ಆರ್.ಎಂ.ಸಿ.ಯಾರ್ಡ್ ಪೊಲೀಸರ ಕಾರ್ಯಾಚರಣೆ: ಇಬ್ಬರು ಮೊಬೈಲ್ ಸುಲಿಗೆಕೋರರ ಬಂಧನ, 30 ಮೊಬೈಲ್ ವಶ
ಬಸ್ ನಿಲ್ದಾಣಗಳು ಹಾಗೂ ರಸ್ತೆಗಳಲ್ಲಿ ಒಂಟಿಯಾಗಿ ತೆರಳುತ್ತಿದ್ದ ಸಾರ್ವಜನಿಕರನ್ನು ಬೆದರಿಸಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಆರ್.ಎಂ.ಸಿ.ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದು, ಅವರಿಂದ ₹5.85 ಲಕ್ಷ ಮೌಲ್ಯದ 30 ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ 1 ದ್ವಿಚಕ್ರ ವಾಹನವನ್ನು...
ಮಾರತ್ತಹಳ್ಳಿ ಪೊಲೀಸರ ಕಾರ್ಯಾಚರಣೆ: 10 ಆಟೋರಿಕ್ಷಾಗಳ ವಶ, ₹40 ಲಕ್ಷ ಮೌಲ್ಯದ ಮಾಲು ಜಪ್ತಿ
ಬೆಂಗಳೂರಿನ ವಿವಿಧೆಡೆ ಆಟೋರಿಕ್ಷಾಗಳನ್ನು ಕಳವು ಮಾಡುತ್ತಿದ್ದ ಹೊರರಾಜ್ಯ ಅಥವಾ ಅಪರಿಚಿತ ಆರೋಪಿಯೊಬ್ಬನನ್ನು ಮಾರತ್ತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದು, ಆತನಿಂದ ₹40 ಲಕ್ಷ ಮೌಲ್ಯದ ಒಟ್ಟು 10 ಆಟೋರಿಕ್ಷಾಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ವಿವರ: ದೂರು: ದಿನಾಂಕ 30/07/2026 ರಂದು ಎಲೆಕ್ಟ್ರಿಕ್ ಆಟೋ ಮೊಬಿಲಿಟಿ...
ವೈಟ್‌ಫೀಲ್ಡ್ ಪೊಲೀಸರ ಕಾರ್ಯಾಚರಣೆ: 130 ಮೊಬೈಲ್ ಫೋನ್‌ಗಳು ಹಾಗೂ ಆಟೋರಿಕ್ಷಾ ವಶ, ₹30 ಲಕ್ಷ ಮೌಲ್ಯದ ಮಾಲು ಜಪ್ತಿ
ವೈಟ್‌ಫೀಲ್ಡ್‌ನಲ್ಲಿ ಲಾರಿಯಿಂದ ಕಳವಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೊಬೈಲ್ ಪಾರ್ಸೆಲ್ ಬಾಕ್ಸ್‌ಗಳ ಪ್ರಕರಣವನ್ನು ಬೇಧಿಸಿರುವ ಪೊಲೀಸರು, ಓರ್ವ ಆರೋಪಿಯನ್ನು ಬಂಧಿಸಿ ₹30 ಲಕ್ಷ ಮೌಲ್ಯದ 130 ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಆಟೋರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ವಿವರ: ದೂರು: ದಿನಾಂಕ...
ಬಾಗಲೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: 5 ಗಂಟೆಗಳಲ್ಲಿ ಕಳ್ಳನ ಬಂಧನ, ₹4.5 ಲಕ್ಷ ಮೌಲ್ಯದ ಮಾಲು ಜಪ್ತಿ
ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಗೆ ಕನ್ನ ಹಾಕಿ ಲ್ಯಾಪ್‌ಟಾಪ್ ಹಾಗೂ ಮೊಬೈಲ್ ಕಳವು ಮಾಡಿದ್ದ ಹೊರರಾಜ್ಯದ ಓರ್ವ ಆರೋಪಿಯನ್ನು ದೂರು ದಾಖಲಾದ ಕೇವಲ 5 ಗಂಟೆಗಳ ಒಳಗೆ ಪೊಲೀಸರು ಬಂಧಿಸಿ, ₹4.5 ಲಕ್ಷ ಮೌಲ್ಯದ ಕಳವು ಮಾಲನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ...
