ಶಿವಮೊಗ್ಗ: ಸವಳಂಗ ರಸ್ತೆಯಲ್ಲಿ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಕಿಲಾಡಿಗಳ ಬಂಧನ!
ಶಿವಮೊಗ್ಗ: ಸವಳಂಗ ರಸ್ತೆಯಲ್ಲಿ ಕಾರು ನಿಲ್ಲಿಸಿದ್ದ ರೈತನಿಗೆ ಚಾಕು ತೋರಿಸಿ ಬೆದರಿಸಿ ಹಣ ಹಾಗೂ ಚಿನ್ನಾಭರಣ ದರೋಡೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಕೊಮ್ಮನಾಳಿನ ಲಿಖಿತ್ ಹಾಗೂ ಬಿಕ್ಕೋನಹಳ್ಳಿಯ ದೀಪು ಬಂಧಿತ...
ಬೆಂಗಳೂರು: ನಂಬರ್ ಪ್ಲೇಟ್ ಇಲ್ಲದೆ ಅಡ್ಡಾದಿಡ್ಡಿ ಟ್ಯಾಂಕರ್ ಚಾಲನೆ; ಚಾಲಕ ಬಂಧನ, ಸವಾರ ಪಾರು!
ಬೆಂಗಳೂರು: ನಂಬರ್ ಪ್ಲೇಟ್ ಇಲ್ಲದ ವಾಹನದಲ್ಲಿ ಅಡ್ಡಾದಿಡ್ಡಿಯಾಗಿ ಚಾಲನೆ ಮಾಡಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದಲ್ಲದೆ, ಬೈಕ್ ಮೇಲೆಯೇ ಟ್ಯಾಂಕರ್ ಹತ್ತಿಸಿದ ಚಾಲಕನನ್ನು ವೈಟ್‌ಫೀಲ್ಡ್ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವರ್ತೂರಿನ ಗುಂಜೂರು ಪಾಳ್ಯದ ಗುಂಡಿಬಿದ್ದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಟ್ಯಾಂಕರ್...
ತುಮಕೂರು: ತಂತಿಗೆ ಸಿಲುಕಿದ ಚಿರತೆ ಸುಟ್ಟು ಹಾಕಿದ ಮೂವರ ಬಂಧನ; ಅರಣ್ಯ ಇಲಾಖೆ ತನಿಖೆ ತೀವ್ರ
ತುಮಕೂರು: ಜಮೀನಿನಲ್ಲಿ ವಿದ್ಯುತ್ ತಂತಿಗೆ ಸಿಲುಕಿ ಸತ್ತಿದ್ದ ಚಿರತೆಯನ್ನು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಸುಟ್ಟು ಹಾಕಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ತುಮಕೂರು ತಾಲೂಕಿನ ಗೌರಗೊಂಡನಹಳ್ಳಿ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಬಂಧಿತರನ್ನು ಗೌರಗೊಂಡನಹಳ್ಳಿಯ ನಾರಾಯಣಪ್ಪ, ಶಿವಕುಮಾರ್...
ಹೋಟೆಲ್, ಢಾಬಾಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; 29 ಗೃಹಬಳಕೆ ಗ್ಯಾಸ್ ಸಿಲಿಂಡರ್ ಜಪ್ತಿ
ಚಿಕ್ಕೋಡಿ: ಪಟ್ಟಣದ ವಿವಿಧ ಹೋಟೆಲ್ ಹಾಗೂ ಢಾಬಾಗಳಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಅಕ್ರಮವಾಗಿ ಬಳಸಲಾಗುತ್ತಿದ್ದ ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಬರೋಬ್ಬರಿ 29 ಸಿಲಿಂಡರ್‌ಗಳನ್ನು ಜಪ್ತಿ ಮಾಡಿದ್ದಾರೆ. ಚಿಕ್ಕೋಡಿ ತಹಶೀಲ್ದಾರ್ ರಾಜೇಶ ಬುರ್ಲಿ...
ಕೆಂಪೇಗೌಡ ಏರ್‌ಪೋರ್ಟ್: 260 ಗ್ರಾಂ ಚಿನ್ನದಂತಹ ಲೋಹದ ಪುಡಿ ವಶ, ಇಬ್ಬರು ವಶಕ್ಕೆ
ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 260 ಗ್ರಾಂ ತೂಕದ ಚಿನ್ನದಂತಹ ಲೋಹದ ಪುಡಿಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿ ಯಶಸ್ವಿಯಾಗಿ ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಿಂದ ಅಹಮದಾಬಾದ್‌ಗೆ ಪ್ರಯಾಣಿಸಲು ಆಗಮಿಸಿದ್ದ ಇಬ್ಬರು ಪ್ರಯಾಣಿಕರಿಂದ ಈ ಲೋಹದ...
