ಶಾಲಾ ಕಟ್ಟಡಕ್ಕೆ NOC ನೀಡಲು ₹1 ಲಕ್ಷ ಲಂಚ—ಲೋಕಾಯುಕ್ತ ಬಲೆಗೆ ಬಿದ್ದ ಜಿಲ್ಲಾ ಅಗ್ನಿಶಾಮಕ ಅಧಿಕಾರಿ!
ಶಿವಮೊಗ್ಗ: ಶಾಲಾ ಕಟ್ಟಡಕ್ಕೆ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ (NOC) ನೀಡಲು ₹1 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ರೆಡ್ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ. ಬಂಧಿತ ಅಧಿಕಾರಿಯನ್ನು ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್...
ಜಿಬಿಎ ‘ಸ್ವಚ್ಛತಾ ರೂಲ್ಸ್’ನಿಂದ ಸಿಕ್ತು ಮಹಾ ಸುಳಿವು: ಖಾಲಿ ಸೈಟ್ನಲ್ಲಿ ಕೊಳೆತ ಶವ, ಕಿಲಾಡಿ ಗಂಡ ಅರೆಸ್ಟ್!
”ಪಾಪದ ಕೊಡ ತುಂಬಿದರೆ ಎಂಥಾ ಕಿಲಾಡಿಯೂ ಸಿಕ್ಕಿಬೀಳಲೇಬೇಕು” ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಈ ಭೀಕರ ಕೊಲೆ ಪ್ರಕರಣವೇ ಸಾಕ್ಷಿ. ಸಾಕ್ಷ್ಯಾಧಾರಗಳೇ ಇಲ್ಲದೆ ರಹಸ್ಯವಾಗಿ ಉಳಿದುಹೋಗಬೇಕಿದ್ದ ಕ್ರೂರ ಕೊಲೆಯೊಂದನ್ನು ಬೆಂಗಳೂರಿನ ಜಿಬಿಎ (GBA) ಜಾರಿಗೆ ತಂದ ಒಂದೇ ಒಂದು ನಿಯಮ ಬಯಲಿಗೆಳೆದಿದ್ದು, ಸಂಪಿಗೆಹಳ್ಳಿ...
ಸೌಜನ್ಯ ಪ್ರಕರಣಕ್ಕೆ ಮಹತ್ವದ ತಿರುವು: ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ ನೂತನ SIT ರಚಿಸಿ ಸರ್ಕಾರ ಆದೇಶ
ರಾಜ್ಯಾದ್ಯಂತ ತೀವ್ರ ಆಕ್ರೋಶ ಹಾಗೂ ಸಂಚಲನ ಸೃಷ್ಟಿಸಿದ್ದ ಧರ್ಮಸ್ಥಳದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಕೊನೆಗೂ ಮಹತ್ವದ ಜೀವ ಬಂದಿದೆ. ಸುಪ್ರೀಂ ಕೋರ್ಟ್ ನೀಡಿದ ಕಟ್ಟುನಿಟ್ಟಿನ ನಿರ್ದೇಶನದ ಮೇರೆಗೆ, ಪ್ರಕರಣದ ಮರುತನಿಖೆಗಾಗಿ ಹಿರಿಯ ಐಪಿಎಸ್...
ತನಿಖಾ ಕೌಶಲ್ಯ ವೃದ್ಧಿಗೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ
ಬೆಂಗಳೂರು: ನೈರುತ್ಯ ವಿಭಾಗದ ಪೊಲೀಸ್ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯ ತನಿಖಾ ಕೌಶಲ್ಯ ಹಾಗೂ ತನಿಖಾ ವಿಧಾನಗಳನ್ನು ಮೇಲ್ಮಟ್ಟಕ್ಕೇರಿಸುವ ಉದ್ದೇಶದಿಂದ ಸೆಪ್ಟೆಂಬರ್ 24ರಂದು ಜ್ಞಾನಭಾರತಿ ಕ್ಯಾಂಪಸ್ನ ಪ್ರೊ. ವೆಂಕಟಗಿರಿಗೌಡ ಮೆಮೋರಿಯಲ್ ಹಾಲ್ನಲ್ಲಿ 2ನೇ ಹಂತದ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಾಗಾರದಲ್ಲಿ ಸಂಪನ್ಮೂಲ...
ಚಿತ್ರದುರ್ಗ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ: ನೂತನ ಎಸ್ಪಿಯಾಗಿ ಕುಶಾಲ್ ಚೌಕ್ಸೆ ನೇಮಕ
ಚಿತ್ರದುರ್ಗ: ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆಯಾಗಿದ್ದು, ಚಿತ್ರದುರ್ಗ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ (SP)ಯಾಗಿ IPS ಅಧಿಕಾರಿ ಕುಶಾಲ್ ಚೌಕ್ಸೆ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರ ಕೈಗೊಂಡಿರುವ ಇಬ್ಬರು IPS ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯ...
