ಬಡಗಲಪುರದಲ್ಲಿ ರೈತನ ಕೊಂದು ತಿಂದಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಚಾಮರಾಜನಗರ: ರೈತನ ಮೇಲೆ ದಾಳಿ ನಡೆಸಿ ಕೊಂದು ತಿಂದಿದ್ದ ಭೀಕರ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ಕೊನೆಗೂ ಸೆರೆಹಿಡಿದಿದ್ದಾರೆ. ಇದರಿಂದ ಕಳೆದ ಹಲವು ದಿನಗಳಿಂದ ಭಯದ ವಾತಾವರಣದಲ್ಲಿದ್ದ ಚಾಮರಾಜನಗರ ತಾಲೂಕಿನ ಹಲವು ಗ್ರಾಮಗಳ ರೈತರು ಹಾಗೂ ಸಾರ್ವಜನಿಕರು...
ಸಂಚಾರಿ ಪೊಲೀಸರ ಎಡವಟ್ಟು: ಗಿಟಾರ್ ಬ್ಯಾಗ್ ಅನ್ನೇ ‘ಹಿಂಬದಿ ಸವಾರ’ ಎಂದೆಣಿಸಿ ₹500 ದಂಡ!
ಬೆಂಗಳೂರು: ಹಿಂಬದಿ ಸವಾರ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಬೈಕ್ ಸವಾರನೊಬ್ಬನಿಗೆ ದಂಡ ವಿಧಿಸಲು ಹೋಗಿ, ಸಂಚಾರಿ ಪೊಲೀಸರು ಬೆನ್ನ ಮೇಲಿದ್ದ ಗಿಟಾರ್ ಬ್ಯಾಗ್ಗೇ ₹500 ದಂಡ ಹಾಕಿರುವ ವಿಚಿತ್ರ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಬೈಕ್ ಸವಾರ ಸೌವಿಕ್...
ಮೈಸೂರು ದಸರಾ ಮಹೋತ್ಸವ–2026: ಸಂಚಾರ ದಟ್ಟಣೆ ತಡೆಗೆ ಪೊಲೀಸ್ ಇಲಾಖೆಯಿಂದ ಪಾರ್ಕಿಂಗ್ ವ್ಯವಸ್ಥೆ ಪರಿಶೀಲನೆ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ–2026ರ ಹಿನ್ನೆಲೆಯಲ್ಲಿ ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಮತ್ತು ಸಂಚಾರ ದಟ್ಟಣೆ ತಡೆಯುವ ಉದ್ದೇಶದಿಂದ ಪೊಲೀಸ್ ಅಧಿಕಾರಿಗಳ ತಂಡ ವಿವಿಧ ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸಿತು. ದಸರಾ ಮಹೋತ್ಸವದ ವೈವಿಧ್ಯಮಯ ಕಾರ್ಯಕ್ರಮಗಳನ್ನು ವೀಕ್ಷಿಸಲು ದೇಶ-ವಿದೇಶಗಳಿಂದ...
ಆಸ್ತಿ ಮೇಲಿನ ದುರಾಸೆಗೆ ಹಾಡಹಗಲೇ ತಾಯಿ-ಮಗನ ಬರ್ಬರ ಹತ್ಯೆ: ಮೃತದೇಹಗಳ ಎದುರೇ ಊಟ ಮಾಡಿ ವಿಕೃತಿ ಮೆರೆದ ಹಂತಕರು!
ಹಾನಗಲ್: ಹಣ ಮತ್ತು ಆಸ್ತಿಯ ಮೇಲಿನ ದುರಾಸೆಗೆ ಮಾನವೀಯತೆಯನ್ನೇ ಮರೆತ ಹಂತಕರು, ತಾಯಿ ಹಾಗೂ ಮಗನನ್ನು ಹಾಡಹಗಲೇ ಭೀಕರವಾಗಿ ಹತ್ಯೆಗೈದು, ಶವಗಳ ಎದುರೇ ಊಟ ಮಾಡಿ ವಿಕೃತಿ ಮೆರೆದಿರುವ ಕರುಳುಹಿಂಡುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕೂಸನೂರು ಗ್ರಾಮದಲ್ಲಿ ನಡೆದಿದೆ....
ಹೆಬ್ಬಗೋಡಿಯಲ್ಲಿ ನೂತನ ಎಸಿಪಿ ಕಚೇರಿ ಹಾಗೂ ವಿಡಿಯೋ ಕಾನ್ಫರೆನ್ಸ್ ಹಾಲ್ ಉದ್ಘಾಟನೆ
ಆನೇಕಲ್: ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣಾ ಆವರಣದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸಹಾಯಕ ಪೊಲೀಸ್ ಆಯುಕ್ತರ (ಎಸಿಪಿ) ಕಚೇರಿಯನ್ನು ಶಾಸಕ ಬಿ. ಶಿವಣ್ಣ ಅವರು ಶುಕ್ರವಾರ ಅಧಿಕೃತವಾಗಿ ಉದ್ಘಾಟಿಸಿದರು. ಇದೇ ವೇಳೆ ಕಚೇರಿಯ ನೂತನ ವಿಡಿಯೋ ಕಾನ್ಫರೆನ್ಸ್ ಹಾಲ್ನ್ನು ಬೆಂಗಳೂರು ನಗರ ಪೊಲೀಸ್...
ಅಕ್ರಮ ಕ್ಯಾಟ್ಫಿಶ್ ಸಾಕಾಣಿಕೆ ಕೇಂದ್ರಗಳ ಮೇಲೆ ಜಿ.ಪಂ. ಸಿಇಒ ದಿಢೀರ್ ಭೇಟಿ—20ಕ್ಕೂ ಹೆಚ್ಚು ಹೊಂಡಗಳು, ಮೀನು ಸಹಿತ ನಾಶ!