ಚಿಕ್ಕಮಗಳೂರು: ನಕಲಿ ನಾಟಿ ತುಪ್ಪ ತಯಾರಿಕಾ ಜಾಲ ಪತ್ತೆ — ಆಹಾರ ಇಲಾಖೆ ದಾಳಿ
ಚಿಕ್ಕಮಗಳೂರು: ನಗರದಲ್ಲಿ ಕೃತಕ ರಾಸಾಯನಿಕಗಳನ್ನು ಬಳಸಿ ನಕಲಿ ನಾಟಿ ತುಪ್ಪ ತಯಾರಿಸಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಆಹಾರ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಆಹಾರ ಇಲಾಖೆಯ ಅಧಿಕಾರಿ ನಾಗರತ್ನ ಅವರ ನೇತೃತ್ವದ ತಂಡ,...
ಸರ್ಜಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 5 ಕೆಜಿ ಗಾಂಜಾ ಸಹಿತ ಪೆಡ್ಲರ್ ಬಂಧನ
ಆನೇಕಲ್: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲದ ಮೇಲೆ ದಾಳಿ ನಡೆಸಿರುವ ಸರ್ಜಾಪುರ ಠಾಣೆ ಪೊಲೀಸರು, ಬಿಹಾರ ಮೂಲದ ಪೆಡ್ಲರ್‌ನನ್ನು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ 5 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಿಹಾರ ಮೂಲದ ಅಜಯ್ ಬಿನ್ ಯೋಗೇಶ್ವರ್...
ಸದ್ಭಾವನಾ ದಿನಾಚರಣೆ: ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ
ಕಲಬುರಗಿ: ಸದ್ಭಾವನಾ ದಿನಾಚರಣೆಯ ಅಂಗವಾಗಿ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ಆವರಣದಲ್ಲಿ ಇಂದು ವಿಶೇಷ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕಲಬುರಗಿ ನಗರದ ಉಪ ಪೊಲೀಸ್ ಆಯುಕ್ತರಾದ (ಕಾನೂನು ಮತ್ತು ಸುವ್ಯವಸ್ಥೆ) ಶ್ರೀಮತಿ ಶಾಲೂ (ಐಪಿಎಸ್) ಅವರು ಭಾಗವಹಿಸಿ, ಪೊಲೀಸ್...
ಬೀದರ್: ₹30 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಗಿಡ ಜಪ್ತಿ; ಔರಾದ್-ಬಿ ಪೊಲೀಸರಿಂದ ಆರೋಪಿಯ ಬಂಧನ
ಬೀದರ್: ಜಿಲ್ಲೆಯ ಔರಾದ್-ಬಿ ಪೊಲೀಸ್ ಠಾಣಾ ವ್ಯಾಪ್ತಿಯ ಖಂಡಿಕೇರಿ ಗ್ರಾಮದಲ್ಲಿ ಕಾನೂನುಬಾಹಿರವಾಗಿ ಬೆಳೆದಿದ್ದ ₹30 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಗಿಡಗಳನ್ನು ಪೊಲೀಸರು ಜಪ್ತಿ ಮಾಡಿದ್ದು, ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಪ್ರದೀಪ್...
ಹೊಲದಲ್ಲಿ ಗಾಂಜಾ ಬೆಳೆದ ವ್ಯಕ್ತಿಯ ಬಂಧನ: 13 ಕೆಜಿ ಗಾಂಜಾ ಗಿಡ ವಶಪಡಿಸಿಕೊಂಡ ಗೋಕಾಕ ಪೊಲೀಸರು
ಗೋಕಾಕ: ತಾಲ್ಲೂಕಿನ ಬೆನಚಿಮರಡಿ ಗ್ರಾಮದಲ್ಲಿ ಅಕ್ರಮವಾಗಿ ಹೊಲದಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಗೋಕಾಕ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆನಚಿಮರಡಿ ಗ್ರಾಮದ ನಿವಾಸಿ ಅವಣ್ಣಾ ಸಿದ್ದಪ್ಪ ತಪಸಿ ಬಂಧಿತ ಆರೋಪಿ. ಈತನಿಂದ ಸುಮಾರು 13 ಕೆಜಿ ತೂಕದ ಗಾಂಜಾ ಗಿಡಗಳನ್ನು...