Subscribe Now
Trending News

Category: ರಾಜ್ಯ ಸುದ್ದಿಗಳು

ಕ್ರೈಂ ಸುದ್ದಿಗಳು

ವಿಜಯನಗರ: ಪಡಿತರ ಅಕ್ಕಿ ಕಾಳಸಂತೆ ದಂಧೆಗೆ ಬ್ರೇಕ್; ಪೊಲೀಸರ ಭರ್ಜರಿ ಕಾರ್ಯಾಚರಣೆ, 24 ಸಾವಿರ ಕೆಜಿ ಅಕ್ಕಿ ಜಪ್ತಿ! 

ಹೊಸಪೇಟೆ: ಬಡವರ ಹೊಟ್ಟೆ ಸೇರಬೇಕಿದ್ದ ಸರ್ಕಾರದ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಬೃಹತ್ ಜಾಲವನ್ನು ವಿಜಯನಗರ ಜಿಲ್ಲೆಯ ಪೊಲೀಸರು ಬೇಧಿಸಿದ್ದಾರೆ. ಜಿಲ್ಲೆಯ ಎರಡು ಪ್ರತ್ಯೇಕ ಕಡೆಗಳಲ್ಲಿ ಮಿಂಚಿನ ದಾಳಿ ನಡೆಸಿದ ‘ಖಾಕಿ ಪಡೆ’ ಸುಮಾರು 24,320...
ಕ್ರೈಂ ಸುದ್ದಿಗಳು

ಬೈಲಹೊಂಗಲ: ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು ಮಾಡುತ್ತಿದ್ದ ಕಿಲಾಡಿ ಕಳ್ಳಿ ಅರೆಸ್ಟ್! 

ಬೈಲಹೊಂಗಲ: ಬಸ್ ನಿಲ್ದಾಣಗಳಲ್ಲಿ ಬಸ್ ಹತ್ತುವ ಭರಾಟೆಯಲ್ಲಿದ್ದ ಪ್ರಯಾಣಿಕರನ್ನೇ ಗುರಿಯಾಗಿಸಿಕೊಂಡು ಅವರ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ಪ್ರಕರಣವನ್ನು ಭೇದಿಸಿರುವ ಬೈಲಹೊಂಗಲ ಪೊಲೀಸರು, ಓರ್ವ ಮಹಿಳಾ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು 45 ವರ್ಷದ ಅನಿತಾ ನಿತೀನ್ ಚೌಗೂಲೆ ಎಂದು ಗುರುತಿಸಲಾಗಿದೆ....
ಕ್ರೈಂ ಸುದ್ದಿಗಳು

ಮಂಡ್ಯ: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆ; ಅಪಘಾತವೆಂದು ಬಿಂಬಿಸಲು ಹೋಗಿ ಪೊಲೀಸರ ಬಲೆಗೆ ಬಿದ್ದ ಕಿರಾತಕ ಪತ್ನಿ! 

ಮಂಡ್ಯ: ಜಿಲ್ಲೆಯ ಮರಳಗಾಲ ಗ್ರಾಮದ ಅರ್ಚಕ ಸಿದ್ದಲಿಂಗಪ್ಪ ಅವರ ಅನುಮಾನಾಸ್ಪದ ಸಾವು ಇದೀಗ ಭೀಕರ ಕೊಲೆಯಾಗಿ ಮಾರ್ಪಟ್ಟಿದೆ. ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಪ್ರಿಯಕರನ ಜೊತೆ ಸೇರಿ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರು...
ಅಂತಾರಾಷ್ಟ್ರೀಯ ಸುದ್ದಿಗಳು

ಕಡಪ: ರಸ್ತೆಯಲ್ಲಿ ಹರಿಯಿತು ತುಪ್ಪದ ಹೊಳೆ! ತಿರುಪತಿ ಲಡ್ಡುವಿನ ತುಪ್ಪಕ್ಕಾಗಿ ಜನಜಂಗುಳಿ 

ಆಂಧ್ರಪ್ರದೇಶದ ಕಡಪ ಜಿಲ್ಲೆಯ ಚಿತ್ರಾವತಿ ಸೇತುವೆಯ ಬಳಿ ಇಂದು ವಿಚಿತ್ರ ಮತ್ತು ಅಚ್ಚರಿಯ ದೃಶ್ಯವೊಂದು ಕಂಡುಬಂದಿದೆ. ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದಕ್ಕೆಂದು ಸಾಗಿಸಲಾಗುತ್ತಿದ್ದ ಸಾವಿರಾರು ಲೀಟರ್ ತುಪ್ಪ, ರಸ್ತೆಯ ಪಾಲಾದ ಬೆನ್ನಲ್ಲೇ ಜನರ ಪಾಲಾಗಿದೆ! ಸುಮಾರು 21,000 ಲೀಟರ್ ಶುದ್ಧ ತುಪ್ಪವನ್ನು...
ಜಿಲ್ಲಾ ಸುದ್ದಿಗಳು

