Subscribe Now
Trending News

Category: ಕ್ರೈಂ ಸುದ್ದಿಗಳು

ಕ್ರೈಂ ಸುದ್ದಿಗಳು

ಡಾ. ವಂದನಾ ದಾಸ್ ಭೀಕರ ಕೊಲೆ ಪ್ರಕರಣ: ದೋಷಿ ಸಂದೀಪ್‌ಗೆ ಜೀವಾವಧಿ ಶಿಕ್ಷೆ; ಮರಣದಂಡನೆಗೆ ಪ್ರಾಸಿಕ್ಯೂಷನ್ ಪಟ್ಟು 

ಕೊಲ್ಲಂ (ಕೇರಳ): ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಯುವ ವೈದ್ಯೆ ಡಾ. ವಂದನಾ ದಾಸ್ ಅವರ ಭೀಕರ ಕೊಲೆ ಪ್ರಕರಣದ ತೀರ್ಪು ಹೊರಬಿದ್ದಿದೆ. ಆಸ್ಪತ್ರೆಯೊಳಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯೆಯನ್ನೇ ಕತ್ತರಿಯಿಂದ ಇರಿದು ಕೊಂದಿದ್ದ ಅಮಾನವೀಯ ಕೃತ್ಯದ ದೋಷಿ ಜಿ. ಸಂದೀಪ್‌ಗೆ ಕೊಲ್ಲಂ ಹೆಚ್ಚುವರಿ...
ಕ್ರೈಂ ಸುದ್ದಿಗಳು

ಬೈಲಹೊಂಗಲ: ಕುಡುಕ ಪತಿಯ ಅಟ್ಟಹಾಸಕ್ಕೆ ಪತ್ನಿ ಬಲಿ; ತವರು ಮನೆಗೇ ನುಗ್ಗಿ ಕಲ್ಲಿನಿಂದ ಜಜ್ಜಿ ಭೀಕರ ಕೊಲೆ 

ಬೈಲಹೊಂಗಲ: ಕುಡುಕ ಪತಿಯ ದೈಹಿಕ ಹಾಗೂ ಮಾನಸಿಕ ಕಿರುಕುಳ ತಾಳಲಾರದೆ ತವರು ಮನೆ ಸೇರಿದ್ದ ಪತ್ನಿಯನ್ನೇ ಪತಿ ಕ್ರೂರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ಶನಿವಾರ ನಡೆದಿದೆ. ಆರೋಪಿಯನ್ನು ಪೊಲೀಸರು ಕೇವಲ 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....
ಕ್ರೈಂ ಸುದ್ದಿಗಳು

ನಂಬಿಕೆ ದ್ರೋಹ: ಮಗಳ ವಯಸ್ಸಿನ ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಅಂಬುಲೆನ್ಸ್‌ನಲ್ಲೇ ಹೆರಿಗೆ 

ಗುಂಡ್ಲುಪೇಟೆ: ತಾಲೂಕಿನ ದೇಶಿಪುರ ಗ್ರಾಮದಲ್ಲಿ ಮಾನವೀಯತೆ ಮರೆತ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಸಂಬಂಧಿಕನೇ ಆದ 46 ವರ್ಷದ ವ್ಯಕ್ತಿಯೊಬ್ಬ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ, ಬಾಲಕಿ ಅಂಬುಲೆನ್ಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ...
ಕ್ರೈಂ ಸುದ್ದಿಗಳು

ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿಶೀಟರ್ ಭೀಕರ ಕೊಲೆ; ಹಳೇ ದ್ವೇಷಕ್ಕೆ ಯುವಕ ಬಲಿ? 

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕ್ರಿಮಿನಲ್‌ಗಳ ಅಟ್ಟಹಾಸ ಮುಂದುವರಿದಿದ್ದು, ಇಂದು ಮುಂಜಾನೆ ರಾಮಮೂರ್ತಿ ನಗರದ ಟಿ.ಸಿ. ಪಾಳ್ಯ ಮುಖ್ಯರಸ್ತೆಯಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನ ಶವ ಕಂಡು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಮೃತನನ್ನು ಕಿರಣ್...
ಕ್ರೈಂ ಸುದ್ದಿಗಳು

ಭಟ್ಕಳ: ಅಕ್ರಮ ಜಾನುವಾರು ಸಾಗಾಟ ಜಾಲದ ಮೇಲೆ ಪೊಲೀಸರ ಸರಣಿ ದಾಳಿ; 23 ಜಾನುವಾರುಗಳ ರಕ್ಷಣೆ 

ಭಟ್ಕಳ: ತಾಲೂಕಿನಲ್ಲಿ ಬೇರುಬಿಟ್ಟಿರುವ ಅಕ್ರಮ ಜಾನುವಾರು ಸಾಗಾಟ ಜಾಲದ ಮೇಲೆ ಭಟ್ಕಳ ಪೊಲೀಸರು ಸಮರ ಸಾರಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಎರಡು ಪ್ರತ್ಯೇಕ ಕಡೆಗಳಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು, ವಧೆಗಾಗಿ ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 23 ಜಾನುವಾರುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ....
ಕ್ರೈಂ ಸುದ್ದಿಗಳು

