Subscribe Now
Trending News

Category: ಟ್ರೆಂಡಿಂಗ್ ಸುದ್ದಿಗಳು

ಜಿಲ್ಲಾ ಸುದ್ದಿಗಳು

ಮತಾಂತರ ಕಾಯ್ದೆಯ ದುರುಪಯೋಗದಿಂದ ಕ್ರೈಸ್ತರ ಮೇಲೆ ಸುಳ್ಳು FIR ದಾಖಲಾತಿ: ಕರ್ನಾಟಕ ಕ್ರೈಸ್ತ ಸಂಘಟನೆ ಖಂಡನೆ 

ಕರ್ನಾಟಕ ರಾಜ್ಯದಲ್ಲಿ ಜಾರಿಗೆ ಇರುವ ಮತಾಂತರ ವಿರೋಧಿ ಕಾಯ್ದೆಯನ್ನು ದುರುಪಯೋಗಪಡಿಸಿಕೊಂಡು ಕ್ರೈಸ್ತರ ಮೇಲೆ ಸುಳ್ಳು FIR ದಾಖಲಿಸುವ ಘಟನೆಗಳು ಹೆಚ್ಚಾಗುತ್ತಿವೆ ಎಂದು ಕರ್ನಾಟಕ ಕ್ರೈಸ್ತ ಸಂಘಟನೆ ತೀವ್ರ ಅಕ್ರೋಶ ವ್ಯಕ್ತಪಡಿಸಿದೆ. ಈ ಪರಿಸ್ಥಿತಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿದೆ ಎಂದು ಸಂಘಟನೆ...
ಟ್ರೆಂಡಿಂಗ್ ಸುದ್ದಿಗಳು

ಬಡ ರೋಗಿಗಳಿಗೆ ಆತಂಕ: ನಾಳೆಯಿಂದ ಸರ್ಕಾರಿ ವೈದ್ಯರ ಮುಷ್ಕರ – OPD ಸೇವೆ ಸ್ಥಗಿತ! 

ಬೆಂಗಳೂರು: ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ನಾಳೆಯಿಂದ (ಬುಧವಾರ) ಬಿಕ್ಕಟ್ಟು ಸೃಷ್ಟಿಯಾಗುವ ಲಕ್ಷಣಗಳು ದಟ್ಟವಾಗಿವೆ. ವಿವಿಧ ದೀರ್ಘಕಾಲದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆರೋಗ್ಯ ಇಲಾಖೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗದವರು ನಾಳೆಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾಗಿದ್ದಾರೆ. ನಾಳೆಯಿಂದ ಹೊರ ರೋಗಿಗಳ ವಿಭಾಗದ (OPD)...
ಟ್ರೆಂಡಿಂಗ್ ಸುದ್ದಿಗಳು

ಲಕ್ಕುಂಡಿ ನಿಧಿ ರಹಸ್ಯ: 600 ವರ್ಷ ಹಳೆಯ ವಿಜಯನಗರ ಕಾಲದ ಆಭರಣಗಳೇ ಇವು? 

ಗದಗದ ಲಕ್ಕುಂಡಿ ಗ್ರಾಮದಲ್ಲಿ ಇತ್ತೀಚೆಗೆ ಪತ್ತೆಯಾದ ಚಿನ್ನದ ಆಭರಣಗಳು ಕೇವಲ ಸಂಪತ್ತಲ್ಲ, ಅವು ಶತಮಾನಗಳ ಹಿಂದಿನ ಇತಿಹಾಸದ ಕುರುಹುಗಳು ಎಂದು ತಜ್ಞರ ಸಮಿತಿ ಸ್ಪಷ್ಟಪಡಿಸಿದೆ. ಸುಮಾರು 500 ರಿಂದ 600 ವರ್ಷಗಳ ಹಳೆಯದಾದ ಈ ಆಭರಣಗಳು ವಿಜಯನಗರ ಸಾಮ್ರಾಜ್ಯದ ವೈಭವದ ಕಾಲಕ್ಕೆ...
ಟ್ರೆಂಡಿಂಗ್ ಸುದ್ದಿಗಳು

ಸಂಬಂಧಿಕರ ಸೋಗಿನಲ್ಲಿ ಬಂದು ಚಿನ್ನಾಭರಣ ಕಳವು: ಮಹಿಳಾ ಕಳ್ಳಿ ಪೊಲೀಸ್ ಬಲೆಗೆ 

ಶಿವಮೊಗ್ಗ: ನಗರದ ಶಾದಿ ಮಹಲ್‌ಗಳಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಗಳನ್ನೇ ಗುರಿಯಾಗಿಸಿಕೊಂಡು, ಅತಿಥಿಗಳ ಸೋಗಿನಲ್ಲಿ ಬಂದು ಚಿನ್ನಾಭರಣ ಕದಿಯುತ್ತಿದ್ದ ಮಹಿಳೆಯನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯಿಂದ ₹18 ಲಕ್ಷ ಮೌಲ್ಯದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ಹೊರವಲಯದ ಸೂಳೆಬೈಲ್ ನಿವಾಸಿ ರುಕ್ಸಾರ್ ಫಿರ್ದೋಸ್ (30)...