ಗದಗದಲ್ಲಿ ಐಜಿಪಿ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಪ್ರಾಪರ್ಟಿ ಪರೇಡ್: ₹3.68 ಕೋಟಿ ಮೌಲ್ಯದ ಕಳವು ಸ್ವತ್ತು ವಾರಸುದಾರರಿಗೆ ಹಸ್ತಾಂತರ!
ಗದಗ: ಗದಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಕಳ್ಳತನ, ವಂಚನೆ ಹಾಗೂ ಮೊಬೈಲ್ ನಾಪತ್ತೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು ₹3.685 ಕೋಟಿ ಮೌಲ್ಯದ ಕಳವು ಸ್ವತ್ತನ್ನು ವಶಪಡಿಸಿಕೊಂಡು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಆಗಸ್ಟ್ 17,...
ತುಮಕೂರು ಜಿಲ್ಲಾ ಕಾಫಿ ಟೇಬಲ್ ಬುಕ್ ವೆಬ್‌ಸೈಟ್ ಬಿಡುಗಡೆ ಮಾಡಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್
ತುಮಕೂರು: ಜಿಲ್ಲೆಯ ಸಮಗ್ರ ಮಾಹಿತಿ, ಅಭಿವೃದ್ಧಿ ಚಟುವಟಿಕೆಗಳು, ಪ್ರವಾಸಿ ತಾಣಗಳು ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಒಳಗೊಂಡ ‘ತುಮಕೂರು ಜಿಲ್ಲಾ ಕಾಫಿ ಟೇಬಲ್ ಬುಕ್’ ವೆಬ್‌ಸೈಟ್ (https://tumkurinfo.com) ಅನ್ನು ಮಾನ್ಯ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಬಿಡುಗಡೆಗೊಳಿಸಿದರು. ತುಮಕೂರು ಜಿಲ್ಲಾಡಳಿತದ ವತಿಯಿಂದ...
ಕಿರಿಯ ವಯಸ್ಸಿನಲ್ಲೇ ಅದ್ಭುತ ಸಾಧನೆ: ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್’ಗೆ ತನವ್ ಮೋಹನ್ ಕುಮಾರ್!
ಬೆಂಗಳೂರು : ಬಳ್ಳಾರಿ ಜಿಲ್ಲೆಯ ಕಂಪ್ಲಿ ಮೂಲದ ಮೂರು ವರ್ಷದ ಬಾಲಕ ತನವ್ ಮೋಹನ್ ಕುಮಾರ್, ಅತ್ಯಂತ ಕಿರಿಯ ವಯಸ್ಸಿನಲ್ಲಿ 6೦೦ ಮೀಟರ್ ಓಟವನ್ನು ಪೂರ್ಣಗೊಳಿಸುವ ಮೂಲಕ ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್’ (IBR) ನಲ್ಲಿ ತನ್ನ ಹೆಸರು ನಮೂದಿಸಿ ರಾಷ್ಟ್ರೀಯ...
ಹುತಾತ್ಮ ಐಪಿಎಸ್ ಅಧಿಕಾರಿ ಟಿ. ಹರಿಕೃಷ್ಣ ಅವರಿಗೆ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಭಾವಪೂರ್ಣ ನಮನ!
ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕುಖ್ಯಾತ ಕಾಡುಗಳ್ಳ ವೀರಪ್ಪನ್ ವಿರುದ್ಧದ ಕಾರ್ಯಾಚರಣೆಯಲ್ಲಿ ವೀರಮರಣ ಹೊಂದಿದ ಹುತಾತ್ಮ ಐಪಿಎಸ್ ಅಧಿಕಾರಿ ಶ್ರೀ ಟಿ. ಹರಿಕೃಷ್ಣ ಅವರ ಹುತಾತ್ಮ ದಿನವನ್ನು ಆಚರಿಸಲಾಯಿತು. ಪುಷ್ಪಾರ್ಚನೆ ಹಾಗೂ ಗೌರವ ಸಮರ್ಪಣೆ: ಹುತಾತ್ಮ ದಿನದ...
ರಾಷ್ಟ್ರಪತಿ ಪದಕದ ಮುಡಿಗೇರಿಸಿಕೊಂಡ ಮಾಳಮಾರುತಿ ಸಿಪಿಐ ಬಿ.ಆರ್. ಗಡ್ಡೇಕರ್!
ಅಪರಾಧಿಗಳ ಹೆಡೆಮುರಿ ಕಟ್ಟಿ, ಜನಸ್ನೇಹಿ ಆಡಳಿತದ ಮೂಲಕ ಪೊಲೀಸ್ ಇಲಾಖೆಗೆ ಕೀರ್ತಿ ತಂದಿರುವ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ (ಸಿಪಿಐ) ಬಿ.ಆರ್. ಗಡ್ಡೇಕರ್ ಅವರಿಗೆ ಗಣ್ಯ ಗೌರವ ಒಲಿದುಬಂದಿದೆ. ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಅವರ ಅತ್ಯುತ್ತಮ ಸೇವೆಗಾಗಿ...
ಬೆಂಗಳೂರಿನಲ್ಲಿ ರಾತ್ರೋರಾತ್ರಿ ಭಾರಿ ಬಂಡೆ ಬ್ಲಾಸ್ಟಿಂಗ್: ಶಾಲಾ ಕಟ್ಟಡ, ಮನೆಗಳಲ್ಲಿ ಬಿರುಕು, ಸಾರ್ವಜನಿಕರ ಆಕ್ರೋಶ!
