ಕುಣಿಗಲ್ ಪೊಲೀಸ್ ಇನ್ಸ್ಪೆಕ್ಟರ್ ಎಂ. ನಾಯಕ್ ಅವರ ಜನಪರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ
ಕುಣಿಗಲ್: ಪೊಲೀಸ್ ಇಲಾಖೆ ಎಂದರೆ ಸಾಕು ಸಾಮಾನ್ಯ ಜನರಲ್ಲಿ ಒಂದು ರೀತಿಯ ಆತಂಕ ಅಥವಾ ಭಯ ಇರುವುದು ಸಹಜ. ಇಂದಿನ ದಿನಗಳಲ್ಲಿ ಖಾಕಿ ಸಮವಸ್ತ್ರದ ಅಹಂಕಾರ ಮತ್ತು ದರ್ಪದ ನಡುವೆ ಮಾನವೀಯತೆ ಮರೆಯಾಗುತ್ತಿದೆ ಎಂಬ ಸಾರ್ವಜನಿಕ ವಲಯದ ಮಾತಿಗೆ ಕುಣಿಗಲ್ ಇನ್ಸ್ಪೆಕ್ಟರ್...
ದಕ್ಷ ಐಪಿಎಸ್ ಅಧಿಕಾರಿ ಶುಭಾನ್ವಿತಾ ಅವರಿಗೆ ಜನ್ಮದಿನದ ಸಂಭ್ರಮ: ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಶುಭಾಶಯಗಳ ಮಹಾಪೂರ
ತಮ್ಮ ದಿಟ್ಟ ನಿರ್ಧಾರಗಳು ಹಾಗೂ ದಕ್ಷ ಆಡಳಿತದ ಮೂಲಕ ಸಾರ್ವಜನಿಕ ವಲಯದಲ್ಲಿ ಗುರುತಿಸಿಕೊಂಡಿರುವ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP), 2018ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಶುಭಾನ್ವಿತಾ ಅವರು ಇಂದು (ಏಪ್ರಿಲ್ 25) 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ...
ತುಮಕೂರಿನಲ್ಲಿ ನವಿಲುಗಳ ಮಾರಣಹೋಮ: ಒಂದೇ ವಾರದಲ್ಲಿ 32 ಸಾವು, ಬೆಚ್ಚಿಬಿದ್ದ ಪರಿಸರ ಪ್ರೇಮಿಗಳು!
ತುಮಕೂರು: ಜಿಲ್ಲೆಯ ಊರ್ಡಿಗೆರೆ ಹಾಗೂ ಗೂಳೂರು ಹೋಬಳಿ ವ್ಯಾಪ್ತಿಯಲ್ಲಿ ನವಿಲುಗಳ ಸಾವಿನ ಸರಣಿ ಮುಂದುವರಿದಿದ್ದು, ಕಳೆದ ಕೇವಲ ಒಂದು ವಾರದಲ್ಲಿ ಬರೋಬ್ಬರಿ 32 ನವಿಲುಗಳು ಸಾವನ್ನಪ್ಪಿರುವುದು ಜನತೆಯಲ್ಲಿ ಆತಂಕ ಮೂಡಿಸಿದೆ. ರಾಷ್ಟ್ರಪಕ್ಷಿಗಳ ಈ ದಿಢೀರ್ ಸಾವು ವನ್ಯಜೀವಿ ಪ್ರಿಯರು ಹಾಗೂ ಅರಣ್ಯ...
ದೇವಸ್ಥಾನದ ಕಳ್ಳತನ ಪ್ರಕರಣ ಭೇದಿಸಿದ ಯಲ್ಲಾಪುರ ಪೊಲೀಸರು: ಆರೋಪಿಯ ಬಂಧನ, ಲಕ್ಷಾಂತರ ಮೌಲ್ಯದ ಸ್ವತ್ತು ಜಪ್ತಿ!
ಯಲ್ಲಾಪುರ: ಇಲ್ಲಿನ ಅರಬೈಲ್ ಗ್ರಾಮದ ಶಿರಡಿಕೆರೆ ಮಹಾಗಣಪತಿ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಯಲ್ಲಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳ್ಳತನ ನಡೆದ ಕೇವಲ ನಾಲ್ಕು ದಿನಗಳಲ್ಲಿ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಕೃತ್ಯಕ್ಕೆ ಬಳಸಿದ ವಾಹನ ಸೇರಿದಂತೆ ಒಟ್ಟು 1.19 ಲಕ್ಷ...
ರಾಜ್ಯದ ಹಲವು ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ: ಲೋಕಾಯುಕ್ತಕ್ಕೆ ಮೂವರು ಅಧಿಕಾರಿಗಳ ನಿಯುಕ್ತಿ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಆಡಳಿತಾತ್ಮಕ ಹಿತದೃಷ್ಟಿಯಿಂದ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದ್ದು, ಹಲವು ಸಿವಿಲ್ ಪೊಲೀಸ್ ಇನ್ಸ್‌ಪೆಕ್ಟರ್ (CPI) ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿವಿಧ ವಿಭಾಗಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ. ಭ್ರಷ್ಟಾಚಾರ ನಿಗ್ರಹ ದಳದ ಜವಾಬ್ದಾರಿ ಹೊಂದಿರುವ ಕರ್ನಾಟಕ...