ಬೊಮ್ಮನಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ದ್ವಿಚಕ್ರ ವಾಹನಗಳ ಖದೀಮನ ಬಂಧನ, 5 ಲಕ್ಷ ಮೌಲ್ಯದ 10 ಬೈಕ್‌ಗಳು ವಶ 

ಬೆಂಗಳೂರು: ನಗರದ ವಿವಿಧೆಡೆ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ ಕಳ್ಳನೊಬ್ಬನನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ 10 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಮೂಲಕ ಒಟ್ಟು 10 ಕಳವು ಪ್ರಕರಣಗಳು ಪತ್ತೆಯಾಗಿವೆ....
ಕ್ರೈಂ ಸುದ್ದಿಗಳು

ಒಂದೇ ದಿನ ಎರಡು ಕಡೆ ದರೋಡೆ ಮಾಡಿದ್ದ ಗ್ಯಾಂಗ್ ಸೆರೆ: ಹಲಸೂರು ಪೊಲೀಸರ ಭರ್ಜರಿ ಕಾರ್ಯಾಚರಣೆ 

ಬೆಂಗಳೂರು: ರಾಜಧಾನಿಯಲ್ಲಿ ಸಾರ್ವಜನಿಕರನ್ನು ಬೆದರಿಸಿ ದರೋಡೆ ಮಾಡುತ್ತಿದ್ದ ಖತರ್ನಾಕ್ ತಂಡವೊಂದನ್ನು ಹಲಸೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಒಂದು ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಒಟ್ಟು ಮೌಲ್ಯ ಅಂದಾಜು ₹ 75,000 ಎಂದು ತಿಳಿದುಬಂದಿದೆ....
ಕ್ರೈಂ ಸುದ್ದಿಗಳು

ನಾಸಿಕ್‌ನಲ್ಲಿ ನಕಲಿ ದೇವಮಾನವನ ರಾಸಲೀಲೆ ಬಯಲು: ಪೆನ್‌ಡ್ರೈವ್‌ನಲ್ಲಿತ್ತು 58 ಮಹಿಳೆಯರ ಅಶ್ಲೀಲ ವಿಡಿಯೋ! 

​ನಾಸಿಕ್ (ಮಹಾರಾಷ್ಟ್ರ): ಆಧ್ಯಾತ್ಮ ಮತ್ತು ಜ್ಯೋತಿಷ್ಯದ ಹೆಸರಿನಲ್ಲಿ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ನಕಲಿ ದೇವಮಾನವ, ನಿವೃತ್ತ ನೌಕಾ ಅಧಿಕಾರಿ ‘ಕ್ಯಾಪ್ಟನ್’ ಅಶೋಕ್ ಖಾರಟ್ ಎಂಬಾತನ ಕರಾಳ ಮುಖ ಈಗ ಪೊಲೀಸರ ತನಿಖೆಯಿಂದ ಬಯಲಾಗಿದೆ. ಆರೋಪಿಯ ರಾಸಲೀಲೆಯ ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ...
ಕ್ರೈಂ ಸುದ್ದಿಗಳು

ಕಾಮಾಕ್ಷಿಪಾಳ್ಯ ಪೊಲೀಸರ ಮಿಂಚಿನ ಕಾರ್ಯಾಚರಣೆ: ಗಂಟಲು ಸೀಳಿದ್ದ ವ್ಯಕ್ತಿಗೆ ಕೇವಲ 8 ನಿಮಿಷದಲ್ಲಿ ಸ್ಪಂದಿಸಿ ಜೀವ ಉಳಿಸಿದ ‘ಹೋಯ್ಸಳ’ ತಂಡ! 

ಬೆಂಗಳೂರು: ರಾಜಧಾನಿಯ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭೀಕರ ಹಲ್ಲೆ ಪ್ರಕರಣವೊಂದರಲ್ಲಿ, ಪೊಲೀಸರ ತ್ವರಿತ ಸ್ಪಂದನೆಯಿಂದ ವ್ಯಕ್ತಿಯೊಬ್ಬರು ಸಾವಿನ ದವಡೆಯಿಂದ ಪಾರಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಕೇವಲ ಎಂಟು ನಿಮಿಷಗಳಲ್ಲಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಬೆಂಗಳೂರು ನಗರ ಪೊಲೀಸರು ತಮ್ಮ...
ಕ್ರೈಂ ಸುದ್ದಿಗಳು

ಅರ್ಚಕರೇ ಈತನ ಟಾರ್ಗೆಟ್: ‘ಭಾಗೀನ’ ಕೊಡುವ ನೆಪದಲ್ಲಿ ಮಹಿಳೆಯರ ಒಡವೆ ದೋಚುತ್ತಿದ್ದ ಖದೀಮ ಅಂದರ್! 

ಬೆಂಗಳೂರು: ದೇವಸ್ಥಾನದ ಅರ್ಚಕರೊಂದಿಗೆ ಸ್ನೇಹ ಬೆಳೆಸಿ, ಪೂಜೆಯ ನೆಪದಲ್ಲಿ ಅವರ ಮನೆಯ ಮಹಿಳೆಯರನ್ನು ನಂಬಿಸಿ ಒಡವೆಗಳೊಂದಿಗೆ ಪರಾರಿಯಾಗುತ್ತಿದ್ದ ಅಂತರಜಿಲ್ಲಾ ವಂಚಕ ಪ್ರವೀಣ್ ಭಟ್ ಎಂಬಾತನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು 15 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ...