Subscribe Now
Trending News

Category: ಟ್ರೆಂಡಿಂಗ್ ಸುದ್ದಿಗಳು

ಅರಣ್ಯ ಇಲಾಖೆ

ಬಂಡೀಪುರ: ಜಮೀನಿನ ಶೆಡ್‌ನಲ್ಲಿ ಅಕ್ರಮವಾಗಿ ಬಾಂಧವ್ಯ ಹೊಂದಿದ್ದ ಜಿಂಕೆ ಕೊಂಬು, ಕೋವಿ ವಶ; ಕೃತ್ಯಕ್ಕೆ ಬೆಂಬಲ ನೀಡಿದ ಶಂಕಿತ ಬಂಧನ 

ಗುಂಡ್ಲುಪೇಟೆ/ಬಂಡೀಪುರ: ದೊರೆತ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಕೆಪುರ ಗ್ರಾಮದ ಸರ್ವೇ ನಂ. 116ರ ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಭಾರಿ ಪ್ರಮಾಣದ ವನ್ಯಜೀವಿ ದೇಹದ ಭಾಗಗಳು ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ​ಆಗಸ್ಟ್...
ಕ್ರೈಂ ಸುದ್ದಿಗಳು

ಅಕ್ರಮ ಸಂಬಂಧಕ್ಕೆ ಅಡ್ಡಿ: ದೇವಸ್ಥಾನಕ್ಕೆಂದು ಕರೆದೊಯ್ದು ಪತಿಯನ್ನೇ ಕೊಂದ ಪಾಪಿ ಪತ್ನಿ ಹಾಗೂ ಪ್ರಿಯಕರ ಬಂಧನ 

ಚಿತ್ತೂರು: ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ದೇವಸ್ಥಾನಕ್ಕೆ ಕರೆದೊಯ್ದು, ಪ್ರಿಯಕರನ ಸಹಾಯದಿಂದ ಪತ್ನಿಯೇ ಅತ್ಯಂತ ಕ್ರೂರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಗುಡುಪಲ್ಲೆ ಮಂಡಲದಲ್ಲಿ ನಡೆದಿದೆ. ​ತಮಿಳುನಾಡಿನ ಸುಳಗಿರಿ ಬಳಿಯ ದೇವಾಸನಪಲ್ಲೆಯ ರಮೇಶ್ (ಹೊಸೂರಿನ ಖಾಸಗಿ ಕಂಪನಿ...
ಕ್ರೈಂ ಸುದ್ದಿಗಳು

ಬಿಡದಿ ಬಳಿ ಬೃಹತ್ ನಕಲಿ ಔಷಧ ಜಾಲ ಪತ್ತೆ: ಫುಡ್ ಅಂಡ್ ಡ್ರಗ್ಸ್ ಇಲಾಖೆ ದಾಳಿ, ₹5 ಕೋಟಿ ಮೌಲ್ಯದ ಔಷಧ ಜಪ್ತಿ! 

ಮೈಸೂರು ರಸ್ತೆಯ ಬಿಡದಿ ಬಳಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಬೃಹತ್ ನಕಲಿ ಔಷಧ ತಯಾರಿಕೆ ಹಾಗೂ ಮರುಪ್ಯಾಕಿಂಗ್ (Repacking) ಗೋದಾಮಿನ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಬರೋಬ್ಬರಿ ೫ ಕೋಟಿ...
ಅರಣ್ಯ ಇಲಾಖೆ

ಶೂಟೌಟ್‌ ಬೆನ್ನಲ್ಲೇ ಸರಣಿ ಧ್ವಂಸ: ಚಾಮರಾಜನಗರದಲ್ಲಿ ಅರಣ್ಯ ಸಿಬ್ಬಂದಿ ಟಾರ್ಗೆಟ್? ಪೊಲೀಸರಿಂದ ತನಿಖೆ ತೀವ್ರ 

ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಧಾಮದಲ್ಲಿ ಇತ್ತೀಚೆಗೆ ನಡೆದ ಶೂಟೌಟ್‌ ಪ್ರಕರಣದ ಬೆನ್ನಲ್ಲೇ ಮತ್ತೊಂದು ತೀವ್ರ ಆತಂಕಕಾರಿ ಬೆಳವಣಿಗೆ ಬೆಳಕಿಗೆ ಬಂದಿದೆ. ವನ್ಯಧಾಮದ ವ್ಯಾಪ್ತಿಯಲ್ಲಿರುವ ಕಳ್ಳಬೇಟೆ ತಡೆ ಶಿಬಿರಗಳು (Anti-Poaching Camps) ಹಾಗೂ ಅರಣ್ಯ ಸಿಬ್ಬಂದಿಯನ್ನೇ ಗುರಿಯಾಗಿಸಿಕೊಂಡು ಸರಣಿ ದಾಳಿ ನಡೆಸಿರುವ ದಟ್ಟ...
ಕ್ರೈಂ ಸುದ್ದಿಗಳು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ ಪ್ರಕರಣ: ಜೈಲು ಎಸ್‌ಪಿ ಹೇಳಿಕೆ ದಾಖಲಿಸಿಕೊಂಡ ಡಿಐಜಿ! 

