ಬ್ಯಾಡರಹಳ್ಳಿಯ ಬಿ.ಇ.ಎಲ್ ಲೇಔಟ್‌ನಲ್ಲಿ ವಾಸವಿರುವ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆಗೆ ಪೊಲೀಸ್ ಸಮವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬ ಸಿಸಿಟಿವಿ ಚೆಕ್ ಮಾಡುವ ನೆಪದಲ್ಲಿ ನುಗ್ಗಿದ್ದನು. ನಂತರ ತನ್ನ ಸಹಚರನನ್ನು ಕರೆಸಿಕೊಂಡು, ದಂಪತಿಗಳ ಕೈಕಾಲು ಕಟ್ಟಿ ಹಾಕಿ ಚಾಕು ತೋರಿಸಿ ಬೆದರಿಸಿದ್ದರು. ಮನೆಯಲ್ಲಿದ್ದ 677...