ದೊಡ್ಡಬಳ್ಳಾಪುರ: ಹಾಡಹಗಲೇ ಮನೆ ಬೀಗ ಒಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ!
ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್. ನಾಗೇನಹಳ್ಳಿ ಗ್ರಾಮದಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದು, ಹಾಡಹಗಲೇ ಮನೆಯ ಬೀಗ ಒಡೆದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್....
ಹುಬ್ಬಳ್ಳಿಯಲ್ಲಿ ಮಿತಿಮೀರಿದ ‘ರೋಡ್ ರೋಮಿಯೋ’ಗಳ ಹಾವಳಿ: ಯುವತಿಯರ ಅಂಗಾಂಗ ಮುಟ್ಟಿ ವಿಕೃತಿ ಮೆರೆಯುತ್ತಿರುವ ಪುಂಡರು!
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇತ್ತೀಚಿನ ದಿನಗಳಲ್ಲಿ ಕಿಡಿಗೇಡಿಗಳ ಅಸಭ್ಯ ವರ್ತನೆ ಮಿತಿಮೀರಿದ್ದು, ಸಾರ್ವಜನಿಕ ರಸ್ತೆಯಲ್ಲಿ ಓಡಾಡುವ ಯುವತಿಯರು ಮತ್ತು ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಬೈಕ್‌ಗಳಲ್ಲಿ ಬರುವ ಪುಂಡರು ಯುವತಿಯರ ಅಂಗಾಂಗಗಳನ್ನು ಮುಟ್ಟಿ ಪರಾರಿಯಾಗುತ್ತಿರುವ ಆತಂಕಕಾರಿ ಘಟನೆಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾರ್ವಜನಿಕ...
ಕಾಗವಾಡ: ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದ ಇಬ್ಬರು ರೌಡಿ ಶೀಟರ್‌ಗಳು ಜಿಲ್ಲೆಯಿಂದ ಗಡಿಪಾರು!
ಬೆಳಗಾವಿ: ಸಮಾಜದ ಶಾಂತಿ ಮತ್ತು ಸ್ವಾಸ್ಥ್ಯಕ್ಕೆ ಧಕ್ಕೆ ತರುತ್ತಿದ್ದ ಆರೋಪಿಗಳ ವಿರುದ್ಧ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ್ ಗುಳೇದ (ಎಸ್ಪಿ ರಾಮರಾಜ ಆದೇಶದಂತೆ) ಕಠಿಣ ಕ್ರಮ ಕೈಗೊಂಡಿದ್ದು, ಕಾಗವಾಡ ವ್ಯಾಪ್ತಿಯ ಇಬ್ಬರು ರೌಡಿ ಶೀಟರ್‌ಗಳನ್ನು ಜಿಲ್ಲೆಯಿಂದ ಹೊರಕ್ಕೆ ಗಡಿಪಾರು...
ತುಮಕೂರು: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ; ಆರು ಮಂದಿ ಕಿಲಾಡಿಗಳ ಬಂಧನ
ತುಮಕೂರು: ನಗರದ ವಿವಿಧ ಕಾಲೇಜು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಮಾದಕ ಮಾತ್ರೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಅಂತರ ಜಿಲ್ಲಾ ತಂಡವನ್ನು ತಿಲಕ್ ಪಾರ್ಕ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ಬಂಧಿತರನ್ನು ಬೆಂಗಳೂರಿನ ಉಮರ್ (32), ನಜೀರ್ (35), ನವೀದ್ (32) ಮತ್ತು...
ಬೆಳಗಾವಿ: ಬಾಡಿಗೆ ಮನೆಯಲ್ಲಿ ಅಡಗಿಸಿದ್ದ ಡ್ರಗ್ಸ್ ಪತ್ತೆ; ಸಿಸಿಬಿ ದಾಳಿ, ಇಬ್ಬರು ಆರೋಪಿಗಳ ಬಂಧನ
ಬೆಳಗಾವಿ: ಜಿಲ್ಲೆಯ ಸುಳಗಾ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ಅಕ್ರಮವಾಗಿ ಅಡಗಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಬೆಳಗಾವಿ ಸಿಸಿಬಿ ಪೊಲೀಸರು ಯಶಸ್ವಿಯಾಗಿ ಪತ್ತೆ ಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ‘ಪೆನ್ನಿ ಡ್ರಗ್ಸ್’ ವಶಪಡಿಸಿಕೊಳ್ಳಲಾಗಿದೆ. ಪೊಲೀಸ್ ಶ್ವಾನ...
ಗಾಂಧಿನಗರದ ಅಂಗಡಿ ಮೇಲೆ ಉಪ್ಪಾರಪೇಟೆ ಪೊಲೀಸರ ದಾಳಿ, ಲಕ್ಷಾಂತರ ಮೌಲ್ಯದ ನಿಷೇಧಿತ ವಿದೇಶಿ ಸಿಗರೇಟ್‌ಗಳ ಜಪ್ತಿ, ಇಬ್ಬರು ಆರೋಪಿಗಳ ಬಂಧನ: ದೆಹಲಿ ಮೂಲದ ವ್ಯಕ್ತಿಗಾಗಿ ತಲಾಷ್
ಗಾಂಧಿನಗರದ ಅಂಗಡಿ ಮೇಲೆ ಉಪ್ಪಾರಪೇಟೆ ಪೊಲೀಸರ ದಾಳಿ, ಲಕ್ಷಾಂತರ ಮೌಲ್ಯದ ನಿಷೇಧಿತ ವಿದೇಶಿ ಸಿಗರೇಟ್‌ಗಳ ಜಪ್ತಿ, ಇಬ್ಬರು ಆರೋಪಿಗಳ ಬಂಧನ: ದೆಹಲಿ ಮೂಲದ ವ್ಯಕ್ತಿಗಾಗಿ ತಲಾಷ್ ನಗರದ ಮಧ್ಯಭಾಗ ಗಾಂಧಿನಗರದ ತ್ರಿಭುವನ್ ಬಿಲ್ಡಿಂಗ್‌ನಲ್ಲಿರುವ ಅಂಗಡಿ ಮತ್ತು ಗೋಡೌನ್ ಮೇಲೆ ಉಪ್ಪಾರಪೇಟೆ ಪೊಲೀಸರು...
