ಸಂಬಂಧಿಕರಿಂದಲೇ ಮನೆ ಕಳವು, ಪೊಲೀಸರ ಸಮಯಪ್ರಜ್ಞೆಯಿಂದ ಬಯಲಾದ ಪ್ರಕರಣ, ಕೆಲವೇ ಗಂಟೆಗಳಲ್ಲಿ ಮಿತ್ರದ್ರೋಹಿಗಳ ಬಂಧನ
ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಬೃಹತ್ ಮನೆ ಕಳವು ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಸ್ಟೇಷನ್ ರಸ್ತೆಯಲ್ಲಿ ವಾಸವಾಗಿರುವ ಹಿರಿಯ ನಾಗರಿಕರೊಬ್ಬರು ತಮ್ಮ ಮನೆಯ ಬೀರುವಿನಲ್ಲಿದ್ದ ಸುಮಾರು 01 ಕೆಜಿ 200 ಗ್ರಾಂ ಚಿನ್ನಾಭರಣಗಳು ಕಾಣೆಯಾಗಿರುವ ಬಗ್ಗೆ ಏಪ್ರಿಲ್...
ಚಿಕ್ಕಮಗಳೂರು: ಎಸಿಎಫ್ ಮನೆ ಮುಂದೆ ವಾಮಾಚಾರದ ಭೀತಿ; ಕಚೇರಿ ಸಿಬ್ಬಂದಿಯ ಮೇಲೆಯೇ ಅನುಮಾನ!
ಬಾಳೆಹೊನ್ನೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದ್ದು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಅವರ ನಿವಾಸದ ಮುಂದೆಯೇ ವಾಮಾಚಾರ ನಡೆಸಿರುವುದು ಬೆಳಕಿಗೆ ಬಂದಿದೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿರುವ ಎಸಿಎಫ್ ಮೋಹನ್ ಅವರ ಮನೆ ಮುಂದೆ ಈ ಕೃತ್ಯ ನಡೆದಿದ್ದು, ಇಲಾಖೆಯ ಸಿಬ್ಬಂದಿಯೇ...
ರಾಯಚೂರು: ಅಬಕಾರಿ ಇಲಾಖೆ ಮಿಂಚಿನ ದಾಳಿ; ಕಿಲೋ ಗಟ್ಟಲೆ ಮಾದಕ ದ್ರವ್ಯ ಜಪ್ತಿ, ಆರೋಪಿ ಬಂಧನ
ರಾಯಚೂರು: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಸಮರ ಸಾರಿರುವ ಅಬಕಾರಿ ಇಲಾಖೆಯು ಭರ್ಜರಿ ಬೇಟೆಯಾಡಿದೆ. ಗುಪ್ತ ಮಾಹಿತಿ ಆಧರಿಸಿ ಮನೆಯೊಂದರ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ, ಅಪಾರ ಪ್ರಮಾಣದ ಮಾದಕ ರಾಸಾಯನಿಕಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಮೇ 1ರಂದು ರಾಯಚೂರು...
ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ 26 ವರ್ಷದ ಗೃಹಿಣಿ ಬಲಿ; 3 ತಿಂಗಳ ಕಂದಮ್ಮ ಅನಾಥ
ವರದಕ್ಷಿಣೆಯೆಂಬ ರಾಕ್ಷಸನ ದಾಹಕ್ಕೆ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಬಲಿ ಸಂದಿದೆ. ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು 26 ವರ್ಷದ ವಂದನಾ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕೇವಲ ಮೂರು ತಿಂಗಳ ಹಸುಗೂಸು ತಾಯಿಯನ್ನು ಕಳೆದುಕೊಂಡು ಅನಾಥವಾಗಿದೆ. ಬೆಟ್ಟದಾಸನಪುರ...
ಸಾರಿಗೆ ಇಲಾಖೆಯ ನಿರ್ಲಕ್ಷ್ಯ: ಮದ್ಯ ವ್ಯಸನಿಗಳ ಅಡ್ಡೆಯಾದ ಮಾದನಹಳ್ಳಿ ಬಸ್ ತಂಗುದಾಣ ಬಸ್ ತಂಗುದಾಣವೋ ಅಥವಾ ಮದ್ಯದಂಗಡಿಯೋ?
ನಂಜನಗೂಡು: ಪ್ರಯಾಣಿಕರ ವಿಶ್ರಾಂತಿಗಾಗಿ ಕೋಟಿಗಟ್ಟಲೆ ವೆಚ್ಚ ಮಾಡಿ ನಿರ್ಮಿಸುವ ಬಸ್ ನಿಲ್ದಾಣಗಳು ಇಂದು ಕುಡುಕರ ಅಡ್ಡೆಯಾಗಿ ಪರಿವರ್ತನೆಯಾಗುತ್ತಿವೆ. ಇದಕ್ಕೆ ತಾಜಾ ಉದಾಹರಣೆ ನಂಜನಗೂಡು ತಾಲೂಕಿನ ಮಾದನಹಳ್ಳಿ ಬಸ್ ನಿಲ್ದಾಣ. ಹಗಲಿನಲ್ಲಿ ಪ್ರಯಾಣಿಕರು ಬಸ್ಸಿಗಾಗಿ ಕಾಯುವ ಈ ನಿಲ್ದಾಣ, ಸೂರ್ಯ ಮುಳುಗುತ್ತಿದ್ದಂತೆ ಕುಡುಕರ...
