ಕೋಟಿಹಾಳದಲ್ಲಿ ಅಕ್ರಮ ಮಣ್ಣಿನ ಗಣಿಗಾರಿಕೆ ಆರೋಪ: ಜೆಸಿಬಿ-ಟಿಪ್ಪರ್‌ಗಳ ಅಬ್ಬರಕ್ಕೆ ರೈತರು ಕಂಗಾಲು!
ರಾಣೇಬೆನ್ನೂರು: ತಾಲೂಕಿನ ಹಲಗೇರಿ ಹೋಬಳಿಯ ಕೋಟಿಹಾಳ ಗ್ರಾಮದ ಸರ್ವೆ ನಂ. 247/2 ಮತ್ತು 247/3ರ ಜಮೀನುಗಳಲ್ಲಿ ಯಾವುದೇ ರೀತಿಯ ಸರ್ಕಾರಿ ಅನುಮತಿ ಪಡೆಯದೆ ರಾತ್ರಿ ವೇಳೆ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಗಂಭೀರ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಈ...
₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು ಕಮೀಷನ್ ರೂಪದಲ್ಲಿ ಬೃಹತ್ ಮೊತ್ತದ ಲಂಚ ಪಡೆಯುತ್ತಿದ್ದ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ಅವರು ಗುರುವಾರ ₹50 ಲಕ್ಷ ನಗದು ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬಾಗಲಕೋಟೆ ಮೂಲದ ಡೆವಲಪರ್ ಮಂಜುನಾಥ್...
ವಕೀಲರ ರಕ್ಷಣೆ ಮತ್ತು ಗೌರವಕ್ಕೆ ಆದ್ಯತೆ: ‘ಪೊಲೀಸ್-ಬಾರ್ ಸಮನ್ವಯ ಸಭೆ’ಗೆ ಮೋಹನ್ ಕುಮಾರ್ ದಾನಪ್ಪ ಆಗ್ರಹ
ಕರ್ತವ್ಯನಿಮಿತ್ತ ಪೊಲೀಸ್ ಠಾಣೆಗೆ ಭೇಟಿ ನೀಡುವ ವಕೀಲರೊಂದಿಗೆ ಸೌಜನ್ಯದಿಂದ ವರ್ತಿಸಲು ಸೂಚನೆ ಬೆಂಗಳೂರು (ಸೆ. 17): ರಾಜ್ಯದ ಪೊಲೀಸ್ ಠಾಣೆ ಹಾಗೂ ಕಚೇರಿಗಳಿಗೆ ಕರ್ತವ್ಯನಿಮಿತ್ತ ಭೇಟಿ ನೀಡುವ ವಕೀಲರೊಂದಿಗೆ ಯಾವುದೇ ಕಾರಣಕ್ಕೂ ವಾಗ್ವಾದ ಮಾಡದೆ, ಗೌರವ ಮತ್ತು ಸೌಜನ್ಯದಿಂದ ವರ್ತಿಸುವಂತೆ ರಾಜ್ಯದ...
4 ದ್ವಿಚಕ್ರ ವಾಹನ ಕಳವು ಮಾಡಿದ್ದ ಕಳ್ಳನ ಬಂಧನ, ₹ 70 ಸಾವಿರ ಮೌಲ್ಯದ ಬೈಕ್ ವಶ
ಬೆಂಗಳೂರು: ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ಆರೋಪಿಯನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದು, ಆತನಿಂದ ಒಟ್ಟು ₹70,000 ಮೌಲ್ಯದ 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಹಿನ್ನೆಲೆ: ಚಿಕ್ಕ ಆಡುಗೋಡಿಯ ನಿವಾಸಿಯೊಬ್ಬರು ಮೇ 29 ರಂದು ತಮ್ಮ ಮನೆಯ...
ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಖದೀಮರ ಬಂಧನ: 21 ಕೆಜಿ ಬೆಳ್ಳಿ ಆಭರಣ ಜಪ್ತಿ!
ಆಂಧ್ರಪ್ರದೇಶ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕೊರಟಗೆರೆ, ಕ್ಯಾತಸಂದ್ರ ದೇವಸ್ಥಾನಗಳಲ್ಲಿ ಸರಣಿ ಕಳವು ಪಾವಗಡ: ತುಮಕೂರು ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಸರಣಿ ಕಳ್ಳತನ ನಡೆಸಿ ಭಕ್ತರಲ್ಲಿ ಆತಂಕ ಮೂಡಿಸಿದ್ದ ಖದೀಮರ ಜಾಲವನ್ನು ಆಂಧ್ರಪ್ರದೇಶದ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಬಂಧಿತ ಆರೋಪಿಗಳಿಂದ ಸುಮಾರು...
ಮನೆ, ದೇವಸ್ಥಾನದಲ್ಲಿ ಕಳವು: ಶಿವಮೊಗ್ಗ ಮೂಲದ ಇಬ್ಬರು ಆರೋಪಿಗಳ ಬಂಧನ!
ಅಮಾಸೆಬೈಲು, ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳವು | ₹1.19 ಲಕ್ಷ ನಗದು ವಶ ಕುಂದಾಪುರ: ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಹಾಗೂ ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯ ದೇವಸ್ಥಾನದ ಕಾಣಿಕೆ ಹುಂಡಿ ಕಳವು ಪ್ರಕರಣಕ್ಕೆ...
