Subscribe Now
Trending News

Category: ಸ್ಥಳೀಯ ಸುದ್ದಿಗಳು

ಜಿಲ್ಲಾ ಸುದ್ದಿಗಳು

ಸಿದ್ದಾಪುರ ತಾಲೂಕಿಗೆ ಹೆಮ್ಮೆಯ ಗರಿ: ಉಚ್ಛ ನ್ಯಾಯಾಲಯದ ನೂತನ ನ್ಯಾಯಾಧೀಶರಾಗಿ ಹಲಗೇರಿಯ ರಾಜೇಶ್ವರಿ ಹೆಗಡೆ ಪ್ರಮಾಣವಚನ ಸ್ವೀಕಾರ 

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಲಗೇರಿ ಗ್ರಾಮದ ಹೆಮ್ಮೆಯ ಪುತ್ರಿ ಶ್ರೀಮತಿ ರಾಜೇಶ್ವರಿ ನಾರಾಯಣ ಹೆಗಡೆ ಅವರು ಬೆಂಗಳೂರಿನ ಕರ್ನಾಟಕ ಉಚ್ಛನ್ಯಾಯಾಲಯದ (ಹೈಕೋರ್ಟ್) ನೂತನ ನ್ಯಾಯಾಧೀಶರಾಗಿ ಸೋಮವಾರ (01-06-2026) ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ​ಬೆಂಗಳೂರು ಹೈಕೋರ್ಟಿನ ಪ್ರಧಾನ ಸಭಾಂಗಣದಲ್ಲಿ...
ಕ್ರೈಂ ಸುದ್ದಿಗಳು

ತಾವರೆಕೆರೆ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ದ್ವಿಚಕ್ರ ವಾಹನ ಕಳ್ಳರ ಬಂಧನ, ಬೈಕ್ ವಶ! 

ತಾವರೆಕೆರೆ: ಮನೆಯ ಮುಂಭಾಗ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ಬಂಧಿಸುವಲ್ಲಿ ತಾವರೆಕೆರೆ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ. ಬಂಧಿತ ಆರೋಪಿಗಳಿಂದ ಕಳವು ಮಾಡಲಾಗಿದ್ದ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಾವರೆಕೆರೆ ಪೊಲೀಸ್...
ಕ್ರೈಂ ಸುದ್ದಿಗಳು

ಮಾದಕ ಮುಕ್ತ ಸಮಾಜ ಹಾಗೂ ಸುರಕ್ಷತೆಗೆ ಸಹಕರಿಸಿ: ‘KSP ಆ್ಯಪ್’ ಮತ್ತು ‘LHBS’ ಸೇವೆ ಸದುಪಯೋಗಕ್ಕೆ ಮೈಸೂರು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಕರೆ! 

ಮೈಸೂರು: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಪರಾಧ ಮುಕ್ತ ಸಮಾಜ ನಿರ್ಮಾಣ ಮಾಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯ ತಾಂತ್ರಿಕ ಉಪಕ್ರಮಗಳಾದ ‘KSP ಮೊಬೈಲ್ ಆ್ಯಪ್’ ಹಾಗೂ ‘ಲಾಕ್ಡ್ ಹೌಸ್ ಬೀಟ್ ಸಿಸ್ಟಮ್’ (LHBS)...
ಕ್ರೈಂ ಸುದ್ದಿಗಳು

ಚಿಕ್ಕಮಗಳೂರು ಪೊಲೀಸರ ಭರ್ಜರಿ ಬೇಟೆ: ₹45.20 ಲಕ್ಷ ಬೆಳ್ಳಿ ಹೂಡಿಕೆ ವಂಚನೆ ಪ್ರಕರಣದ ಪ್ರಮುಖ ಆರೋಪಿ ಬಂಧನ, ₹41.90 ಲಕ್ಷ ನಗದು ಜಪ್ತಿ! 

ಚಿಕ್ಕಮಗಳೂರು: ಬೆಳ್ಳಿ ಹೂಡಿಕೆಯ ಹೆಸರಿನಲ್ಲಿ ನಿವೃತ್ತ ನೌಕರರೊಬ್ಬರಿಗೆ ನಕಲಿ ಬೆಳ್ಳಿಗಟ್ಟಿ ನೀಡಿ, ಬರೋಬ್ಬರಿ ₹45.20 ಲಕ್ಷ ಹಣ ಪಡೆದು ವಂಚಿಸಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ಅತ್ಯಂತ ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತನಿಂದ ವಂಚನೆ ಮಾಡಿದ್ದ ಒಟ್ಟು ಮೊತ್ತದಲ್ಲಿ...
ಕ್ರೈಂ ಸುದ್ದಿಗಳು

ಆನೇಕಲ್ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹18 ಲಕ್ಷ ಮೌಲ್ಯದ ಕೊಕೇನ್‌ ಸಹಿತ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಮಹಿಳೆ ಬಂಧನ! 

ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಉಪವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆಯೊಂದನ್ನು ನಡೆಸಿದ್ದು, ಕಾಲೇಜು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಅಂತರರಾಷ್ಟ್ರೀಯ ಡ್ರಗ್ ಪೆಡ್ಲರ್ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕೊಕೇನ್...
ಕ್ರೈಂ ಸುದ್ದಿಗಳು

ತಂಬಾಕು ಮುಕ್ತ ಸಮಾಜಕ್ಕೆ ಕರೆ: ಪಿರಿಯಾಪಟ್ಟಣ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪೊಲೀಸರಿಂದ ಜಾಗೃತಿ ಅಭಿಯಾನ 

ಪಿರಿಯಾಪಟ್ಟಣ: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ತಂಬಾಕು ಸೇವನೆಯಿಂದ ಉಂಟಾಗುವ ಭೀಕರ ಆರೋಗ್ಯ ಮತ್ತು ಸಾಮಾಜಿಕ ದುಷ್ಪರಿಣಾಮಗಳ ಕುರಿತು ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್‌ಆರ್‌ಟಿಸಿ (KSRTC) ಬಸ್‌ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ವಿಶೇಷ ಜಾಗೃತಿ ಮೂಡಿಸಲಾಯಿತು. ​ಪೊಲೀಸ್ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ...
ಕ್ರೈಂ ಸುದ್ದಿಗಳು

ಮಲೆ ಮಹದೇಶ್ವರ ಬೆಟ್ಟ: ಮಹಿಳೆಯರು ಮತ್ತು ಮಕ್ಕಳಿಗೆ ಬಾಲ್ಯ ವಿವಾಹ, ಪೋಕ್ಸೋ ಹಾಗೂ ಸೈಬರ್ ಅಪರಾಧಗಳ ಕುರಿತು ವಿಶೇಷ ಅರಿವು ಕಾರ್ಯಕ್ರಮ! 

ಮಲೆ ಮಹದೇಶ್ವರ ಬೆಟ್ಟ: ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಹೆಚ್ಚಾಗುತ್ತಿರುವ ಸೈಬರ್ ಅಪರಾಧಗಳು ಹಾಗೂ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ, ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶ್ಲಾಘನೀಯ ಜಾಗೃತಿ ಕಾರ್ಯಕ್ರಮವೊಂದನ್ನು ಹಮ್ಮಿಕೊಳ್ಳಲಾಗಿತ್ತು. ಠಾಣಾ ವ್ಯಾಪ್ತಿಯ ಸಾರ್ವಜನಿಕರು,...
ಕ್ರೈಂ ಸುದ್ದಿಗಳು

ಖಾಸಗಿ ವಾಹನಗಳ ಮೇಲೆ ‘Govt’, ‘Police’, ‘High Court’ ಬೋರ್ಡ್ ಹಾಕಿದ್ದೀರಾ? ಎಚ್ಚರ! ಹೈಕೋರ್ಟ್‌ನಿಂದ ಕಟ್ಟುನಿಟ್ಟಿನ ಆದೇಶ! 

ಚೆನ್ನೈ: ಸಾಮಾನ್ಯವಾಗಿ ರಸ್ತೆಗಳಲ್ಲಿ ಸಂಚರಿಸುವಾಗ ಅನೇಕ ಖಾಸಗಿ ಕಾರು ಹಾಗೂ ದ್ವಿಚಕ್ರ ವಾಹನಗಳ ಮೇಲೆ ‘Govt of India’, ‘Government of Tamil Nadu’, ‘Police’, ‘High Court’, ಅಥವಾ ‘G’ (ಸರ್ಕಾರ) ಎಂಬ ಬೋರ್ಡ್‌ಗಳನ್ನು ಹಾಗೂ ರಾಷ್ಟ್ರೀಯ ಲಾಂಛನಗಳನ್ನು ನಾವೆಲ್ಲರೂ...
ಕ್ರೈಂ ಸುದ್ದಿಗಳು

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ವಿಕ್ರಂ ನಾಥ್ ಭೇಟಿ: ‘ಸೆಲ್ ಟು ಸ್ಕಿಲ್’ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ 

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸುಪ್ರೀಂ ಕೋರ್ಟ್ (ಸರ್ವೋಚ್ಚ ನ್ಯಾಯಾಲಯ) ನ್ಯಾಯಮೂರ್ತಿಗಳಾದ ವಿಕ್ರಂ ನಾಥ್ ಅವರು ಭೇಟಿ ನೀಡಿ, ಕೈದಿಗಳ ಸುಧಾರಣೆ ಹಾಗೂ ಪುನರ್ವಸತಿಗಾಗಿ ಹಮ್ಮಿಕೊಳ್ಳಲಾಗಿರುವ ವಿವಿಧ ನೂತನ ಯೋಜನೆಗಳನ್ನು ಪರಿಶೀಲಿಸಿದರು. ​ಈ ಸಂದರ್ಭದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ (ಹೈಕೋರ್ಟ್)...
ಕ್ರೈಂ ಸುದ್ದಿಗಳು

ಅನೈತಿಕ ಸಂಬಂಧಕ್ಕೆ ಪತಿ ಬಲಿ – ಪ್ರಿಯಕರನೊಂದಿಗೆ ಜೈಲು ಸೇರಿದ ಪತ್ನಿ! 

ಶಿವಮೊಗ್ಗ: ಜಿಲ್ಲೆಯ ಸಾಗರ ಪಟ್ಟಣದಲ್ಲಿ ಇತ್ತೀಚೆಗೆ ನಡೆದಿದ್ದ ನಿಗೂಢ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಸಾಗರ ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇವಲ ಕೌಟಂಬಿಕ ಕಲಹ ಎಂದು ಬಿಂಬಿಸಿ ಮುಚ್ಚಿಹಾಕಲು ಯತ್ನಿಸಲಾಗಿದ್ದ ಈ ಕೊಲೆಯ ಹಿಂದೆ ಅನೈತಿಕ ಸಂಬಂಧದ ಕರಾಳ ಮುಖ ಬಯಲಾಗಿದ್ದು, ಮೃತನ...