ಅನೈತಿಕ ಸಂಬಂಧದ ಸುಳ್ಳು ಆರೋಪ: ಅವಮಾನ ತಾಳಲಾರದೆ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ
ಚಿತ್ರದುರ್ಗ: ಸಹಪಾಠಿಗಳ ಅಪಪ್ರಚಾರ ಹಾಗೂ ಅನೈತಿಕ ಸಂಬಂಧದ ಸುಳ್ಳು ಆರೋಪದಿಂದ ಮನನೊಂದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದೆ. ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಆಯುರ್ವೇದ ಕಾಲೇಜಿನಲ್ಲಿ ಬಿ.ಎಂ.ಎಸ್ (BAMS) ಮುಗಿಸಿ ಪ್ರಸ್ತುತ ಇಂಟರ್ನ್‌ಶಿಪ್ ಮಾಡುತ್ತಿದ್ದ...
ಮಂಗಳೂರು: ಫೇಸ್‌ಬುಕ್‌ನಲ್ಲಿ ಕೋಮುದ್ವೇಷ ಹರಡುವ ಕಾಮೆಂಟ್; ಚಾಮರಾಜನಗರ ಮೂಲದ ವ್ಯಕ್ತಿ ಪೊಲೀಸರ ವಶಕ್ಕೆ
ಮಂಗಳೂರು: ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಪ್ರಚೋದನಕಾರಿ ಕಾಮೆಂಟ್ ಪೋಸ್ಟ್ ಮಾಡಿದ ಆರೋಪಿಯನ್ನು ಮಂಗಳೂರಿನ ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಚಾಮರಾಜನಗರ ಮೂಲದ ರಾಜೇಂದ್ರ ಸಿ. (48) ಎಂದು ಗುರುತಿಸಲಾಗಿದೆ. ಈತ ‘ಬಾಲು ರಾಜೇಂದ್ರ’ ಎಂಬ...
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಪಂದ್ಯದ ವೇಳೆ ಮೊಬೈಲ್ ಕಳ್ಳತನ: ಅಂತರರಾಜ್ಯ ಗ್ಯಾಂಗ್ ಅರೆಸ್ಟ್; 18 ಲಕ್ಷದ ಫೋನ್‌ಗಳು ವಶ!
ಬೆಂಗಳೂರು: ಸಿಲಿಕಾನ್ ಸಿಟಿಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಜ್ವರ ಏರಿದ್ದರೆ, ಇತ್ತ ಅಭಿಮಾನಿಗಳ ಸಂಭ್ರಮವನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ತಂಡವೊಂದು ಕೈಚಳಕ ತೋರಿಸಿದೆ. ಆರ್‌ಸಿಬಿ ಮತ್ತು ಎಸ್‌ಆರ್‌ಹೆಚ್ ನಡುವಿನ ಪಂದ್ಯದ ವೇಳೆ ಮೊಬೈಲ್ ಕಳ್ಳತನ ಮಾಡಿದ್ದ ಅಂತರರಾಜ್ಯ ಜಾಲವನ್ನು ಕಬ್ಬನ್ ಪಾರ್ಕ್...
ಗದಗ: ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನ ಶವದ ರಹಸ್ಯ ಭೇದಿಸಿದ ಪೊಲೀಸರು; ಅನೈತಿಕ ಸಂಬಂಧಕ್ಕೆ ಭೀಕರ ಅಂತ್ಯ!
ಗದಗ: ಜಿಲ್ಲೆಯ ಹುಯಿಲಗೋಳ ಗ್ರಾಮದ ಹಳ್ಳದ ಬಳಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನ ಶವದ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಇದು ಕೇವಲ ಸಾವಲ್ಲ, ಪೂರ್ವ ನಿಯೋಜಿತ ಸಂಚು ರೂಪಿಸಿ ನಡೆಸಿದ ಭೀಕರ ಹತ್ಯೆ ಎಂಬುದು ಪೊಲೀಸ್ ತನಿಖೆಯಿಂದ ಬಹಿರಂಗವಾಗಿದೆ....
ಚನ್ನರಾಯಪಟ್ಟಣ: ಮದುವೆ ಮಾಡಲಿಲ್ಲವೆಂದು ಹೆತ್ತ ತಾಯಿಯ ತಲೆಮೇಲೆ ಕಲ್ಲು ಎತ್ತಿಹಾಕಿದ ಮಗ; ಅಮಾನವೀಯ ಕೃತ್ಯ
ಚನ್ನರಾಯಪಟ್ಟಣ: ತನಗೆ 40 ವರ್ಷ ವಯಸ್ಸಾದರೂ ಮದುವೆ ಮಾಡಿಸಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ, ಮಗನೊಬ್ಬನೇ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿರುವ ಘನಘೋರ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ನಿವಾಸಿ ಗಂಗಮ್ಮ (65)...
ವಿಶಾಖಪಟ್ಟಣಂ: ಅಕ್ರಮ ಸಂಬಂಧದ ಅಂತ್ಯ; ವಿವಾಹಿತ ಮಹಿಳೆಯನ್ನು ಕೊಂದು ದೇಹದ ಅರ್ಧಭಾಗ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಉದ್ಯೋಗಿ!
