Subscribe Now
Trending News

Category: ಸ್ಥಳೀಯ ಸುದ್ದಿಗಳು

ಕ್ರೈಂ ಸುದ್ದಿಗಳು

ಚಿಕ್ಕಮಗಳೂರು: ನಕಲಿ ನಾಟಿ ತುಪ್ಪ ತಯಾರಿಕಾ ಜಾಲ ಪತ್ತೆ — ಆಹಾರ ಇಲಾಖೆ ದಾಳಿ 

ಚಿಕ್ಕಮಗಳೂರು: ನಗರದಲ್ಲಿ ಕೃತಕ ರಾಸಾಯನಿಕಗಳನ್ನು ಬಳಸಿ ನಕಲಿ ನಾಟಿ ತುಪ್ಪ ತಯಾರಿಸಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಆಹಾರ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ​ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಆಹಾರ ಇಲಾಖೆಯ ಅಧಿಕಾರಿ ನಾಗರತ್ನ ಅವರ ನೇತೃತ್ವದ ತಂಡ,...
ಕ್ರೈಂ ಸುದ್ದಿಗಳು

ಸರ್ಜಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 5 ಕೆಜಿ ಗಾಂಜಾ ಸಹಿತ ಪೆಡ್ಲರ್ ಬಂಧನ 

ಆನೇಕಲ್: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲದ ಮೇಲೆ ದಾಳಿ ನಡೆಸಿರುವ ಸರ್ಜಾಪುರ ಠಾಣೆ ಪೊಲೀಸರು, ಬಿಹಾರ ಮೂಲದ ಪೆಡ್ಲರ್‌ನನ್ನು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ 5 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ​ಬಿಹಾರ ಮೂಲದ ಅಜಯ್ ಬಿನ್ ಯೋಗೇಶ್ವರ್...
ಕ್ರೈಂ ಸುದ್ದಿಗಳು

ಹೊಲದಲ್ಲಿ ಗಾಂಜಾ ಬೆಳೆದ ವ್ಯಕ್ತಿಯ ಬಂಧನ: 13 ಕೆಜಿ ಗಾಂಜಾ ಗಿಡ ವಶಪಡಿಸಿಕೊಂಡ ಗೋಕಾಕ ಪೊಲೀಸರು 

ಗೋಕಾಕ: ತಾಲ್ಲೂಕಿನ ಬೆನಚಿಮರಡಿ ಗ್ರಾಮದಲ್ಲಿ ಅಕ್ರಮವಾಗಿ ಹೊಲದಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಗೋಕಾಕ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ಬೆನಚಿಮರಡಿ ಗ್ರಾಮದ ನಿವಾಸಿ ಅವಣ್ಣಾ ಸಿದ್ದಪ್ಪ ತಪಸಿ ಬಂಧಿತ ಆರೋಪಿ. ಈತನಿಂದ ಸುಮಾರು 13 ಕೆಜಿ ತೂಕದ ಗಾಂಜಾ ಗಿಡಗಳನ್ನು...
ಅರಣ್ಯ ಇಲಾಖೆ

ಬಂಡೀಪುರ: ಜಮೀನಿನ ಶೆಡ್‌ನಲ್ಲಿ ಅಕ್ರಮವಾಗಿ ಬಾಂಧವ್ಯ ಹೊಂದಿದ್ದ ಜಿಂಕೆ ಕೊಂಬು, ಕೋವಿ ವಶ; ಕೃತ್ಯಕ್ಕೆ ಬೆಂಬಲ ನೀಡಿದ ಶಂಕಿತ ಬಂಧನ 

ಗುಂಡ್ಲುಪೇಟೆ/ಬಂಡೀಪುರ: ದೊರೆತ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಕೆಪುರ ಗ್ರಾಮದ ಸರ್ವೇ ನಂ. 116ರ ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಭಾರಿ ಪ್ರಮಾಣದ ವನ್ಯಜೀವಿ ದೇಹದ ಭಾಗಗಳು ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ​ಆಗಸ್ಟ್...
ಕ್ರೈಂ ಸುದ್ದಿಗಳು

ಬಿಡದಿ ಬಳಿ ಬೃಹತ್ ನಕಲಿ ಔಷಧ ಜಾಲ ಪತ್ತೆ: ಫುಡ್ ಅಂಡ್ ಡ್ರಗ್ಸ್ ಇಲಾಖೆ ದಾಳಿ, ₹5 ಕೋಟಿ ಮೌಲ್ಯದ ಔಷಧ ಜಪ್ತಿ! 

