Subscribe Now
Trending News

Category: ರಾಜ್ಯ ಸುದ್ದಿಗಳು

ಕ್ರೈಂ ಸುದ್ದಿಗಳು

ಅತಿವೇಗದ ವಾಹನ ಚಾಲನೆಗೆ ಕಡಿವಾಣ: ದಂಡ ವಿಧಿಸಿ ಸುರಕ್ಷತಾ ಜಾಗೃತಿ ಮೂಡಿಸಿದ ಸಂಚಾರ ಪೊಲೀಸರು 

ಚಿಕ್ಕಬಳ್ಳಾಪುರ: ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಅತಿವೇಗವಾಗಿ ವಾಹನ ಚಲಾಯಿಸುತ್ತಿದ್ದ ಚಾಲಕರ ವಿರುದ್ಧ ಚಿಕ್ಕಬಳ್ಳಾಪುರ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ದಂಡ ವಿಧಿಸಿದ್ದಾರೆ. ​ಅತಿವೇಗ ಹಾಗೂ ಅಜಾಗರೂಕ ಚಾಲನೆಯಿಂದ ಸಂಭವಿಸುವ ರಸ್ತೆ...
ಅರಣ್ಯ ಇಲಾಖೆ

ಜಿಂಕೆಗಳಿಗೆ ವಿದ್ಯುತ್ ಹರಿಸಿ ಬೇಟೆಯಾಡಿ ಮಾಂಸ ಸಾಗಣೆ: ಮೂವರ ಬಂಧನ, ಮೂವರು ಪರಾರಿ 

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ತಗಲಿಸಿ ಎರಡು ಚುಕ್ಕಿ ಜಿಂಕೆಗಳನ್ನು ಬೇಟೆಯಾಡಿ, ಅವುಗಳ ಮಾಂಸವನ್ನು ಸಾಗಿಸಲು ಯತ್ನಿಸುತ್ತಿದ್ದ ಪ್ರಕರಣವನ್ನು ಶರಾವತಿ ವನ್ಯಜೀವಿ ವಲಯ (ಕೋಗಾರ್) ಅರಣ್ಯಾಧಿಕಾರಿಗಳು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೂ ಮೂವರು ತಲೆಮರೆಸಿಕೊಂಡಿದ್ದಾರೆ. ​ನಾಗವಳ್ಳಿ...
ಜಿಲ್ಲಾ ಸುದ್ದಿಗಳು

ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಬೆಂಗಳೂರಿನ ಪ್ರಮುಖ ಫ್ಲೈಓವರ್‌ಗಳಲ್ಲಿ ದ್ವಿಚಕ್ರ ವಾಹನ ಸಂಚಾರ ನಿಷೇಧ! 

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಮತ್ತು ವಿಮಾನ ನಿಲ್ದಾಣ ರಸ್ತೆಯ ಎಲಿವೇಟೆಡ್ ಫ್ಲೈಓವರ್ ಸೇರಿದಂತೆ ನಗರದ ಪ್ರಮುಖ ಮೇಲ್ಸೇತುವೆಗಳ ಮೇಲೆ...
ಜಿಲ್ಲಾ ಸುದ್ದಿಗಳು

ಉತ್ತಮ ಪ್ರಜೆಯಾಗಲು ಶಿಸ್ತು, ಅನ್ಯೋನ್ಯತೆ ಹಾಗೂ ನಾಯಕತ್ವ ಗುಣ ಮುಖ್ಯ: ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ 

ವಿರಾಜಪೇಟೆ: ವಿದ್ಯಾರ್ಥಿ ಜೀವನದಲ್ಲಿ ಮಾದಕ ವಸ್ತು ಹಾಗೂ ಸಾಮಾಜಿಕ ಜಾಲತಾಣಗಳ ದುರ್ಬಳಕೆಗೆ ದಾಸರಾಗದೆ ನಿರ್ದಿಷ್ಟ ಗುರಿ ಹೊಂದಿ, ಅದನ್ನು ಸಾಧಿಸುವ ಕಡೆಗೆ ನಿರಂತರ ಕಠಿಣ ಪರಿಶ್ರಮ ಪಡಬೇಕೆಂದು ವಿರಾಜಪೇಟೆ ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ ಅಭಿಪ್ರಾಯಪಟ್ಟಿದ್ದಾರೆ. ​ವಿರಾಜಪೇಟೆಯ ಕಾವೇರಿ ಪದವಿ ಕಾಲೇಜಿನ...
ಜಿಲ್ಲಾ ಸುದ್ದಿಗಳು

