ಮೇರಿ ಮಾತೆಯ ಹುಟ್ಟುಹಬ್ಬ ಸೆಪ್ಟೆಂಬರ್ 8ರಂದು ರಜೆ ಘೋಷಿಸಲು ಸಚಿವ ಯು.ಟಿ. ಖಾದರ್‌ಗೆ ಕ್ರೈಸ್ತ ಮುಖಂಡರ ಮನವಿ
ಮಂಗಳೂರು: ಕ್ಯಾಥೋಲಿಕ್ ಕ್ರೈಸ್ತ ಸಮುದಾಯದ ಪ್ರಮುಖ ಪವಿತ್ರ ಹಬ್ಬವಾದ ಕನ್ಯಾ ಮರಿಯಮ್ಮನವರ ಜನ್ಮದಿನದ (ಸೆಪ್ಟೆಂಬರ್ 8) ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಿಸುವಂತೆ ಆಗ್ರಹಿಸಿ ಸಚಿವ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ಕ್ರೈಸ್ತ...
ಖಡಕ್ ಆಫೀಸರ್, ಜನಸ್ನೇಹಿ ಪೊಲೀಸ್: ವೈಟ್‌ಫೀಲ್ಡ್ ಎಸಿಪಿ ರೀನಾ ರಘು ಸುವರ್ಣ
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಸೇವೆಯ (KSPS) 2014ರ ಬ್ಯಾಚ್‌ನ ದಕ್ಷ ಹಾಗೂ ಕರ್ತವ್ಯನಿಷ್ಠ ಅಧಿಕಾರಿ ಶ್ರೀಮತಿ ರೀನಾ ರಘು ಸುವರ್ಣ ಎನ್. ಅವರು ಪ್ರಸ್ತುತ ಬೆಂಗಳೂರಿನ ವೈಟ್‌ಫೀಲ್ಡ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾಗಿ (ACP) ಸೇವೆ ಸಲ್ಲಿಸುತ್ತಿದ್ದಾರೆ. (ಇವರ ಕಚೇರಿಯು...
Bengaluru: Horrific Road Accident Near Koppa Gate, Christ Academy Staff Dies on Spot
Koppa : In a tragic road accident, Joseph P.V. who was working as the office in-charge at the Christ Academy campus on the Hullahalli-Begur-Koppa road, lost his life on the...
ಬೆಂಗಳೂರು: ಕೊಪ್ಪ ಗೇಟ್ ಬಳಿ ಭೀಕರ ರಸ್ತೆ ಅಪಘಾತ; ಕ್ರೈಸ್ಟ್ ಅಕಾಡೆಮಿ ಸಿಬ್ಬಂದಿ ದುರ್ಮರಣ
ಆನೇಕಲ್: ಹುಲ್ಲಹಳ್ಳಿ ಹಾಗೂ ಬೇಗೂರು-ಕೊಪ್ಪ ರಸ್ತೆಯಲ್ಲಿರುವ ಕ್ರೈಸ್ಟ್ ಅಕಾಡೆಮಿಯ ಆಫೀಸ್ ಇಂಚಾರ್ಜ್ ಜೋಸೆಫ್. ಪಿ.ವಿ (28) ಅವರು ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯು ಕೊಪ್ಪ ಗೇಟ್ ಸಮೀಪದ ಕೆಂಪಾಪುರ ಪೆಟ್ರೋಲ್ ಬಂಕ್ ಬಳಿ ರಾತ್ರಿ...
ಠಾಣೆಗಳಲ್ಲಿ ಸಿಸಿಟಿವಿ, ಯುಪಿಎಸ್ ಲೋಪ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತೀವ್ರ ತರಾಟೆ, ತನಿಖೆಗೆ ಆದೇಶ
ಬೆಂಗಳೂರು: ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಪವರ್ ಬ್ಯಾಕಪ್ (ಯುಪಿಎಸ್) ವ್ಯವಸ್ಥೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದಿರುವ ಬಗ್ಗೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಮಹತ್ವದ ಆದೇಶ ನೀಡಿದೆ. ಬೆಂಗಳೂರಿನ...
ಬೆಂಗಳೂರು: ನಂಬರ್ ಪ್ಲೇಟ್ ಇಲ್ಲದೆ ಅಡ್ಡಾದಿಡ್ಡಿ ಟ್ಯಾಂಕರ್ ಚಾಲನೆ; ಚಾಲಕ ಬಂಧನ, ಸವಾರ ಪಾರು!