ಕೆ.ಜಿ.ಹಳ್ಳಿ ಪೊಲೀಸರ ತ್ವರಿತ ಕಾರ್ಯಾಚರಣೆ: ಕಾಣೆಯಾಗಿದ್ದ ಕಬ್ಬಿಣದ ಗ್ರಿಲ್ಗಳು ಪತ್ತೆ, ಮಾಲೀಕರಿಗೆ ಹಸ್ತಾಂತರ!
ಬೆಂಗಳೂರು: ನಮ್ಮ-112 ತುರ್ತು ಸಹಾಯವಾಣಿಗೆ ಬಂದ ಕರೆಯನ್ನಾಧರಿಸಿ ತಕ್ಷಣವೇ ಕಾರ್ಯಪ್ರವೃತ್ತರಾದ ಕೆ.ಜಿ.ಹಳ್ಳಿ ಠಾಣೆಯ ಹೊಯ್ಸಳ ಪೊಲೀಸರು, ಕಾಣೆಯಾಗಿದ್ದ ₹35,000 ಮೌಲ್ಯದ ಕಬ್ಬಿಣದ ಗ್ರಿಲ್ಗಳನ್ನು ಕೇವಲ ಕೆಲವೇ ಅವಧಿಯಲ್ಲಿ ಪತ್ತೆಹಚ್ಚಿ ಮಾಲೀಕರಿಗೆ ಹಸ್ತಾಂತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ವಿವರ: ದಿನಾಂಕ 22/09/2026ರಂದು ಮಧ್ಯಾಹ್ನ ಸುಮಾರು...
ನಿವೃತ್ತ ಪಿಎಸ್ಐ ಕೊಲೆ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಬೆಂಗಳೂರು: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ನಿವೃತ್ತ ಪೊಲೀಸ್ ಸಬ್ಇನ್ಸ್ಪೆಕ್ಟರ್ (PSI) ಅವರನ್ನು ಭೀಕರವಾಗಿ ಕೊಲೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಒಟ್ಟು ₹2.20 ಲಕ್ಷ ದಂಡ ವಿಧಿಸಿ ಬೆಂಗಳೂರು ದಕ್ಷಿಣ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ಮಂಗಳಕರ ತೀರ್ಪು...
ಆನೇಕಲ್: ಸಿಮೆಂಟ್ ಲಾರಿ ಡಿಕ್ಕಿ – ಬಿ.ಸಿ.ಎ ವಿದ್ಯಾರ್ಥಿನಿ ಸ್ಥಳದಲ್ಲೇ ದಾರುಣ ಸಾವು, ಸಾರ್ವಜನಿಕರ ಆಕ್ರೋಶ!
ಆನೇಕಲ್: ಲಾರಿಯೊಂದು ಹಿಂಬದಿಯಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಿ.ಸಿ.ಎ (BCA) ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಶೋಚನೀಯ ಘಟನೆ ಆನೇಕಲ್ ಪಟ್ಟಣದ ಹೊಸೂರು ಮುಖ್ಯರಸ್ತೆಯಲ್ಲಿ ನಡೆದಿದೆ. ಸ್ಥಳೀಯ ಅಕ್ಷರ ಕಾಲೇಜಿನಲ್ಲಿ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದ ಇಂಚರ ಮೃತ...
ರೈಲಿನಲ್ಲಿ ಅಕ್ರಮ ಗಾಂಜಾ ಸಾಗಾಟ: ಬಂಗಾರಪೇಟೆಯಲ್ಲಿ ಆರೋಪಿ ಬಂಧನ, ₹5 ಲಕ್ಷ ಮೌಲ್ಯದ 10 ಕೆಜಿ ಗಾಂಜಾ ಜಪ್ತಿ!
ರೈಲಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಒಡಿಶಾ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ರೈಲ್ವೇ ಪೊಲೀಸರು, ಆತನಿಂದ ₹5 ಲಕ್ಷ ಮೌಲ್ಯದ 10 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಕೋಲಾರ ಜಿಲ್ಲೆಯ ಪ್ರಮುಖ ರೈಲ್ವೇ ಜಂಕ್ಷನ್ ಆದ ಬಂಗಾರಪೇಟೆ ರೈಲ್ವೇ ನಿಲ್ದಾಣದಲ್ಲಿ ಈ ಯಶಸ್ವಿ...
ಪೊಲೀಸ್ ಸಿಬ್ಬಂದಿ ತೋಟದಲ್ಲೇ ಅಕ್ರಮ ಗಾಂಜಾ ಕೃಷಿ: ಪೇದೆ ಪುತ್ರ ಅರೆಸ್ಟ್!
ಪೊಲೀಸ್ ಸಿಬ್ಬಂದಿಯೊಬ್ಬರ ಸ್ವಂತ ತೋಟದಲ್ಲೇ ಅಕ್ರಮವಾಗಿ ಗಾಂಜಾ ಗಿಡ ಬೆಳೆಸಿದ್ದ ಘಟನೆ ಬೆಳಕಿಗೆ ಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಪೇದೆಯ ಪುತ್ರನನ್ನು ಚೇಳೂರು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಗುಡ್ಡದಹಳ್ಳಿ ಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,...
