ಕುರ್‌ಕುರೆ ಪ್ಯಾಕೆಟ್‌ನ ಪ್ಲಾಸ್ಟಿಕ್ ಆಟಿಕೆ ನುಂಗಿ 5 ವರ್ಷದ ಕಂದಮ್ಮ ದಾರುಣ ಸಾವು: ಹುಣಸೂರಿನಲ್ಲಿ ದುರಂತ
ಹುಣಸೂರು/ಮೈಸೂರು (ಆಗಸ್ಟ್ 02): ಕುರ್‌ಕುರೆ (Kurkure) ಪ್ಯಾಕೆಟ್‌ನಲ್ಲಿದ್ದ ಸಣ್ಣ ಪ್ಲಾಸ್ಟಿಕ್ ಗಿಫ್ಟ್ ಬಾಲ್ ಅನ್ನು ನುಂಗಿದ ಪರಿಣಾಮ, ಅದು ಗಂಟಲಿನಲ್ಲಿ ಸಿಲುಕಿ 5 ವರ್ಷದ ಬಾಲಕನೊಬ್ಬ ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಹುಣಸೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ನಡೆದಿದೆ. ಗೌರಿಪುರ...
ಬೊಮ್ಮನಹಳ್ಳಿಯಲ್ಲಿ ಪುಂಡಾಟ: ಗೂಡ್ಸ್ ಆಟೋ ನಿಲ್ಲಿಸಿದ್ದಕ್ಕೆ ಚಾಲಕನ ಮೇಲೆ ಭೀಕರ ಹಲ್ಲೆ, ಬೆದರಿಕೆ!
ಬೆಂಗಳೂರು (ಆಗಸ್ಟ್ 02): ರಸ್ತೆಬದಿಯಲ್ಲಿ ಗೂಡ್ಸ್ ಆಟೋ (Goods Auto) ನಿಲ್ಲಿಸಿದ ಸಣ್ಣ ಕಾರಣಕ್ಕೆ ಕಿಡಿಗೇಡಿಗಳ ತಂಡವೊಂದು ಆಟೋ ಚಾಲಕನ ಮೇಲೆ ಅಸಭ್ಯವಾಗಿ ವರ್ತಿಸಿ, ತೀವ್ರವಾಗಿ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಘಟನೆ ರಾಜಧಾನಿಯ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ....
ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾಲು ಸಾಲು ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ಲಕ್ಷಾಂತರ ರೂ. ಮೌಲ್ಯದ ಸ್ವತ್ತು ವಶ!
ಚಿತ್ತಾಪುರ (ಕಲಬುರಗಿ): ತಾಲೂಕಿನ ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ, ತೊಗರಿ ಧಾನ್ಯ ಕಳ್ಳತನ ಹಾಗೂ ಪಂಪ್‌ಸೆಟ್ ಮತ್ತು ಮೊಬೈಲ್ ಕಳ್ಳತನಕ್ಕೆ ಸಂಬಂಧಿಸಿದಂತೆ ಒಟ್ಟು 3 ವಿವಿಧ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು...
ಪೊಲೀಸ್ ಇಲಾಖೆ ಸಿಬ್ಬಂದಿ ಕಡ್ಡಾಯವಾಗಿ ಸಂಚಾರ ನಿಯಮ ಪಾಲಿಸಲು ಸೂಚನೆ: ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದಿಂದ ಕಟ್ಟುನಿಟ್ಟಿನ ನಿರ್ದೇಶನ!
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸೂಕ್ತ ಜ್ಞಾಪನ ಮತ್ತು ಸುತ್ತೋಲೆ ಹೊರಡಿಸಲು ಮಾನ್ಯ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ....
ವಿನೋದ್ ಕರ್ತವ್ಯ ಅವರಿಗೆ ಪ್ರತಿಷ್ಠಿತ ‘ಪರಿಸರ ರತ್ನ’ ಪ್ರಶಸ್ತಿ ಪ್ರದಾನ
ಬೆಂಗಳೂರು: ಪರಿಸರ ಸಂರಕ್ಷಣಾ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ, ಸಾಮಾಜಿಕ ಕಾರ್ಯಕರ್ತ ವಿನೋದ್ ಕರ್ತವ್ಯ ಅವರಿಗೆ ರಾಜ್ಯ ಮಟ್ಟದ ಪ್ರತಿಷ್ಠಿತ ‘ಪರಿಸರ ರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ. ನಗರದ ಯಮಲೂರು ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ‘ಮಿಡಿತ ಫೌಂಡೇಶನ್’...
ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಸಮರ: ₹82 ಕೋಟಿ ಮೌಲ್ಯದ ಭಾರಿ ಪ್ರಮಾಣದ ಮಾದಕ ವಸ್ತುಗಳು ನಾಶ
ಮಂಗಳೂರು: ಮಾದಕ ವಸ್ತುಗಳ ವಿರುದ್ಧ ಕಠಿಣ ಸಮರ ಸಾರಿರುವ ಮಂಗಳೂರು ನಗರ ಪೊಲೀಸ್ ಕಮಿಷನರೇಟ್, ವಿವಿಧ ಠಾಣೆಗಳಲ್ಲಿ ಜಪ್ತಿ ಮಾಡಲಾಗಿದ್ದ ಬರೋಬ್ಬರಿ ₹82 ಕೋಟಿ ಮೌಲ್ಯದ ಭಾರಿ ಪ್ರಮಾಣದ ಡ್ರಗ್ಸ್‌ಗಳನ್ನು ಮುಲ್ಕಿಯ ಕೊಲ್ನಾಡು ಇಂಡಸ್ಟ್ರಿಯಲ್ ಪ್ರದೇಶದಲ್ಲಿ ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ...
ಖಾಲಿ ನಿವೇಶನ ಮಾಲೀಕರೇ ಎಚ್ಚರ: ಕಸ ಕ್ಲೀನ್ ಮಾಡದಿದ್ದರೆ ₹1 ಲಕ್ಷದವರೆಗೆ ದಂಡ! ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಖಾಲಿ ನಿವೇಶನಗಳನ್ನು ತ್ಯಾಜ್ಯ ಸುರಿಯುವ ಸ್ಥಳಗಳನ್ನಾಗಿ ಬಳಸುವ ಪ್ರವೃತ್ತಿಗೆ ಕಡಿವಾಣ ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕಠಿಣ ಕ್ರಮಕ್ಕೆ ಮುಂದಾಗಿದೆ. ಆಗಸ್ಟ್ ತಿಂಗಳಿನಿಂದ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಎಂಬ ವಿಶೇಷ ಅಭಿಯಾನವನ್ನು ಆರಂಭಿಸಲಿದ್ದು, ಖಾಲಿ ಜಾಗಗಳನ್ನು ಸ್ವಚ್ಛಗೊಳಿಸದ...
ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶ: ಮಹೀಂದ್ರಾ ಸುಪ್ರೋ ವಾಹನ ಜಪ್ತಿ ಮಾಡಿದ ಬನವಾಸಿ ಪೊಲೀಸರು
ಬನವಾಸಿ (ಶಿರಸಿ): ಅನ್ನಭಾಗ್ಯ ಯೋಜನೆಯ ಸರ್ಕಾರಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮಹೀಂದ್ರಾ ಸುಪ್ರೋ ವಾಹನವನ್ನು ಬನವಾಸಿ ಪೊಲೀಸರು ಜಪ್ತಿ ಮಾಡಿ, ಬರೋಬ್ಬರಿ 1.75 ಟನ್ (17.5 ಕ್ವಿಂಟಾಲ್) ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದಿರುವ ಘಟನೆ ಜುಲೈ 26ರ ರಾತ್ರಿ ಬನವಾಸಿಯ...
ಅಪ್ರಾಪ್ತ ಬಾಲಕನಿಗೆ ಕಾರು ಚಾಲನೆ ಮಾಡಲು ನೀಡಿದ್ದ ಮಾಲೀಕನಿಗೆ ಶಿಕ್ಷೆ: ₹30,000 ದಂಡ ಹಾಗೂ 1 ದಿನ ಸಾದಾ ಜೈಲು ಶಿಕ್ಷೆ ವಿಧಿಸಿದ ರಾಣೇಬೆನ್ನೂರು ನ್ಯಾಯಾಲಯ
ರಾಣೇಬೆನ್ನೂರು: ಅಪ್ರಾಪ್ತ ಬಾಲಕನಿಗೆ ಕಾರು ಚಾಲನೆ ಮಾಡಲು ಅವಕಾಶ ಮಾಡಿಕೊಟ್ಟಿದ್ದ ವಾಹನ ಮಾಲೀಕನಿಗೆ ರಾಣೇಬೆನ್ನೂರಿನ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ (JMFC) ನ್ಯಾಯಾಲಯವು 1 ದಿನದ ಸಾದಾ ಜೈಲು ಶಿಕ್ಷೆ ಹಾಗೂ ₹30,000 ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ....
ಕಟ್ಟಡ ನಿರ್ಮಾಣದ ಕಬ್ಬಿಣದ ಕಂಬಿ ಕಳವು – ಇಬ್ಬರು ಆರೋಪಿಗಳ ಬಂಧನ, ₹50 ಸಾವಿರ ಮೌಲ್ಯದ ಕಬ್ಬಿಣ ವಶ
ಚನ್ನಪಟ್ಟಣ (ಎಂ.ಕೆ. ದೊಡ್ಡಿ): ಕಟ್ಟಡ ನಿರ್ಮಾಣಕ್ಕಾಗಿ ತಂದಿಡಲಾಗಿದ್ದ ಕಬ್ಬಿಣದ ಕಂಬಿಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಎಂ.ಕೆ. ದೊಡ್ಡಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಸುಮಾರು ₹50,000/- ಮೌಲ್ಯದ 1 ಟನ್ ತೂಕದ ಕಬ್ಬಿಣದ ಕಂಬಿಗಳನ್ನು...