ವ್ಹೀಲಿಂಗ್ ಶೋಕಿಗೆ ಬೈಕ್ ಕಳವು ಮಾಡುತ್ತಿದ್ದ ಗ್ಯಾಂಗ್‌ಗೆ ಆನೇಕಲ್ ಪೊಲೀಸರ ಬಿಗ್ ಶಾಕ್: 13 ದ್ವಿಚಕ್ರ ವಾಹನಗಳು ವಶ!
ಆನೇಕಲ್ : ವ್ಹೀಲಿಂಗ್ ಮಾಡುವ ಶೋಕಿಗಾಗಿ ಹಾಗೂ ಸುಲಭವಾಗಿ ಹಣ ಗಳಿಸುವ ದುರಾಶೆಯಿಂದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಜಾಲವನ್ನು ಆನೇಕಲ್ ಠಾಣೆ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಘರ್ಷಕ್ಕೊಳಗಾದ ನಾಲ್ವರನ್ನು ವಶಕ್ಕೆ ಪಡೆಯಲಾಗಿದ್ದು, ಅವರಿಂದ ಬರೋಬ್ಬರಿ 13...
ಚಿಕ್ಕಮಗಳೂರಿನಲ್ಲಿ ಡಾಲ್ಡಾ, ರಾಸಾಯನಿಕ ಬಳಸಿ ನಕಲಿ ನಾಟಿ ತುಪ್ಪ ದಂಧೆ ಬಯಲು: 30 ಕೆಜಿಗೂ ಹೆಚ್ಚು ತುಪ್ಪ ವಶ!
ಚಿಕ್ಕಮಗಳೂರು : ಡಾಲ್ಡಾ ಹಾಗೂ ಅಪಾಯಕಾರಿ ರಾಸಾಯನಿಕ ಪದಾರ್ಥಗಳನ್ನು ಬಳಸಿ ನಕಲಿ ನಾಟಿ ತುಪ್ಪ ತಯಾರಿಸಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ದಂಧೆಯೊಂದರ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ನಗರ ಠಾಣೆ ಪೊಲೀಸರು ಜಂಟಿ ದಾಳಿ ನಡೆಸಿ ಬಯಲಿಗೆಳೆದಿದ್ದಾರೆ. ಚಿಕ್ಕಮಗಳೂರು ನಗರದ...
ಹಾವೇರಿ ಜಿಲ್ಲೆಯಲ್ಲಿ ಅಕ್ರಮ ಮದ್ಯದ ಅಡ್ಡೆಗಳ ಮೇಲೆ ಜಂಟಿ ದಾಳಿ: ಮೂಲ ಪತ್ತೆಗೆ ಅಬಕಾರಿ ಇಲಾಖೆಗೆ ಸಾರ್ವಜನಿಕರ ಆಗ್ರಹ!
ಹಾವೇರಿ ಜಿಲ್ಲೆಯಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದು, ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆಗೆ ಅವಕಾಶ ಕಲ್ಪಿಸುವುದು ಹಾಗೂ ಇಂತಹ ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುವವರ ವಿರುದ್ಧ ಪೊಲೀಸ್ ಮತ್ತು ಅಬಕಾರಿ ಇಲಾಖೆ ಜಂಟಿಯಾಗಿ ಸಮರ ಸಾರಿವೆ. ಜಿಲ್ಲೆಯ ವಿವಿಧ...
ಬೆಂಗಳೂರಲ್ಲಿ ಭೀಕರ ಘಟನೆ: 7ನೇ ಮಹಡಿಯಿಂದ ಬಿದ್ದು ಸಾಫ್ಟ್‌ವೇರ್ ಎಂಜಿನಿಯರ್ ಯುವತಿ ಸಾವು, ಯುವಕನಿಗೆ ಗಂಭೀರ ಗಾಯ
ಬೆಂಗಳೂರು ನಗರದ ವೈಟ್‌ಫೀಲ್ಡ್ ಭಾಗದ ಖಾಸಗಿ ಕೋ-ಲಿವಿಂಗ್ ಪಿಜಿಯ 7ನೇ ಮಹಡಿಯಿಂದ ಕೆಳಗೆ ಬಿದ್ದು ಸಾಫ್ಟ್‌ವೇರ್ ಎಂಜಿನಿಯರ್ ಯುವತಿ ಮೃತಪಟ್ಟು, ಯುವಕ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ಪಾಂಡಿಚೇರಿ ಮೂಲದ ಜನನಿ (ಸಾಫ್ಟ್‌ವೇರ್ ಎಂಜಿನಿಯರ್) ಮೃತಪಟ್ಟ ದುರದೃಷ್ಟಕರ ಯುವತಿಯಾಗಿದ್ದು,...
ತೀರ್ಥಹಳ್ಳಿಯ ತೋಟದಲ್ಲಿ ಪ್ರತ್ಯಕ್ಷವಾದ 27.7 ಕೆಜಿ ತೂಕದ ಬೃಹತ್ ಹೆಬ್ಬಾವು: ಸುರಕ್ಷಿತವಾಗಿ ಕಾಡಿಗೆ ರವಾನೆ!