ಮೈಸೂರು ರಸ್ತೆಯ ಬಿಡದಿ ಬಳಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಬೃಹತ್ ನಕಲಿ ಔಷಧ ತಯಾರಿಕೆ ಹಾಗೂ ಮರುಪ್ಯಾಕಿಂಗ್ (Repacking) ಗೋದಾಮಿನ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಬರೋಬ್ಬರಿ ೫ ಕೋಟಿ...
ಅರಣ್ಯ ಇಲಾಖೆ

ಶೂಟೌಟ್‌ ಬೆನ್ನಲ್ಲೇ ಸರಣಿ ಧ್ವಂಸ: ಚಾಮರಾಜನಗರದಲ್ಲಿ ಅರಣ್ಯ ಸಿಬ್ಬಂದಿ ಟಾರ್ಗೆಟ್? ಪೊಲೀಸರಿಂದ ತನಿಖೆ ತೀವ್ರ 

ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಧಾಮದಲ್ಲಿ ಇತ್ತೀಚೆಗೆ ನಡೆದ ಶೂಟೌಟ್‌ ಪ್ರಕರಣದ ಬೆನ್ನಲ್ಲೇ ಮತ್ತೊಂದು ತೀವ್ರ ಆತಂಕಕಾರಿ ಬೆಳವಣಿಗೆ ಬೆಳಕಿಗೆ ಬಂದಿದೆ. ವನ್ಯಧಾಮದ ವ್ಯಾಪ್ತಿಯಲ್ಲಿರುವ ಕಳ್ಳಬೇಟೆ ತಡೆ ಶಿಬಿರಗಳು (Anti-Poaching Camps) ಹಾಗೂ ಅರಣ್ಯ ಸಿಬ್ಬಂದಿಯನ್ನೇ ಗುರಿಯಾಗಿಸಿಕೊಂಡು ಸರಣಿ ದಾಳಿ ನಡೆಸಿರುವ ದಟ್ಟ...
ಕ್ರೈಂ ಸುದ್ದಿಗಳು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ ಪ್ರಕರಣ: ಜೈಲು ಎಸ್‌ಪಿ ಹೇಳಿಕೆ ದಾಖಲಿಸಿಕೊಂಡ ಡಿಐಜಿ! 

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಮಧ್ಯವರ್ತಿ ಕಾರಾಗೃಹದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆಯಾದ ಪ್ರಕರಣದ ತನಿಖೆ ಇದೀಗ ತೀವ್ರಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಡಿಐಜಿ ಜಿನೇಂದ್ರ ಖನಗಾವಿ ಅವರು ಜೈಲು ಎಸ್‌ಪಿ ಅನ್ಷುಕುಮಾರ್ ಅವರ ಹೇಳಿಕೆಯನ್ನು...
ಅರಣ್ಯ ಇಲಾಖೆ

ಗುಂಡ್ಲುಪೇಟೆ: ಬಂಡಿಪುರ ಅಂಚಿನ ಹೋಂಸ್ಟೇನಲ್ಲಿ ಜಿಂಕೆ ಕೊಂಬು, ತಲೆಬುರುಡೆ ಪತ್ತೆ; ವಶಕ್ಕೆ ಪಡೆದ ಅರಣ್ಯ ಇಲಾಖೆ! 

ಗುಂಡ್ಲುಪೇಟೆ : ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಕುಂದುಕೆರೆ ವಲಯಕ್ಕೆ ಒಳಪಡುವ ಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೋಂಸ್ಟೇಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಂಕೆಯ ಕೊಂಬು, ತಲೆಬುರುಡೆ ಹಾಗೂ ಅಪಾಯಕಾರಿ ತಂತಿ ಬೇಲಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ​ರೈತ ಸಂಘ ಹಾಗೂ ಅರಣ್ಯಾಧಿಕಾರಿಗಳಿಂದ...
ಜಿಲ್ಲಾ ಸುದ್ದಿಗಳು

ತುಮಕೂರು ಜಿಲ್ಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ: ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನಾ ಸಭೆ 

ತುಮಕೂರು : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (KSCPCR) ಮಾನ್ಯ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಅವರು ತುಮಕೂರು ಜಿಲ್ಲೆಗೆ ಭೇಟಿ ನೀಡಿ, ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಮಕ್ಕಳ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಯೋಜನೆ ಮತ್ತು...
ಕ್ರೈಂ ಸುದ್ದಿಗಳು

ಮೈಸೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಬೈಕ್ ಕಳ್ಳ ಸೇರಿ ೪ ಆರೋಪಿಗಳ ಬಂಧನ, ₹೨೮ ಲಕ್ಷ ಮೌಲ್ಯದ ಸೊತ್ತು ಜಪ್ತಿ! 

ಸಾಂಸ್ಕೃತಿಕ ನಗರಿ ಮೈಸೂರಿನ ದೇವರಾಜ ಉಪವಿಭಾಗದ ವ್ಯಾಪ್ತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ, ಬೈಕ್ ಕಳ್ಳತನ ಹಾಗೂ ಸರಣಿ ಸರಗಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿದ್ದಾರೆ. ದೇವರಾಜ ಮತ್ತು ಲಷ್ಕರ್ ಠಾಣೆ ಪೊಲೀಸರು ನಡೆಸಿದ ಈ ಜಂಟಿ ಕಾರ್ಯಾಚರಣೆಯಲ್ಲಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು,...