ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಮಹತ್ವದ ವರ್ಗಾವಣೆ; ಸಿಐಡಿ ಡಿಜಿಪಿಯಾಗಿ ಡಾ. ಪ್ರಣಬ್ ಮೊಹಾಂತಿ, ಗುಪ್ತಚರ ವಿಭಾಗದ ಐಜಿಪಿಯಾಗಿ ಡಾ. ಚಂದ್ರಗುಪ್ತ ನೇಮಕ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಜರುಗಿದ್ದು, ಹಿರಿಯ ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮತ್ತು ನೂತನ ಹುದ್ದೆಗಳಿಗೆ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 1994ನೇ ಬ್ಯಾಚ್‌ನ ಹಿರಿಯ ಐಪಿಎಸ್ ಅಧಿಕಾರಿ ಡಾ. ಪ್ರಣಬ್...
ಆನೇಕಲ್: ಅರಣ್ಯದಲ್ಲಿ ಬೇಟೆಗೆ ಯತ್ನ; ಏಳು ಮಂದಿ ಶಿಕಾರಿಗಳ ಬಂಧನ
ಆನೇಕಲ್: ತಟ್ಟೆಕೆರೆ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಅಕ್ರಮವಾಗಿ ವನ್ಯಜೀವಿಗಳ ಬೇಟೆಯಾಡಲು ಸಂಚು ರೂಪಿಸಿದ್ದ ಏಳು ಮಂದಿ ಆರೋಪಿಗಳನ್ನು ಆನೇಕಲ್ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ರಾಮನಗರ ಜಿಲ್ಲೆಯ ಹಾರೋಹಳ್ಳಿ ಮೂಲದ ಮೂವರು ಹಾಗೂ ಯಾದಗಿರಿ ಜಿಲ್ಲೆಯ...
ಬಾಳೆಹೊನ್ನೂರು: ತೋಟದ ಗೋಡೌನ್ ಹೆಂಚು ತೆಗೆದು ಅಡಿಕೆ ಕಳ್ಳತನ ಮಾಡಿದ್ದ ಇಬ್ಬರು ಕಿರಾತಕರ ಬಂಧನ
ಬಾಳೆಹೊನ್ನೂರು: ತೋಟದ ಗೋಡೌನ್ ಹೆಂಚು ಮುರಿದು ಒಳನುಗ್ಗಿ ಭಾರಿ ಪ್ರಮಾಣದ ಅಡಿಕೆ ಕಳ್ಳತನ ಮಾಡಿದ್ದ ಅಂತರ-ಜಿಲ್ಲಾ ಖದೀಮರ ಜಾಲವನ್ನು ಬೇದಿಸುವಲ್ಲಿ ಬಾಳೆಹೊನ್ನೂರು ಪೊಲೀಸ್ ಠಾಣೆಯ ವಿಶೇಷ ತಂಡವು ಯಶಸ್ವಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಒಟ್ಟು ೫.೭...
ಮೈಸೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಕೇರಳದ ದರೋಡೆಕೋರರು ಹಾಗೂ ಅಕ್ರಮ ಜಾನುವಾರು ಸಾಗಾಟಗಾರರ ಬಂಧನ; ಕಮಿಷನರ್ ಶ್ಲಾಘನೆ!
: ತುರ್ತು ಸ್ಪಂದನಾ ಸಹಾಯವಾಣಿ ‘೧೧೨’ ಕಂಟ್ರೋಲ್ ರೂಂ ಹಾಗೂ ಗಸ್ತು ವಾಹನಗಳ ಸಿಬ್ಬಂದಿಯ ಜಂಟಿ ಕಾರ್ಯಾಚರಣೆಯ ಫಲವಾಗಿ, ಕೇರಳದ ಭೀಕರ ರಾಬರಿ (ದರೋಡೆ) ಪ್ರಕರಣದ ಆರೋಪಿಗಳು ಹಾಗೂ ಅಕ್ರಮ ಜಾನುವಾರು ಸಾಗಿಸುತ್ತಿದ್ದ ಜಾಲವನ್ನು ಮೈಸೂರು ನಗರ ಪೊಲೀಸರು ಯಶಸ್ವಿಯಾಗಿ ಮಟ್ಟ...
ಗುಂಡ್ಲುಪೇಟೆ: ಅಕ್ರಮ ಪಡಿತರ ಅಕ್ಕಿ ಸಾಗಾಟ ಪತ್ತೆ; ವಾಹನ ಸಹಿತ ೩೫ ಕ್ವಿಂಟಲ್ ಅಕ್ಕಿ ಪೊಲೀಸ್ ವಶ!
ಗುಂಡ್ಲುಪೇಟೆ: ಸಾರ್ವಜನಿಕರಿಗೆ ವಿತರಿಸಬೇಕಾದ ಪಡಿತರ (ಅನ್ನಭಾಗ್ಯ) ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಜಾಲವನ್ನು ಬೇದಿಸಿರುವ ಗುಂಡ್ಲುಪೇಟೆ ಪೊಲೀಸರು, ಭಾರಿ ಪ್ರಮಾಣದ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಿದ್ದ ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಜೂನ್ ೪ ರಂದು ಗುಂಡ್ಲುಪೇಟೆ ಪೊಲೀಸ್ ಠಾಣಾ ನಿರೀಕ್ಷಕರಾದ ಶ್ರೀ ಎನ್....