ವಿಶಾಖಪಟ್ಟಣಂ: ಅಕ್ರಮ ಸಂಬಂಧದ ವಿವಾದವೊಂದು ವಿಕೋಪಕ್ಕೆ ತಿರುಗಿ, ನೌಕಾಪಡೆಯ ಉದ್ಯೋಗಿಯೊಬ್ಬ ವಿವಾಹಿತ ಮಹಿಳೆಯನ್ನು ಅತ್ಯಂತ ಬರ್ಬರವಾಗಿ ಕೊಲೆ ಮಾಡಿ, ಮೃತದೇಹವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿ ಬಚ್ಚಿಟ್ಟ ಘಟನೆ ಜಿಲ್ಲೆಯ ಗಾಜುವಾಕದಲ್ಲಿ ಬೆಳಕಿಗೆ ಬಂದಿದೆ. ಆರೋಪಿ ರವೀಂದ್ರ ಮೂಲತಃ ವಿಜಯನಗರ ಜಿಲ್ಲೆಯವನಾಗಿದ್ದು, ವಿಶಾಖಪಟ್ಟಣಂನಲ್ಲಿ ನೌಕಾಪಡೆಯಲ್ಲಿ...
ಬೆಂಗಳೂರು: ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ ದೇವಸ್ಥಾನದ ವಿವಾದ; ದೈವ ನಿಂದನೆ ಆರೋಪದಡಿ ಕೋರ್ಟ್ ಮೆಟ್ಟಿಲೇರಿದ ಪ್ರಕರಣ
ಬೆಂಗಳೂರು: ನಗರದ ಬೇಗೂರು ವ್ಯಾಪ್ತಿಯ ಖಾಸಗಿ ವಸತಿ ಸಮುಚ್ಚಯವೊಂದರಲ್ಲಿ ಗಣೇಶ ದೇವಸ್ಥಾನದ ವಿಚಾರವಾಗಿ ಭಾರಿ ವಾಗ್ವಾದ ನಡೆದಿದ್ದು, ಪವಿತ್ರ ಸ್ಥಳಕ್ಕೆ ಅಪಚಾರವೆಸಗಿದ ಆರೋಪ ಕೇಳಿಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ನಿವಾಸಿಗಳ ನಡುವೆ ಅಸಮಾಧಾನ ಸ್ಫೋಟಗೊಂಡಿದ್ದು, ಪ್ರಕರಣ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ....
ಹುಣಸೂರು: ತೋಟದ ಮನೆಯಲ್ಲಿ ಸಿಂಥೆಟಿಕ್ ಡ್ರಗ್ಸ್ ಅಡ್ಡೆ ಮೇಲೆ ಪೊಲೀಸರ ದಾಳಿ; 25 ಕೆಜಿ ಮಾದಕ ದ್ರವ್ಯ ಜಪ್ತಿ
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ತೋಟದ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 25 ಕೆಜಿಗೂ ಹೆಚ್ಚು ಸಿಂಥೆಟಿಕ್ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ. ಹುಣಸೂರು ತಾಲೂಕಿನ ದಾಸನಪುರ-ರತ್ನಪುರಿ ಮಾರ್ಗಮಧ್ಯೆ ಇರುವ ಇರ್ಫಾನ್ ಎಂಬುವವರಿಗೆ ಸೇರಿದ ತೋಟದಲ್ಲಿ ಈ...
ವಿಜಯಪುರ: ಎಣ್ಣೆಗಾಗಿ ಮೊಬೈಲ್ ಟವರ್ ಏರಿ ಕುಡುಕನ ಹೈಡ್ರಾಮಾ; ಮದ್ಯ ನೀಡುವಂತೆ ಪಟ್ಟು ಹಿಡಿದ ವ್ಯಸನಿ!
ವಿಜಯಪುರ: ಮದ್ಯಕ್ಕಾಗಿ ವ್ಯಸನಿಯೊಬ್ಬ ಮೊಬೈಲ್ ಟವರ್ ಏರಿ ಹುಚ್ಚಾಟ ಮೆರೆದ ಘಟನೆ ಜಿಲ್ಲೆಯ ತಿಕೋಟ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಭಾನುವಾರ ನಡೆದಿದೆ. “ಮದ್ಯ ಕೊಟ್ಟರೆ ಮಾತ್ರ ಕೆಳಗೆ ಇಳಿಯುತ್ತೇನೆ” ಎಂದು ಪಟ್ಟು ಹಿಡಿದ ವ್ಯಕ್ತಿಯ ಕೃತ್ಯದಿಂದ ಗ್ರಾಮಸ್ಥರು ಕೆಲಕಾಲ ಆತಂಕಕ್ಕೀಡಾಗಿದ್ದರು. ಕೋಟ್ಯಾಳ...
ಜೋಯಿಡಾ: ಕಾಂಕ್ರೀಟ್ ಪಂಪ್‌ನಲ್ಲಿ ಮದ್ಯ ಸಾಗಾಟ; ಅಬಕಾರಿ ಇಲಾಖೆ ಭರ್ಜರಿ ಕಾರ್ಯಾಚರಣೆ, ₹45 ಲಕ್ಷದ ಸ್ವತ್ತು ಜಪ್ತಿ
ಜೋಯಿಡಾ: ಗೋವಾ-ಕರ್ನಾಟಕ ಗಡಿಭಾಗದ ಅನಮೋಡ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಾಂಕ್ರೀಟ್ ಪಂಪ್ ಯಂತ್ರದೊಳಗೆ ಅಡಗಿಸಿಟ್ಟು ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಬೃಹತ್ ಜಾಲವನ್ನು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಮೂಲದ ಚಾಲಕನನ್ನು ಬಂಧಿಸಲಾಗಿದ್ದು, ಒಟ್ಟು ₹45 ಲಕ್ಷ...