Subscribe Now
Trending News

Category: ರಾಜ್ಯ ಸುದ್ದಿಗಳು

ಅರಣ್ಯ ಇಲಾಖೆ

ನೆಚ್ಚಿನ ಅರಣ್ಯ ಅಧಿಕಾರಿ ವರ್ಗಾವಣೆ — ಕಂಬನಿ ಮಿಡಿದ ವನಪಾಲಕರು, ಹೂಮಳೆ ಸುರಿಸಿ ಭಾವನಾತ್ಮಕ ಬೀಳ್ಕೊಡುಗೆ! 

ಚಿತ್ರದುರ್ಗ (ಮೊಳಕಾಲ್ಮೂರು): ತಾಲೂಕಿನ ವಲಯ ಅರಣ್ಯ ಅಧಿಕಾರಿ (RFO) ಶ್ರೀಯುತ ಹರ್ಷ ಅವರ ವರ್ಗಾವಣೆಯ ಹಿನ್ನೆಲೆಯಲ್ಲಿ ಇಲಾಖೆಯ ಸಿಬ್ಬಂದಿ, ವನಪಾಲಕರು ಹಾಗೂ ಸಾರ್ವಜನಿಕರು ಅತ್ಯಂತ ಭಾವನಾತ್ಮಕವಾಗಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಂಡಿದ್ದರು. ​ತಮ್ಮ ನೆಚ್ಚಿನ ಹಾಗೂ ದಕ್ಷ ಅಧಿಕಾರಿಯ ಅಗಲಿಕೆಯಿಂದ ಭಾವುಕರಾದ ಸಿಬ್ಬಂದಿ...
ಅರಣ್ಯ ಇಲಾಖೆ

ವಿದ್ಯುತ್ ತಂತಿ ತಾಗಿ ನವಿಲು ಬಲಿ — ನವಿಲು ತಿನ್ನಲು ಹೋಗಿ ಟ್ರಾನ್ಸ್‌ಫಾರ್ಮರ್ ಮೇಲೆಯೇ ಚಿರತೆ ಸಾವು! 

ಚಿತ್ರದುರ್ಗ: ವಿದ್ಯುತ್ ಸ್ಪರ್ಶಿಸಿ ನವಿಲು ಸಾವನ್ನಪ್ಪಿದ್ದು, ಆ ನವಿಲನ್ನು ತಿನ್ನಲು ಯತ್ನಿಸಿದ ಚಿರತೆಯೂ ಸಹ ವಿದ್ಯುತ್ ತಂತಿ ತಾಗಿ ದುರಂತವಾಗಿ ಮೃತಪಟ್ಟ ಭೀಕರ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಬ್ಬಿನಕೆರೆ ಗ್ರಾಮದಲ್ಲಿ ಸಂಭವಿಸಿದೆ. ​ಕಬ್ಬಿನಕೆರೆ ಗ್ರಾಮದ ಕುಡಿಯುವ ನೀರಿನ ಪಂಪ್‌ಸೆಟ್‌ಗೆ...
ಕ್ರೈಂ ಸುದ್ದಿಗಳು

ಬೇಗೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: 5 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಓಡಿಸ್ಸಾ ಮೂಲದ ಮೆಕ್ಯಾನಿಕ್ ಬಂಧನ! 

ಬೆಂಗಳೂರು: ರಾಜಧಾನಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಓಡಿಸ್ಸಾ ಮೂಲದ ಅಂತರರಾಜ್ಯ ಪೆಡ್ಲರ್‌ನನ್ನು ಬೇಗೂರು ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು 5,00,000 ರೂ. ಮೌಲ್ಯದ 10 ಕೆಜಿ ತೂಕದ ನಿಷೇಧಿತ ಗಾಂಜಾ ಹಾಗೂ ಇತರೆ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ....
ಕ್ರೈಂ ಸುದ್ದಿಗಳು

