ಖಡಕ್ ಆಫೀಸರ್, ಜನಸ್ನೇಹಿ ಪೊಲೀಸ್: ವೈಟ್‌ಫೀಲ್ಡ್ ಎಸಿಪಿ ರೀನಾ ರಘು ಸುವರ್ಣ
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಸೇವೆಯ (KSPS) 2014ರ ಬ್ಯಾಚ್‌ನ ದಕ್ಷ ಹಾಗೂ ಕರ್ತವ್ಯನಿಷ್ಠ ಅಧಿಕಾರಿ ಶ್ರೀಮತಿ ರೀನಾ ರಘು ಸುವರ್ಣ ಎನ್. ಅವರು ಪ್ರಸ್ತುತ ಬೆಂಗಳೂರಿನ ವೈಟ್‌ಫೀಲ್ಡ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾಗಿ (ACP) ಸೇವೆ ಸಲ್ಲಿಸುತ್ತಿದ್ದಾರೆ. (ಇವರ ಕಚೇರಿಯು...
Bengaluru: Horrific Road Accident Near Koppa Gate, Christ Academy Staff Dies on Spot
Koppa : In a tragic road accident, Joseph P.V. who was working as the office in-charge at the Christ Academy campus on the Hullahalli-Begur-Koppa road, lost his life on the...
ಬೆಂಗಳೂರು: ಕೊಪ್ಪ ಗೇಟ್ ಬಳಿ ಭೀಕರ ರಸ್ತೆ ಅಪಘಾತ; ಕ್ರೈಸ್ಟ್ ಅಕಾಡೆಮಿ ಸಿಬ್ಬಂದಿ ದುರ್ಮರಣ
ಆನೇಕಲ್: ಹುಲ್ಲಹಳ್ಳಿ ಹಾಗೂ ಬೇಗೂರು-ಕೊಪ್ಪ ರಸ್ತೆಯಲ್ಲಿರುವ ಕ್ರೈಸ್ಟ್ ಅಕಾಡೆಮಿಯ ಆಫೀಸ್ ಇಂಚಾರ್ಜ್ ಜೋಸೆಫ್. ಪಿ.ವಿ (28) ಅವರು ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯು ಕೊಪ್ಪ ಗೇಟ್ ಸಮೀಪದ ಕೆಂಪಾಪುರ ಪೆಟ್ರೋಲ್ ಬಂಕ್ ಬಳಿ ರಾತ್ರಿ...
ದಾವಣಗೆರೆ: ಕರ್ಕಶ ಶಬ್ದ ಉಂಟುಮಾಡುತ್ತಿದ್ದ 8 ಬುಲೆಟ್ ಬೈಕ್‌ಗಳು ವಶ; ರೂ.10,000 ದಂಡದ ಎಚ್ಚರಿಕೆ!
ದಾವಣಗೆರೆ: ನಗರದಲ್ಲಿ ದೋಷಪೂರಿತ ಸೈಲೆನ್ಸರ್ ಅಳವಡಿಸಿಕೊಂಡು ಸಾರ್ವಜನಿಕರಿಗೆ ಕರ್ಕಶ ಶಬ್ದದ ಕಿರಿಕಿರಿ ಉಂಟುಮಾಡುತ್ತಿದ್ದ ಬೈಕ್‌ಗಳ ವಿರುದ್ಧ ಉತ್ತರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, 8 ಬುಲೆಟ್ ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶೇಖರ್ ಹೆಚ್.ಟಿ....
ಠಾಣೆಗಳಲ್ಲಿ ಸಿಸಿಟಿವಿ, ಯುಪಿಎಸ್ ಲೋಪ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತೀವ್ರ ತರಾಟೆ, ತನಿಖೆಗೆ ಆದೇಶ
ಬೆಂಗಳೂರು: ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಪವರ್ ಬ್ಯಾಕಪ್ (ಯುಪಿಎಸ್) ವ್ಯವಸ್ಥೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದಿರುವ ಬಗ್ಗೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಮಹತ್ವದ ಆದೇಶ ನೀಡಿದೆ. ಬೆಂಗಳೂರಿನ...
ಶಿವಮೊಗ್ಗ: ಸವಳಂಗ ರಸ್ತೆಯಲ್ಲಿ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಕಿಲಾಡಿಗಳ ಬಂಧನ!