ಬೆಂಗಳೂರು: ನಂಬರ್ ಪ್ಲೇಟ್ ಇಲ್ಲದ ವಾಹನದಲ್ಲಿ ಅಡ್ಡಾದಿಡ್ಡಿಯಾಗಿ ಚಾಲನೆ ಮಾಡಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದಲ್ಲದೆ, ಬೈಕ್ ಮೇಲೆಯೇ ಟ್ಯಾಂಕರ್ ಹತ್ತಿಸಿದ ಚಾಲಕನನ್ನು ವೈಟ್‌ಫೀಲ್ಡ್ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವರ್ತೂರಿನ ಗುಂಜೂರು ಪಾಳ್ಯದ ಗುಂಡಿಬಿದ್ದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಟ್ಯಾಂಕರ್...
ತುಮಕೂರು: ತಂತಿಗೆ ಸಿಲುಕಿದ ಚಿರತೆ ಸುಟ್ಟು ಹಾಕಿದ ಮೂವರ ಬಂಧನ; ಅರಣ್ಯ ಇಲಾಖೆ ತನಿಖೆ ತೀವ್ರ
ತುಮಕೂರು: ಜಮೀನಿನಲ್ಲಿ ವಿದ್ಯುತ್ ತಂತಿಗೆ ಸಿಲುಕಿ ಸತ್ತಿದ್ದ ಚಿರತೆಯನ್ನು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಸುಟ್ಟು ಹಾಕಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ತುಮಕೂರು ತಾಲೂಕಿನ ಗೌರಗೊಂಡನಹಳ್ಳಿ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಬಂಧಿತರನ್ನು ಗೌರಗೊಂಡನಹಳ್ಳಿಯ ನಾರಾಯಣಪ್ಪ, ಶಿವಕುಮಾರ್...
ಹೋಟೆಲ್, ಢಾಬಾಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; 29 ಗೃಹಬಳಕೆ ಗ್ಯಾಸ್ ಸಿಲಿಂಡರ್ ಜಪ್ತಿ
ಚಿಕ್ಕೋಡಿ: ಪಟ್ಟಣದ ವಿವಿಧ ಹೋಟೆಲ್ ಹಾಗೂ ಢಾಬಾಗಳಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಅಕ್ರಮವಾಗಿ ಬಳಸಲಾಗುತ್ತಿದ್ದ ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಬರೋಬ್ಬರಿ 29 ಸಿಲಿಂಡರ್‌ಗಳನ್ನು ಜಪ್ತಿ ಮಾಡಿದ್ದಾರೆ. ಚಿಕ್ಕೋಡಿ ತಹಶೀಲ್ದಾರ್ ರಾಜೇಶ ಬುರ್ಲಿ...
ಕೊತ್ತಂಬರಿ ಸೊಪ್ಪಿನ ದರ ತೀವ್ರ ಕುಸಿತ: ಬೆಳೆ ರಸ್ತೆಗೆ ಎಸೆದು ಆಕ್ರೋಶ ಹೊರಹಾಕಿದ ಅನ್ನದಾತ!
ಜಗಳೂರು (ದಾವಣಗೆರೆ): ಕಷ್ಟಪಟ್ಟು ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದೆ ಕಂಗಾಲಾದ ರೈತರು, ಕೊತ್ತಂಬರಿ ಸೊಪ್ಪನ್ನು ರಸ್ತೆ ಬದಿಯಲ್ಲೇ ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಹೊರವಲಯದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೋನಸಾಗರ ಗ್ರಾಮದ...
ಕೆಂಪೇಗೌಡ ಏರ್‌ಪೋರ್ಟ್: 260 ಗ್ರಾಂ ಚಿನ್ನದಂತಹ ಲೋಹದ ಪುಡಿ ವಶ, ಇಬ್ಬರು ವಶಕ್ಕೆ
ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 260 ಗ್ರಾಂ ತೂಕದ ಚಿನ್ನದಂತಹ ಲೋಹದ ಪುಡಿಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿ ಯಶಸ್ವಿಯಾಗಿ ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಿಂದ ಅಹಮದಾಬಾದ್‌ಗೆ ಪ್ರಯಾಣಿಸಲು ಆಗಮಿಸಿದ್ದ ಇಬ್ಬರು ಪ್ರಯಾಣಿಕರಿಂದ ಈ ಲೋಹದ...