ಬೈಕ್ ಟ್ಯಾಕ್ಸಿ ಸವಾರರಿಗೆ ಕಿರುಕುಳ ನೀಡಿದರೆ ಕಠಿಣ ಕ್ರಮ: ಆಟೋ ಚಾಲಕರಿಗೆ ಬೆಂಗಳೂರು ಪೊಲೀಸರ ಎಚ್ಚರಿಕೆ 

ಬೆಂಗಳೂರು: ರಾಜಧಾನಿಯಲ್ಲಿ ಬೈಕ್ ಟ್ಯಾಕ್ಸಿ ಸವಾರರ ಮೇಲೆ ನಡೆಯುತ್ತಿರುವ ಕಿರುಕುಳ ಹಾಗೂ ಬೆದರಿಕೆ ಘಟನೆಗಳ ವಿರುದ್ಧ ಬೆಂಗಳೂರು ನಗರ ಪೊಲೀಸರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಕಾನೂನನ್ನು ಕೈಗೆತ್ತಿಕೊಂಡು ದೌರ್ಜನ್ಯ ಎಸಗುವ ಆಟೋ ಚಾಲಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು...
ಅರಣ್ಯ ಇಲಾಖೆ

ಚಾಮರಾಜನಗರ: ಕಾಡಾನೆ ದಾಳಿಗೆ ಫಾರೆಸ್ಟ್ ವಾಚರ್ ಬಲಿ 

ಚಾಮರಾಜನಗರ: ಮಲೆಮಹದೇಶ್ವರಬೆಟ್ಟದ ಪೊನ್ನಾಚಿ ಅರಣ್ಯ ವಲಯದಲ್ಲಿ ಕಾಡಾನೆ ದಾಳಿ ನಡೆಸಿದ ಪರಿಣಾಮ ಫಾರೆಸ್ಟ್ ವಾಚರ್ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ​ಮಹದೇಶ್ವರ ಬೆಟ್ಟದ ಹುಲಿಗೂಡು ಗ್ರಾಮದ ನಿವಾಸಿ ಮಹದೇವಸ್ವಾಮಿ (48) ಮೃತಪಟ್ಟ ಫಾರೆಸ್ಟ್ ವಾಚರ್. ​ಘಟನೆಯ ವಿವರ: ಕಳ್ಳಬೇಟೆ ತಡೆ ಶಿಬಿರದಲ್ಲಿ (Anti-Poaching...
ಅರಣ್ಯ ಇಲಾಖೆ

ಚಿಂತಾಮಣಿ: 60 ಅಡಿ ಆಳದ ಬಾವಿಗೆ ಬಿದ್ದಿದ್ದ ಎರಡು ಕೃಷ್ಣಮೃಗಗಳ ರಕ್ಷಣೆ 

ಚಿಂತಾಮಣಿ: ತಾಲೂಕಿನ ಜಗತನಹಳ್ಳಿ ಗ್ರಾಮದ ಕೃಷಿ ಜಮೀನಿನಲ್ಲಿರುವ ಸುಮಾರು 60ರಿಂದ 70 ಅಡಿ ಆಳದ ಕಲ್ಲಿನ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದ ಎರಡು ಕೃಷ್ಣಮೃಗಗಳನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ​ಕೋಟಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಗತನಹಳ್ಳಿಯ ಭೂಮರೆಡ್ಡಿ ಬಿನ್ ಬೈರಪ್ಪ...
ಕ್ರೈಂ ಸುದ್ದಿಗಳು

ಸಾಲಿಗ್ರಾಮ: ಸಾರ್ವಜನಿಕ ಸ್ಥಳದಲ್ಲಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟ – 10 ಜನರ ವಿರುದ್ಧ ಪ್ರಕರಣ ದಾಖಲು 