ಬೇಗೂರು ಪೊಲೀಸರಿಂದ ₹36 ಲಕ್ಷ ಮೌಲ್ಯದ ಕಳವು ಮಾಲು ಜಪ್ತಿ: ಇಬ್ಬರು ಆರೋಪಿಗಳ ಬಂಧನ
ಬೆಂಗಳೂರಿನ ಬೇಗೂರು ಪೊಲೀಸ್ ಠಾಣೆಯ ಸಿಬ್ಬಂದಿಯು ಕಾರ್ಯಾಚರಣೆ ನಡೆಸಿ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಒಟ್ಟು ₹36 ಲಕ್ಷ ಮೌಲ್ಯದ 196 ಗ್ರಾಂ ಚಿನ್ನಾಭರಣ ಹಾಗೂ 4 ಕೆಜಿ 759 ಗ್ರಾಂ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ – 01:...
ಪರವಾನಿಗೆ ಇಲ್ಲದ ಆಟೋಗಳ ವಿರುದ್ಧ ಕಠಿಣ ಕ್ರಮ – ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಎಚ್ಚರಿಕೆ
ಕಲಬುರಗಿ: ನಗರದಲ್ಲಿ ಆಟೋ ರಿಕ್ಷಾಗಳ ಸಂಚಾರ ಸುಗಮಗೊಳಿಸುವ ಹಾಗೂ ಪ್ರಯಾಣಿಕರ ಸುರಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದಲ್ಲಿ ಆಟೋ ಚಾಲಕರೊಂದಿಗೆ ಕರೆಯಲಾಗಿದ್ದ ವಿಶೇಷ ಸಭೆಯಲ್ಲಿ ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ ಎಸ್.ಡಿ. (IPS) ಅವರು ಹಲವು ಕಟ್ಟುನಿಟ್ಟಿನ ಸೂಚನೆಗಳನ್ನು...
ಚಿಕ್ಕಮಗಳೂರು: ₹10 ಲಕ್ಷ ಲಂಚಕ್ಕೆ ಬೇಡಿಕೆ – ₹2 ಲಕ್ಷ ಮುಂಗಡ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಸರ್ವೇಯರ್‌ಗಳು
ಚಿಕ್ಕಮಗಳೂರು: ಕೃಷಿ ಜಮೀನಿನ ಸರ್ವೆ ನಡೆಸಿ ಸ್ಕೆಚ್ ತಯಾರಿಸಿಕೊಡಲು ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು ಸರ್ವೆ ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಸರ್ವೇಯರ್‌ಗಳಾದ ದೊರೆರಾಜ್ ಹಾಗೂ ರಂಗನಾಥ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ. ಘಟನೆಯ ವಿವರ:...
ಸಹಪಾಠಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ: ಡೆತ್‌ನೋಟ್ ಬರೆದಿಟ್ಟು ಅಗ್ರ ಕೆರೆಗೆ ಹಾರಿದ ವಾಣಿ
ಬೆಂಗಳೂರು: ಕಾಲೇಜು ದಿನಗಳ ಸಹಪಾಠಿಯೊಬ್ಬ ನೀಡುತ್ತಿದ್ದ ಮಾನಸಿಕ ಕಿರುಕುಳ ಹಾಗೂ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು 22 ವರ್ಷದ ಯುವತಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ನಗರದ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳಮಕ್ಕಿ ಮೂಲದ ವಾಣಿ...
ಮಡಿವಾಳದ ಸುಹೇಲ್ ಕೊಲೆ ಕೇಸ್: 24 ಗಂಟೆಯೊಳಗೆ ರೌಡಿಶೀಟರ್ ಆದಿಲ್ ಸೇರಿ 6 ಮಂದಿ ಬಂಧನ
ಬೆಂಗಳೂರು: ಮಡಿವಾಳದಲ್ಲಿ ಮೆಡಿಕಲ್ ಶಾಪ್ ಮಾಲೀಕ ಸುಹೇಲ್ ಎಂಬವರನ್ನು ಭೀಕರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಘಟನೆ ನಡೆದ 24 ಗಂಟೆಯೊಳಗೆ ರೌಡಿಶೀಟರ್ ಆದಿಲ್ ಸೇರಿದಂತೆ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಶನಿವಾರ ರಾತ್ರಿ ಮಡಿವಾಳ...
ಕನಕಪುರದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ಆರೋಪ: ಸಾರ್ವಜನಿಕರಿಂದ ವಾಹನ ತಡೆ
ಕನಕಪುರ: ಮುಖ್ಯಮಂತ್ರಿಗಳ ಸ್ವಕ್ಷೇತ್ರ ಕನಕಪುರದಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಖಾಸಗಿ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕನಕಪುರದ ಟಿಎಪಿಸಿಎಂಎಸ್ (TAPCMS) ಆವರಣದಲ್ಲಿ ಭಾನುವಾರ ಖಾಸಗಿ ವಾಹನವೊಂದಕ್ಕೆ ಪಡಿತರ ಅಕ್ಕಿ ಹಾಗೂ ರಾಗಿಯನ್ನು ಲೋಡ್...