ಬಿಸಿಯೂಟಕ್ಕೇ ನೀರಿಲ್ಲ: ಖಾಲಿ ಬಿಂದಿಗೆ ಹಿಡಿದು ವಿದ್ಯಾರ್ಥಿಗಳ ವಿನೂತನ ಪ್ರತಿಭಟನೆ!
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಶಾಲಾ ಮಕ್ಕಳ ಆಕ್ರೋಶ | ತಕ್ಷಣವೇ ನೀರಿನ ಸೌಕರ್ಯ ಕಲ್ಪಿಸಲು ಆಗ್ರಹ ಹನೂರು (ಚಾಮರಾಜನಗರ): ಶಾಲೆಯಲ್ಲಿ ಬಿಸಿಯೂಟ ತಯಾರಿಸಲು ಕನಿಷ್ಠ ಕುಡಿಯುವ ನೀರೂ ಸಿಗದೆ ವಿದ್ಯಾರ್ಥಿಗಳು ಖಾಲಿ ಬಿಂದಿಗೆ ಹಾಗೂ ನೀರಿನ ಬಾಟಲಿಗಳನ್ನು ಹಿಡಿದು ಬೀದಿಗಿಳಿದು ಪ್ರತಿಭಟನೆ ನಡೆಸಿದ...
ಪಡಿತರ ಚೀಟಿ e-KYCಗಾಗಿ ಗ್ರಾಮೀಣ ಜನರ ಪರದಾಟ: ಕೂಲಿ ಕೆಲಸ ಬಿಟ್ಟು ವಾರದಿಂದ ಸಾಲಿನಲ್ಲಿ ನಿಂತ ಬಡಕುಟುಂಬಗಳು!
ಕಳಸದಲ್ಲಿ ನಿರಂತರ ಸರ್ವರ್ ಸಮಸ್ಯೆ | ಶಾಲೆಗೆ ರಜೆ ಹಾಕಿಸಿ ಬಂದ ಮಕ್ಕಳು, ಹೈರಾಣಾದ ವೃದ್ಧರು ಕಳಸ (ಚಿಕ್ಕಮಗಳೂರು): ಪಡಿತರ ಚೀಟಿಯ e-KYC (ಇ-ಕೆವೈಸಿ) ನವೀಕರಣ ಪ್ರಕ್ರಿಯೆ ಗ್ರಾಮೀಣ ಭಾಗದ ಬಡ ಜನರಿಗೆ ಶಾಪವಾಗಿ ಪರಿಣಮಿಸಿದ್ದು, ತಾಲ್ಲೂಕಿನಲ್ಲಿ ಸಾರ್ವಜನಿಕರು ಕೇಂದ್ರಗಳ ಮುಂದೆ...
ಮನೆಯ ಮುಂದೆ ನಿಲ್ಲಿಸಿದ ಬೈಕ್ ಕ್ಷಣಮಾತ್ರದಲ್ಲಿ ಗಾಯಬ್: ಸಿಸಿಟಿವಿಯಲ್ಲಿ ಕಳ್ಳತನದ ದೃಶ್ಯ ಸೆರೆ!
ಆನೇಕಲ್: ಮನೆಯ ಮುಂದೆ ವಾಹನಗಳನ್ನು ನಿಲ್ಲಿಸಿ ನೆಮ್ಮದಿಯಾಗಿ ನಿದ್ರೆಗೆ ಜಾರುವ ಮುನ್ನ ಎಚ್ಚರ ವಹಿಸಬೇಕಾದ ಘಟನೆಯೊಂದು ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದಲ್ಲಿ ನಡೆದಿದೆ. ರಾತ್ರಿ ವೇಳೆ ಮನೆಯ ಮುಂದೆ ನಿಲ್ಲಿಸಿದ್ದ ಬೆಲೆಬಾಳುವ ಬೈಕ್ ಒಂದನ್ನು ಕಳ್ಳರು ಕ್ಷಣಮಾತ್ರದಲ್ಲಿ ಕದ್ದು ಪರಾರಿಯಾಗಿದ್ದಾರೆ. ಘಟನೆಯ...
ಎಗ್‌ರೈಸ್ ಖಾಲಿಯಾಗಿದೆ ಎಂದಿದ್ದಕ್ಕೆ ತಲ್ವಾರ್‌ನಿಂದ ಹಲ್ಲೆ: ಯುವಕರ ಅಟ್ಟಹಾಸ, ಬನ್ನೇರುಘಟ್ಟದಲ್ಲಿ ಘಟನೆ
ಬೆಂಗಳೂರು: ಎಗ್‌ರೈಸ್ ಖಾಲಿಯಾಗಿದೆ ಎಂದು ಅಂಗಡಿ ಮಾಲೀಕ ಹೇಳಿದ್ದಕ್ಕೆ ಆಕ್ರೋಶಗೊಂಡ ಯುವಕರ ಗುಂಪೊಂದು ಅಮಾಯಕರೊಬ್ಬರ ಮೇಲೆ ತಲ್ವಾರ್‌ನಿಂದ ಭೀಕರ ಹಲ್ಲೆ ನಡೆಸಿರುವ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗಿಹಳ್ಳಿಯಲ್ಲಿ ನಡೆದಿದೆ. ಘಟನೆಯ ವಿವರ: ಕನಕರಾಜು ಎಂಬಾತ ತನ್ನ ಸ್ನೇಹಿತರೊಂದಿಗೆ ಆಟೋದಲ್ಲಿ...