ರಾಜಧಾನಿ ಬೆಂಗಳೂರಿನ ಕೆ.ಆರ್. ಪುರಂ ಹಾಗೂ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಭೋಗನಹಳ್ಳಿಯಲ್ಲಿ ರಾತ್ರೋರಾತ್ರಿ ನಿಯಮಬಾಹಿರವಾಗಿ ನಡೆಯುತ್ತಿರುವ ಬಂಡೆ ಬ್ಲಾಸ್ಟಿಂಗ್‌ನಿಂದಾಗಿ (Rock Blasting) ಸ್ಥಳೀಯ ನಿವಾಸಿಗಳು ಆತಂಕದಲ್ಲಿ ದಿನ ದೂಡುವಂತಾಗಿದೆ. ಖಾಸಗಿ ಕಂಪನಿಯೊಂದರ ಕೋಟ್ಯಂತರ ರೂಪಾಯಿ ವೆಚ್ಚದ ಕಾಮಗಾರಿಗೆ ಅನುಕೂಲ ಮಾಡಿಕೊಡಲು...
ಬೆಂಗಳೂರಿನ ಅಪೋಲೋ ಆಸ್ಪತ್ರೆ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ದಾಳಿ: ಅವಧಿ ಮೀರಿದ ಪದಾರ್ಥಗಳು ಪತ್ತೆ!
ಬೆಂಗಳೂರಿನ ಬಿಜಿ (ಬನ್ನೇರುಘಟ್ಟ) ರಸ್ತೆಯಲ್ಲಿರುವ ಪ್ರಸಿದ್ಧ ಅಪೋಲೋ ಆಸ್ಪತ್ರೆಯ ಕ್ಯಾಂಟೀನ್ ಮೇಲೆ ಆಹಾರ ಗುಣಮಟ್ಟ ಮತ್ತು ಸುರಕ್ಷತಾ ಇಲಾಖೆಯ (FSSAI) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಅವಧಿ ಮೀರಿದ ಆಹಾರ ಪದಾರ್ಥಗಳ ಜಪ್ತಿ: ದಾಳಿಯ ವೇಳೆ ಕ್ಯಾಂಟೀನ್‌ನಲ್ಲಿ ನಿಯಮ ಗಾಳಿಗೆ ತೂರಿ...
ಸುಂಟಿಕೊಪ್ಪದಲ್ಲಿ ಕಳ್ಳರ ಕೈಚಳಕ: ಸೈಬರ್ ಕೆಫೆ, ಬ್ಯೂಟಿ ಪಾರ್ಲರ್‌ಗೆ ಕನ್ನ!
ಸುಂಟಿಕೊಪ್ಪದ ಶ್ರೀರಾಮ ಕಾಂಪ್ಲೆಕ್ಸ್‌ನಲ್ಲಿರುವ ಎರಡು ಅಂಗಡಿಗಳ ಬೀಗ ಮುರಿದು ಕಳ್ಳರು ಕಳವಿಗೆ ಯತ್ನಿಸಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಘಟನೆಯ ವಿವರ: ಕಾಂಪ್ಲೆಕ್ಸ್‌ನಲ್ಲಿರುವ ತಿರುಮೂರ್ತಿ ಎಂಬುವವರಿಗೆ ಸೇರಿದ ಸೈಬರ್ ಸೆಂಟರ್‌ನ ಬೀಗ ಮುರಿದು ಒಳನುಗ್ಗಿದ ಕಳ್ಳರು, ಗಲ್ಲಾಪೆಟ್ಟಿಗೆಯಲ್ಲಿದ್ದ ಅಂದಾಜು ₹10,000 ದಿಂದ...
ತೆರಿಗೆ ವಂಚನೆಗೆ ಬ್ರೇಕ್! ಮೈಸೂರು ಪಶ್ಚಿಮ RTO ಮಿಂಚಿನ ದಾಳಿ: 3 ವಾಹನಗಳು ವಶ
ಮೈಸೂರು : ಅಂತರರಾಜ್ಯ ತೆರಿಗೆ ಪಾವತಿಸದೆ ನಿಯಮ ಉಲ್ಲಂಘಿಸಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳ ವಿರುದ್ಧ ಮೈಸೂರು ಪಶ್ಚಿಮ ಪ್ರಾದೇಶಿಕ ಸಾರಿಗೆ ಇಲಾಖೆ (RTO) ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ತೆರಿಗೆ ವಂಚಕರಿಗೆ ಚಾಟಿ ಬೀಸಿದ್ದಾರೆ. ಮೈಸೂರು ವಿಭಾಗದ ಜಂಟಿ ಸಾರಿಗೆ ಆಯುಕ್ತೆ ಶೋಭಾ...
ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗೊರಗೋಡು ಕೊಲೆ ಪ್ರಕರಣ: ಕೃತ್ಯದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ, ತನಿಖೆ ತೀವ್ರ!
ಶಿವಮೊಗ್ಗ: ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬ್ಯಾಕೋಡ್ ವಲಯದ ಗೊರಗೋಡು ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ನೇರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳ ಪರಿಶೀಲನೆಯ ವೇಳೆ ತನಿಖಾಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ...