Subscribe Now
Trending News

Category: ಜಿಲ್ಲಾ ಸುದ್ದಿಗಳು

ಕ್ರೈಂ ಸುದ್ದಿಗಳು

ಸರಣಿ ಮನೆಗಳ್ಳರ ಸಂಚು ಭೇದಿಸಿದ ಬೆಂಗಳೂರು ಕಾಪ್ಸ್, ನಂದಿನಿ ಲೇಔಟ್ ಸರಹದ್ದಿನ ಕೇಸ್ ಖಲಾಸ್, 24 ಲಕ್ಷಕ್ಕೂ ಹೆಚ್ಚಿನ ಮಾಲು ಹಿಡಿತಕ್ಕೆ 

ನಂದಿನಿ ಲೇಔಟ್ ವ್ಯಾಪ್ತಿಯಲ್ಲಿ ಸರಣಿ ಮನೆಗಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 24.60 ಲಕ್ಷ ಮೌಲ್ಯದ 166 ಗ್ರಾಂ ಚಿನ್ನಾಭರಣ ಹಾಗೂ 480 ಗ್ರಾಂ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ...
ಕ್ರೈಂ ಸುದ್ದಿಗಳು

ಕೆಲಸಕ್ಕೆ ಸೇರಿದ ಒಂದೇ ತಿಂಗಳಲ್ಲಿ ಕೈಚಳಕ, ಕದ್ದಿದ್ದು ಕರ್ನಾಟಕದಲ್ಲಿ ಸಿಕ್ಕಿದ್ದು ರಾಜಸ್ಥಾನದಲ್ಲಿ, ಹಲಸೂರುಗೇಟ್ ಪೊಲೀಸರಿಂದ ಯಶಸ್ವಿ ಅಂತರರಾಜ್ಯ ಕಾರ್ಯಾಚರಣೆ 

ಹಲಸೂರುಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯೂವೆಲ್ಲರಿ ಪಾಲಿಶಿಂಗ್ ಅಂಗಡಿಯೊಂದರಲ್ಲಿ ಕೆಲಸಕ್ಕೆ ಸೇರಿಕೊಂಡ ಕೇವಲ ಒಂದು ತಿಂಗಳಲ್ಲೇ ಮಾಲೀಕನಿಗೆ ವಂಚಿಸಿ ಸುಮಾರು 12 ಕೆಜಿ ಬೆಳ್ಳಿಯ ವಸ್ತುಗಳನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 10 ಕೆಜಿ 120...
ಕ್ರೈಂ ಸುದ್ದಿಗಳು

ಓದಿದವರ ಮುಂದೆ ಪುಂಗಿ ಊದಿದ ಖದೀಮ, ಗಿಣಿಶಾಸ್ತ್ರದ ಹೆಸರಲ್ಲಿ ಐಟಿ ಅಧಿಕಾರಿಗೆ ಲಕ್ಷಾಂತರ ರೂ. ವಂಚನೆ, ಮೂಢ ನಂಬಿಕೆಯ ಬಗ್ಗೆ ಎಚ್ಚರಿಕೆ ಕೊಟ್ಟ ಪ್ರಕರಣ 

ಗಿಣಿಶಾಸ್ತ್ರದ ಹೆಸರಲ್ಲಿ ಐಟಿ ಅಧಿಕಾರಿಯೊಬ್ಬರಿಗೆ ಭವಿಷ್ಯ ಹೇಳುವುದಾಗಿ ನಂಬಿಸಿ, ಪೂಜೆಯ ನೆಪದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ವಂಚಿಸಿದ್ದ ಹೊರರಾಜ್ಯದ ವ್ಯಕ್ತಿಯನ್ನು ಭಾರತಿನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 20.60 ಲಕ್ಷ ಮೌಲ್ಯದ 124 ಗ್ರಾಂ ಚಿನ್ನ ಹಾಗೂ 796...
ಕ್ರೈಂ ಸುದ್ದಿಗಳು

ಜಾಗದ ವಿಚಾರಕ್ಕೆ ಸಂಬಂಧಿಕನ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕನಕಪುರ ನ್ಯಾಯಾಲಯ 

ಕನಕಪುರ: ಎತ್ತಿನ ಗಾಡಿ ಓಡಾಡಲು ಜಾಗ ಬಿಡುವ ವಿಚಾರದಲ್ಲಿ ಉಂಟಾದ ಕಲಹದ ಹಿನ್ನೆಲೆಯಲ್ಲಿ, ತನ್ನದೇ ಸಂಬಂಧಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದ ಆರೋಪಿಗೆ ಇಲ್ಲಿನ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು...
ಜಿಲ್ಲಾ ಸುದ್ದಿಗಳು

ಮೈಸೂರು ನಗರದ ನೂತನ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ಡಾ. ಹರ್ಷ ಪ್ರಿಯಂವದ ನೇಮಕ 

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಪೊಲೀಸ್‌ ಇಲಾಖೆಯಲ್ಲಿ ಕಳೆದ ಎರಡುವರೆ ತಿಂಗಳಿನಿಂದ ತೆರವಾಗಿದ್ದ ಪ್ರಮುಖ ಹುದ್ದೆಗೆ ಕೊನೆಗೂ ಚಾಲನೆ ಸಿಕ್ಕಿದೆ. ಮೈಸೂರು ನಗರ ಪೊಲೀಸ್‌ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಉಪ ಪೊಲೀಸ್‌ ಆಯುಕ್ತರಾಗಿ (ಡಿಸಿಪಿ) ಡಾ. ಹರ್ಷ...
ಜಿಲ್ಲಾ ಸುದ್ದಿಗಳು

ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಜಿಪಂ ಸಿಇಒ ಅಶ್ವಿಜಾ ಬಿ.ವಿ ಭೇಟಿ: ಮೂಲಭೂತ ಸೌಕರ್ಯ ಪರಿಶೀಲನೆ 

ತುಮಕೂರು: ಜಿಲ್ಲೆಯಲ್ಲಿ ಬುಧವಾರದಿಂದ ಆರಂಭಗೊಂಡಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯ ಹಿನ್ನೆಲೆಯಲ್ಲಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಅಶ್ವಿಜಾ ಬಿ.ವಿ ಅವರು ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷಾ ಸಿದ್ಧತೆ ಹಾಗೂ ವ್ಯವಸ್ಥೆಗಳನ್ನು ಪರಿಶೀಲಿಸಿದರು. ​ನಗರದ ಪ್ರತಿಷ್ಠಿತ ಶ್ರೀ...
ಕ್ರೈಂ ಸುದ್ದಿಗಳು

ಬಸವಕಲ್ಯಾಣ: ಪಾಸ್ಟರ್ ವಿಕ್ಟರ್ ರಾಜ್ ಮೇಲಿನ ಹಲ್ಲೆ ಖಂಡನೀಯ; ಸ್ಟ್ಯಾನಿ ಪಿಂಟೋ ಆಕ್ರೋಶ 

ಬಸವಕಲ್ಯಾಣ: ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ಸೇವೆ ಸಲ್ಲಿಸುತ್ತಿರುವ ಪಾಸ್ಟರ್ ವಿಕ್ಟರ್ ರಾಜ್ ಅವರ ಮೇಲೆ ಇತ್ತೀಚೆಗೆ ನಡೆದ ಹಲ್ಲೆಯನ್ನು ಕ್ರೈಸ್ತ ಸಂಘಟನೆಯ ಅಧ್ಯಕ್ಷರಾದ ಸ್ಟ್ಯಾನಿ ಪಿಂಟೋ ತೀವ್ರವಾಗಿ ಖಂಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ರಾಜಿ ಸಂಧಾನ ನಡೆದಿದ್ದು, ಶಾಂತಿ...
ಕ್ರೈಂ ಸುದ್ದಿಗಳು

ಗೇರಹಳ್ಳಿಯಲ್ಲಿ ಮಹಿಳೆ ಸಂಶಯಾಸ್ಪದ ಸಾವು: ಕೊಲೆ ಶಂಕೆ ವ್ಯಕ್ತಪಡಿಸಿದ ೪ ವರ್ಷದ ಪುತ್ರ 

ಕನಕಪುರ: ತಾಲೂಕಿನ ಸಾತನೂರು ಹೋಬಳಿಯ ಗೇರಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಇದು ಕೊಲೆ ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ. ಗ್ರಾಮದ ನಿವಾಸಿ ಶಿವಕುಮಾರ್ ಎಂಬುವವರ ಪತ್ನಿ ನವ್ಯ (28) ಮೃತಪಟ್ಟ ದುರ್ದೈವಿ. ಮೃತ ನವ್ಯ ಮತ್ತು...
ಜಿಲ್ಲಾ ಸುದ್ದಿಗಳು

ಅಡುಗೆ ಅನಿಲ ಅಭಾವ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಪ್ ತೀವ್ರ ಪ್ರತಿಭಟನೆ 

ಬೆಂಗಳೂರು: ದೇಶಾದ್ಯಂತ ದಿಢೀರನೆ ಎದುರಾಗಿರುವ ಅಡುಗೆ ಅನಿಲ ಸಿಲಿಂಡರ್‌ಗಳ ತೀವ್ರ ಅಭಾವ ಮತ್ತು ಬೆಲೆ ಏರಿಕೆಯನ್ನು ಖಂಡಿಸಿ, ಆಮ್ ಆದ್ಮಿ ಪಕ್ಷದ (AAP) ಕಾರ್ಯಕರ್ತರು ಇಂದು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ...
ಜಿಲ್ಲಾ ಸುದ್ದಿಗಳು

ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಹೊಸ ಅತಿಥಿಗಳ ಆಗಮನ: ಜೀಬ್ರಾಗಳ ಸಂಖ್ಯೆ 9ಕ್ಕೆ ಏರಿಕೆ 

ಆನೇಕಲ್: ಪ್ರಕೃತಿ ಪ್ರೇಮಿಗಳ ನೆಚ್ಚಿನ ತಾಣವಾದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಈಗ ಹೊಸ ಅತಿಥಿಗಳ ಕಲರವ ಶುರುವಾಗಿದೆ. ಉದ್ಯಾನದ ಹೆಣ್ಣು ಜೀಬ್ರಾಗಳಾದ ‘ಕಾವೇರಿ’ ಮತ್ತು ‘ಕೋಕಿಲ’ ಎರಡು ಮುದ್ದಾದ ಹೆಣ್ಣು ಮರಿಗಳಿಗೆ ಜನ್ಮ ನೀಡಿದ್ದು, ಪ್ರಾಣಿ ಪ್ರಿಯರಲ್ಲಿ ಸಂತಸ ಮೂಡಿಸಿದೆ. ಕಳೆದ...