ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಟಿಕೆಟ್ ಬ್ಲಾಕ್ ದಂಧೆ: ಕ್ಯಾಂಟೀನ್ ನೌಕರನ ಬಂಧನ, 100ಕ್ಕೂ ಹೆಚ್ಚು ಟಿಕೆಟ್ ವಶ!
ಬೆಂಗಳೂರು: ರಾಜಧಾನಿಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಟಿಕೆಟ್‌ಗಳನ್ನು ಕಪ್ಪು ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಸಿಸಿಬಿ (CCB) ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆ ವೇಳೆ ಕ್ರೀಡಾಂಗಣದ ಕ್ಯಾಂಟೀನ್ ನೌಕರನನ್ನು ಬಂಧಿಸಲಾಗಿದ್ದು, ಆತನಿಂದ 100ಕ್ಕೂ ಹೆಚ್ಚು ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು...
ಕೆ.ಆರ್. ನಗರ: ಲಾಲನಹಳ್ಳಿ ಗ್ರಾಮದಲ್ಲಿ ಮೂವರು ಅಂತರಜಿಲ್ಲಾ ಸರಗಳ್ಳರ ಬಂಧನ – ₹21 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ವಶ
ಕೆ.ಆರ್. ನಗರ: ತಾಲೂಕಿನ ಲಾಲನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಸಾರ್ವಜನಿಕರ ನಿದ್ದೆಗೆಡಿಸಿದ್ದ ಮೂವರು ಕುಖ್ಯಾತ ಸರಗಳ್ಳರನ್ನು ಬಂಧಿಸುವಲ್ಲಿ ಕೆ.ಆರ್. ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಭಾರಿ ಪ್ರಮಾಣದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳು ಕಳೆದ ಕೆಲವು ಸಮಯದಿಂದ...
ಪೇಪರ್‌ನಲ್ಲಿ ಹಣವಿಟ್ಟು ‘ಪಾಸ್ ಮಾಡಿ’ ಎಂದು ಬೋರ್ಡ್‌ಗೆ ಫೋನ್ ಮಾಡಿದ ವಿದ್ಯಾರ್ಥಿ: ‘ಕಿಲಾಡಿ’ ಆಟಕ್ಕೆ ಅಧಿಕಾರಿಗಳೇ ಶಾಕ್!
ವಿಶಾಖಪಟ್ಟಣ: ಪರೀಕ್ಷೆಯಲ್ಲಿ ಪಾಸ್ ಆಗಲು ವಿದ್ಯಾರ್ಥಿಗಳು ಓದುತ್ತಾರೆ, ಇಲ್ಲವೇ ಪರೀಕ್ಷೆ ಮುಗಿದ ಮೇಲೆ ದೇವರಲ್ಲಿ ಪ್ರಾರ್ಥಿಸುತ್ತಾರೆ. ಆದರೆ ಆಂಧ್ರಪ್ರದೇಶದ ಈ ವಿದ್ಯಾರ್ಥಿ ಮಾತ್ರ ಒಂದು ಹೆಜ್ಜೆ ಮುಂದೆ ಹೋಗಿ, ನೇರವಾಗಿ ಪರೀಕ್ಷಾ ಮಂಡಳಿ (Board) ಅಧಿಕಾರಿಗಳಿಗೇ ಫೋನ್ ಮಾಡಿ ಲಂಚದ ಆಮಿಷವೊಡ್ಡಿ...
ನಕಲಿ ದಾಖಲೆ ನೀಡಿ ಜಾಮೀನು ಕೊಡಿಸುತ್ತಿದ್ದ ಆರೋಪಿಯ ಬಂಧನ: ಭಟ್ಕಳ ನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ
ಭಟ್ಕಳ: ನಕಲಿ ಆಧಾರ್ ಕಾರ್ಡ್ ಮತ್ತು ಪಹಣಿ ಪತ್ರಗಳನ್ನು ಬಳಸಿ ನ್ಯಾಯಾಲಯಕ್ಕೆ ವಂಚಿಸಿ, ಆರೋಪಿಗಳಿಗೆ ಜಾಮೀನು ಕೊಡಿಸುತ್ತಿದ್ದ ವ್ಯಕ್ತಿಯನ್ನು ಭಟ್ಕಳ ನಗರ ಪೊಲೀಸರು ಮಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಿನಾಂಕ 30-06-2025 ರಂದು ಭಟ್ಕಳದ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯದಲ್ಲಿ ಭಟ್ಕಳ...