ತೀರ್ಥಹಳ್ಳಿ ತಾಲೂಕಿನ ಹಾರೋಗೋಳಿಗೆ ಪಂಚಾಯಿತಿ ವ್ಯಾಪ್ತಿಯ ಕಡಿದಾಳ್ ಗ್ರಾಮದ ತೋಟವೊಂದರಲ್ಲಿ ಬರೋಬ್ಬರಿ 27.750 ಕೆಜಿ ತೂಕದ ಭಾರಿ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಕೆಲಕಾಲ ಅಚ್ಚರಿ ಮತ್ತು ಆತಂಕ ಮೂಡಿಸಿತು. ಮಧ್ಯಾಹ್ನದ ವೇಳೆಗೆ ತೋಟದಲ್ಲಿ ಸಂಚರಿಸುತ್ತಿದ್ದ ಬೃಹತ್ ಹೆಬ್ಬಾವನ್ನು ಗಮನಿಸಿದ ಸ್ಥಳೀಯರು...
ಮಂಡ್ಯ ಜನರ ಸಾಹಸ: ಕೈಬೇಡಿ ಸಮೇತ ಓಡುತ್ತಿದ್ದ ಕಳ್ಳನನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು!
ಮಂಡ್ಯ: ಪೊಲೀಸ್ ಠಾಣೆಯಿಂದ ಕೈಗೆ ಬೇಡಿ ಸಮೇತ ಎಸ್ಕೇಪ್ ಆಗಿದ್ದ ಖದೀಮನೊಬ್ಬನನ್ನು ಸಾರ್ವಜನಿಕರು ಚೇಸ್ ಮಾಡಿ ಹಿಡಿದು ಮತ್ತೆ ಪೊಲೀಸರಿಗೆ ಒಪ್ಪಿಸಿರುವ ಸಿನಿಮೀಯ ಮಾದರಿಯ ಘಟನೆ ಮಂಡ್ಯ ನಗರದ ಗಾಂಧಿನಗರ ಬಡಾವಣೆಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ಘಟನೆಯ ವಿವರ: ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ...
ಸರಣಿ ಕಳ್ಳತನ ಎಸಗುತ್ತಿದ್ದ ಮೂವರು ಆರೋಪಿಗಳ ಬಂಧನ – ₹20.5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ವಾಹನಗಳು ಜಪ್ತಿ
ಮಾಗಡಿ: ಮಾಗಡಿ ಸೇರಿದಂತೆ ಜಿಲ್ಲೆಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಸರಣಿ ಕಳ್ಳತನ ಎಸಗಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಾಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತಂಡ ಯಶಸ್ವಿಯಾಗಿದೆ. ಬಂಧಿತರಿಂದ ಸುಮಾರು ₹20,5,000 ಮೌಲ್ಯದ ಚಿನ್ನ-ಬೆಳ್ಳಿ ಆಭರಣಗಳು,...
ಬೊಮ್ಮನಹಳ್ಳಿಯಲ್ಲಿ ಮಧ್ಯರಾತ್ರಿ ಸಿನೆಮಾ ಮಾದರಿ ಫೈರಿಂಗ್ – ಪೊಲೀಸರ ಮೇಲೆ ದಾಳಿ ನಡೆಸಿದ ಆರೋಪಿಯ ಕಾಲಿಗೆ ಬಿತ್ತು ಗುಂಡು
ಬೆಂಗಳೂರು: ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ಆರೋಪಿಯೊಬ್ಬ ಪೊಲೀಸರ ಮೇಲೆಯೇ ಆಯುಧದಿಂದ ಭೀಕರ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದಾಗ, ಆತ್ಮರಕ್ಷಣೆಗಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿರುವ ಘಟನೆ ಬೊಮ್ಮನಹಳ್ಳಿ ಸಮೀಪದ ಸೋಮಸುಂದರಪಾಳ್ಯದಲ್ಲಿ ಮಧ್ಯರಾತ್ರಿ ನಡೆದಿದೆ. ಬಂಡೇಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ...
ನಿಯಮ ಉಲ್ಲಂಘಿಸಿ ಸಾಗಿಸುತ್ತಿದ್ದ 1,033 ಕೆ.ಜಿ. ಕೋಳಿ ಮಾಂಸ ಸೀಜ್
ರಾಣೇಬೆನ್ನೂರು: ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ನಿಯಮಗಳನ್ನು ಗಾಳಿಗೆ ತೂರಿ ಸೂಕ್ತ ರೀತಿಯಲ್ಲಿ ಪ್ಯಾಕಿಂಗ್ ಮಾಡದೇ ಸಾಗಿಸಲಾಗುತ್ತಿದ್ದ ಒಟ್ಟು 1,033 ಕೆ.ಜಿ. ಕೋಳಿ ಮಾಂಸವನ್ನು ಆಹಾರ ಸುರಕ್ಷತಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಬೆಂಗಳೂರು ಇಲಾಖೆಯ...
ನೇರಳೂರು ಗ್ರಾಮದ ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು ಪ್ರತ್ಯಕ್ಷ – ಸ್ಥಳೀಯರಲ್ಲಿ ಆತಂಕ
ಚನ್ನಪಟ್ಟಣ: ತಾಲೂಕಿನ ನೇರಳೂರು ಗ್ರಾಮದಲ್ಲಿ ಕಬ್ಬಿನ ಗದ್ದೆಯೊಂದರಲ್ಲಿ ನಾಲ್ಕು ಚಿರತೆ ಮರಿಗಳು ಪತ್ತೆಯಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ತೀವ್ರ ಆತಂಕ ವಾತಾವರಣ ನಿರ್ಮಾಣವಾಗಿದೆ. ಗ್ರಾಮದ ರೈತ ನಾಗೇಶ್ ಅವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಸುಮಾರು 4 ರಿಂದ 5 ದಿನಗಳ ಪ್ರಾಯದ 4...