Subscribe Now
Trending News

Category: ಪೊಲೀಸ್ ಸುದ್ದಿಗಳು

ಕ್ರೈಂ ಸುದ್ದಿಗಳು

ಹುಣಸೂರಿನಲ್ಲಿ ‘ಡ್ರಗ್ಸ್ ಫ್ರೀ ಕರ್ನಾಟಕ’ ಅಭಿಯಾನ: ದೇವರಾಜ ಅರಸು ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಹಾಗೂ ಪ್ರಬಂಧ ಸ್ಪರ್ಧೆ 

ಹುಣಸೂರು: ಮಾದಕ ಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಹುಣಸೂರು ಪಟ್ಟಣ ಪೊಲೀಸ್ ಠಾಣೆಯ ವತಿಯಿಂದ ನಗರದ ದೇವರಾಜ ಅರಸು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರುದ್ಧ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ​ವಿದ್ಯಾರ್ಥಿ ಯುವಜನತೆಯಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ...
ಕ್ರೈಂ ಸುದ್ದಿಗಳು

ಮಾಗಡಿ BGS ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ: ‘ಆಪರೇಷನ್ RISE’ ಹಾಗೂ ‘ಬೇಡಬ್ರೋ’ ಅಭಿಯಾನ 

ಮಾಗಡಿ: ಯುವಜನತೆಯನ್ನು ತಂಬಾಕು ಹಾಗೂ ಮಾದಕ ವ್ಯಸನದಿಂದ ಮುಕ್ತಗೊಳಿಸುವ ಉದ್ದೇಶದಿಂದ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಜಿ.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ “ಆಪರೇಷನ್ RISE” ಹಾಗೂ “ಬೇಡಬ್ರೋ” ಅಭಿಯಾನದ ಅಂಗವಾಗಿ ವಿಶೇಷ ಜಾಗೃತಿ ಕಾರ್ಯಕ್ರಮ ಮತ್ತು ಉಪನ್ಯಾಸವನ್ನು ಆಯೋಜಿಸಲಾಗಿತ್ತು. ​ಮಾಗಡಿ ಪೊಲೀಸ್...
ಜಿಲ್ಲಾ ಸುದ್ದಿಗಳು

“ಆರಕ್ಷಕರ ನಡಿಗೆ ಆರೋಗ್ಯದ ಕಡೆಗೆ”: ಬಾಗಲಕೋಟೆಯಲ್ಲಿ ಉಚಿತ ಪೊಲೀಸ್ ಆರೋಗ್ಯ ತಪಾಸಣಾ ಶಿಬಿರ 

ಬಾಗಲಕೋಟೆ: ನಗರದ ನವನಗರದಲ್ಲಿರುವ ಧಾತ್ರಿ ಮಂಗಲ ಭವನದಲ್ಲಿ ಬಾಗಲಕೋಟೆ ಜಿಲ್ಲಾ ಪೊಲೀಸ್ ಹಾಗೂ ಬಸವನ ಬಾಗೇವಾಡಿಯ ಅಮರೇಶ್ವರ ಕ್ಲಿನಿಕ್ ಇವರ ಸಂಯುಕ್ತ ಆಶ್ರಯದಲ್ಲಿ “ಆರಕ್ಷಕರ ನಡಿಗೆ ಆರೋಗ್ಯದ ಕಡೆಗೆ” ಎಂಬ ವಿಶೇಷ ಸಂಕಲ್ಪದೊಂದಿಗೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಾಗಿ ಉಚಿತ ಆರೋಗ್ಯ...
ಕ್ರೈಂ ಸುದ್ದಿಗಳು

ನೆಲೋಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ, 6 ಬೈಕ್‌ಗಳು ಜಪ್ತಿ! 

ನೆಲೋಗಿ: ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಬೈಕ್ ಕಳ್ಳತನದಲ್ಲಿ ತೊಡಗಿದ್ದ ಇಬ್ಬರು ಖತರ್ನಾಕ್ ಆರೋಪಿಗಳನ್ನು ನೆಲೋಗಿ ಠಾಣೆಯ “ವಿಶೇಷ ಅಪರಾಧ ನಿಗ್ರಹ ತಂಡ”ದ ಅಧಿಕಾರಿಗಳು ಮತ್ತು ಸಿಬ್ಬಂದಿ ಯಶಸ್ವಿಯಾಗಿ ಬಂಧಿಸಿದ್ದಾರೆ. ​ಬಂಧಿತ ಆರೋಪಿಗಳಿಂದ ಒಟ್ಟು ₹3,15,000 ಅಂದಾಜು ಮೌಲ್ಯದ 6...
ಕ್ರೈಂ ಸುದ್ದಿಗಳು

ಬೆಳಗಾವಿ ಚಿನ್ನದಂಗಡಿ ಕಳವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೂರು ನೀಡಿದ್ದ ಮಾಲೀಕನೇ ಕಳ್ಳ! 

ಬೆಳಗಾವಿ: ನಗರದ ರಾಮದೇವ ಗಲ್ಲಿಯಲ್ಲಿರುವ ‘ವಿ.ಪಿ. ವೇರ್ಣೇಕರ ಮತ್ತು ಸನ್ಸ್’ ಚಿನ್ನಾಭರಣ ಅಂಗಡಿಯಲ್ಲಿ ನಡೆದಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ತಿರುವು ಸಿಕ್ಕಿದ್ದು, ಸ್ವತಃ ದೂರು ನೀಡಿದ್ದ ಅಂಗಡಿಯ ಮಾಲೀಕನೇ ಕಳ್ಳತನ ನಡೆಸಿರುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ....
ಕ್ರೈಂ ಸುದ್ದಿಗಳು

ಬೇಕರಿಯಲ್ಲಿ ಸಾಲ ನೀಡದ್ದಕ್ಕೆ ಮಾಲೀಕನ ಮೇಲೆ ಪುಂಡರಿಂದ ಮಾರಣಾಂತಿಕ ಹಲ್ಲೆ: ಬೇಕರಿ ಸಾಮಗ್ರಿಗಳು ಧ್ವಂಸ! 

