ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ; ವಿವರಗಳ ತಿದ್ದುಪಡಿಗೂ ಅವಕಾಶ!
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬಯಸುವ ರಾಜ್ಯದ ಯುವಜನತೆಗೆ ಗೃಹ ಸಚಿವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (CPC) ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು, ಇದರೊಂದಿಗೆ ಈಗಾಗಲೇ...
ಡ್ರಗ್ ಪೆಡ್ಲರ್ ಬಂಧನ; 700 ಗ್ರಾಂ ಗಾಂಜಾ, 230 ಮೊಬೈಲ್, 17 ಮಾರಕಾಸ್ತ್ರ ವಶಪಡಿಸಿಕೊಂಡ ಬ್ಯಾಟರಾಯನಪುರ ಪೊಲೀಸರು
ಬೆಂಗಳೂರು: ರಾಜಧಾನಿಯಲ್ಲಿ ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಬ್ಯಾಟರಾಯನಪುರ ಠಾಣೆ ಪೊಲೀಸರು, ಭಾರಿ ಯಶಸ್ಸು ಗಳಿಸಿದ್ದಾರೆ. ನಗರದಲ್ಲಿ ಡ್ರಗ್ ಪೆಡ್ಲಿಂಗ್ ನಡೆಸುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಪೊಲೀಸರು, ಆತನಿಂದ ಭಾರಿ ಪ್ರಮಾಣದ ಗಾಂಜಾ, ನೂರಾರು ಮೊಬೈಲ್ ಫೋನ್‌ಗಳು ಹಾಗೂ...
ಪ್ರಯಾಣಿಕರ ಸುರಕ್ಷತೆ: ಸರ್ಕಾರಿ ಬಸ್ಸುಗಳ ಕಿಟಕಿಗಳಿಗೆ ಕಬ್ಬಿಣದ ಸರಳು ಅಳವಡಿಸಲು ಸಾರಿಗೆ ಇಲಾಖೆಗೆ ಪತ್ರ
ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ನಿಗಮಗಳ ಸಾರ್ವಜನಿಕ ಬಸ್ಸುಗಳ ಕಿಟಕಿಗಳಿಗೆ ಕಡ್ಡಾಯವಾಗಿ ಕಬ್ಬಿಣದ ಸರಳುಗಳನ್ನು (Iron Bars) ಅಳವಡಿಸಲು ಹಾಗೂ ಬಸ್ಸುಗಳಲ್ಲಿ ಗುಟ್ಕಾ, ತಂಬಾಕು ಸೇವನೆ ಮತ್ತು ಧೂಮಪಾನ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕರ್ನಾಟಕ...
ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಭೀಕರ ದುರಂತ: ಕಲ್ಲು ಕ್ವಾರಿ ಕುಸಿತ, ಬಿಹಾರ ಮೂಲದ 7 ಕಾರ್ಮಿಕರ ದುರ್ಮರಣ!
ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಪಟ್ಟಣ ಸಮೀಪದ ಕಲ್ಲು ಕ್ವಾರಿಯೊಂದರಲ್ಲಿ ಘೋರ ದುರಂತ ಸಂಭವಿಸಿದೆ. ಕ್ವಾರಿ ಕುಸಿದು ಬಂಡೆ ಬಿದ್ದ ಪರಿಣಾಮವಾಗಿ ಸ್ಥಳದಲ್ಲೇ ಏಳು ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಬಿಹಾರ ಮೂಲದ ವಲಸೆ ಕಾರ್ಮಿಕರು ಎಂದು...
ಕೊಲೆ ಆರೋಪಿ ರೌಡಿಶೀಟರ್ ಅಟ್ಟಹಾಸಕ್ಕೆ ಬ್ರೇಕ್: ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಖದೀಮನ ಕಾಲಿಗೆ ಗುಂಡಿಕ್ಕಿದ ಪಿಎಸ್‌ಐ ಸವಿನಯ!
ಬೆಂಗಳೂರು: ನಗರದ ಜೆ.ಪಿ. ನಗರದ ರೌಡಿಶೀಟರ್ ರಾಜು ಕೊಲೆ ಪ್ರಕರಣದ ಮಹಜರು ವೇಳೆ ಪೊಲೀಸರ ಮೇಲೆಯೇ ಕಲ್ಲುಗಳಿಂದ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಕುಖ್ಯಾತ ರೌಡಿಶೀಟರ್ ಕಾಲಿಗೆ ಪಿಎಸ್‌ಐ ಸವಿನಯ ಅವರು ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ. ಜೆ.ಪಿ. ನಗರದ ರೌಡಿಶೀಟರ್...
