8ನೇ ದಕ್ಷಿಣ ವಲಯ ಮಟ್ಟದ ಪೊಲೀಸ್ ಕರ್ತವ್ಯ ಕೂಟ-2026: ವಿಜೇತರಿಗೆ ಬಹುಮಾನ ವಿತರಣೆ
ಮೈಸೂರು: ಇಲ್ಲಿನ ಕರ್ನಾಟಕ ಪೊಲೀಸ್ ಅಕಾಡೆಮಿ (KPA) ಸಭಾಂಗಣದಲ್ಲಿ ಶುಕ್ರವಾರ ನಡೆದ ‘೮ನೇ ದಕ್ಷಿಣ ವಲಯ ಮಟ್ಟದ ಪೊಲೀಸ್ ಕರ್ತವ್ಯ ಕೂಟ–೨೦೨೬’ರ ಸಮಾರೋಪ ಸಮಾರಂಭ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೈಸೂರು ನಗರ ಪೊಲೀಸ್ ಆಯುಕ್ತರಾದ ಶ್ರೀಮತಿ ಸೀಮಾ ಲಾಟ್ಕರ್, ಐಪಿಎಸ್...
ಉಡುಪಿ: ನಕಲಿ ದಾಖಲೆ ನೀಡಿ ಜಾಮೀನು ಪಡೆಯಲು ಯತ್ನ; ಇಬ್ಬರು ವಂಚಕರು ಜೈಲು ಪಾಲು!
ಉಡುಪಿ: ಕ್ರಿಮಿನಲ್ ಪ್ರಕರಣವೊಂದರ ಆರೋಪಿಗೆ ಜಾಮೀನು ಕೊಡಿಸಲು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್ ಸಲ್ಲಿಸಿದ ಆರೋಪದ ಮೇಲೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಉಮರ್ ಫಾರೂಕ್ ಹಾಗೂ ಮಂಗಳೂರಿನ ನಿಶಾಂತ್ ಕುಮಾರ್ ಬಂಧಿತ...
ವಿರಾಜಪೇಟೆಯ ‘ಹಿಲ್ ಬ್ಲೂಮ್’ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ: ಓವರ್ ಡೋಸ್ ಮಾತ್ರೆ, ಅನಗತ್ಯ ಪರೀಕ್ಷೆಗಳ ದಂಧೆ?
ವಿರಾಜಪೇಟೆ: ತಾಲೂಕಿನ ‘ಹಿಲ್ ಬ್ಲೂಮ್’ ಖಾಸಗಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅನಗತ್ಯ ಪರೀಕ್ಷೆ ನಡೆಸಿ, ಓವರ್ ಡೋಸ್ ಮಾತ್ರೆಗಳನ್ನು ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಾಮಾನ್ಯ ನೋವಿಗೂ ಇಸಿಜಿ, ರಕ್ತ ಪರೀಕ್ಷೆ ಕಡ್ಡಾಯ! ಆಸ್ಪತ್ರೆಗೆ...
ವಿರಾಜಪೇಟೆಯಲ್ಲಿ 2 ಲೀಟರ್ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲಿ ಮಾರಾಟ ನಿಷೇಧ!
ವಿರಾಜಪೇಟೆ: ಪರಿಸರ ಸಂರಕ್ಷಣೆಯ ಹಿತದೃಷ್ಟಿಯಿಂದ ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ೨ ಲೀಟರ್ಗಿಂತ ಕಡಿಮೆ ಪ್ರಮಾಣದ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆ, ಶೇಖರಣೆ ಹಾಗೂ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸರ್ಕಾರ ಈಗಾಗಲೇ ನಿಷೇಧಿಸಿರುವ ಪ್ಲಾಸ್ಟಿಕ್ ಕವರ್ಗಳು, ಇಯರ್ ಬಡ್ಸ್,...
ಅಕ್ರಮ ಸಾರಾಯಿ ಸಾಗಾಟ: ಲಕ್ಷಾಂತರ ರೂ. ಮೌಲ್ಯದ ಗೋವಾ ಮದ್ಯ ಜಪ್ತಿ, ಧಾಬಾ ಮಾಲೀಕ ಬಂಧನ!
ಅಕ್ರಮ ಸಾರಾಯಿ ಸಾಗಾಟ: ಲಕ್ಷಾಂತರ ರೂ. ಮೌಲ್ಯದ ಗೋವಾ ಮದ್ಯ ಜಪ್ತಿ, ಧಾಬಾ ಮಾಲೀಕ ಬಂಧನ! ಧಾರವಾಡ: ಗೋವಾದಿಂದ ಧಾರವಾಡಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಜಾಲದ ಮೇಲೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಲಕ್ಷಾಂತರ ರೂಪಾಯಿ ಮೌಲ್ಯದ ಗೋವಾ ಮದ್ಯವನ್ನು...