ತುಮಕೂರು: ಸುಗಮ ಸಂಚಾರಕ್ಕೆ ಟ್ರಾಫಿಕ್ ವಾರ್ಡನ್‌ಗಳ ನಿಯೋಜನೆ; ಪೊಲೀಸ್ ಇಲಾಖೆಯಿಂದ ಪೂರ್ವಭಾವಿ ಸಭೆ
ತುಮಕೂರು: ನಗರದ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ‘ಟ್ರಾಫಿಕ್ ವಾರ್ಡನ್’ಗಳನ್ನು ನಿಯೋಜಿಸುವ ಕುರಿತು ಜಿಲ್ಲಾ ಪೊಲೀಸ್ ವತಿಯಿಂದ ಗುರುವಾರ ಮಹತ್ವದ ಪೂರ್ವಭಾವಿ ಸಭೆ ನಡೆಸಲಾಯಿತು. ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನ: ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ...
ಸಂತ ಫ್ರಾನ್ಸಿಸ್ ಜೇವಿಯರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಇಡೀ ಕ್ರೈಸ್ತ ಸಮುದಾಯಕ್ಕೆ ನೋವು ತಂದಿದೆ – ಸ್ಟ್ಯಾನಿ ಪಿಂಟೋ ಆಕ್ರೋಶ
ಬೆಂಗಳೂರು: ಗೋವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗೌತಮ್ ಕಟ್ಟರ್ ಎಂಬುವವರು ಸಂತ ಫ್ರಾನ್ಸಿಸ್ ಜೇವಿಯರ್ ವಿರುದ್ಧ ನೀಡಿರುವ ಅವಹೇಳನಕಾರಿ ಹೇಳಿಕೆಯು ಸಮಸ್ತ ಕ್ರೈಸ್ತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಕರ್ನಾಟಕ ಕ್ರೈಸ್ತ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಸ್ಟ್ಯಾನಿ ಪಿಂಟೋ ತೀವ್ರ ಅಸಮಾಧಾನ...
ಕೆ.ಆರ್.ನಗರ: ಒಂಟಿ ಮಹಿಳೆಯರೇ ಈ ಖದೀಮರ ಟಾರ್ಗೆಟ್; ಮೂವರು ಕತರ್ನಾಕ್ ಸರಗಳ್ಳರ ಬಂಧನ, ₹21 ಲಕ್ಷ ಮೌಲ್ಯದ ಚಿನ್ನ ವಶ!
ಕೆ.ಆರ್.ನಗರ: ತಾಲ್ಲೂಕಿನಲ್ಲಿ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಾಂಗಲ್ಯ ಸರ ಹಾಗೂ ಚಿನ್ನದ ಸರಗಳನ್ನು ಕಿತ್ತು ಪರಾರಿಯಾಗುತ್ತಿದ್ದ ಮೂವರು ಅಂತರ ಜಿಲ್ಲಾ ಸರಗಳ್ಳರನ್ನು ಕೆ.ಆರ್.ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳು: ಮಂಡ್ಯ ಜಿಲ್ಲೆಯ...
ಹುಬ್ಬಳ್ಳಿಯಲ್ಲಿ ಮಿತಿಮೀರಿದ ‘ರೋಡ್ ರೋಮಿಯೋ’ಗಳ ಹಾವಳಿ: ಯುವತಿಯರ ಅಂಗಾಂಗ ಮುಟ್ಟಿ ವಿಕೃತಿ ಮೆರೆಯುತ್ತಿರುವ ಪುಂಡರು!
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇತ್ತೀಚಿನ ದಿನಗಳಲ್ಲಿ ಕಿಡಿಗೇಡಿಗಳ ಅಸಭ್ಯ ವರ್ತನೆ ಮಿತಿಮೀರಿದ್ದು, ಸಾರ್ವಜನಿಕ ರಸ್ತೆಯಲ್ಲಿ ಓಡಾಡುವ ಯುವತಿಯರು ಮತ್ತು ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಬೈಕ್‌ಗಳಲ್ಲಿ ಬರುವ ಪುಂಡರು ಯುವತಿಯರ ಅಂಗಾಂಗಗಳನ್ನು ಮುಟ್ಟಿ ಪರಾರಿಯಾಗುತ್ತಿರುವ ಆತಂಕಕಾರಿ ಘಟನೆಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾರ್ವಜನಿಕ...
ಕಾಗವಾಡ: ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದ ಇಬ್ಬರು ರೌಡಿ ಶೀಟರ್‌ಗಳು ಜಿಲ್ಲೆಯಿಂದ ಗಡಿಪಾರು!
ಬೆಳಗಾವಿ: ಸಮಾಜದ ಶಾಂತಿ ಮತ್ತು ಸ್ವಾಸ್ಥ್ಯಕ್ಕೆ ಧಕ್ಕೆ ತರುತ್ತಿದ್ದ ಆರೋಪಿಗಳ ವಿರುದ್ಧ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ್ ಗುಳೇದ (ಎಸ್ಪಿ ರಾಮರಾಜ ಆದೇಶದಂತೆ) ಕಠಿಣ ಕ್ರಮ ಕೈಗೊಂಡಿದ್ದು, ಕಾಗವಾಡ ವ್ಯಾಪ್ತಿಯ ಇಬ್ಬರು ರೌಡಿ ಶೀಟರ್‌ಗಳನ್ನು ಜಿಲ್ಲೆಯಿಂದ ಹೊರಕ್ಕೆ ಗಡಿಪಾರು...