ಮತಾಂತರ ಕಾಯ್ದೆಯ ದುರುಪಯೋಗದಿಂದ ಕ್ರೈಸ್ತರ ಮೇಲೆ ಸುಳ್ಳು FIR ದಾಖಲಾತಿ: ಕರ್ನಾಟಕ ಕ್ರೈಸ್ತ ಸಂಘಟನೆ ಖಂಡನೆ 

ಕರ್ನಾಟಕ ರಾಜ್ಯದಲ್ಲಿ ಜಾರಿಗೆ ಇರುವ ಮತಾಂತರ ವಿರೋಧಿ ಕಾಯ್ದೆಯನ್ನು ದುರುಪಯೋಗಪಡಿಸಿಕೊಂಡು ಕ್ರೈಸ್ತರ ಮೇಲೆ ಸುಳ್ಳು FIR ದಾಖಲಿಸುವ ಘಟನೆಗಳು ಹೆಚ್ಚಾಗುತ್ತಿವೆ ಎಂದು ಕರ್ನಾಟಕ ಕ್ರೈಸ್ತ ಸಂಘಟನೆ ತೀವ್ರ ಅಕ್ರೋಶ ವ್ಯಕ್ತಪಡಿಸಿದೆ. ಈ ಪರಿಸ್ಥಿತಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿದೆ ಎಂದು ಸಂಘಟನೆ...
ಜಿಲ್ಲಾ ಸುದ್ದಿಗಳು

ಹುಸ್ಕೂರು ಮದ್ದೂರಮ್ಮ ಜಾತ್ರೆ ಸಂಭ್ರಮ: 17 ಹಳ್ಳಿಗಳ ಬೃಹತ್ ‘ಕುರ್ಜು’ಗಳ ಆಗಮನ! 

ಆನೇಕಲ್: ದಕ್ಷಿಣ ಕರ್ನಾಟಕದ ಸುಪ್ರಸಿದ್ಧ ಮತ್ತು ಐತಿಹಾಸಿಕ ಕಲೆಯಾದ ಹುಸ್ಕೂರು ಮದ್ದೂರಮ್ಮ ದೇವಿ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಮಾರ್ಚ್ 13ರಿಂದ ಅದ್ಧೂರಿಯಾಗಿ ಚಾಲನೆಗೊಳ್ಳಲಿರುವ ಈ ಸಾಂಸ್ಕೃತಿಕ ಸಡಗರದ ಕುರಿತು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಕೆ. ಪಾಪಣ್ಣ ಅವರು ಮಾಹಿತಿ ಹಂಚಿಕೊಂಡಿದ್ದಾರೆ....
ಟ್ರೆಂಡಿಂಗ್ ಸುದ್ದಿಗಳು

ಬಡ ರೋಗಿಗಳಿಗೆ ಆತಂಕ: ನಾಳೆಯಿಂದ ಸರ್ಕಾರಿ ವೈದ್ಯರ ಮುಷ್ಕರ – OPD ಸೇವೆ ಸ್ಥಗಿತ! 

ಬೆಂಗಳೂರು: ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ನಾಳೆಯಿಂದ (ಬುಧವಾರ) ಬಿಕ್ಕಟ್ಟು ಸೃಷ್ಟಿಯಾಗುವ ಲಕ್ಷಣಗಳು ದಟ್ಟವಾಗಿವೆ. ವಿವಿಧ ದೀರ್ಘಕಾಲದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆರೋಗ್ಯ ಇಲಾಖೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗದವರು ನಾಳೆಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾಗಿದ್ದಾರೆ. ನಾಳೆಯಿಂದ ಹೊರ ರೋಗಿಗಳ ವಿಭಾಗದ (OPD)...
ರಾಜ್ಯ ಸುದ್ದಿಗಳು

ಗೋಕರ್ಣ ಕರಾವಳಿ ಸ್ವಚ್ಛತಾ ಕಾರ್ಯಾಚರಣೆ: 44 ಅಕ್ರಮ ರೆಸಾರ್ಟ್‌ಗಳ ಮೇಲೆ ಗದಾಪ್ರಹಾರ 

ಪರಿಸರ ಸೂಕ್ಷ್ಮ ಪ್ರದೇಶವಾದ ಕರಾವಳಿ ನಿಯಂತ್ರಣ ವಲಯದಲ್ಲಿ (CRZ) ಕಾನೂನುಬಾಹಿರವಾಗಿ ನಿರ್ಮಾಣಗೊಂಡಿದ್ದ ರೆಸಾರ್ಟ್‌ಗಳ ತೆರವು ಕಾರ್ಯಾಚರಣೆಗೆ ಜಿಲ್ಲಾಡಳಿತ ಅಧಿಕೃತವಾಗಿ ಚಾಲನೆ ನೀಡಿದೆ. ಕುಮಟಾ ತಾಲ್ಲೂಕಿನ ದುಬ್ಬನಸಶಿ ಸೇರಿದಂತೆ ಹಲವು ಕಡಲತೀರಗಳಲ್ಲಿ ಈ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಸಮುದ್ರ ತೀರದ ಪರಿಸರ ಸಮತೋಲನಕ್ಕೆ...