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಮಧ್ಯವರ್ತಿ ಕಾರಾಗೃಹದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆಯಾದ ಪ್ರಕರಣದ ತನಿಖೆ ಇದೀಗ ತೀವ್ರಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಡಿಐಜಿ ಜಿನೇಂದ್ರ ಖನಗಾವಿ ಅವರು ಜೈಲು ಎಸ್‌ಪಿ ಅನ್ಷುಕುಮಾರ್ ಅವರ ಹೇಳಿಕೆಯನ್ನು...
ಅರಣ್ಯ ಇಲಾಖೆ

ಗುಂಡ್ಲುಪೇಟೆ: ಬಂಡಿಪುರ ಅಂಚಿನ ಹೋಂಸ್ಟೇನಲ್ಲಿ ಜಿಂಕೆ ಕೊಂಬು, ತಲೆಬುರುಡೆ ಪತ್ತೆ; ವಶಕ್ಕೆ ಪಡೆದ ಅರಣ್ಯ ಇಲಾಖೆ! 

ಗುಂಡ್ಲುಪೇಟೆ : ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಕುಂದುಕೆರೆ ವಲಯಕ್ಕೆ ಒಳಪಡುವ ಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೋಂಸ್ಟೇಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಂಕೆಯ ಕೊಂಬು, ತಲೆಬುರುಡೆ ಹಾಗೂ ಅಪಾಯಕಾರಿ ತಂತಿ ಬೇಲಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ​ರೈತ ಸಂಘ ಹಾಗೂ ಅರಣ್ಯಾಧಿಕಾರಿಗಳಿಂದ...
ಜಿಲ್ಲಾ ಸುದ್ದಿಗಳು

ತುಮಕೂರು ಜಿಲ್ಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ: ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನಾ ಸಭೆ 

ತುಮಕೂರು : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (KSCPCR) ಮಾನ್ಯ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಅವರು ತುಮಕೂರು ಜಿಲ್ಲೆಗೆ ಭೇಟಿ ನೀಡಿ, ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಮಕ್ಕಳ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಯೋಜನೆ ಮತ್ತು...
ಕ್ರೈಂ ಸುದ್ದಿಗಳು

ಮೈಸೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಬೈಕ್ ಕಳ್ಳ ಸೇರಿ ೪ ಆರೋಪಿಗಳ ಬಂಧನ, ₹೨೮ ಲಕ್ಷ ಮೌಲ್ಯದ ಸೊತ್ತು ಜಪ್ತಿ! 

ಸಾಂಸ್ಕೃತಿಕ ನಗರಿ ಮೈಸೂರಿನ ದೇವರಾಜ ಉಪವಿಭಾಗದ ವ್ಯಾಪ್ತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ, ಬೈಕ್ ಕಳ್ಳತನ ಹಾಗೂ ಸರಣಿ ಸರಗಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿದ್ದಾರೆ. ದೇವರಾಜ ಮತ್ತು ಲಷ್ಕರ್ ಠಾಣೆ ಪೊಲೀಸರು ನಡೆಸಿದ ಈ ಜಂಟಿ ಕಾರ್ಯಾಚರಣೆಯಲ್ಲಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು,...
ಕ್ರೈಂ ಸುದ್ದಿಗಳು

ನರೋಣ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಪ್ರಕರಣ ಭೇದನೆ: ಆರೋಪಿ ಬಂಧನ, ₹26.81 ಲಕ್ಷಕ್ಕೂ ಅಧಿಕ ಮುದ್ದೇಮಾಲು ಜಪ್ತಿ! 

ಕಲಬುರಗಿ: ಜಿಲ್ಲೆಯ ಆಳಂದ ಉಪವಿಭಾಗದ ನರೋಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಓರ್ವ ಆರೋಪಿಯನ್ನು ಬಂಧಿಸಿ ಬರೋಬ್ಬರಿ ₹26.81 ಲಕ್ಷಕ್ಕೂ ಅಧಿಕ ಮೌಲ್ಯದ ಮುದ್ದೇಮಾಲನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯ ವಿವರ: * ಆರೋಪಿ ಬಂಧನ:...
ಕ್ರೈಂ ಸುದ್ದಿಗಳು

ಶಹಾಬಾದ್ ಉಪವಿಭಾಗದಲ್ಲಿ 9 ಕಳ್ಳತನ ಪ್ರಕರಣಗಳ ಭೇದನೆ: 17 ಆರೋಪಿಗಳ ಬಂಧನ, ₹15.88 ಲಕ್ಷ ಮೌಲ್ಯದ ಮುದ್ದೇಮಾಲು ಜಪ್ತಿ! 

ಕಲಬುರಗಿ: ಜಿಲ್ಲೆಯ ಶಹಾಬಾದ್ ಉಪವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವರದಿಯಾಗಿದ್ದ ಸರಣಿ ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಒಟ್ಟು 17 ಆರೋಪಿಗಳನ್ನು ಬಂಧಿಸಿ, ₹15.88 ಲಕ್ಷ ಮೌಲ್ಯದ ಮುದ್ದೇಮಾಲನ್ನು ವಶಪಡಿಸಿಕೊಂಡಿದ್ದಾರೆ. ಮನೆ ಕಳ್ಳತನ, ನೀರೆತ್ತುವ ಪಂಪ್‌ಸೆಟ್ ಮತ್ತು ಕೇಬಲ್...