ಪತ್ನಿಯ ಅನೈತಿಕ ಸಂಬಂಧಕ್ಕೆ ಬಲಿಯಾಯ್ತು ಸುಂದರ ಸಂಸಾರ: ತಮಿಳುನಾಡಿನಲ್ಲಿ ಘೋರ ದುರಂತ
ತಿರುಚಿ (ತಮಿಳುನಾಡು): ಪ್ರೀತಿ ಮತ್ತು ನಂಬಿಕೆಯಿಂದ ಕಟ್ಟಿದ ಸುಂದರ ಸಂಸಾರವೊಂದು ಕ್ಷಣಿಕ ಸುಖ ಹಾಗೂ ನಂಬಿಕೆ ದ್ರೋಹದ ಕಾರಣಕ್ಕೆ ಸರ್ವನಾಶವಾಗಿರುವ ಭೀಕರ ಘಟನೆಯೊಂದು ತಮಿಳುನಾಡಿನ ತಿರುಚಿಯಲ್ಲಿ ನಡೆದಿದೆ. ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತಿಯೊಬ್ಬ ಆಕೆಯನ್ನು ಕೊಲೆ ಮಾಡಿ, ಕೃತ್ಯ ಒಪ್ಪಿಕೊಂಡು...
ಕೊಳ್ಳೇಗಾಲ ಸಿಐಡಿ ಅರಣ್ಯ ಘಟಕದ ಭರ್ಜರಿ ಕಾರ್ಯಾಚರಣೆ: ಅಕ್ರಮವಾಗಿ ‘ಉಡ’ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ, ಜೀವಂತ ವನ್ಯಜೀವಿ ರಕ್ಷಣೆ!
ಕೊಳ್ಳೇಗಾಲ: ಅರಣ್ಯ ಕಾಯ್ದೆಯಡಿ ಸಂರಕ್ಷಿತ ವನ್ಯಜೀವಿಯಾಗಿರುವ ‘ಉಡ’ (Monitor Lizard) ವನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಳ್ಳೇಗಾಲದ ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹುಣಸೂರು ಮೂಲದ ಸರ್ದಾರ್...
ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ: ವೃದ್ಧೆಯ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಖತರ್ನಾಕ್ ಸರಗಳ್ಳರು ಅರೆಸ್ಟ್!
ಬೆಂಗಳೂರು: ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯನ್ನು ಗುರಿಯಾಗಿಸಿಕೊಂಡು ಚಿನ್ನದ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಅಂತರ ಜಿಲ್ಲಾ ಸರಗಳ್ಳರನ್ನು ಜ್ಞಾನಭಾರತಿ ಠಾಣೆಯ ಪೊಲೀಸರು ಅತ್ಯಂತ ಚಾಣಾಕ್ಷತನದಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಪ್ರಮೋದ್ ಬಸಪ್ಪ ಮತ್ತು ಮನೋಹರ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ...
ಬೆಂಗಳೂರು ನಗರ ಈಶಾನ್ಯ ವಿಭಾಗದ ಪೊಲೀಸ್ ಕಚೇರಿಯಲ್ಲಿ ‘ವಿಶ್ವ ತಂಬಾಕು ರಹಿತ ದಿನಾಚರಣೆ’ ಜಾಗೃತಿ ಕಾರ್ಯಕ್ರಮ
ಬೆಂಗಳೂರು: ಮಾನ್ಯ ಪೊಲೀಸ್ ಆಯುಕ್ತರ ಆದೇಶದ ಮೇರೆಗೆ, ಬೆಂಗಳೂರು ನಗರದ ಈಶಾನ್ಯ ವಿಭಾಗದ ಪೊಲೀಸ್ ಕಚೇರಿಯಲ್ಲಿ ‘ವಿಶ್ವ ತಂಬಾಕು ರಹಿತ ದಿನಾಚರಣೆ’ (World No Tobacco Day) ಅಂಗವಾಗಿ ವಿಶೇಷ ಜಾಗೃತಿ ಹಾಗೂ ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪೊಲೀಸ್...
ಅಧಿಕಾರಿಗಳೊಂದಿಗೆ ನೂತನ ಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಸಭೆ: ಜನಮೆಚ್ಚುವಂತೆ ಕೆಲಸ ಮಾಡಲು ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಪ್ರಥಮ ಹಾಗೂ ಮಹತ್ವದ ಸಭೆ ನಡೆಸಿದರು. ಅಧಿಕಾರಿಗಳೇ ಆಡಳಿತದ ಬೆನ್ನೆಲುಬು: ಸಭೆಯಲ್ಲಿ ಹಿರಿಯ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಯವರು, “ಸರ್ಕಾರದ ಸುಗಮ ಆಡಳಿತ...