ಬೆಂಗಳೂರು ಬಂದೋಬಸ್ತ್ ಕರ್ತವ್ಯಕ್ಕೆ ತೆರಳುವ ಗೃಹರಕ್ಷಕ ಸಿಬ್ಬಂದಿಗೆ ಎಎಸ್ಪಿ ಬ್ರಿಫಿಂಗ್! 

ತುಮಕೂರು: ಬೆಂಗಳೂರು ನಗರದಲ್ಲಿ ಬಂದೋಬಸ್ತ್ ಕರ್ತವ್ಯ ನಿರ್ವಹಿಸಲು ನಿಯೋಜನೆಗೊಂಡಿರುವ ತುಮಕೂರು ಜಿಲ್ಲೆಯ ಗೃಹರಕ್ಷಕ ದಳದ (Home Guards) ಸಿಬ್ಬಂದಿಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು (ASP) ಅಗತ್ಯ ಸೂಚನೆ ಹಾಗೂ ಸಲಹೆಗಳನ್ನು ನೀಡಿ ಬ್ರಿಫಿಂಗ್ ನಡೆಸಿದರು. ​ಕರ್ತವ್ಯ ನಿಷ್ಠೆ ಮತ್ತು ಶಿಸ್ತಿಗೆ ಸೂಚನೆ...
ಜಿಲ್ಲಾ ಸುದ್ದಿಗಳು

ಸಿಲಿಂಡರ್ ಸ್ಫೋಟ: ಸಂತ್ರಸ್ತ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ ಸಚಿವ ಸಂತೋಷ್ ಲಾಡ್! 

ಧಾರವಾಡ: ನಗರದ ಜನ್ನತ್‌ ನಗರದಲ್ಲಿ ಇತ್ತೀಚೆಗೆ ಸಂಭವಿಸಿದ ಸಿಲಿಂಡರ್‌ ಸ್ಫೋಟದಿಂದ ಭಾರಿ ಅನಾಹುತ ಸಂಭವಿಸಿದ್ದು, ಘಟನೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬದ ನೆರವಿಗೆ ಶ್ರಮ ಮತ್ತು ಉದ್ಯೋಗ ಸಚಿವ ಸಂತೋಷ್ ಲಾಡ್ ಧಾವಿಸಿದ್ದಾರೆ. ​ಸ್ಥಳಕ್ಕೆ ಭೇಟಿ, ಪರಿಶೀಲನೆ ಸಿಲಿಂಡರ್‌ ಸ್ಫೋಟದ ತೀವ್ರತೆಗೆ ಮನೆ...
ಜಿಲ್ಲಾ ಸುದ್ದಿಗಳು

ಭಟ್ಕಳದ ನೂತನ ಎಎಸ್‌ಪಿಯಾಗಿ ರಾನು ಗುಪ್ತ ಅಧಿಕಾರ ಸ್ವೀಕಾರ 

ಭಟ್ಕಳ: ಕರ್ನಾಟಕ ಕೇಡರ್‌ನ 2024ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿ ರಾನು ಗುಪ್ತ ಅವರು ಭಟ್ಕಳ ಉಪವಿಭಾಗದ ನೂತನ ಸಹಾಯಕ ಪೊಲೀಸ್‌ ಅಧೀಕ್ಷಕರಾಗಿ (ASP) ಅಧಿಕಾರ ಸ್ವೀಕರಿಸಿದ್ದಾರೆ. ​ರಾಜ್ಯ ಸರ್ಕಾರದ ಆದೇಶದ ಮೇರೆಗೆ ಭಟ್ಕಳಕ್ಕೆ ಆಗಮಿಸಿದ ಅವರು, ಅಧಿಕೃತವಾಗಿ ಕರ್ತವ್ಯಕ್ಕೆ ಹಾಜರಾಗಿ ಅಧಿಕಾರ...
ಕ್ರೈಂ ಸುದ್ದಿಗಳು

ಕುಂಬಳಗೋಡು: ಅಕ್ರಮವಾಗಿ ನಿಷೇಧಿತ ಹುಕ್ಕಾ ಬಾರ್ ನಡೆಸುತ್ತಿದ್ದ ಇಬ್ಬರ ಬಂಧನ! 

ಬೆಂಗಳೂರು: ಬಾಡಿಗೆ ಮನೆ ಪಡೆದು ಅಕ್ರಮವಾಗಿ ನಿಷೇಧಿತ ಹುಕ್ಕಾ ಬಾರ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಕುಂಬಳಗೋಡು ಠಾಣೆ ಪೊಲೀಸರು ಬಂಧಿಸಿದ್ದಾರೆ. ​ಬಂಧಿತರನ್ನು ಅಜೀತ್ ನಾಯಕ್ ಹಾಗೂ ವರಣು ಎಂದು ಗುರುತಿಸಲಾಗಿದೆ. ​ಪ್ರಕರಣದ ವಿವರ:- ಆರೋಪಿಗಳು ಸ್ಥಳೀಯ ನಿವಾಸಿ ಭಾಗ್ಯಮ್ಮ ಎಂಬುವರಿಗೆ ಸೇರಿದ...
ಜಿಲ್ಲಾ ಸುದ್ದಿಗಳು

ಕರ್ನಾಟಕಕ್ಕೆ 4 ನೂತನ ಐಪಿಎಸ್ ಅಧಿಕಾರಿಗಳ ನೇಮಕ: ಎಎಸ್‌ಪಿಗಳಾಗಿ ಹುದ್ದೆ ನೀಡಿದ ಸರ್ಕಾರ! 

ಬೆಂಗಳೂರು: ತರಬೇತಿ ಪೂರ್ಣಗೊಳಿಸಿದ ಕರ್ನಾಟಕ ಕೇಡರ್‌ನ 2023 ಮತ್ತು 2024ನೇ ಬ್ಯಾಚ್‌ನ ನಾಲ್ವರು ಪ್ರೊಬೇಷನರಿ ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಮೊದಲ ಪೋಸ್ಟಿಂಗ್ ನೀಡಿ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಅಧಿಸೂಚನೆ ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ...
ಕ್ರೈಂ ಸುದ್ದಿಗಳು

ಶವಪರೀಕ್ಷೆ ವೇಳೆ ವೈದ್ಯರೇ ಶಾಕ್: ಮೃತ ಯುವಕನ ಹೊಟ್ಟೆಯಲ್ಲಿ ಲೈಟರ್, ಬ್ಯಾಟರಿ ಸೆಲ್, ಕೀಗಳು ಪತ್ತೆ! 

ಗುಡಿಬಂಡೆ (ಚಿಕ್ಕಬಳ್ಳಾಪುರ): ಅನುಮಾನಾಸ್ಪದವಾಗಿ ಮೃತಪಟ್ಟ ಯುವಕನ ಮರಣೋತ್ತರ ಪರೀಕ್ಷೆ ವೇಳೆ ಆತನ ಹೊಟ್ಟೆಯಲ್ಲಿ ಲೈಟರ್, ಬ್ಯಾಟರಿ ಸೆಲ್ ಹಾಗೂ ಬೀಗದ ಕೀಗಳು ಸೇರಿದಂತೆ ಹಲವು ಅಪಾಯಕಾರಿ ಲೋಹದ ವಸ್ತುಗಳು ಪತ್ತೆಯಾಗಿರುವ ವಿಚಿತ್ರ ಹಾಗೂ ಆಘಾತಕಾರಿ ಘಟನೆ ಗುಡಿಬಂಡೆ ಪಟ್ಟಣದಲ್ಲಿ ನಡೆದಿದೆ. ​ಗುಡಿಬಂಡೆ...