ಬೆಂಗಳೂರು: ಸಾಲದ ರೂಪದಲ್ಲಿ ಬೇಕರಿ ಪದಾರ್ಥಗಳನ್ನು ನೀಡಲು ನಿರಾಕರಿಸಿದ್ದಕ್ಕೆ ಕೋಪಗೊಂಡ ಪುಂಡರ ಗುಂಪೊಂದು ಬೇಕರಿ ಮಾಲೀಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಅಂಗಡಿಯಲ್ಲಿದ್ದ ಸಾಮಗ್ರಿಗಳನ್ನು ಧ್ವಂಸ ಮಾಡಿರುವ ಘಟನೆ ಆರ್‌ಟಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ​ಆರ್‌ಟಿ ನಗರ ಬಳಿ...
ಕ್ರೈಂ ಸುದ್ದಿಗಳು

ಗೌರಿಬಿದನೂರು: ಕಳ್ಳತನ ಪ್ರಕರಣ ಭೇದಿಸಿದ ನಗರ ಠಾಣೆ ಪೊಲೀಸರು; ಇಬ್ಬರು ಕಳ್ಳರ ಬಂಧನ, ಮಾಲು ಜಪ್ತಿ 

ಗೌರಿಬಿದನೂರು: ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವೊಂದನ್ನು ಅತ್ಯಂತ ವೇಗವಾಗಿ ಭೇದಿಸುವಲ್ಲಿ ಗೌರಿಬಿದನೂರು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಖದೀಮರನ್ನು ಬಂಧಿಸಿರುವ ಪೊಲೀಸರು, ಅವರಿಂದ ಕಳವು ಮಾಡಲಾಗಿದ್ದ ಸಂಪೂರ್ಣ ಮಾಲನ್ನು ವಶಪಡಿಸಿಕೊಂಡಿದ್ದಾರೆ. ​ನಗರ ಠಾಣೆಯ ಮೊಕದ್ದಮೆ ಸಂಖ್ಯೆ...
ಕ್ರೈಂ ಸುದ್ದಿಗಳು

ತುಮಕೂರಿನಲ್ಲಿ ಹೈಟೆಕ್ ಮಾದಕ ವಸ್ತು ಜಾಲ ಬಯಲು: ಕಾನ್ಸ್‌ಟೇಬಲ್ ಪುತ್ರ ಸೇರಿ ಆರು ಮಂದಿ ಪೆಡ್ಲರ್‌ಗಳ ಬಂಧನ! 

ತುಮಕೂರು: ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ರಾಜಾರೋಷವಾಗಿ ನಡೆಯುತ್ತಿದ್ದ ಹೈಟೆಕ್ ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಜಾಲವನ್ನು ತಿಲಕ್ ಪಾರ್ಕ್ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆಯ ಮೂಲಕ ಧ್ವಂಸಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ತುಮಕೂರಿನ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರ ಪುತ್ರ ಹಾಗೂ...
ಕ್ರೈಂ ಸುದ್ದಿಗಳು

ವೈಟ್‌ಫೀಲ್ಡ್ ವಿಭಾಗದಲ್ಲಿ ಪೊಲೀಸರ ಮಿಡ್‌ನೈಟ್ ಆಪರೇಷನ್; 150ಕ್ಕೂ ಹೆಚ್ಚು ರೌಡಿಗಳ ಮನೆ ಮೇಲೆ ದಾಳಿ! 

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗೂಂಡಾಗಿರಿ ಮತ್ತು ಕಾನೂನುಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನಗರದ ವೈಟ್‌ಫೀಲ್ಡ್ (Whitefield) ಪೊಲೀಸ್ ವಿಭಾಗದ ವ್ಯಾಪ್ತಿಯಲ್ಲಿ ತಡರಾತ್ರಿ ಪೊಲೀಸರು ಹಠಾತ್ ಜಂಟಿ ದಾಳಿ ನಡೆಸುವ ಮೂಲಕ ರೌಡಿ ಶೀಟರ್‌ಗಳಿಗೆ ಸಿಂಹಸ್ವಪ್ನವಾಗಿದ್ದಾರೆ....
ಕ್ರೈಂ ಸುದ್ದಿಗಳು

ಬಿಳಿಕೆರೆ ಪೊಲೀಸರ ಮಿಂಚಿನ ಕಾರ್ಯಾಚರಣೆ: ಇಬ್ಬರು ಅಂತರರಾಜ್ಯ ಖದೀಮರ ಬಂಧನ, ₹13.5 ಲಕ್ಷ ಮೌಲ್ಯದ ಮಾಲು ಜಪ್ತಿ 

ಹುಣಸೂರು: ತಾಲೂಕಿನ ಬಿಳಿಕೆರೆ ಹೋಬಳಿಯ ಮನುಗನಹಳ್ಳಿ ಗ್ರಾಮದ ಮನೆಯೊಂದರಲ್ಲಿ ನಡೆದಿದ್ದ ಭಾರಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬಿಳಿಕೆರೆ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮಿಂಚಿನ ಕಾರ್ಯಾಚರಣೆ ನಡೆಸಿರುವ ಪೊಲೀಸರು ಕೇರಳ ಮೂಲದ ಇಬ್ಬರು ಅಂತರರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ....