ಚಿಪ್ಪುಹಂದಿ ಚಿಪ್ಪು, ನಾಡಬಂದೂಕು ಮಾರಾಟ ಯತ್ನ – ಸಿಐಡಿ ಅರಣ್ಯ ಪಡೆ ದಾಳಿ, ಓರ್ವ ಬಂಧನ!
ಚಾಮರಾಜನಗರ: ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದ ದೊಡ್ಡಬೆಟ್ಟದ ಬಳಿ ಅಪರೂಪದ ಹಾಗೂ ಸಂರಕ್ಷಿತ ವನ್ಯಜೀವಿಯಾದ ಚಿಪ್ಪುಹಂದಿಯ (Pangolin) ಚಿಪ್ಪುಗಳನ್ನು ಹಾಗೂ ಅಕ್ರಮ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಯಶಸ್ವಿಯಾಗಿ ಬಂಧಿಸಿದೆ. ಬಂಧಿತ ಆರೋಪಿಯನ್ನು...
ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಪೊಲೀಸರು: 8 ಮಂದಿ ಆರೋಪಿಗಳ ಬಂಧನ!
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿರುವ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಜುಲೈ 11 ಹಾಗೂ ಜುಲೈ...
ದೊಮ್ಮಸಂದ್ರ ಸೌಂದರ್ಯಕ್ಕೆ ಕಸದ ಕಪ್ಪು ಚುಕ್ಕೆ: ಅನೈರ್ಮಲ್ಯದಿಂದ ಸಾರ್ವಜನಿಕರ ಪರದಾಟ
ಆನೇಕಲ್: ಎಲ್ಲೆಂದರಲ್ಲಿ ಬಿದ್ದಿರುವ ಕಸದ ರಾಶಿ, ದುರ್ನಾತ ಬೀರುವ ರಸ್ತೆಗಳು ಹಾಗೂ ಮಾಂಸದ ತ್ಯಾಜ್ಯಕ್ಕಾಗಿ ಕಿತ್ತಾಡುವ ಬೀದಿ ನಾಯಿಗಳ ದಂಡು—ಇದು ಆನೇಕಲ್ ತಾಲೂಕಿನ ಪ್ರಮುಖ ಸಂಪರ್ಕ ಕೇಂದ್ರವಾಗಿರುವ ದೊಮ್ಮಸಂದ್ರದ ಇಂದಿನ ಶೋಚನೀಯ ಸ್ಥಿತಿ. ಸರ್ಜಾಪುರ-ಬೆಂಗಳೂರು ರಸ್ತೆಗೆ ಸಮೀಪದಲ್ಲಿರುವ ದೊಮ್ಮಸಂದ್ರ ಗ್ರಾಮ ಪಂಚಾಯಿತಿ...
ಜೀವಂತ ಉಡ ಅಕ್ರಮ ಸಾಗಾಟ – ಸಿಐಡಿ ಅರಣ್ಯ ಘಟಕದ ಅಧಿಕಾರಿಗಳಿಂದ ಇಬ್ಬರ ಬಂಧನ
ಚಾಮರಾಜನಗರ: ಜೀವಂತ ಉಡವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಸಿಐಡಿ ಅರಣ್ಯ ಘಟಕದ ಅಧಿಕಾರಿಗಳು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹೊಸ ಅಣಗಳ್ಳಿ ಗ್ರಾಮದ ಪಾಪನಕೆರೆ ಬಳಿ ಸಿಐಡಿ ಅರಣ್ಯ ಘಟಕದ ಅಧಿಕಾರಿಗಳು ದಾಳಿ...
ಐಷಾರಾಮಿ ಜೀವನ ನಿರಾಕರಿಸಿ ಸಮಾಜಸೇವೆಗೆ ಧುಮುಕಿದ ಐಪಿಎಸ್ ಅಧಿಕಾರಿ ಇಶಾ ಸಿಂಗ್!
ಹೆಚ್ಚು ಸಂಬಳ ನೀಡುವ ಐಷಾರಾಮಿ ಉದ್ಯೋಗಾವಕಾಶಗಳು ಕಣ್ಣಮುಂದಿದ್ದರೂ, ಅವೆಲ್ಲವನ್ನೂ ಬದಿಗೊತ್ತಿ ಅಸಹಾಯಕರ ಪರ ಹಾಗೂ ನ್ಯಾಯಕ್ಕಾಗಿ ಹೋರಾಡುವ ಕಠಿಣ ಹಾದಿಯನ್ನು ಐಪಿಎಸ್ (IPS) ಅಧಿಕಾರಿ ಇಶಾ ಸಿಂಗ್ ಆಯ್ದುಕೊಂಡಿದ್ದಾರೆ. ಮೊದಲು ವಕೀಲೆಯಾಗಿ ತುಳಿತಕ್ಕೊಳಗಾದವರ ಧ್ವನಿಯಾಗಿದ್ದ ಇವರು, ಇದೀಗ ಖಾಕಿ ದಿರಿಸಿನಲ್ಲೂ ಅದೇ...