ಶಿವಮೊಗ್ಗದಲ್ಲಿ ಭೀಕರ ಕೃತ್ಯವೆಸಗಿದ್ದ ಗಾಂಜಾ ವ್ಯಸನಿ: ಅಜ್ಜಿ ಕೊಲೆ ಆರೋಪಿ ಮೇಲೆ ಪೊಲೀಸ್ ಫೈರಿಂಗ್, ಕಾಲಿಗೆ ಗುಂಡೇಟು!
ಶಿವಮೊಗ್ಗ ನಗರದಲ್ಲಿ ವೃದ್ಧ ಅಜ್ಜಿಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಗಾಂಜಾ ವ್ಯಸನಿ ಆರೋಪಿಯನ್ನು ಬಂಧಿಸುವ ವೇಳೆ ಸಿನೆಮಾ ಮಾದರಿಯಲ್ಲಿ ಪೊಲೀಸ್ ಫೈರಿಂಗ್ ನಡೆದಿದೆ. ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಸದ್ಯ ಪೊಲೀಸರು ಗುಂಡು...
ಜೋಗ ಜಲಪಾತದ ನಿರ್ಬಂಧಿತ ಪ್ರದೇಶದಲ್ಲಿ ಯುವಕರ ಹುಚ್ಚಾಟ; ರೀಲ್ಸ್ ಪ್ರಿಯ ಮೂವರ ವಿರುದ್ಧ ಎಫ್‌ಐಆರ್ ದಾಖಲು!
ಜೋಗ ಫಾಲ್ಸ್ (ಶಿವಮೊಗ್ಗ): ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ವರ್ತನೆ ಮತ್ತೆ ಮುನ್ನಲೆಗೆ ಬಂದಿದೆ. ನಿಯಮ ಮೀರಿ ಜಲಪಾತದ ನಿರ್ಬಂಧಿತ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ, ಅಪಾಯಕಾರಿ ರೀತಿಯಲ್ಲಿ...
ರೈಲ್ ಬ್ಯಾರಿಕೇಡ್ ಕಿಂಡಿಯಲ್ಲಿ ಸಿಲುಕಿ ಪರದಾಡಿದ ಒಂಟಿಸಲಗ; ಕೊನೆಗೂ ಸುರಕ್ಷಿತವಾಗಿ ಕಾಡು ಸೇರಿದ ಆನೆ!
ಕನಕಪುರ: ಕಾವೇರಿ ವನ್ಯಜೀವಿಧಾಮದಿಂದ ಆಹಾರ ಹುಡುಕುತ್ತಾ ನಾಡಿಗೆ ಬಂದಿದ್ದ ಒಂಟಿಸಲಗವೊಂದು, ಮರಳಿ ಅರಣ್ಯಕ್ಕೆ ಹೋಗುವಾಗ ರೈಲ್ ಬ್ಯಾರಿಕೇಡ್ ಅಳವಡಿಸಲಾಗಿದ್ದ ಕಿರಿದಾದ ಜಾಗದಲ್ಲಿ ಸಿಲುಕಿ ಗಂಟೆಗಳ ಕಾಲ ಪರದಾಡಿದ ಆತಂಕಕಾರಿ ಘಟನೆ ತಾಲೂಕಿನ ಅರೆಕೊಪ್ಪ ಗ್ರಾಮದ ಬಳಿ ಸಂಭವಿಸಿದೆ. ಕಾವೇರಿ ವನ್ಯಜೀವಿಧಾಮದ ದಟ್ಟ...
ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ; ₹3.94 ಲಕ್ಷ ಮೌಲ್ಯದ ಗಾಂಜಾ ಜಪ್ತಿ!
ಹಾವೇರಿ: ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಜಾಲದಲ್ಲಿ ತೊಡಗಿದ್ದ ಇಬ್ಬರು ಖದೀಮರನ್ನು ಹಾವೇರಿ ಶಹರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಭಾರಿ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳಿಂದ...
7 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದ ನರಾಧಮನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹10 ಸಾವಿರ ದಂಡ!
ಚನ್ನಪಟ್ಟಣ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಅತ್ಯಂತ ಗಂಭೀರ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ರಾಮನಗರದ ನ್ಯಾಯಾಲಯವು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಚನ್ನಪಟ್ಟಣ...