ಸಾಲಿಗ್ರಾಮ: ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿ ಇಟ್ಟುಕೊಂಡು ಅಂದರ್-ಬಾಹರ್ ಇಸ್ಪೀಟ್ ಆಟವಾಡುತ್ತಿದ್ದವರ ವಿರುದ್ಧ ಸಾಲಿಗ್ರಾಮ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ​ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯ ಮಾಯಿನಹಳ್ಳಿ ಗ್ರಾಮದ ಬಳಿ ಕಾನೂನುಬಾಹಿರವಾಗಿ ಜೂಜಾಟ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ತಕ್ಷಣ,...
ಕ್ರೈಂ ಸುದ್ದಿಗಳು

ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಬಿಗಿ ಕಣ್ಗಾವಲು: ‘ಆಪರೇಷನ್ ಮುಕ್ತ’ ಹೆಸರಿನಲ್ಲಿ ವೈಟ್‌ಫೀಲ್ಡ್ ಪೊಲೀಸರ ಮೆಗಾ ರೇಡ್! 

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ವೈಟ್‌ಫೀಲ್ಡ್ ವಿಭಾಗದ ಪೊಲೀಸರು ಬೃಹತ್ ಕಾರ್ಯಾಚರಣೆ ಕೈಗೊಂಡಿದ್ದಾರೆ. ‘ಆಪರೇಷನ್ ಮುಕ್ತ’ ಎಂಬ ಹೆಸರಿನಲ್ಲಿ ಶನಿವಾರ ಮುಂಜಾನೆಯಿಂದಲೇ ಈ ಮೆಗಾ ರೇಡ್ ಆರಂಭವಾಗಿದೆ. ​ಮುಂಜಾನೆ 5 ಗಂಟೆಯಿಂದ ಶೋಧ...
ಕ್ರೈಂ ಸುದ್ದಿಗಳು

ಬೆಳಗಾವಿಯಲ್ಲಿ 6.858 ಕೆ.ಜಿ. ಗಾಂಜಾ ಚಾಕೊಲೇಟ್ ವಶ: ಉತ್ತರ ಪ್ರದೇಶ ಮೂಲದ ಆರೋಪಿ ಬಂಧನ 

ಬೆಳಗಾವಿ: ನಗರದಲ್ಲಿ ಸಾರ್ವಜನಿಕರಿಗೆ ಗಾಂಜಾ ಮಿಶ್ರಿತ ಮಾದಕ ವಸ್ತುವಿನ ಚಾಕೊಲೇಟ್ ಪ್ಯಾಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬನನ್ನು ಉದ್ಯಮಬಾಗ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ​ಬಂಧಿತ ಆರೋಪಿಯನ್ನು ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯ ಚಮ್ರುಪೂರ್ ಗ್ರಾಮದ ನಿವಾಸಿ, ಪ್ರಸ್ತುತ...
ಕ್ರೈಂ ಸುದ್ದಿಗಳು

ಡಕಾಯಿತಿ, ಕಳ್ಳತನ ಹಾಗೂ ಅಪಹರಣ ಪ್ರಕರಣಗಳ ಪತ್ತೆ — 11 ಆರೋಪಿಗಳ ಬಂಧನ, ಲಕ್ಷಾಂತರ ಮೌಲ್ಯದ ಸೊತ್ತು ವಶ 

ಇತ್ತೀಚೆಗೆ ನಡೆದ ವಿವಿಧ ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ಯಾದಗಿರಿ ಜಿಲ್ಲಾ ಪೊಲೀಸ್ ಇಲಾಖೆ ಭಾರಿ ಯಶಸ್ಸು ಸಾಧಿಸಿದ್ದು, ಒಟ್ಟು 11 ಜನ ಆರೋಪಿಗಳನ್ನು ಬಂಧಿಸಿ, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ವಾಹನಗಳು ಹಾಗೂ ನಗದನ್ನು ಜಪ್ತಿ ಮಾಡಲಾಗಿದೆ. ​ಜಿಲ್ಲಾ ಪೊಲೀಸ್...