‘ನಮ್ಮ-112’ಗೆ ಕರೆ: ಕೊಠಡಿಯಲ್ಲಿ ಬಂಧಿಯಾಗಿದ್ದ ಮಹಿಳೆ ಸೇರಿ ಇಬ್ಬರ ರಕ್ಷಣೆ ಮಾಡಿದ ಬೇಗೂರು ಪೊಲೀಸರು
ಬೆಂಗಳೂರು: ಲಾಡ್ಜ್ ಕೊಠಡಿಯೊಳಗೆ ಇರಿಸಿ ಹೊರಗಿನಿಂದ ಬೀಗ ಹಾಕಲ್ಪಟ್ಟಿದ್ದ ಓರ್ವ ಮಹಿಳೆ ಹಾಗೂ ವ್ಯಕ್ತಿಯನ್ನು ಬೇಗೂರು ಪೊಲೀಸ್ ಠಾಣೆಯ ಹೊಯ್ಸಳ ಸಿಬ್ಬಂದಿ ಕೇವಲ 12 ನಿಮಿಷಗಳಲ್ಲಿ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಈ ಸಂಬಂಧ ಕೃತ್ಯ ಎಸಗಿದ್ದ ಬೀರೇಂದ್ರ ಬೌರಾ ಎಂಬಾತನನ್ನು...
ಬೆಂಗಳೂರು: ನಾಲ್ಕು ಠಾಣೆಗಳ ಪೊಲೀಸರ ಜಂಟಿ ಕಾರ್ಯಾಚರಣೆ; ₹12.11 ಕೋಟಿ ಮೌಲ್ಯದ ಡ್ರಗ್ಸ್ ವಶ, ವಿದೇಶಿಗ ಸೇರಿ 7 ಜನರ ಬಂಧನ
ಬೆಂಗಳೂರು: ರಾಜಧಾನಿಯ ಗಿರಿನಗರ, ಇಂದಿರಾನಗರ, ಚಿಕ್ಕಜಾಲ ಹಾಗೂ ಗೋವಿಂದಪುರ ಠಾಣೆಗಳ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ₹12.11 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಒಬ್ಬ ವಿದೇಶಿ ಹಾಗೂ ಒಬ್ಬ ಹೊರರಾಜ್ಯದ ಪ್ರಜೆ ಸೇರಿ ಒಟ್ಟು 7 ಮಂದಿ ಆರೋಪಿಗಳನ್ನು...
ಸರಣಿ ಮನೆಗಳ ಕಳ್ಳತನ ಎಸಗುತ್ತಿದ್ದ ಇಬ್ಬರ ಬಂಧನ; ₹77.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಕಾರು ಜಪ್ತಿ
ಬೆಂಗಳೂರು: ರಾಜಧಾನಿಯ ಹಲವೆಡೆ ಕನ್ನ ಕಳವು ನಡೆಸುತ್ತಿದ್ದ ಇಬ್ಬರು ಖದೀಮರನ್ನು ಬಂಧಿಸಿರುವ ಬಾಣಸವಾಡಿ ಠಾಣೆ ಪೊಲೀಸರು, ₹77.50 ಲಕ್ಷ ಮೌಲ್ಯದ 470 ಗ್ರಾಂ ಚಿನ್ನಾಭರಣ, 886 ಗ್ರಾಂ ಬೆಳ್ಳಿಯ ವಸ್ತುಗಳು, ₹3.04 ಲಕ್ಷ ನಗದು ಹಾಗೂ 1 ಕಾರನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರಿಂದ...
ಕೇರ್ ಟೇಕರ್ ಆಗಿ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳವು; ₹17 ಲಕ್ಷ ಮೌಲ್ಯದ ಚಿನ್ನದ ಗಟ್ಟಿ ವಶ
ಬೆಂಗಳೂರು: ತಾನು ಕೇರ್ ಟೇಕರ್ ಆಗಿ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಬರೋಬ್ಬರಿ 145 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹17 ಲಕ್ಷ ಮೌಲ್ಯದ 110 ಗ್ರಾಂ ಚಿನ್ನದ ಗಟ್ಟಿಯನ್ನು ಜಪ್ತಿ ಮಾಡಲಾಗಿದೆ. ಪ್ರಕರಣದ...
ಎರಡು ಮನೆಗಳಲ್ಲಿ ಕನ್ನ ಕಳವು ಮಾಡಿದ್ದ ಆರೋಪಿ ಬಂಧನ; ₹18 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಶ
ಬೆಂಗಳೂರು: ಮನೆಗಳ ಕಿಟಕಿ ಹಾಗೂ ಹಿಂಬಾಗಿಲು ಮುರಿದು ಸರಣಿ ಕಳವು ಎಸಗುತ್ತಿದ್ದ ಆರೋಪಿಯನ್ನು ಬಂಧಿಸಿರುವ ಕೋಣನಕುಂಟೆ ಠಾಣೆ ಪೊಲೀಸರು, ₹18 ಲಕ್ಷ ಮೌಲ್ಯದ 161 ಗ್ರಾಂ ಚಿನ್ನಾಭರಣ ಹಾಗೂ 150 ಗ್ರಾಂ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯು ತನ್ನ ಅಪ್ರಾಪ್ತ...