ಹೊಸಕೋಟೆ (ಬೆಂಗಳೂರು ಗ್ರಾಮಾಂತರ): ಪರಿಸರಕ್ಕೆ ಹಾನಿಕಾರಕ ಹಾಗೂ ಸರ್ಕಾರದಿಂದ ನಿಷೇಧಿಸಲ್ಪಟ್ಟಿರುವ ಕ್ಯಾಟ್ಫಿಶ್ (African Catfish) ಸಾಕಣೆ ಕೇಂದ್ರಗಳ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ (CEO) ಡಾ. ವಾಸಂತಿ ಅಮರ್ ಅವರ ನೇತೃತ್ವದಲ್ಲಿ ಇತ್ತೀಚೆಗೆ ದಿಢೀರ್ ದಾಳಿ ನಡೆಸಲಾಯಿತು....
ಕೃಪಾನಿಧಿ ಕಾಲೇಜಿನಲ್ಲಿ ‘ಸ್ಟೂಡೆಂಟ್ ಪೊಲೀಸ್ ಮಾರ್ಷಲ್’ ಜಾಗೃತಿ ಕಾರ್ಯಕ್ರಮ—ಸುರಕ್ಷಿತ ಸಮಾಜ ನಿರ್ಮಾಣಕ್ಕೆ ಕಟಿಬದ್ಧರಾಗಲು ವಿದ್ಯಾರ್ಥಿಗಳಿಗೆ ಕರೆ!
ವರ್ತೂರು (ಬೆಂಗಳೂರು): ವೈಟ್ಫೀಲ್ಡ್ ವಿಭಾಗದ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೃಪಾನಿಧಿ ಕಾಲೇಜಿನಲ್ಲಿ ಇಂದು ‘ಸ್ಟೂಡೆಂಟ್ ಪೊಲೀಸ್ ಮಾರ್ಷಲ್’ ಜಾಗೃತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಯಿತು. ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಮೂಡಿಸುವುದು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು....
ಜಿಬಿಎ ‘ಸ್ವಚ್ಛತಾ ರೂಲ್ಸ್’ನಿಂದ ಸಿಕ್ತು ಮಹಾ ಸುಳಿವು: ಖಾಲಿ ಸೈಟ್ನಲ್ಲಿ ಕೊಳೆತ ಶವ, ಕಿಲಾಡಿ ಗಂಡ ಅರೆಸ್ಟ್!
”ಪಾಪದ ಕೊಡ ತುಂಬಿದರೆ ಎಂಥಾ ಕಿಲಾಡಿಯೂ ಸಿಕ್ಕಿಬೀಳಲೇಬೇಕು” ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಈ ಭೀಕರ ಕೊಲೆ ಪ್ರಕರಣವೇ ಸಾಕ್ಷಿ. ಸಾಕ್ಷ್ಯಾಧಾರಗಳೇ ಇಲ್ಲದೆ ರಹಸ್ಯವಾಗಿ ಉಳಿದುಹೋಗಬೇಕಿದ್ದ ಕ್ರೂರ ಕೊಲೆಯೊಂದನ್ನು ಬೆಂಗಳೂರಿನ ಜಿಬಿಎ (GBA) ಜಾರಿಗೆ ತಂದ ಒಂದೇ ಒಂದು ನಿಯಮ ಬಯಲಿಗೆಳೆದಿದ್ದು, ಸಂಪಿಗೆಹಳ್ಳಿ...
ಸೌಜನ್ಯ ಪ್ರಕರಣಕ್ಕೆ ಮಹತ್ವದ ತಿರುವು: ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ ನೂತನ SIT ರಚಿಸಿ ಸರ್ಕಾರ ಆದೇಶ
ರಾಜ್ಯಾದ್ಯಂತ ತೀವ್ರ ಆಕ್ರೋಶ ಹಾಗೂ ಸಂಚಲನ ಸೃಷ್ಟಿಸಿದ್ದ ಧರ್ಮಸ್ಥಳದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಕೊನೆಗೂ ಮಹತ್ವದ ಜೀವ ಬಂದಿದೆ. ಸುಪ್ರೀಂ ಕೋರ್ಟ್ ನೀಡಿದ ಕಟ್ಟುನಿಟ್ಟಿನ ನಿರ್ದೇಶನದ ಮೇರೆಗೆ, ಪ್ರಕರಣದ ಮರುತನಿಖೆಗಾಗಿ ಹಿರಿಯ ಐಪಿಎಸ್...
ತನಿಖಾ ಕೌಶಲ್ಯ ವೃದ್ಧಿಗೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ
ಬೆಂಗಳೂರು: ನೈರುತ್ಯ ವಿಭಾಗದ ಪೊಲೀಸ್ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯ ತನಿಖಾ ಕೌಶಲ್ಯ ಹಾಗೂ ತನಿಖಾ ವಿಧಾನಗಳನ್ನು ಮೇಲ್ಮಟ್ಟಕ್ಕೇರಿಸುವ ಉದ್ದೇಶದಿಂದ ಸೆಪ್ಟೆಂಬರ್ 24ರಂದು ಜ್ಞಾನಭಾರತಿ ಕ್ಯಾಂಪಸ್ನ ಪ್ರೊ. ವೆಂಕಟಗಿರಿಗೌಡ ಮೆಮೋರಿಯಲ್ ಹಾಲ್ನಲ್ಲಿ 2ನೇ ಹಂತದ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಾಗಾರದಲ್ಲಿ ಸಂಪನ್ಮೂಲ...