ದಿನಸಿ ತರಲು ಹೋಗಿದ್ದಾಗ ಮನೆ ಬಾಗಿಲು ಮುರಿತ, ಜಯನಗರದ ಮನೆಯಲ್ಲಿ ನಡೆದಿದ್ದ ಕಳವು ಪ್ರಕರಣ ಭೇದಿಸಿದ ಪೊಲೀಸರು, ಆರೋಪಿಯಿಂದ 240 ಗ್ರಾಂ ಚಿನ್ನ ಹಾಗೂ ದ್ವಿಚಕ್ರ ವಾಹನ ಜಪ್ತಿ
ದಿನಸಿ ತರಲು ಹೋಗಿದ್ದಾಗ ಮನೆ ಬಾಗಿಲು ಮುರಿತ, ಜಯನಗರದ ಮನೆಯಲ್ಲಿ ನಡೆದಿದ್ದ ಕಳವು ಪ್ರಕರಣ ಭೇದಿಸಿದ ಪೊಲೀಸರು, ಆರೋಪಿಯಿಂದ 240 ಗ್ರಾಂ ಚಿನ್ನ ಹಾಗೂ ದ್ವಿಚಕ್ರ ವಾಹನ ಜಪ್ತಿ ಜಯನಗರ 4ನೇ ‘ಟಿ’ ಬ್ಲಾಕ್‌ನಲ್ಲಿ ವಾಸವಾಗಿರುವ ದೂರುದಾರರು ದಿನಾಂಕ: 30/03/2026 ರಂದು...
ಕಾಲೇಜು ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಇ-ಸಿಗರೇಟ್ ಮಾರಾಟ, ತಲಘಟ್ಟಪುರ ಪೊಲೀಸರಿಂದ ಯಶಸ್ವಿ ದಾಳಿ, ಕಾರಿನಲ್ಲಿದ್ದ ಖದೀಮನ ದಸ್ತಗಿರಿ
ಕಾಲೇಜು ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಇ-ಸಿಗರೇಟ್ ಮಾರಾಟ, ತಲಘಟ್ಟಪುರ ಪೊಲೀಸರಿಂದ ಯಶಸ್ವಿ ದಾಳಿ, ಕಾರಿನಲ್ಲಿದ್ದ ಖದೀಮನ ದಸ್ತಗಿರಿ ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜೊಂದರ ಹಿಂಭಾಗದಲ್ಲಿ ಕಾರಿನಲ್ಲಿ ಅಕ್ರಮವಾಗಿ ಇ-ಸಿಗರೇಟ್‌ಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ....
ಮಾದಕ ವಸ್ತು ಜಾಲದ ಮೇಲೆ ಆರಕ್ಷಕ ಭರ್ಜರಿ ದಾಳಿ, ವಿದೇಶಿಗರು ಸೇರಿದಂತೆ 10 ಆರೋಪಿಗಳ ಬಂಧನ
ಮಾದಕ ವಸ್ತು ಜಾಲದ ಮೇಲೆ ಆರಕ್ಷಕ ಭರ್ಜರಿ ದಾಳಿ, ವಿದೇಶಿಗರು ಸೇರಿದಂತೆ 10 ಆರೋಪಿಗಳ ಬಂಧನ, ಈಶಾನ್ಯ – ಆಗ್ನೇಯ ಮತ್ತು ಪೂರ್ವ ವಿಭಾಗದ ಪೊಲೀಸರಿಂದ ಸತತ ಕಾರ್ಯಾಚರಣೆ. ಯಲಹಂಕ ಉಪನಗರ, ದೇವರ ಜೀವನ ಹಳ್ಳಿ, ಬಾಣಸವಾಡಿ, ಕೋರಮಂಗಲ, ಬೊಮ್ಮನಹಳ್ಳಿ ಮತ್ತು...
ಬೆಂಗಳೂರು ಪೂರ್ವ ವಿಭಾಗದ ಪೊಲೀಸರ ಮಹತ್ವದ ಕಾರ್ಯಾಚರಣೆ, ಸಿ.ಇ.ಐ.ಆರ್ ತಂತ್ರಾಂಶದ ಮೂಲಕ 385 ಕಳುವಾದ ಮೊಬೈಲ್ ಪೋನ್‌ಗಳ ಪತ್ತೆ
ಬೆಂಗಳೂರು ಪೂರ್ವ ವಿಭಾಗದ ಪೊಲೀಸರ ಮಹತ್ವದ ಕಾರ್ಯಾಚರಣೆ, ಸಿ.ಇ.ಐ.ಆರ್ ತಂತ್ರಾಂಶದ ಮೂಲಕ 385 ಕಳುವಾದ ಮೊಬೈಲ್ ಪೋನ್‌ಗಳ ಪತ್ತೆ, ಒಟ್ಟು 1.15 ಕೋಟಿ ಮೌಲ್ಯದ ಸೊತ್ತು ವಶಪಡಿಸಿಕೊಂಡು ಸಾರ್ವಜನಿಕರಿಗೆ ನೆರವು ಬೆಂಗಳೂರು ನಗರದ ಪೂರ್ವ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆಯನ್ನು ನಡೆಸಿ,...