ಶಿವಮೊಗ್ಗ: ಸವಳಂಗ ರಸ್ತೆಯಲ್ಲಿ ಕಾರು ನಿಲ್ಲಿಸಿದ್ದ ರೈತನಿಗೆ ಚಾಕು ತೋರಿಸಿ ಬೆದರಿಸಿ ಹಣ ಹಾಗೂ ಚಿನ್ನಾಭರಣ ದರೋಡೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಕೊಮ್ಮನಾಳಿನ ಲಿಖಿತ್ ಹಾಗೂ ಬಿಕ್ಕೋನಹಳ್ಳಿಯ ದೀಪು ಬಂಧಿತ...
ಬೆಂಗಳೂರು: ನಂಬರ್ ಪ್ಲೇಟ್ ಇಲ್ಲದೆ ಅಡ್ಡಾದಿಡ್ಡಿ ಟ್ಯಾಂಕರ್ ಚಾಲನೆ; ಚಾಲಕ ಬಂಧನ, ಸವಾರ ಪಾರು!
ಬೆಂಗಳೂರು: ನಂಬರ್ ಪ್ಲೇಟ್ ಇಲ್ಲದ ವಾಹನದಲ್ಲಿ ಅಡ್ಡಾದಿಡ್ಡಿಯಾಗಿ ಚಾಲನೆ ಮಾಡಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದಲ್ಲದೆ, ಬೈಕ್ ಮೇಲೆಯೇ ಟ್ಯಾಂಕರ್ ಹತ್ತಿಸಿದ ಚಾಲಕನನ್ನು ವೈಟ್‌ಫೀಲ್ಡ್ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವರ್ತೂರಿನ ಗುಂಜೂರು ಪಾಳ್ಯದ ಗುಂಡಿಬಿದ್ದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಟ್ಯಾಂಕರ್...
ತುಮಕೂರು: ತಂತಿಗೆ ಸಿಲುಕಿದ ಚಿರತೆ ಸುಟ್ಟು ಹಾಕಿದ ಮೂವರ ಬಂಧನ; ಅರಣ್ಯ ಇಲಾಖೆ ತನಿಖೆ ತೀವ್ರ
ತುಮಕೂರು: ಜಮೀನಿನಲ್ಲಿ ವಿದ್ಯುತ್ ತಂತಿಗೆ ಸಿಲುಕಿ ಸತ್ತಿದ್ದ ಚಿರತೆಯನ್ನು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಸುಟ್ಟು ಹಾಕಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ತುಮಕೂರು ತಾಲೂಕಿನ ಗೌರಗೊಂಡನಹಳ್ಳಿ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಬಂಧಿತರನ್ನು ಗೌರಗೊಂಡನಹಳ್ಳಿಯ ನಾರಾಯಣಪ್ಪ, ಶಿವಕುಮಾರ್...
ಹೋಟೆಲ್, ಢಾಬಾಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; 29 ಗೃಹಬಳಕೆ ಗ್ಯಾಸ್ ಸಿಲಿಂಡರ್ ಜಪ್ತಿ
ಚಿಕ್ಕೋಡಿ: ಪಟ್ಟಣದ ವಿವಿಧ ಹೋಟೆಲ್ ಹಾಗೂ ಢಾಬಾಗಳಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಅಕ್ರಮವಾಗಿ ಬಳಸಲಾಗುತ್ತಿದ್ದ ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಬರೋಬ್ಬರಿ 29 ಸಿಲಿಂಡರ್‌ಗಳನ್ನು ಜಪ್ತಿ ಮಾಡಿದ್ದಾರೆ. ಚಿಕ್ಕೋಡಿ ತಹಶೀಲ್ದಾರ್ ರಾಜೇಶ ಬುರ್ಲಿ...
ಕೊತ್ತಂಬರಿ ಸೊಪ್ಪಿನ ದರ ತೀವ್ರ ಕುಸಿತ: ಬೆಳೆ ರಸ್ತೆಗೆ ಎಸೆದು ಆಕ್ರೋಶ ಹೊರಹಾಕಿದ ಅನ್ನದಾತ!
ಜಗಳೂರು (ದಾವಣಗೆರೆ): ಕಷ್ಟಪಟ್ಟು ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದೆ ಕಂಗಾಲಾದ ರೈತರು, ಕೊತ್ತಂಬರಿ ಸೊಪ್ಪನ್ನು ರಸ್ತೆ ಬದಿಯಲ್ಲೇ ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಹೊರವಲಯದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೋನಸಾಗರ ಗ್ರಾಮದ...