ಅಪ್ರಾಪ್ತರ ವಾಹನ ಚಾಲನೆಗೆ ಬ್ರೇಕ್: ವಿಶೇಷ ಕಾರ್ಯಾಚರಣೆಗೆ ಡಿಜಿ-ಐಜಿಪಿಗೆ ಪತ್ರ
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ರಜೆ ಹಿನ್ನೆಲೆಯಲ್ಲಿ ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುತ್ತಿರುವುದು ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಿ ಅಪಘಾತಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ ಅವರು ರಾಜ್ಯ ಪೊಲೀಸ್...
ದೇವಸ್ಥಾನ ಕಳ್ಳತನ ಪ್ರಕರಣ: ಓರ್ವ ಆರೋಪಿಯ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ
ಕನಕಪುರ: ಇಲ್ಲಿನ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಕೆರಮ್ಮ ದೇವಸ್ಥಾನದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಓರ್ವ ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ 2023ರ ಆಗಸ್ಟ್ 14ರಂದು ರಾತ್ರಿ...
ಅಂತರರಾಜ್ಯ ಬೈಕ್ ಕಳ್ಳನ ಬಂಧನ: 7 ದ್ವಿಚಕ್ರ ವಾಹನಗಳ ವಶ
ಗೋಕಾಕ: ಅಂತರರಾಜ್ಯ ಮಟ್ಟದಲ್ಲಿ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಗೋಕಾಕ ಶಹರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಸುಮಾರು ₹3.84 ಲಕ್ಷ ಮೌಲ್ಯದ 7 ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ. ಮೂಲತಃ ಕೊಲ್ಹಾಪುರ ಜಿಲ್ಲೆಯ ಗಡಹಿಂಗ್ಲಜ ನಿವಾಸಿಯಾಗಿದ್ದು, ಸದ್ಯ ರಾಮದುರ್ಗ ತಾಲೂಕಿನ...
ಸರಣಿ ಸುಲಿಗೆ ಮತ್ತು ಕಳವು ಪ್ರಕರಣ: ಅಂತರಾಷ್ಟ್ರೀಯ ತಂಡದ ಬಂಧನ – 17 ಲಕ್ಷ ಮೌಲ್ಯದ ಮಾಲು ಜಪ್ತಿ
ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಂತ ಸುಲಿಗೆ ಮತ್ತು ಕಳವು ಕೃತ್ಯಗಳಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಕುಖ್ಯಾತ ತಂಡವೊಂದನ್ನು ಬಂಧಿಸುವಲ್ಲಿ ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 17 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ದಿನಾಂಕ...
ಜೈಲಿನಲ್ಲಿದ್ದರೂ ಕಸಬು ಬಿಡದ ಆರೋಪಿ, ಕದ್ದು ಕಾರಾಗೃಹದಲ್ಲಿದ್ದವನಿಗೆ ಬಾಡಿ ವಾರೆಂಟ್, ರಾಮಮೂರ್ತಿನಗರ ರಕ್ಷಕರಿಂದ ರೋಚಕ ಜಯ
*ಜೈಲಿನಲ್ಲಿದ್ದರೂ ಕಸಬು ಬಿಡದ ಆರೋಪಿ, ಕದ್ದು ಕಾರಾಗೃಹದಲ್ಲಿದ್ದವನಿಗೆ ಬಾಡಿ ವಾರೆಂಟ್, ರಾಮಮೂರ್ತಿನಗರ ರಕ್ಷಕರಿಂದ ರೋಚಕ ಜಯ* ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಸ್ತೂರಿನಗರದಲ್ಲಿ ನಡೆದಿದ್ದ ಐಫೋನ್ ಸುಲಿಗೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ದೂರು ದಾಖಲಾದ ಬೆನ್ನಲ್ಲೇ ತನಿಖೆ ಆರಂಭಿಸಿದ...
ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನಿಂದ ಕಳವು ವಸ್ತು, ಚಿಕ್ಕ ಹುಡುಗನಿಂದ ದುಷ್ಟ ಕೃತ್ಯಕ್ಕೆ ಕುಮ್ಮಕ್ಕು, ಮಾಲು ಮಾರಾಟ ಮಾಡುವಾಗ ಆರಕ್ಷಕರ ಬಲೆಗೆ
*ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನಿಂದ ಕಳವು ವಸ್ತು, ಚಿಕ್ಕ ಹುಡುಗನಿಂದ ದುಷ್ಟ ಕೃತ್ಯಕ್ಕೆ ಕುಮ್ಮಕ್ಕು, ಮಾಲು ಮಾರಾಟ ಮಾಡುವಾಗ ಆರಕ್ಷಕರ ಬಲೆಗೆ* ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೆ ಎನ್ ಬಡಾವಣೆಯಲ್ಲಿ 2024ರ ಅಕ್ಟೋಬರ್‌ನಿಂದ 2025ರ ಆಗಸ್ಟ್ ನಡುವೆ ನಡೆದಿದ್ದ ಮನೆ...