ಮೆಡಿಕಲ್ ಶಾಪ್‌ಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ದಿಢೀರ್ ಭೇಟಿ: ನಿಯಮ ಉಲ್ಲಂಘನೆ ವಿರುದ್ಧ ಎಚ್ಚರಿಕೆ
ಚಾಮರಾಜನಗರ:- ನಗರದ ವಿವಿಧ ಮೆಡಿಕಲ್ ಶಾಪ್‌ಗಳಿಗೆ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಂಟಿಯಾಗಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ಔಷಧ ಮಾರಾಟದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಉದ್ದೇಶದಿಂದ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು....
ಮಾದಕ ವಸ್ತು ತಡೆಗೆ ರೆಸಾರ್ಟ್, ಹೋಂ ಸ್ಟೇಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚನೆ
ಕಾರವಾರ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಬಳಕೆ ಹಾಗೂ ಅಕ್ರಮ ಸರಬರಾಜನ್ನು ಸಂಪೂರ್ಣವಾಗಿ ನಿಯಂತ್ರಿಸಲು ಅನುಮಾನಾಸ್ಪದವಾಗಿ ಕಂಡುಬರುವ ಹೋಂ ಸ್ಟೇ ಮತ್ತು ರೆಸಾರ್ಟ್‌ಗಳ ಮೇಲೆ ಅನಿರೀಕ್ಷಿತ ತಪಾಸಣೆ ನಡೆಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಂಗಳವಾರ ಜಿಲ್ಲಾಧಿಕಾರಿಗಳ...
ತಂಬಾಕು ಸೇವನೆ ಮಾಡುವವರಿಗೆ ಎಚ್ಚರಿಕೆ: ದಂಡದ ಮೊತ್ತ ₹200 ರಿಂದ ₹1000ಕ್ಕೆ ಏರಿಕೆ; ಹುಕ್ಕಾ ಬಾರ್ ನಡೆಸಿದರೆ ಜೈಲು ಶಿಕ್ಷೆ!
ಧಾರವಾಡ: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ತಂಬಾಕು ಉತ್ಪನ್ನಗಳ ಬಳಕೆಯನ್ನು ತಡೆಗಟ್ಟಲು ಕರ್ನಾಟಕ ಸರ್ಕಾರವು ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ಹಿಂದೆ ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಬಳಸಿದರೆ ವಿಧಿಸಲಾಗುತ್ತಿದ್ದ 200 ರೂಪಾಯಿ ದಂಡವನ್ನು ಈಗ 1000 ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ ಎಂದು...
ಕೆಲಸದ ಒತ್ತಡಕ್ಕೆ ಶಿಕ್ಷಕಿ ಬಲಿ? ಮಡಿಕೇರಿಯಲ್ಲಿ ಗುಂಡು ಹಾರಿಸಿಕೊಂಡು ಶಾಲಾ ಶಿಕ್ಷಕಿ ಆತ್ಮಹತ್ಯೆ
ಮಡಿಕೇರಿ: ಕೆಲಸದ ಒತ್ತಡಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಮಡಿಕೇರಿ ತಾಲ್ಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ. ಚೇರಂಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಅಂಜಪಂಡ ಯು. ರೋಹಿಣಿ (51) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಭಾನುವಾರ...
ಗುಂಡ್ಲುಪೇಟೆ: ಹಿಂದೂಸ್ತಾನ್ ಕ್ವಾರಿಯಲ್ಲಿ 150 ಅಡಿ ಎತ್ತರದಿಂದ ಬಿದ್ದು ಟಿಪ್ಪರ್ ಚಾಲಕ ಸಾವು; ಪ್ರಕರಣ ಮುಚ್ಚಿ ಹಾಕುವ ಯತ್ನದ ಆರೋಪ
ಗುಂಡ್ಲುಪೇಟೆ: ತಾಲ್ಲೂಕಿನ ಹಿಂದೂಸ್ತಾನ್ ಕ್ವಾರಿಯಲ್ಲಿ ಟಿಪ್ಪರ್ ಚಾಲಕನೊಬ್ಬ ಸುಮಾರು 150 ಅಡಿ ಆಳಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಆದರೆ, ಈ ಘಟನೆಯನ್ನು ಕೇವಲ ಚಾಲಕನ ಅಜಾಗರೂಕತೆ ಎಂದು ಬಿಂಬಿಸಿ ಪ್ರಕರಣವನ್ನು ತಣ್ಣಗಾಗಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು...