ಜಿಗಣಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ‘ಪುಷ್ಪ’ ಸಿನಿಮಾ ಶೈಲಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಪೆಡ್ಲರ್‌ಗಳ ಬಂಧನ; 1.25 ಕೋಟಿ ಮೌಲ್ಯದ ಮಾಲು ವಶ
ಜಿಗಣಿ: ಸಿನಿಮೀಯ ಮಾದರಿಯಲ್ಲಿ ಪೌಲ್ಟ್ರಿ ಫೀಡ್ಸ್ ನಡುವೆ ಅಡಗಿಸಿ ಗಾಂಜಾ ಸಾಗಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಜಿಗಣಿ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಸುಮಾರು 1 ಕೋಟಿ 25 ಲಕ್ಷ ರೂಪಾಯಿ ಮೌಲ್ಯದ 250 ಕೆಜಿ...
ಚಿಕ್ಕಬಳ್ಳಾಪುರ: ಬೈಕ್ ಕಳ್ಳನ ಬಂಧನ, 5 ದ್ವಿಚಕ್ರ ವಾಹನಗಳ ವಶ
ಚಿಕ್ಕಬಳ್ಳಾಪುರ: ಸಾರ್ವಜನಿಕರ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಬೈಕ್ ಕಳ್ಳನೊಬ್ಬನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ನಿವಾಸಿ ಸೈಯದ್ ಯಾಸಿನ್ ಪಾಷಾ (29) ಎಂದು ಗುರುತಿಸಲಾಗಿದೆ. ಈತ ಶಿಡ್ಲಘಟ್ಟ ಸೇರಿದಂತೆ ವಿವಿಧೆಡೆ ಬೈಕ್...
ಶಾಲಾ-ಕಾಲೇಜುಗಳಲ್ಲಿ ಡೊನೇಷನ್ ದಂದೆಗೆ ಬ್ರೇಕ್ ಹಾಕಿ: ಎನ್‌ಸಿಎಫ್ (NCF) ವತಿಯಿಂದ ಬೃಹತ್ ಹೋರಾಟದ ಎಚ್ಚರಿಕೆ
ಬೆಂಗಳೂರು: ಶಾಲಾ-ಕಾಲೇಜುಗಳ ಪ್ರವೇಶಾತಿ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ಕಾನೂನುಬಾಹಿರವಾಗಿ ಡೊನೇಷನ್ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ, ನ್ಯಾಷನಲ್ ಕ್ರಿಶ್ಚಿಯನ್ ಫೆಡರೇಷನ್ (NCF) ಬೃಹತ್ ಹೋರಾಟಕ್ಕೆ ಸಜ್ಜಾಗಿದೆ. “ಶಿಕ್ಷಣವು ಹಕ್ಕು – ವ್ಯಾಪಾರವಲ್ಲ” ಎಂಬ ಘೋಷವಾಕ್ಯದಡಿ ಈ ಅಭಿಯಾನವನ್ನು ಕೈಗೆತ್ತಿಕೊಳ್ಳಲಾಗಿದೆ. ರಾಜ್ಯದ ಹಲವು ಖಾಸಗಿ ಶಿಕ್ಷಣ...
ಹಾರೋಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಸರಗಳವು ನಡೆದ 24 ಗಂಟೆಯಲ್ಲೇ ಇಬ್ಬರು ಆರೋಪಿಗಳ ಬಂಧನ
ಮುಖ್ಯರಸ್ತೆಯಲ್ಲಿ ಮಹಿಳೆಯನ್ನ ಅಡ್ಡಗಟ್ಟಿ ಸರಗಳವು ಮಾಡಿದ್ದ ಇಬ್ಬರು ಖತರ್ನಾಕ್ ಕಿಡಿಗೇಡಿಗಳನ್ನು ಹಾರೋಹಳ್ಳಿ ಪೊಲೀಸರು ಕೇವಲ 24 ಗಂಟೆಗಳಲ್ಲಿ ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಮೇ 4ರಂದು ಅನೇಕಲ್ – ಹಾರೋಹಳ್ಳಿ...
ಬಸ್ಸಿನಲ್ಲಿ ‘ವಾಂತಿ’ ನಾಟಕವಾಡಿ ಚಿನ್ನಾಭರಣ ದೋಚುತ್ತಿದ್ದ ಕುಪ್ಪಂ ಗ್ಯಾಂಗ್ ಅರೆಸ್ಟ್: ಹೊಸಕೋಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ
ಬಸ್ಸುಗಳಲ್ಲಿ ಪ್ರಯಾಣಿಕರ ಗಮನ ಬೇರೆಡೆ ಸೆಳೆದು (ಅಟೆನ್ಷನ್ ಡೈವರ್ಟ್) ಕಳ್ಳತನ ಮಾಡುತ್ತಿದ್ದ ಕುಖ್ಯಾತ ‘ಕುಪ್ಪಂ ಗ್ಯಾಂಗ್’ನ ಕಿಡಿಗೇಡಿಗಳನ್ನು ಹೊಸಕೋಟೆ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಕಳ್ಳತನಕ್ಕಾಗಿ ಮಕ್ಕಳನ್ನೇ ದಾಳವಾಗಿ ಬಳಸಿಕೊಳ್ಳುತ್ತಿದ್ದ ಈ ತಂಡವು ಪೊಲೀಸರ ಅತಿಥಿಯಾಗಿದೆ. ಬಂಧಿತ ಆರೋಪಿಗಳು ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ಸುಗಳನ್ನು...
ವೇಷ ಮರೆಸಿ ರಸ್ತೆಗಿಳಿದ ಲೇಡಿ ಸಿಂಗಮ್: 40ಕ್ಕೂ ಹೆಚ್ಚು ಕಾಮುಕರಿಗೆ ಬಿಸಿ ಮುಟ್ಟಿಸಿದ ಕಮಿಷನರ್ ಸುಮತಿ!
ಹೈದರಾಬಾದ್:ಸಿನಿಮಾ ಶೈಲಿಯಲ್ಲೇ ವೇಷ ಮರೆಸಿಕೊಂಡು ಕಾರ್ಯಪ್ರವೃತ್ತರಾದ ಮಲ್ಕಾಜ್‌ಗಿರಿ ಪೊಲೀಸ್ ಆಯುಕ್ತೆ ಸುಮತಿ ಐಪಿಎಸ್ ಅವರು, ರಾತ್ರಿ ವೇಳೆ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ 40ಕ್ಕೂ ಹೆಚ್ಚು ರೋಡ್ ರೋಮಿಯೋಗಳನ್ನು ರೆಡ್‌ಹ್ಯಾಂಡ್ ಆಗಿ ಹಿಡಿದು ಜೈಲಿಗಟ್ಟಿದ್ದಾರೆ. ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಅಖಾಡಕ್ಕಿಳಿದ ಕಮಿಷನರ್...
ಹೊಸಕೋಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 50 ದ್ವಿಚಕ್ರ ವಾಹನಗಳು ವಶ
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಅಂತರರಾಜ್ಯ ಬೈಕ್ ಕಳ್ಳರ ಜಾಲವನ್ನು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಸುಮಾರು 55 ಲಕ್ಷ ರೂಪಾಯಿ ಮೌಲ್ಯದ 50 ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ....
ಈಶಾನ್ಯ ವಿಭಾಗದ ಪೊಲೀಸರ ಭರ್ಜರಿ ಕಾರ್ಯಾಚರಣೆ, ಸಿ.ಇ.ಐ.ಆರ್ ತಂತ್ರಾಂಶದ ಮೂಲಕ 692 ಮೊಬೈಲ್‌ಗಳ ಪತ್ತೆ, 1.75 ಕೋಟಿ ಮೌಲ್ಯದ ಫೋನ್‌ಗಳು ವಾರಸುದಾರರಿಗೆ ವಾಪಸ್
ಬೆಂಗಳೂರು ನಗರದ ಈಶಾನ್ಯ ವಿಭಾಗದ ಪೊಲೀಸರು ಏಪ್ರಿಲ್ 2026ರ ಮಾಹೆಯಲ್ಲಿ ಸಿ.ಇ.ಐ.ಆರ್ (CEIR) ಪೋರ್ಟಲ್ ಬಳಸಿ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಒಟ್ಟು 11 ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಳುವಾಗಿದ್ದ ಮತ್ತು ಸಾರ್ವಜನಿಕರು ಕಳೆದುಕೊಂಡಿದ್ದ ಸುಮಾರು 1.75 ಕೋಟಿ...
ಕದ್ದ ಮಾಲು ಫೇಸ್‌ಬುಕ್ ಮೂಲಕ ಮಾರಾಟ, ನಕಲು ದಾಖಲೆ ಸೃಷ್ಟಿಸಿ ಖದೀಮರ ವ್ಯವಹಾರ, 51 ದ್ವಿಚಕ್ರ – 501 ಆರ್.ಸಿ ಕಾರ್ಡ್‌ಗಳ ವಶ
ಹೆಬ್ಬಗೋಡಿ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳ್ಳತನದ ದೂರನ್ನು ಆಧರಿಸಿ ತನಿಖೆ ಕೈಗೊಂಡ ಪೊಲೀಸರು, ಮೊದಲು ವೀರಸಂದ್ರ ಕೆರೆ ಬಳಿ ಓರ್ವ ಆರೋಪಿಯನ್ನು ಬಂಧಿಸಿ 51 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡರು. ಆರೋಪಿಗಳು ಹೈದರಾಬಾದ್‌ನ ಏಜೆಂಟ್ ಮೂಲಕ ಸೈಬರ್ ಸೆಂಟರ್‌ನಲ್ಲಿ ನಕಲಿ ಆರ್ ಸಿ...
ವಿಶ್ವಾಸ ಗಳಿಸಿ ಔಟ್‌ಹೌಸ್‌ನಲ್ಲೇ ವಾಸವಿದ್ದ ದಂಪತಿ, ಕೆಲಸಕ್ಕೆ ಬಂದ ಐದೇ ತಿಂಗಳಲ್ಲಿ ಮಾಲೀಕರಿಗೆ ಪಂಗನಾಮ, ಕೋಳಕ್ಕೆ ಕೈ ಚಾಚಿದ ಕಿಲಾಡಿ ಜೋಡಿ
ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯ ಕತ್ರಿಗುಪ್ಪೆಯಲ್ಲಿರುವ ಮನೆಯೊಂದರಲ್ಲಿ ಕೆಲಸಕ್ಕಿದ್ದ ದಂಪತಿಗಳು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿದ್ದ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಬಂಧಿತರಿಂದ ಒಟ್ಟು 199 ಗ್ರಾಂ ಚಿನ್ನಾಭರಣ, 730 ಗ್ರಾಂ ಬೆಳ್ಳಿಯ ವಸ್ತುಗಳು...