ಹುಣಸೂರಿನಲ್ಲಿ ‘ಡ್ರಗ್ಸ್ ಫ್ರೀ ಕರ್ನಾಟಕ’ ಅಭಿಯಾನ: ದೇವರಾಜ ಅರಸು ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಹಾಗೂ ಪ್ರಬಂಧ ಸ್ಪರ್ಧೆ
ಹುಣಸೂರು: ಮಾದಕ ಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಹುಣಸೂರು ಪಟ್ಟಣ ಪೊಲೀಸ್ ಠಾಣೆಯ ವತಿಯಿಂದ ನಗರದ ದೇವರಾಜ ಅರಸು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರುದ್ಧ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿ ಯುವಜನತೆಯಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ...
ಮಾಗಡಿ BGS ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ: ‘ಆಪರೇಷನ್ RISE’ ಹಾಗೂ ‘ಬೇಡಬ್ರೋ’ ಅಭಿಯಾನ
ಮಾಗಡಿ: ಯುವಜನತೆಯನ್ನು ತಂಬಾಕು ಹಾಗೂ ಮಾದಕ ವ್ಯಸನದಿಂದ ಮುಕ್ತಗೊಳಿಸುವ ಉದ್ದೇಶದಿಂದ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಜಿ.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ “ಆಪರೇಷನ್ RISE” ಹಾಗೂ “ಬೇಡಬ್ರೋ” ಅಭಿಯಾನದ ಅಂಗವಾಗಿ ವಿಶೇಷ ಜಾಗೃತಿ ಕಾರ್ಯಕ್ರಮ ಮತ್ತು ಉಪನ್ಯಾಸವನ್ನು ಆಯೋಜಿಸಲಾಗಿತ್ತು. ಮಾಗಡಿ ಪೊಲೀಸ್...
“ಆರಕ್ಷಕರ ನಡಿಗೆ ಆರೋಗ್ಯದ ಕಡೆಗೆ”: ಬಾಗಲಕೋಟೆಯಲ್ಲಿ ಉಚಿತ ಪೊಲೀಸ್ ಆರೋಗ್ಯ ತಪಾಸಣಾ ಶಿಬಿರ
ಬಾಗಲಕೋಟೆ: ನಗರದ ನವನಗರದಲ್ಲಿರುವ ಧಾತ್ರಿ ಮಂಗಲ ಭವನದಲ್ಲಿ ಬಾಗಲಕೋಟೆ ಜಿಲ್ಲಾ ಪೊಲೀಸ್ ಹಾಗೂ ಬಸವನ ಬಾಗೇವಾಡಿಯ ಅಮರೇಶ್ವರ ಕ್ಲಿನಿಕ್ ಇವರ ಸಂಯುಕ್ತ ಆಶ್ರಯದಲ್ಲಿ “ಆರಕ್ಷಕರ ನಡಿಗೆ ಆರೋಗ್ಯದ ಕಡೆಗೆ” ಎಂಬ ವಿಶೇಷ ಸಂಕಲ್ಪದೊಂದಿಗೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಾಗಿ ಉಚಿತ ಆರೋಗ್ಯ...
ನೆಲೋಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ, 6 ಬೈಕ್‌ಗಳು ಜಪ್ತಿ!
ನೆಲೋಗಿ: ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಬೈಕ್ ಕಳ್ಳತನದಲ್ಲಿ ತೊಡಗಿದ್ದ ಇಬ್ಬರು ಖತರ್ನಾಕ್ ಆರೋಪಿಗಳನ್ನು ನೆಲೋಗಿ ಠಾಣೆಯ “ವಿಶೇಷ ಅಪರಾಧ ನಿಗ್ರಹ ತಂಡ”ದ ಅಧಿಕಾರಿಗಳು ಮತ್ತು ಸಿಬ್ಬಂದಿ ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಒಟ್ಟು ₹3,15,000 ಅಂದಾಜು ಮೌಲ್ಯದ 6...
ಬೆಳಗಾವಿ ಚಿನ್ನದಂಗಡಿ ಕಳವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೂರು ನೀಡಿದ್ದ ಮಾಲೀಕನೇ ಕಳ್ಳ!
ಬೆಳಗಾವಿ: ನಗರದ ರಾಮದೇವ ಗಲ್ಲಿಯಲ್ಲಿರುವ ‘ವಿ.ಪಿ. ವೇರ್ಣೇಕರ ಮತ್ತು ಸನ್ಸ್’ ಚಿನ್ನಾಭರಣ ಅಂಗಡಿಯಲ್ಲಿ ನಡೆದಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ತಿರುವು ಸಿಕ್ಕಿದ್ದು, ಸ್ವತಃ ದೂರು ನೀಡಿದ್ದ ಅಂಗಡಿಯ ಮಾಲೀಕನೇ ಕಳ್ಳತನ ನಡೆಸಿರುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ....