಳ ತಾಲೂಕು ಕಚೇರಿ ಸಮೀಪದ ಪಾರ್ಕ್‌ನಲ್ಲಿ ಕಡವೆ ನಿಗೂಢ ಸಾವು 

ಕಾರ್ಕಳ: ತಾಲೂಕು ಕಚೇರಿ ಸಮೀಪದ ಮಕ್ಕಳ ಉದ್ಯಾನವನದ ಬಳಿ ಸುಮಾರು ಒಂದೂವರೆ ಯಿಂದ ಎರಡು ವರ್ಷ ಪ್ರಾಯದ ಗಂಡು ಕಡವೆಯೊಂದು ನಿಗೂಢವಾಗಿ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ​ಕುಕ್ಕಂದೂರು ಗ್ರಾಮದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಭಾಗದಿಂದ ಈ ಕಡವೆ ತಪ್ಪಿಸಿಕೊಂಡು...
ಕ್ರೈಂ ಸುದ್ದಿಗಳು

ಡಿಜೆ ಅನುಮತಿಗೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ: ಐವರು ಆರೋಪಿಗಳು ಪೊಲೀಸರ ವಶಕ್ಕೆ 

ಚಿತ್ರದುರ್ಗ: ಶ್ರೀಕೃಷ್ಣ ಜಯಂತಿ ಆಚರಣೆಯ ವೇಳೆ ಡಿಜೆ (DJ) ಬಳಸಲು ಅನುಮತಿ ನೀಡುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯೂರು ನಗರ ಪೊಲೀಸರು ಐವರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ​ಪ್ರಕರಣದ ವಿವರ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ...
ಕ್ರೈಂ ಸುದ್ದಿಗಳು

ತೀರ್ಥಹಳ್ಳಿ: ರಜೆ ದಿನವೇ ‘ಅನ್ನಭಾಗ್ಯ’ ಅಕ್ಕಿ ಅಕ್ರಮ ಸಾಗಾಟ ಆರೋಪ – ಲಾರಿ ಪೊಲೀಸರ ವಶಕ್ಕೆ 

ತೀರ್ಥಹಳ್ಳಿ: ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಅಕ್ಕಿ ತುಂಬಿದ್ದ ಲಾರಿಯೊಂದನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ತಾಲೂಕಿನ ಸೊಪ್ಪುಗುಡ್ಡೆಯಲ್ಲಿ ಭಾನುವಾರ ನಡೆದಿದೆ. ​ಘಟನೆಯ ವಿವರ: ಇಲ್ಲಿನ ಸುವರ್ಣ ಸಹಕಾರ ಭವನದ...
ಕ್ರೈಂ ಸುದ್ದಿಗಳು

ಆನೇಕಲ್: ರಸ್ತೆ ಬದಿಯಲ್ಲೇ ಬಯಲು ಮದ್ಯಪಾನ – ಸಾರ್ವಜನಿಕರು ಹಾಗೂ ಮಹಿಳೆಯರ ಪರದಾಟ 

ಆನೇಕಲ್: ತಾಲೂಕಿನ ಮರಸೂರು ಗೇಟ್ ಬಳಿಯ ಬಾರ್‌ಗಳ ಮುಂಭಾಗದಲ್ಲಿ ರಸ್ತೆ ಬದಿಯಲ್ಲೇ ನೂರಾರು ಮಂದಿ ಕುಳಿತು ಮದ್ಯ ಸೇವಿಸುತ್ತಿದ್ದು, ಸಾರ್ವಜನಿಕರ ಸಂಚಾರಕ್ಕೆ ತೀವ್ರ ಕಿರಿಕಿರಿ ಉಂಟಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ​ಬಿಹಾರ, ಜಾರ್ಖಂಡ್, ಅಸ್ಸಾಂ ಹಾಗೂ ಮಣಿಪುರ ಸೇರಿದಂತೆ ವಿವಿಧ...
ಕ್ರೈಂ ಸುದ್ದಿಗಳು

ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ವೃದ್ಧೆಯ ಚಿನ್ನದ ಸರ ಕಳವಿಗೆ ಯತ್ನ – ತಮಿಳುನಾಡು ಮೂಲದ ಕಿಲಾಡಿ ಮಹಿಳೆ ಸೆರೆ 

ಕಾಸರಗೋಡು: ಬಸ್ಸಿನಿಂದ ಇಳಿಯುತ್ತಿದ್ದ ವೃದ್ಧೆಯೊಬ್ಬರ ಚಿನ್ನದ ಸರವನ್ನು ಕಳವು ಮಾಡಲು ಯತ್ನಿಸಿದ ತಮಿಳುನಾಡು ಮೂಲದ ಮಹಿಳೆಯನ್ನು ಸಾರ್ವಜನಿಕರು ರೆಡ್‌ಹ್ಯಾಂಡ್‌ ಆಗಿ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಹೊಸಂಗಡಿಯಲ್ಲಿ ನಡೆದಿದೆ. ​ತಮಿಳುನಾಡಿನ ಮಧುರೈ ಮೂಲದ ಮುತ್ತಾತ್ತ (40) ಬಂಧಿತ ಆರೋಪಿ. ​ಘಟನೆಯ ವಿವರ: ಬಂಗ್ರಮಂಜೇಶ್ವರ...